By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ರೋಹಿತ್‌ ಶರ್ಮಾ ಟಿ20 ದಾಖಲೆ ಸರಿಗಟ್ಟಿದ ಗ್ಲೆನ್‌ ಮ್ಯಾಕ್ಸ್‌ವೆಲ್‌
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ಕ್ರೀಡೆ-Sports - ರೋಹಿತ್‌ ಶರ್ಮಾ ಟಿ20 ದಾಖಲೆ ಸರಿಗಟ್ಟಿದ ಗ್ಲೆನ್‌ ಮ್ಯಾಕ್ಸ್‌ವೆಲ್‌

ಕ್ರೀಡೆ-SportsLatest

ರೋಹಿತ್‌ ಶರ್ಮಾ ಟಿ20 ದಾಖಲೆ ಸರಿಗಟ್ಟಿದ ಗ್ಲೆನ್‌ ಮ್ಯಾಕ್ಸ್‌ವೆಲ್‌

Maxwell Rains Sixes in T20 Match, Equals Rohit Sharma’s Century Record

Published June 18, 2025
Share
2 Min Read
Maxwell Maxwell Maxwell
SHARE

18ನೇ ಆವೃತ್ತಿಯ ಐಪಿಎಲ್‌ನಲ್ಲಿ ಕಳಪೆ ಪ್ರದರ್ಶನ, ಆ ಬಳಿಕ ಗಾಯದ ಸಮಸ್ಯೆಯಿಂದ ಟೂರ್ನಿಯಿಂದಲೇ ಹೊರಬಿದ್ದಿದ್ದ ಆಸ್ಟ್ರೇಲಿಯಾ ತಂಡದ ಗ್ಲೆನ್‌ ಮ್ಯಾಕ್ಸ್‌ವೆಲ್‌ ಅವರು ಮೇಜರ್ ಲೀಗ್ ಕ್ರಿಕೆಟ್ ಟೂರ್ನಿಯಲ್ಲಿ ಸ್ಫೋಟಕ ಬ್ಯಾಟಿಂಗ್‌ ನಡೆಸಿ ಶತಕ ಬಾರಿಸುವ ಮೂಲಕ ಗಮನಸೆಳೆದಿದ್ದಾರೆ. ಇದೇ ವೇಳೆ ರೋಹಿತ್‌ ಶರ್ಮ ಅವರ ದಾಖಲೆಯೊಂದನ್ನು ಕೂಡ ಸರಿಗಟ್ಟಿದ್ದಾರೆ.

ಮಂಗಳವಾರ ರಾತ್ರಿ ನಡೆದಿದ್ದ ಪಂದ್ಯದಲ್ಲಿ ವಾಷಿಂಗ್ಟನ್ ಫ್ರೀಡಂ ಪರ ಕಣಕ್ಕಿಳಿದ ಮ್ಯಾಕ್ಸ್​ವೆಲ್ ಲಾಸ್ ಏಂಜಲೀಸ್ ನೈಟ್ ರೈಡರ್ಸ್ ವಿರುದ್ಧ 49 ಎಸೆತಗಳಲ್ಲಿ 13 ಭರ್ಜರಿ ಸಿಕ್ಸ್ ಹಾಗೂ 2 ಫೋರ್​ಗಳೊಂದಿಗೆ 106 ರನ್​ ಬಾರಿಸುವ ಮೂಲಕ ಅಜೇಯರಾಗಿ ಉಳಿದರು.

ಒಂದು ಹಂತದಲ್ಲಿ ಮ್ಯಾಕ್ಸ್‌ವೆಲ್ 15 ಎಸೆತಗಳಲ್ಲಿ 11 ರನ್ ಗಳಿಸಿದ್ದರು. ಆದರೆ ಆ ಬಳಿಕ ಸಿಕ್ಸರ್‌ಗಳ ಸುರಿಮಳೆಗೈದು 49 ಎಸೆತಗಳಲ್ಲಿ 106 ರನ್ ಗಳಿಸಿದರು. ಕೊನೆಯ 95 ರನ್‌ಗಳನ್ನು ಕೇವಲ 34 ಎಸೆತಗಳಲ್ಲಿ ಗಳಿಸಿದರು. ಶತಕ ಬಾರಿಸುವ ಮೂಲಕ ರೋಹಿತ್ ಶರ್ಮಾ, ಜೋಸ್ ಬಟ್ಲರ್, ಆಸ್ಟ್ರೇಲಿಯಾದ ಮಾಜಿ ಆರಂಭಿಕ ಆಟಗಾರರಾದ ಆರನ್ ಫಿಂಚ್ ಮತ್ತು ಡೇವಿಡ್ ವಾರ್ನರ್ ಅವರ ದಾಖಲೆಯನ್ನು ಸರಿಗಟ್ಟಿದರು. ಇವರೆಲ್ಲರೂ ಟಿ20 ಸ್ವರೂಪದಲ್ಲಿ ಎಂಟು ಶತಕಗಳನ್ನು ಗಳಿಸಿದ್ದಾರೆ. ಮ್ಯಾಕ್ಸ್‌ವೆಲ್ ಕೂಡ 8 ಶತಕ ಗಳಿಸುವ ಮೂಲಕ ಏಳು ಶತಕಗಳನ್ನು ಗಳಿಸಿದ್ದ ಅಭಿಷೇಕ್ ಶರ್ಮಾ, ಕೆಎಲ್ ರಾಹುಲ್, ಕ್ವಿಂಟನ್ ಡಿ ಕಾಕ್ ಮತ್ತು ಅಲೆಕ್ಸ್ ಹೇಲ್ಸ್ ಅವರ ದಾಖಲೆಯನ್ನು ಹಿಂದಿಕ್ಕಿದರು.

ಮ್ಯಾಕ್ಸ್‌ವೆಲ್‌ ಶತಕದ ನೆರವಿನಿಂದ ವಾಷಿಂಗ್ಟನ್ ಫ್ರೀಡಂ 5 ವಿಕೆಟ್‌ಗೆ 208ರನ್‌ ಬಾರಿಸಿತು. ಗುರಿ ಬೆನ್ನಟ್ಟಿದ ಲಾಸ್ ಏಂಜಲೀಸ್ ಕೇವಲ 95 ರನ್‌ಗೆ ಸರ್ವಪತನ ಕಂಡಿತು. ವಾಷಿಂಗ್ಟನ್ ಫ್ರೀಡಂ ತಂಡ 113 ರನ್‌ ಅಂತರದ ಗೆಲುವು ಸಾಧಿಸಿತು. ಇತ್ತೀಚೆಗಷ್ಟೇ ಗ್ಲೆನ್‌ ಮ್ಯಾಕ್ಸ್‌ವೆಲ್‌ ಏಕದಿನ ಕ್ರಿಕೆಟ್‌ ಮಾದರಿಗೆ ವಿದಾಯ ಹೇಳಿದ್ದರು. ಮುಂದಿನ ವರ್ಷ ಭಾರತ ಮತ್ತು ಶ್ರೀಲಂಕಾ ಆತಿಥ್ಯದಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ ಗಮನದಲ್ಲಿರಿಸಿ ಈ ನಿರ್ಧಾರ ಕೈಗೊಂಡಿರುವುದಾಗಿ ತಿಳಿಸಿದ್ದರು.

ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಶತಕಗಳು
ಕ್ರಿಸ್ ಗೇಲ್ (2005-2022) – 22 ಶತಕಗಳು (455 ಇನ್ನಿಂಗ್ಸ್‌ಗಳಲ್ಲಿ)
ಬಾಬರ್ ಅಜಂ (2012-2025) – 11 ಶತಕಗಳು (309 ಇನ್ನಿಂಗ್ಸ್‌ಗಳಲ್ಲಿ)
ರಿಲೀ ರೊಸ್ಸೌ (2008-2025) – 9 ಶತಕಗಳು (363 ಇನ್ನಿಂಗ್ಸ್‌ಗಳಲ್ಲಿ)
ವಿರಾಟ್ ಕೊಹ್ಲಿ (2007-2025) – 9 ಶತಕಗಳು (397 ಇನ್ನಿಂಗ್ಸ್‌ಗಳಲ್ಲಿ)
ಮೈಕೆಲ್ ಕ್ಲಿಂಗರ್ (2006-2019) – 8 ಶತಕಗಳು (198 ಇನ್ನಿಂಗ್ಸ್‌ಗಳಲ್ಲಿ)
ಆರನ್ ಫಿಂಚ್ (2009-2024) – 8 ಶತಕಗಳು (380 ಇನ್ನಿಂಗ್ಸ್‌ಗಳಲ್ಲಿ)
ಡೇವಿಡ್ ವಾರ್ನರ್ (2007-2025) – 8 ಶತಕಗಳು (406 ಇನ್ನಿಂಗ್ಸ್‌ಗಳಲ್ಲಿ)
ಜೋಸ್ ಬಟ್ಲರ್ (2009-2024) – 8 ಶತಕಗಳು (420 ರಲ್ಲಿ) ಇನ್ನಿಂಗ್ಸ್)
ರೋಹಿತ್ ಶರ್ಮಾ (2007-2024) – 8 ಶತಕಗಳು (450 ಇನ್ನಿಂಗ್ಸ್‌ನಲ್ಲಿ)
ಗ್ಲೆನ್ ಮ್ಯಾಕ್ಸ್‌ವೆಲ್ (2010-2025) – 8 ಶತಕಗಳು (440 ಇನ್ನಿಂಗ್ಸ್‌ಗಳಲ್ಲಿ)

You Might Also Like

ಇಂದಿನ TOP 10 ಸುದ್ದಿಗಳು (14-05-2025 )

ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ತಡರಾತ್ರಿ ಗುಂಡಿನ ದಾಳಿ

ಭಾರತದ ಶ್ರೀಮಂತರ ಪಟ್ಟಿಯಲ್ಲಿ ನಂ.1 ಸ್ಥಾನ ಕಾಯ್ದುಕೊಂಡ ಮುಖೇಶ್ ಅಂಬಾನಿ

ನವೀಕರಣ ವೇಳೆಯಲ್ಲೇ ಮಹಾರಾಣಿ ಕಾಲೇಜು ಕಟ್ಟಡ ಕುಸಿತ, ಬದುಕಿದ ಬಡಜೀವಗಳು

ಬೆಳಗಾವಿ ನಗರದಲ್ಲಿ ಗೋಮಾಂಸ ಸಾಗಾಟ ಮಾಡುತ್ತಿದ್ದವರನ್ನು ಹಿಡಿದ ಹಿಂದೂಪರ ಸಂಘಟನೆಯ ಕಾರ್ಯಕರ್ತರು

TAGGED:Century RecordGlenn MaxwellMaxwellRohit Sharma
Share This Article
Facebook Copy Link Print
Previous Article sfadgdg sfadgdg sfadgdg ಜಾತಿಗಣತಿ ಗೊಂದಲಗಳ ಕುರಿತು ಶಾಸಕ ಹೆಚ್ ಡಿ ರಂಗನಾಥ್ಪ ತ್ರಿಕಾಗೋಷ್ಠಿ
Next Article Amarnath Yatra Amarnath Yatra Amarnath Yatra ಅಮರನಾಥ ಯಾತ್ರೆ ಮಾರ್ಗಗಳನ್ನು ʻನೋ ಫ್ಲೈ ಝೋನ್’ ಎಂದು ಘೋಷಣೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Peddi Peddi Peddi
ರಾಮ್ ಚರಣ್ ಹುಟ್ಟುಹಬ್ಬಕ್ಕೆ ‘ಪೆದ್ದಿ’ ಟೀಸರ್ ರಿಲೀಸ್ : ಪೈಲ್ವಾನ್ ಅವತಾರದಲ್ಲಿ ಮಿಂಚಿದ ನಟ
Entertainment
March 27, 2026
Surya Tilak Surya Tilak Surya Tilak
ರಾಮನವಮಿ ವಿಶೇಷ : ಅಯೋಧ್ಯೆಯಲ್ಲಿ ಬಾಲರಾಮನಿಗೆ ಸೂರ್ಯ ತಿಲಕ, ಕಣ್ತುಂಬಿಕೊಂಡ ಪ್ರಧಾನಿ ಮೋದಿ
ರಾಷ್ಟ್ರೀಯ-National
March 27, 2026
Petrol-Diesel Price
ಪೆಟ್ರೋಲ್-ಡೀಸೆಲ್ ಮೇಲಿನ ಅಬಕಾರಿ ಸುಂಕ ಕಡಿತಗೊಳಿಸಿದ ಕೇಂದ್ರ ಸರ್ಕಾರ
ರಾಷ್ಟ್ರೀಯ-National
March 27, 2026
Hormuz Strait
ಟ್ರಂಪ್ ಮಹತ್ವದ ಘೋಷಣೆ : ಹಾರ್ಮುಜ್ ಜಲಸಂಧಿ ತೆರೆಯಲು ಏಪ್ರಿಲ್ 6ರವರೆಗೆ ಡೆಡ್ ಲೈನ್
ವಿದೇಶ-International
March 27, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up