By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಮಣಿಪುರದಲ್ಲಿ ಮತ್ತೆ ಹಿಂಸಾಚಾರ, ಹಲವೆಡೆ ಗುಂಡಿನ ಸದ್ದು,
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಷ್ಟ್ರೀಯ-National - ಮಣಿಪುರದಲ್ಲಿ ಮತ್ತೆ ಹಿಂಸಾಚಾರ, ಹಲವೆಡೆ ಗುಂಡಿನ ಸದ್ದು,

ರಾಷ್ಟ್ರೀಯ-NationalLatestTop Stories

ಮಣಿಪುರದಲ್ಲಿ ಮತ್ತೆ ಹಿಂಸಾಚಾರ, ಹಲವೆಡೆ ಗುಂಡಿನ ಸದ್ದು,

Manipur on edge: Protesters threaten to set themselves on fire, curfew clamped

Published June 8, 2025
Share
1 Min Read
Manipur Manipur Manipur
SHARE

ಇಂಫಾಲ್: ಮಣಿಪುರದಲ್ಲಿ ಮತ್ತೆ ಹಿಂಸಾಚಾರ ನಡೆದಿದೆ. ಮೈಥಿ ಸಮುದಾಯದ ಸ್ವಯಂ ಸೇವಕ ಗುಂಪು ಅರಾಂಬೈ ಟೆಂಗೋಲ್ (AT)ನ ಪ್ರಮುಖ ನಾಯಕನನ್ನು ಪೊಲೀಸರು ಬಂಧಿಸಿದ್ದು ಖಂಡಿಸಿ ಹಲವೆಡೆ ಭಾರಿ ಪ್ರತಿಭಟನೆ ಮಾಡಲಾಗಿದೆ.

ಮಣಿಪುರದಲ್ಲಿ ಮೈಥಿ ಮತ್ತು ಕುಕಿ ಸಮುದಾಯಗಳ ನಡುವಿನ ಘರ್ಷಣೆಯ ಕಿಡಿ ಇನ್ನೂ ಹಾಗೆಯೇ ಉಳಿದುಕೊಂಡಿದೆ. ಆಗಾಗ್ಗೆ ಇದು ಭುಗಿಲೇಳುವ ಲಕ್ಷಣಗಳು ಕಂಡು ಬರುತ್ತಿವೆ. ಪ್ರಕರಣಕ್ಕೆ ಸಂಬಂಧಿಸಿ ತನಿಖಾಧಿಕಾರಿಗಳು ಶಂಕಿತರನ್ನು ಬಂಧಿಸಲು ಹೋದಾಗ ಭಾರಿ ವಿರೋಧವನ್ನು ಎದುರಿಸುತ್ತಿದ್ದಾರೆ.

ಶನಿವಾರ ಮೈಥಿ ಸಮುದಾಯದ ಸ್ವಯಂ ಸೇವಕ ಗುಂಪು ಅರಾಂಬೈ ಟೆಂಗೋಲ್ (AT)ನ ಪ್ರಮುಖ ನಾಯಕನನ್ನು ಪೊಲೀಸರು ಬಂಧಿಸಿದ್ದು, ಈ ವೇಳೆ ಯುವಕರ ಗುಂಪೊಂದು ತಲೆಗೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಳ್ಳುವುದಾಗಿ ಬೆದರಿಕೆ ಹಾಕಿ ಹೈಡ್ರಾಮಾ ಮಾಡಿದೆ.

ಮೈಥಿ ಮತ್ತು ಕುಕಿ ಸಮುದಾಯಗಳ ಘರ್ಷಣೆಯಲ್ಲಿ ಪಾಲ್ಗೊಂಡಿರುವ ಆರೋಪದಲ್ಲಿ ಭದ್ರತಾ ಪಡೆಗಳು ಎಟಿ ನಾಯಕ ಕಾನನ್ ಸಿಂಗ್ ಅವರನ್ನು ಶನಿವಾರ ಬಂಧಿಸಿತ್ತು. ಇದಾದ ಬಳಿಕ ಶನಿವಾರ ರಾತ್ರಿ ಮಣಿಪುರದ ರಾಜಧಾನಿ ಇಂಫಾಲ್‌ನಲ್ಲಿ ಪ್ರತಿಭಟನೆಗಳು ಭುಗಿಲೆದ್ದವು. ಈ ವೇಳೆ ಯುವಕರ ಗುಂಪೊಂದು ತಮ್ಮ ತಲೆಗೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಳ್ಳುವುದಾಗಿ ಬೆದರಿಕೆ ಹಾಕಿದೆ.

ಕಾನನ್ ಸಿಂಗ್ ಬಂಧನವನ್ನು ಖಂಡಿಸಿ ಪ್ರತಿಭಟನಾಕಾರರು ಟೈರ್‌ಗಳನ್ನು ಸುಟ್ಟು ರಸ್ತೆಗಳನ್ನು ತಡೆದರು. ಕೆಲವು ಕಡೆ ಗುಂಡಿನ ಶಬ್ದವೂ ಕೇಳಿಬಂದಿತ್ತು ಎನ್ನಲಾಗಿದೆ.

2024ರ ಫೆಬ್ರವರಿಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮೊಯಿರಾಂಗ್ಥೆಮ್ ಅಮಿತ್ ಅವರ ಮನೆ ಮೇಲೆ ನಡೆದ ದಾಳಿ ಮತ್ತು ನಂತರ ನಡೆದ ಹಿರಿಯ ಪೊಲೀಸ್ ಅಧಿಕಾರಿಯ ಅಪಹರಣ ಪ್ರಕರಣದಲ್ಲಿ ಕಾನನ್ ಸಿಂಗ್ ಪ್ರಮುಖ ಶಂಕಿತ ಎನಿಸಿಕೊಂಡಿದ್ದಾನೆ.

ಉದ್ವಿಗ್ನತೆಯ ಹಿನ್ನೆಲೆಯಲ್ಲಿ ಬಿಷ್ಣುಪುರ, ಇಂಫಾಲ್ ಪಶ್ಚಿಮ, ಇಂಫಾಲ್ ಪೂರ್ವ, ತೌಬಲ್ ಮತ್ತು ಕಕ್ಚಿಂಗ್ ಎಂಬ ಐದು ಜಿಲ್ಲೆಗಳಲ್ಲಿ ಐದು ದಿನಗಳವರೆಗೆ ಕರ್ಫ್ಯೂ ವಿಧಿಸಲಾಗಿದೆ ಮತ್ತು ಇಂಟರ್ನೆಟ್‌ ಸಂಪರ್ಕವನ್ನು ಕಡಿತಗೊಳಿಸಲಾಗಿದೆ. ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಮಣಿಪುರದಲ್ಲಿ ಎಟಿ ಮುಖ್ಯಸ್ಥ ಕೊರೌಂಗನ್ಬಾ ಖುಮಾನ್ ವಿರುದ್ಧದ ಹಲವಾರು ಪ್ರಕರಣಗಳನ್ನು ಪರಿಶೀಲಿಸುತ್ತಿದೆ ಎನ್ನಲಾಗಿದೆ.

You Might Also Like

ಕಳೆದ ವರ್ಷಕ್ಕೆ ಹೋಲಿಸಿದರೆ ಭಾರತದಲ್ಲಿ ವಾಹನ ಮಾರಾಟದಲ್ಲಿ ಭಾರಿ ಕುಸಿತ

ವಸೂಲಿ ಮಾಡಿದ್ರೆ ಹುಷಾರ್, ಆಟೋ ಚಾಲಕರರಿಗೆ ರಾಜ್ಯ ಸರ್ಕಾರ ಎಚ್ಚರಿಕೆ

ಚಿನ್ನ ಕೊಳ್ಳಲು ಸುವರ್ಣಾವಕಾಶ, ಬಂಗಾರದ ಬೆಲೆಯಲ್ಲಿ ಇಳಿಕೆ

RCB ಸಂಭ್ರಮಾಚರಣೆ ದುರಂತ : , ಮೃತರ ಕುಟುಂಬಗಳಿಗೆ ತಲಾ 10 ಲಕ್ಷ ರೂ . ಪರಿಹಾರ ಘೋಷಿಸಿದ ಸಿಎಂ

ಪ್ರೀತಂ ಗೌಡಗೆ ಯಾವುದೇ ಕ್ಷಣದಲ್ಲಾದ್ರೂ ಎಸ್‌ಐಟಿ ನೋಟಿಸ್‌ ನೀಡುವ ಸಾಧ್ಯತೆ

TAGGED:ManipurManipur Unrest
Share This Article
Facebook Copy Link Print
Previous Article Covid 19 Covid 19 Covid 19 ರಾಜ್ಯದಲ್ಲಿ ಕೊರೋನಾ ಸೋಂಕಿತರ 423ಕ್ಕೆ ಏರಿಕೆ
Next Article Amit Shah Tamil Nadu ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಲ್ಲಿ ಎನ್‌ಡಿಎ ಸರ್ಕಾರ ರಚನೆ ಖಚಿತ : ಅಮಿತ್ ಶಾ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up