By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: PHOTOS : ಯಡಿಯೂರಪ್ಪನವರ ಮೊಮ್ಮಗನ ಮದುವೆ, ಯಾರೆಲ್ಲ ಬಂದಿದ್ರು..? ಇಲ್ಲಿವೆ ಫೋಟೋಸ್
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - PHOTOS : ಯಡಿಯೂರಪ್ಪನವರ ಮೊಮ್ಮಗನ ಮದುವೆ, ಯಾರೆಲ್ಲ ಬಂದಿದ್ರು..? ಇಲ್ಲಿವೆ ಫೋಟೋಸ್

ರಾಜ್ಯ-KarnatakaLatest

PHOTOS : ಯಡಿಯೂರಪ್ಪನವರ ಮೊಮ್ಮಗನ ಮದುವೆ, ಯಾರೆಲ್ಲ ಬಂದಿದ್ರು..? ಇಲ್ಲಿವೆ ಫೋಟೋಸ್

Yediyurappa's grandson's wedding, Here are the photos

Published June 8, 2025
Share
1 Min Read
Raghavce Raghavce Raghavce
SHARE

ಬೆಂಗಳೂರ. : ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಮನೆಯಲ್ಲಿ ಮದುವೆ ಸಂಭ್ರಮ ಕಳೆಗಟ್ಟಿದೆ. ಸಂಸದ ಬಿ ವೈ ರಾಘವೇಂದ್ರ ಮತ್ತು ತೇಜಸ್ವಿನಿ ದಂಪತಿ ಪುತ್ರ ಸುಭಾಷ್‌ ಮದುವೆ ಸಮಾರಂಭ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುತ್ತಿದ್ದು ಕಳೆದ ರಾತ್ರಿ ಆರತಕ್ಷತೆ ಕಾರ್ಯಕ್ರಮ ನೆರವೇರಿದೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಹಾಗೂ ಕೇಂದ್ರ ಸಚಿವರೂ ಆಗಿರುವ ಜೆ.ಪಿ ನಡ್ಡಾ, ಉಪರಾಷ್ಟ್ರಪತಿ ಜಗದೀಪ್ ಧನಕರ್, ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಆಂಧ್ರ ಪ್ರದೇಶದ ರಾಜ್ಯಪಾಲ ಅಬ್ದುಲ್ ನಜೀರ್, ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರು ಪಾಲ್ಗೊಂಡು, ನವ ವಧು-ವರರಿಗೆ ಶುಭ ಹಾರೈಸಿದರು.

ಬಿಎಸ್‌ವೈ ಮೊಮ್ಮಗ ಸುಭಾಷ್‌ ಅವರ ವಿವಾಹ ಶ್ರಾವಣಾ ಜೊತೆ ಇಂದು ನೆರವೇರುತ್ತಿದೆ. ಅದರ ಪೂರ್ವಭಾವಿಯಾಗಿ ಶನಿವಾರ ರಿಸಪ್ಷನ್‌ ನಡೆಯಿತು. ಈ ಆರತಕ್ಷತೆ ಕಾರ್ಯಕ್ರಮಲ್ಲಿ ರಾಜಕೀಯ ಗಣ್ಯರೆಲ್ಲ ಪಾಲ್ಗೊಂಡಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಸಚಿವ ಜಮೀರ್‌ ಅಹ್ಮದ್‌, ಬೈರತಿ ಸುರೇಶ್, ಸರ್ಕಾರದ ಪ್ರಧಾನ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಇನ್ನೂ ಅನೇಕರು ಆಗಮಿಸಿ, ನೂತನ ವಧು-ವರರಿಗೆ ಶುಭ ಕೋರಿದರು.

ಇನ್ನು ರಾಕಿಂಗ್‌ ಸ್ಟಾರ್‌ ಯಶ್‌ ಅವರು ಸುಭಾಷ್‌ ಆರತಕ್ಷತೆಗೆ ಆಗಮಿಸಿದ್ದು ವಿಶೇಷವಾಗಿತ್ತು. ನಟ ಯಶ್‌ ಅವರು ಕಾರಿಂದ ಇಳಿಯುತ್ತಿದ್ದಂತೆ ಅವರನ್ನ ನೋಡಲು ಅಭಿಮಾನಿಗಳು ಮುಗಿಬಿದ್ದರು. ಯಶ್‌ರೊಂದಿಗೆ ಸೆಲ್ಫಿ ತೆಗೆದುಕೊಳ್ಳಲು ತಾಮುಂದು-ನಾಮುಂದು ಎಂದು ನುಗ್ಗಿದರು. ನಂತರ ಯಶ್‌ ಓಡುತ್ತ ಹೋಗಿ ಮದುಮಕ್ಕಳು ಇದ್ದ ವೇದಿಕೆ ತಲುಪಿದ್ದಾರೆ.

ಯಶ್‌ರನ್ನ ಬಿ.ಎಸ್‌.ಯಡಿಯೂರಪ್ಪ ಪ್ರೀತಿಯಿಂದ ಬರಮಾಡಿಕೊಂಡರು. ಸುಭಾಷ್‌ ಮತ್ತು ಶ್ರಾವಣಾಗೆ ಯಶ್‌ ಅವರು ಹೂಗುಚ್ಛ ಕೊಟ್ಟು ಅಭಿನಂದಿಸಿದರೆ, ಯಶ್‌ರಿಗೆ ಬಿ.ವೈ.ರಾಘವೇಂದ್ರ ಅವರು ಶಾಲು ಹೊದೆಸಿದರು. ನಂತರ ಅಲ್ಲಿಂದ ಯಶ್‌ ಹೊರಟರು.

505120091 1355010655982881 1610550214301456674 n1 505120091 1355010655982881 1610550214301456674 n1 505120091 1355010655982881 1610550214301456674 n1
505144327 1355010615982885 5171132696250148490 n 505144327 1355010615982885 5171132696250148490 n 505144327 1355010615982885 5171132696250148490 n
505262647 1355010575982889 5275910314689294580 n 505262647 1355010575982889 5275910314689294580 n 505262647 1355010575982889 5275910314689294580 n
505120091 1355010655982881 1610550214301456674 n 505120091 1355010655982881 1610550214301456674 n 505120091 1355010655982881 1610550214301456674 n
505130500 1355010699316210 3378886825948724445 n1 505130500 1355010699316210 3378886825948724445 n1 505130500 1355010699316210 3378886825948724445 n1
download download download
EdRlfrlg EdRlfrlg EdRlfrlg
Gs2AuK0a4AAHkGy Gs2AuK0a4AAHkGy Gs2AuK0a4AAHkGy
Gs7WcjJbsAAP3iJ Gs7WcjJbsAAP3iJ Gs7WcjJbsAAP3iJ
PHOTO 2025 06 08 11 38 10 2 PHOTO 2025 06 08 11 38 10 2 PHOTO 2025 06 08 11 38 10 2
PHOTO 2025 06 08 11 38 10 PHOTO 2025 06 08 11 38 10 PHOTO 2025 06 08 11 38 10
PHOTO 2025 06 08 11 38 11 PHOTO 2025 06 08 11 38 11 PHOTO 2025 06 08 11 38 11
WhatsApp Image 2025 06 08 at 08.05.01 WhatsApp Image 2025 06 08 at 08.05.01 WhatsApp Image 2025 06 08 at 08.05.01
WhatsApp Image 2025 06 08 at 13.39.40 WhatsApp Image 2025 06 08 at 13.39.40 WhatsApp Image 2025 06 08 at 13.39.40
WhatsApp Image 2025 06 08 at 07.44.24 WhatsApp Image 2025 06 08 at 07.44.24 WhatsApp Image 2025 06 08 at 07.44.24
PHOTO 2025 06 08 11 38 12 PHOTO 2025 06 08 11 38 12 PHOTO 2025 06 08 11 38 12
PHOTO 2025 06 08 11 38 12 2 PHOTO 2025 06 08 11 38 12 2 PHOTO 2025 06 08 11 38 12 2

You Might Also Like

ನೇಪಾಳದಲ್ಲಿ ನದಿಗೆ ಬಸ್ ಉರುಳಿ ಬಿದ್ದು 14 ಮಂದಿ ಭಾರತೀಯರ ಸಾವು

ದಾಲ್‌ ಸರೋವರ ತೀರದಲ್ಲಿ ನರೇಂದ್ರ ಮೋದಿ ಯೋಗ

ಮಾಗಡಿಯಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಸಿಎಂ ಶಂಕುಸ್ಥಾಪನೆ

ತಿರುಪತಿ ಲಡ್ಡು ವಿವಾದ : ಎಚ್ಚೆತ್ತ ರಾಜ್ಯ ಸರ್ಕಾರ, ದೇವಸ್ಥಾನಗಳಲ್ಲಿ ಕೇವಲ ನಂದಿನಿ ತುಪ್ಪ ಬಳಕೆಗೆ ಆದೇಶ

ರಾಜ್ಯದ ಸಿಎಂ ಸಿದ್ದರಾಮಯ್ಯನವರಾ ಅಥವಾ ಡಿಕೆಶಿನಾ… : ಹೆಚ್‌ಡಿಕೆ

TAGGED:#BS Yediyurappa#BY Raghavendra
Share This Article
Facebook Copy Link Print
Previous Article jds fla g copy jds fla g copy jds fla g copy 11 ಅಮಾಯಕರ ಸಾವಿಗೆ ರಾಜ್ಯ ಕಾಂಗ್ರೆಸ್ ಸರ್ಕಾರವೇ ಕಾರಣ : ಜೆಡಿಎಸ್
Next Article Covid 19 Covid 19 Covid 19 ರಾಜ್ಯದಲ್ಲಿ ಕೊರೊನಾಗೆ ಮತ್ತೊಂದು ಬಲಿ, 24 ಗಂಟೆಯಲ್ಲಿ 53 ಮಂದಿ ಪಾಸಿಟಿವ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Nida Nida Nida
ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ ಮಾಡಿದ ಪ್ರಧಾನಿ ಮೋದಿ
ರಾಷ್ಟ್ರೀಯ-National Latest
March 28, 2026
Gas 1 Gas 1 Gas 1
ಗ್ಯಾಸ್ ಸಿಲಿಂಡರ್ ಕೊರತೆ ಹಾಗೂ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ವಿಭಿನ್ನ ಪ್ರತಿಭಟನೆ
ರಾಜ್ಯ-Karnataka
March 28, 2026
Rai Rai Rai
ರಾಯಚೂರು: ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರ
ರಾಯಚೂರು - Raichur
March 28, 2026
Bus Bus Bus
ಚಿಕ್ಕಬಳ್ಳಾಪುರ: ಪ್ರಯಾಣಿಕರನ್ನು ಬಿಸಿಲಿನಲ್ಲಿ ನಿಲ್ಲಿಸಿ ಸರಕು ಮೂಟೆಗಳನ್ನು ಸಾಗಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಡ್ರೈವರ್, ಕಂಡಕ್ಟರ್
ಚಿಕ್ಕಬಳ್ಳಾಪುರ-Chikkaballapura
March 28, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up