By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: Air India ವಿಮಾನ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 274ಕ್ಕೆ ಏರಿಕೆ, 5 ತಂಡಗಳಿಂದ ತನಿಖೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಷ್ಟ್ರೀಯ-National - Air India ವಿಮಾನ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 274ಕ್ಕೆ ಏರಿಕೆ, 5 ತಂಡಗಳಿಂದ ತನಿಖೆ

ರಾಷ್ಟ್ರೀಯ-NationalLatest

Air India ವಿಮಾನ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 274ಕ್ಕೆ ಏರಿಕೆ, 5 ತಂಡಗಳಿಂದ ತನಿಖೆ

Air India plane crash death toll rises to 274

Published June 14, 2025
Share
2 Min Read
Air India Crash Air India Crash Air India Crash
SHARE

Air India: ಅಹಮದಾಬಾದ್‌ನಲ್ಲಿ ಸಂಭವಿಸಿದ ಏರ್‌ ಇಂಡಿಯಾ ಬೋಯಿಂಗ್‌ ಡ್ರೀಮ್‌ಲೈನರ್‌ ವಿಮಾನ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 274ಕ್ಕೆ ಏರಿಕೆಯಾಗಿದೆ. ಈ ಸಾವು-ನೋವುಗಳಲ್ಲಿ ವಿಮಾನದಲ್ಲಿದ್ದ ಪ್ರಯಾಣಿಕರು, ಪೈಲಟ್‌ ಹಾಗೂ ಸಿಬ್ಬಂದಿ, ವಿಮಾನ ಅಪಘಾತಕ್ಕೀಡಾದ ಸ್ಥಳದಲ್ಲಿದ್ದ ಜನರು ಸೇರಿದ್ದಾರೆ.

ಗುರುವಾರ ಅಹಮದಾಬಾದ್‌ನಿಂದ ಲಂಡನ್ ಗ್ಯಾಟ್ವಿಕ್ ವಿಮಾನ ನಿಲ್ದಾಣಕ್ಕೆ ಟೇಕಾಫ್ ಆದ ಕೆಲವೇ ಸೆಕೆಂಡುಗಳಲ್ಲಿ ಅಪಘಾತಕ್ಕೀಡಾದ ವಿಮಾನದಲ್ಲಿ 230 ಪ್ರಯಾಣಿಕರು, ಇಬ್ಬರು ಪೈಲಟ್‌ಗಳು ಮತ್ತು 10 ಸಿಬ್ಬಂದಿ ಸೇರಿದಂತೆ 242 ಜನರಿದ್ದರು. ಈ ಪೈಕಿ ಭಾರತೀಯ ಮೂಲದ ಬ್ರಿಟಿಷ್ ಪ್ರಜೆ ಮಾತ್ರ ಅಪಘಾತದಲ್ಲಿ ಬದುಕುಳಿದರು.

ದುರಂತಕ್ಕೆ ಕಾರಣವೇನು ಎಂಬ ಬಗ್ಗೆ ತನಿಖೆ ನಡೆಯುತ್ತಿದೆ. ವಿಮಾನದಲ್ಲಿದ್ದ ಎರಡು ಬ್ಲ್ಯಾಕ್‌ಬಾಕ್ಸ್‌ಗಳ ಪೈಕಿ ಒಂದು ಪತ್ತೆಯಾಗಿದೆ. ಅದನ್ನು ಅಧಿಕಾರಿಗಳ ತಂಡ ಕೊಂಡೊಯ್ದಿದೆ. ಮತ್ತೊಂದು ಬ್ಲ್ಯಾಕ್‌ಬಾಕ್ಸ್‌ಗಾಗಿ ಹುಡುಕಾಟ ನಡೆದಿದೆ.

5 ತಂಡಗಳಿಂದ ತನಿಖೆ
100 ಕೋಟಿ ಪ್ರಯಾಣಿಕರನ್ನು ಸೇಫ್ ಲ್ಯಾಂಡ್ ಮಾಡಿ ಬ್ರ‍್ಯಾಂಡ್ ಸೃಷ್ಟಿಸಿದ್ದ ಏರ್ ಲೈನ್ಸ್‌ನಲ್ಲಿ ಏನು ತಾಂತ್ರಿಕದೋಷ ಉಂಟಾಯಿತು ಎಂಬ ಕುರಿತು ತನಿಖೆ ಆರಂಭಗೊಂಅಡಿದೆ.ಸುರಕ್ಷತೆ, ದಕ್ಷತೆ, ಆರಾಮದಾಯಕ ಬೋಯಿಂಗ್ 787 ವಿಮಾನಕ್ಕೆ ಏನಾಯಿತು? ಸೇಫ್ ಲ್ಯಾಂಡ್‌ಗೆ ಹೆಸರುವಾಸಿಯಾಗಿದ್ದ ವಿಮಾನ ಪತನ ಆಗಿದ್ದು ಹೇಗೆ ಎಂಬ ಕುರಿತು ತನಿಖೆ ತೀವ್ರಗೊಂಡಿದೆ. ವಿಮಾನ ಪತನಕ್ಕೆ ಕಾರಣ ಏನು ಎಂಬ ಕುರಿತು ಐದು ತಂಡಗಳು ತನಿಖೆ ಆರಂಭಿಸಿವೆ.
ಎಎಐಬಿ (ಏರ್ ಕ್ರಾಫ್ಟ್ ಆಕ್ಸಿಡೆಂಟ್ ಇನ್ವೆಸ್ಟಿಗೇಷನ್ ಬ್ಯೂರೋ):
ನಾಗರಿಕ ವಿಮಾನಯಾನ ಸಚಿವಾಲಯದ ಅಡಿಯಲ್ಲಿ ಕಾರ್ಯ ನಿರ್ವಹಿಸುವ ಎಎಐಬಿ ದೇಶದಲ್ಲಿ ನಡೆಯುವ ವಿಮಾನ ದುರಂತಗಳ ಅಧಿಕೃತ ತನಿಖಾ ಸಂಸ್ಥೆಯಾಗಿದೆ.

ಉನ್ನತ ಮಟ್ಟದ ಸಮಿತಿ:
ಅಪಘಾತಕ್ಕೆ ನಿಖರ ಕಾರಣ ಪತ್ತೆ ಹಚ್ಚಿ, ವಿಮಾನಯಾನ ಸುರಕ್ಷತೆ ಹೆಚ್ಚಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ವಿವಿಧ ಕ್ಷೇತ್ರಗಳ ತಜ್ಞರನ್ನು ಒಳಗೊಂಡ ಉನ್ನತ ಮಟ್ಟದ ಸಮಿತಿಯನ್ನು ರಚಿಸಿದೆ. ಈ ತಂಡ ತನಿಖಾ ತಂಡಗಳ ಸಹಯೋಗದೊಂದಿದೆ ಕಾರ್ಯ ನಿರ್ವಹಿಸಲಿದೆ.

ಅಮೆರಿಕ ಮತ್ತು ಬ್ರಿಟನ್ ತಂಡಗಳು:
ಅಮೆರಿಕ ಮತ್ತು ಬ್ರಿಟನ್ ತಂಡಗಳನ್ನು ಏರ್ ಇಂಡಿಯಾ ವಿಮಾನ ಪತನದ ತನಿಖೆಗೆ ನಿಯೋಜಿಸಲಾಗಿದೆ. ಅಮೆರಿಕ ಮೂಲದ ಬೋಯಿಂಗ್ ತಜ್ಞರು ಈ ತಂಡದಲ್ಲಿ ಇರಲಿದ್ದಾರೆ.

ಎನ್‌ಐಎ:
ಮತ್ತೊಂದಡೆ ರಾಷ್ಟ್ರೀಯ ತನಿಖಾ ದಳ ಕೂಡ ತನಿಖೆಗೆ ಇಳಿದಿದೆ. ವಿದ್ವಾಂಸಕ ಕೃತ್ಯ ದೃಷ್ಟಿಕೋನದಿಂದಲೂ ತನಿಖೆ ಆರಂಭಿಸಿದೆ.

ಗುಜರಾತ್ ಪೊಲೀಸ್:
ಗುಜರಾತ್ ಸರ್ಕಾರ 40 ಸದಸ್ಯರ ವಿಶೇಷ ತಂಡ ರಚಿಸಿದೆ. ಈ ತಂಡವು ನಾಗರಿಕ ವಿಮಾನಯಾನ ಸಚಿವಾಲಯದ ತನಿಖಾ ತಂಡಕ್ಕೆ ನೆರವು ನೀಡಲಿದೆ.

You Might Also Like

ಮೈಸೂರಲ್ಲಿ ಬಾಲಕಿ ರೇಪ್ ಅಂಡ್ ಮರ್ಡರ್ ಕೇಸ್ : 19 ಬಾರಿ ಇರಿದಿದ್ದ ದುಷ್ಟ, ಮರಣೋತ್ತರ ಪರಿಕ್ಷೆಯಲ್ಲಿ ಬಹಿರಂಗ

75ನೇ ವರ್ಷಕ್ಕೆ ಕಾಲಿಟ್ಟಮಾಜಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು- ಶುಭ ಕೋರಿದ ಪ್ರಧಾನಿ ಮೋದಿ

ಕಾರ್ಗಿಲ್ ವಿಜಯ್ ದಿವಸ : ದ್ರಾಸ್‌ ಯುದ್ಧ ಸ್ಮಾರಕದಲ್ಲಿ ಹುತಾತ್ಮರಿಗೆ ಪ್ರಧಾನಿ ಮೋದಿ ಶ್ರದ್ಧಾಂಜಲಿ

ಬೆಂಗಳೂರಲ್ಲಿ ಮಳೆ ಅಬ್ಬರ; ಧರೆಗುರುಳಿದ ಮರಗಳು, ಮನೆಗಳಿಗೆ ನುಗ್ಗಿದ ನೀರು

ಇವರಿಗೆ ಅಲ್ಲಾ ಯಾವಾಗ ಬಂದು ಜಾಗ ಕೊಟ್ಟಿದ್ದ..? : ಯತ್ನಾಳ್

TAGGED:#Israel Attacks IranBenjamin NetanyahuiranIsrael Iran ConflictIsrael Iran WarIsrealMiddle EastOperation Rising LionTelAviv
Share This Article
Facebook Copy Link Print
Previous Article adgsgsg adgsgsg adgsgsg ಅಮೆರಿಕದ ವಿಮಾನ ನಿಲ್ದಾಣದಲ್ಲಿ ಭಾರತೀಯ ವಿದ್ಯಾರ್ಥಿಗೆ ಕೈಕೋಳ ಹಾಕಿ ವಿಕೃತಿ, ವಿಡಿಯೋ ವೈರಲ್
Next Article sdghshsh sdghshsh sdghshsh ಬೆಂಗಳೂರಿನ ಲಾಲ್ ಬಾಗ್ ನಲ್ಲಿ ಫೊಟೋ ಶೂಟ್, ವಿಡಿಯೋ ಚಿತ್ರೀಕರಣ ನಿಷೇಧ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
asfsfsdfd asfsfsdfd asfsfsdfd
ಆಟಿಕೆ ಕಾರು ಬಳಸಿ ದೆಹಲಿಯಲ್ಲಿ ಸ್ಫೋಟಕ್ಕೆ ಸಂಚು ಮಾಡಿದ್ದ ನಾಲ್ವರು ಶಂಕಿತ ಉಗ್ರರ ಬಂಧನ
ರಾಷ್ಟ್ರೀಯ-National Latest
April 19, 2026
vinay kulkarni
ಜೀವಾವಧಿ ಶಿಕ್ಷೆಗೊಳಗಾದ ವಿನಯ್ ಕುಲಕರ್ಣಿ ಖೈದಿ ಸಂಖ್ಯೆ ನೀಡಿದ ಜೈಲಾಧಿಕಾರಿಗಳು
ರಾಜ್ಯ-Karnataka
April 19, 2026
dgshgsh dgshgsh dgshgsh
ಐಪಿಎಲ್ : ‘ಮಿಲ್ಲರ್’ ಕಿಲ್ಲರ್ ಆಟಕ್ಕೆ ಶರಣಾದ ಆರ್ಸಿಬಿ, ರೋಚಕ ಗೆಲುವು ಸಾಧಿಸಿದ ಡೆಲ್ಲಿ ಕ್ಯಾಪಿಟಲ್ಸ್
ಕ್ರೀಡೆ-Sports
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up