By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಬಮೂಲ್ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಂಸದ ಡಿಕೆ ಸುರೇಶ್ ನಾಮಪತ್ರ ಸಲ್ಲಿಕೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಬಮೂಲ್ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಂಸದ ಡಿಕೆ ಸುರೇಶ್ ನಾಮಪತ್ರ ಸಲ್ಲಿಕೆ

ರಾಜ್ಯ-KarnatakaLatest

ಬಮೂಲ್ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಂಸದ ಡಿಕೆ ಸುರೇಶ್ ನಾಮಪತ್ರ ಸಲ್ಲಿಕೆ

Former MP DK Suresh files nomination for Bamul president post

Published June 19, 2025
Share
1 Min Read
DKs DKs DKs
SHARE

ಬೆಂಗಳೂರು : ಬಮೂಲ್ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಂಸದ ಡಿಕೆ ಸುರೇಶ್ ( D.K Suresh ) ನಾಮಪತ್ರ ಸಲ್ಲಿಸಿದ್ದಾರೆ. ಬಮೂಲ್ ಅಧ್ಯಕ್ಷ ಸ್ಥಾನದ ಮೇಲೆ ಮಾಜಿ ಸಂಸದ ಡಿ.ಕೆ. ಸುರೇಶ್ ಕಣ್ಣಿಟ್ಟಿದ್ದು, ಇಂದು ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದಾರೆ. ಬೆಂಗಳೂರು ಡೇರಿ ವೃತ್ತದಲ್ಲಿರುವ ಕಚೇರಿಯಲ್ಲಿ ಡಿ.ಕೆ. ಸುರೇಶ್ ನಾಮಪತ್ರ ಸಲ್ಲಿಸಿದ್ದು, ಒಟ್ಟು 14 ನಿರ್ದೇಶಕರನ್ನು ಬಮೂಲ್ ಒಳಗೊಂಡಿದೆ.

ಬಹುತೇಕ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಆಯ್ಕೆ ಖಚಿತವಾಗಿದೆ. ಕಳೆದ ತಿಂಗಳು ನಿರ್ದೇಶಕರ ಸ್ಥಾನಕ್ಕೆ ಚುನಾವಣೆ ನಡೆದಿತ್ತು.ಇಂದು ಬೆಂಗಳೂರಿನ ಡೈರಿ ಸರ್ಕಲ್ನಲ್ಲಿ ಬಮೂಲ್ಲ ಆಡಳಿತ ಮಂಡಳಿಯ ಅಧ್ಯಕ್ಷ ಸ್ಥಾನಕ್ಕೆ ಉಮೇದುವಾರಿಕೆಯನ್ನು ಸಲ್ಲಿಸಿದೆ.

ನಮ್ಮ ಹೈನುಗಾರರ ಬದುಕನ್ನು ಹಸನಾಗಿಸುವ ನಿಟ್ಟಿನಲ್ಲಿ ಈ ಸ್ಥಾನಕ್ಕೆ ಸ್ಪರ್ಧಿಸುತ್ತಿದ್ದೇನೆ. ನಿಮ್ಮೆಲ್ಲರ ಪ್ರೋತ್ಸಾಹ ಹಾಗೂ ಆಶೀರ್ವಾದವಿರಲಿ. ನಾವೆಲ್ಲರೂ ಸೇರಿ ಕ್ಷೀರೋದ್ಯಮದಲ್ಲಿ ಕ್ರಾಂತಿಕಾರಕ ಬದಲಾವಣೆಗಳನ್ನು ತರೋಣ ಎಂದು ಡಿಕೆ ಸುರೇಶ್ ಟ್ರೇಟ್ ಮಾಡಿದ್ದಾರೆ.

ಬಮೂಲ್‌ನ 14 ನಿರ್ದೇಶಕರ ಸ್ಥಾನಗಳಿಗೆ ಇತ್ತೀಚೆಗೆ ನಡೆದಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ 11 ಮಂದಿ ಜಯ ಸಾಧಿಸುವುದರೊಂದಿಗೆ, ಬಮೂಲ್ ‘ಕೈ’ ತೆಕ್ಕೆಗೆ ಜಾರಿದೆ. ಅದರಲ್ಲೂ ಬೆಂಗಳೂರು ದಕ್ಷಿಣ ಜಿಲ್ಲೆಯ ಕನಕಪುರದಿಂದ ಸುರೇಶ್ ಅವಿರೋಧವಾಗಿ ಆಯ್ಕೆಯಾಗಿದ್ದರು. ಇದರೊಂದಿಗೆ ಕೆಎಂಎಫ್ ಅಧ್ಯಕ್ಷ ಹುದ್ದೆ ಮೇಲೆ ಸುರೇಶ್ ಕಣ್ಣಿಟ್ಟಿದ್ದಾರೆಂಬ ಮಾತುಗಳಿಗೆ ಅಧಿಕೃತ ಮುದ್ರೆ ಬಿದ್ದಿತ್ತು.

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸಹೋದರರು ಆಗಿರುವ ಸುರೇಶ್ ಅವರು, ಹಾಲಿನ ರಾಜಕೀಯ ಪ್ರವೇಶವು ಬಮೂಲ್ ಚುನಾವಣೆಯಲ್ಲಿ ಸಂಚಲನ ಮೂಡಿಸಿತ್ತು. ಅಲ್ಲದೆ, ಬೆಂಗಳೂರು ದಕ್ಷಿಣದ ಆರೂ ನಿರ್ದೇಶಕ ಸ್ಥಾನಗಳು ‘ಕೈ’ ಪಾಲಾಗಿದ್ದವು. ಚನ್ನಪಟ್ಟಣದಲ್ಲಿದ್ದ ತನ್ನ ಏಕೈಕ ಪ್ರಾತನಿಧ್ಯವನ್ನು ಜೆಡಿಎಸ್ ಕಳೆದುಕೊಂಡಿತ್ತು.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಹಾಗೂ ಬೆಂಗಳೂರು ದಕ್ಷಿಣ ಸೇರಿ ಮೂರು ಜಿಲ್ಲೆಗಳ ವ್ಯಾಪ್ತಿಯನ್ನು ಹೊಂದಿರುವ ಬಮೂಲ್‌ಗೆ ಸುರೇಶ್ ಅವರೇ ಅಧ್ಯಕ್ಷರಾಗಬೇಕು. ಇದರ ಜೊತೆಗೆ ಕರ್ನಾಟಕ ಹಾಲು ಮಹಾಮಂಡಳದ (ಕೆಎಂಎಫ್) ಅಧ್ಯಕ್ಷ ಹುದ್ದೆಯನ್ನು ಸಹ ಅಲಂಕರಿಸಬೇಕು ಎಂದು ನಾವು ಆರಂಭದಿಂದಲೂ ಬಹುತೇಕ ನಿರ್ದೇಶಕರು ಒತ್ತಾಯಿಸುತ್ತಲೇ ಬಂದಿದ್ದರು ಎಂದು ಮೂಲಗಳು ತಿಳಿಸಿವೆ.

  • ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
  • ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
  • ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
  • ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
  • ಆಟಿಕೆ ಕಾರು ಬಳಸಿ ದೆಹಲಿಯಲ್ಲಿ ಸ್ಫೋಟಕ್ಕೆ ಸಂಚು ಮಾಡಿದ್ದ ನಾಲ್ವರು ಶಂಕಿತ ಉಗ್ರರ ಬಂಧನ

You Might Also Like

ಮಾ.30ರಂದು ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ…?

ಸಿಲಿಕಾನ್‌ ಸಿಟಿಯಲ್ಲಿ ಬೆಳ್ಳಂ ಬೆಳಗ್ಗೆ ಕೂಲ್ ಕೂಲ್ ವಾತಾವರಣ

ಆಪರೇಷನ್ ಸಿಂಧೂರ್ ಕುರಿತು ಚರ್ಚೆ : ಪ್ರಧಾನಿ ಮೋದಿ ಭಾಷಣದ ಮುಖ್ಯಾಂಶಗಳು

ಸಿಎಂ ಜೊತೆ ಮಾತುಕತೆ ವಿಫಲ, ನಾಳೆಯಿಂದ ಅನಿರ್ಧಿಷ್ಟಾವಧಿ ಸಾರಿಗೆ ಮುಷ್ಕರ..?

ಮಿಲಿಟರಿ ಚಾಪರ್‌ನಲ್ಲಿ ಸೆಕ್ಸ್‌ ಮಾಡಿ ಸಿಕ್ಕಿಬಿದ್ದ ಇಬ್ಬರು ಬ್ರಿಟನ್‌ ಸೈನಿಕರು

TAGGED:BamulDK Suresh
Share This Article
Facebook Copy Link Print
Previous Article Bengaluru airport Bengaluru airport Bengaluru airport ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಇ-ಮೇಲ್
Next Article Siddaramaiah ಆರಸ್ಸೆಸ್​ ಮತ್ತು ಬಜರಂಗದಳದ ಕುರಿತ ಹೇಳಿಕೆ, ಸಿಎಂ ಸಿದ್ದರಾಮಯ್ಯಗೆ ಕೋರ್ಟ್ ನೋಟೀಸ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up