By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ರಸ್ತೆ ಬದಿ ಪಡಾ ಪಾವ್ ಮಾರಿದ ನಟ ಆಮಿರ್ ಖಾನ್, ಸಿನಿಮಾ ಪ್ರಚಾರ ಗಿಮಿಕ್ ಎಂದ್ದ ನೆಟ್ಟಿಗರು
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ಬಾಲಿವುಡ್​ - Bollywood - ರಸ್ತೆ ಬದಿ ಪಡಾ ಪಾವ್ ಮಾರಿದ ನಟ ಆಮಿರ್ ಖಾನ್, ಸಿನಿಮಾ ಪ್ರಚಾರ ಗಿಮಿಕ್ ಎಂದ್ದ ನೆಟ್ಟಿಗರು

ಬಾಲಿವುಡ್​ - BollywoodEntertainmentLatest

ರಸ್ತೆ ಬದಿ ಪಡಾ ಪಾವ್ ಮಾರಿದ ನಟ ಆಮಿರ್ ಖಾನ್, ಸಿನಿಮಾ ಪ್ರಚಾರ ಗಿಮಿಕ್ ಎಂದ್ದ ನೆಟ್ಟಿಗರು

Aamir Khan Serves Up Vada Pavs in Mumbai to Promote Sitaare Zameen Par

Published June 8, 2025
Share
1 Min Read
Amit Khan Amit Khan Amit Khan
SHARE

ಬಹು ನಿರೀಕ್ಷಿತ ‘ಸಿತಾರೆ ಜಮೀನ್ ಪರ್’ ಸಿನಿಮಾ ಪ್ರಚಾರದ ಸಲುವಾಗಿ ಆಮಿರ್ ಖಾನ್ ಅವರು ಹಲವು ರೀತಿಯ ಸರ್ಕಸ್ ಮಾಡುತ್ತಿದ್ದಾರೆ. ಮುಂಬೈ ಬೀದಿಯಲ್ಲಿ ಅವರು ವಡಾ ಪಾವ್ ಮಾರಿ ಗಮನ ಸೆಳೆದಿದ್ದಾರೆ.

ಆಮಿರ್ ಖಾನ್ ಅವರು ಮುಂಬೈನ ಬೀದಿಯಲ್ಲಿ ನಿಂತು ವಡಾ ಪಾವ್ ಮಾರಿದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್ ಆಗಿದೆ. ಇದು ‘ಸಿತಾರೆ ಜಮೀನ್ ಪರ್’ ಚಿತ್ರದ ಪ್ರಚಾರಕ್ಕಾಗಿ ಮಾಡಿದ್ದು ಎಂಬುದು ಸ್ಪಷ್ಟ. ಹಾಗಾಗಿ ನೆಟ್ಟಿಗರು ಅವರನ್ನು ಟ್ರೋಲ್ ಮಾಡಿದ್ದಾರೆ. ‘ಪ್ರಚಾರಕ್ಕಾಗಿ ಏನೆಲ್ಲ ಮಾಡಬೇಕಾಗುತ್ತದೆ’ ಎಂದು ನೆಟ್ಟಿಗರು ಕಮೆಂಟ್ ಮಾಡಿದ್ದಾರೆ.

Aamir Khan Relishes His Self-Made Vada Pav!@AKPPL_Official pic.twitter.com/1cNWHuPXPu

— in24news (@in24newsdigital) June 7, 2025

‘ಸಿತಾರೆ ಜಮೀನ್ ಪರ್’ ಸಿನಿಮಾದಲ್ಲಿ ಆಮಿರ್ ಖಾನ್, ಜೆನಿಲಿಯಾ ದೇಶಮುಖ್ ಮುಂತಾದವರು ನಟಿಸಿದ್ದಾರೆ. ಅನೇಕ ಹೊಸ ಕಲಾವಿದರಿಗೆ ಅವಕಾಶ ನೀಡಲಾಗಿದೆ. ಸ್ವತಃ ಆಮಿರ್ ಖಾನ್ ಅವರು ಈ ಸಿನಿಮಾಗೆ ಬಂಡವಾಳ ಹೂಡಿದ್ದಾರೆ. ಜೂನ್ 20ರಂದು ಈ ಸಿನಿಮಾ ಬಿಡುಗಡೆ ಆಗಲಿದೆ. ಪ್ರಚಾರ ಕಾರ್ಯದಲ್ಲಿ ಆಮಿರ್ ಖಾನ್ ಅವರು ಬ್ಯುಸಿ ಆಗಿದ್ದಾರೆ.

‘ಚಾಂಪಿಯನ್ಸ್’ ಸಿನಿಮಾದ ರಿಮೇಕ್ ಆಗಿ ‘ಸಿತಾರೆ ಜಮೀನ್ ಪರ್’ ಸಿನಿಮಾ ಮೂಡಿಬಂದಿದೆ. ಟ್ರೇಲರ್ ನೋಡಿದ ಅಭಿಮಾನಿಗಳಿಗೆ ಇಷ್ಟ ಆಗಿದೆ. ಚಿತ್ರದ ಬಿಡುಗಡೆಗೂ ಮುನ್ನ ಸ್ನೇಹಿತರನ್ನು ಕರೆದು ಆಮಿರ್ ಖಾನ್ ಪಾರ್ಟಿ ಮಾಡಿದ್ದಾರೆ. ಈ ಪಾರ್ಟಿಯಲ್ಲಿ ರಣಬೀರ್ ಕಪೂರ್, ಸಚಿನ್ ತೆಂಡುಲ್ಕರ್ ಮುಂತಾದವರು ಭಾಗಿಯಾಗಿದ್ದಾರೆ.

ಬಾಲಿವುಡ್ ನಟ ಆಮಿರ್ ಖಾನ್ ಅವರಿಗೆ ಒಂದು ಗೆಲುವು ಬೇಕಿದೆ. ಅದಕ್ಕಾಗಿ ಅವರು ತುಂಬ ಹಂಬಲಿಸುತ್ತಿದ್ದಾರೆ. ಈ ಮೊದಲು ಅವರು ನಟಿಸಿದ ‘ಥಗ್ಸ್ ಆಫ್ ಹಿಂದುಸ್ತಾನ್’, ‘ಲಾಲ್ ಸಿಂಗ್ ಚಡ್ಡಾ’ ಸಿನಿಮಾಗಳು ಸೋತವು. ಈಗ ಅವರು ‘ಸಿತಾರೆ ಜಮೀನ್ ಪರ್’ ಸಿನಿಮಾದಲ್ಲಿ ನಟಿಸಿದ್ದಾರೆ. ಒಂದು ರೀತಿಯಲ್ಲಿ ಇದು ಅವರ ಕಮ್​ಬ್ಯಾಕ್ ಸಿನಿಮಾ. ಹಾಗಾಗಿ ಅಭಿಮಾನಿಗಳು ಕೂಡ ನಿರೀಕ್ಷೆ ಹೊಂದಿದ್ದಾರೆ.

You Might Also Like

ಬಿ.ಸರೋಜಾದೇವಿ ಹೆಸರಿನಲ್ಲಿ ಚಲನಚಿತ್ರ ಪ್ರಶಸ್ತಿ ಘೋಷಣೆ ಮಾಡುವಂತೆ ಸಿಎಂಗೆ ನಟಿ ತಾರಾ ಮನವಿ

Dharmasthala Case : ವಿಚಾರಣೆಗೆ ಹಾಜರಾದ ಚಿನ್ನಯ್ಯನ ಪತ್ನಿ ಮತ್ತು ಸಹೋದರಿ

ಜ್ಯೋತಿ ಬೆಳಗಿಸುವ ವೇಳೆ ಸಿಎಂ ಸಿದ್ದರಾಮಯ್ಯ ಬಟ್ಟೆಗೆ ತಗುಲಿದ ಬೆಂಕಿ

ಪ್ಯಾರಿಸ್‌ ಒಲಿಂಪಿಕ್ಸ್ : ಭಾರತಕ್ಕೆ ಆಘಾತ, ಲಕ್ಷ್ಯ ಸೇನ್‌ ಕಂಚಿನ ಕನಸು ಭಗ್ನ

NDA vs I.N.D.I.A ಬಾರಿ ಪೈಪೋಟಿ – 295 ಕ್ಷೇತ್ರಗಳಲ್ಲಿ ಎನ್‌ಡಿಎ ಮುನ್ನಡೆ

TAGGED:Aamir KhanSitaare Zameen ParVada Pav
Share This Article
Facebook Copy Link Print
Previous Article latest latest latest Video : ರಾಮನಗರದಲ್ಲಿ ಮುಸ್ಲಿಂ ಯುವಕರಿಂದ ನೈತಿಕ ಪೊಲೀಸ್ ಗಿರಿ, ವಿಡಿಯೋ ವೈರಲ್
Next Article BJP Protest BJP Protest BJP Protest ವಿಜಯೋತ್ಸವ ದುರಂತ ಖಂಡಿಸಿ ವಿಧಾನಸೌಧದದ ಬಳಿ ಬಿಜೆಪಿ ಪ್ರತಿಭಟನೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Nida Nida Nida
ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ ಮಾಡಿದ ಪ್ರಧಾನಿ ಮೋದಿ
ರಾಷ್ಟ್ರೀಯ-National Latest
March 28, 2026
Gas 1 Gas 1 Gas 1
ಗ್ಯಾಸ್ ಸಿಲಿಂಡರ್ ಕೊರತೆ ಹಾಗೂ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ವಿಭಿನ್ನ ಪ್ರತಿಭಟನೆ
ರಾಜ್ಯ-Karnataka
March 28, 2026
Rai Rai Rai
ರಾಯಚೂರು: ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರ
ರಾಯಚೂರು - Raichur
March 28, 2026
Bus Bus Bus
ಚಿಕ್ಕಬಳ್ಳಾಪುರ: ಪ್ರಯಾಣಿಕರನ್ನು ಬಿಸಿಲಿನಲ್ಲಿ ನಿಲ್ಲಿಸಿ ಸರಕು ಮೂಟೆಗಳನ್ನು ಸಾಗಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಡ್ರೈವರ್, ಕಂಡಕ್ಟರ್
ಚಿಕ್ಕಬಳ್ಳಾಪುರ-Chikkaballapura
March 28, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up