By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ವಿಶಾಖಪಟ್ಟಣಂನ ಆರ್‌.ಕೆ ಬೀಚ್‍ನಲ್ಲಿ ಪ್ರಧಾನಿ ಮೋದಿ ಯೋಗಾಭ್ಯಾಸ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಷ್ಟ್ರೀಯ-National - ವಿಶಾಖಪಟ್ಟಣಂನ ಆರ್‌.ಕೆ ಬೀಚ್‍ನಲ್ಲಿ ಪ್ರಧಾನಿ ಮೋದಿ ಯೋಗಾಭ್ಯಾಸ

ರಾಷ್ಟ್ರೀಯ-NationalLatest

ವಿಶಾಖಪಟ್ಟಣಂನ ಆರ್‌.ಕೆ ಬೀಚ್‍ನಲ್ಲಿ ಪ್ರಧಾನಿ ಮೋದಿ ಯೋಗಾಭ್ಯಾಸ

PM Narendra Modi will attend 11th International Day of Yoga Celebrations in Visakhapatnam,

Published June 21, 2025
Share
2 Min Read
YOga Day YOga Day YOga Day
SHARE

ವಿಶಾಖಪಟ್ಟಣಂ: 11ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಜಗತ್ತಿನಾದ್ಯಂತ ಸಾಮೂಹಿಕ ಯೋಗ ಕಾರ್ಯಕ್ರಮಗಳು ನಡೆಯುತ್ತಿವೆ. ಅದರಂತೆ ವಿಶಾಖಪಟ್ಟಣಂನಲ್ಲಿ ಪ್ರಧಾನಿ ಮೋದಿ ನೇತೃತ್ವದಲ್ಲಿ ವಿಶ್ವದಾಖಲೆಯ ಯೋಗ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮಕ್ಕಾಗಿ ಆರ್‌.ಕೆ ಬೀಚ್‍ನಿಂದ ಭೋಗಪುರಂವರೆಗೆ 26 ಕಿಮೀ ಕಾರಿಡಾರ್ ನಿರ್ಮಾಣ ಮಾಡಲಾಗಿತ್ತು. ಈ ಕಾರಿಡಾರ್‌ನಲ್ಲಿ 3 ಲಕ್ಷಕ್ಕೂ ಅಧಿಕ ಜನ ಯೋಗಾಸನ ಮಾಡಿದ್ದಾರೆ. ಇನ್ನೂ 25,000 ವಿದ್ಯಾರ್ಥಿಗಳಿಂದ 108 ನಿಮಿಷ ಸೂರ್ಯ ನಮಸ್ಕಾರ ಮಾಡಿ ಗಮನ ಸೆಳೆದರು. ಈ ಬಾರಿ `ಒಂದು ಭೂಮಿಗಾಗಿ, ಒಂದು ಆರೋಗ್ಯಕ್ಕಾಗಿ’ ಎಂಬ ಥೀಮ್’ನಲ್ಲಿ ಈ ಬಾರಿಯ ಯೋಗ ದಿನ ಆಚರಣೆ ಮಾಡಲಾಗುತ್ತಿದೆ.

ಯೋಗ ಕಾರ್ಯಕ್ರಮದಲ್ಲಿ ಭಾಗವಹಿಸುವವರನ್ನು ಕಾರ್ಯಕ್ರಮದ ಸ್ಥಳಕ್ಕೆ ಕರೆದುಕೊಂಡು ಬರಲು 3,000 ಕ್ಕೂ ಹೆಚ್ಚು ಬಸ್‌ಗಳನ್ನು ಯೋಜಿಸಲಾಗಿದೆ.

ಯೋಗ ಕಾರ್ಯಕ್ರಮಕ್ಕೆ ಭಾರೀ ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿದ್ದು, 10,000 ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಇಡೀ ಮಾರ್ಗದುದ್ದಕ್ಕೂ 1,200 ಸಿಸಿಟಿವಿ ಕ್ಯಾಮೆರಾಗಳು ಮತ್ತು ಡ್ರೋನ್ ಮೂಲಕ ಕಣ್ಗಾವಲಿಡಲಾಗಿದೆ.

‘ಇಡೀ ವಿಶ್ವವೇ ಯೋಗ ದಿನ ಆಚರಿಸುತ್ತಿರುವುದು ಸಾಧಾರಣ ವಿಷಯವಲ್ಲ’ :

ಇಡೀ ವಿಶ್ವವೇ ಯೋಗ ದಿನ ಆಚರಿಸುತ್ತಿರುವುದು ಸಾಧಾರಣ ವಿಷಯವಲ್ಲ. ವಿಶ್ವದ ಕೋಟ್ಯಂತರ ಜನರ ಜೀವನ ಶೈಲಿಯನ್ನು ಯೋಗ ಬದಲಿಸಿದೆ. ಮನುಷ್ಯ ಶಿಸ್ತುಬದ್ಧ ಜೀವನ ನಡೆಸಲು ಯೋಗ ಸಹಕಾರಿಯಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದರು.

ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ‘1 ಭೂಮಿ, 1 ಆರೋಗ್ಯಕ್ಕಾಗಿ ಯೋಗ’ ಶೀರ್ಷಿಕೆಯಡಿ ನಡೆದ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ, ದೇಶದ ಜನತೆಗೆ ಯೋಗ ದಿನಾಚರಣೆಯ ಶುಭಾಶಯ ತಿಳಿಸಿ ಮಾತನಾಡಿದ ಅವರು, ಇಂದು 175 ದೇಶಗಳು ಯೋಗ ದಿನ ಆಚರಣೆ ಮಾಡುತ್ತಿವೆ. ಮಾನಸಿಕ, ದೈಹಿಕ ಆರೋಗ್ಯ ಕಾಪಾಡಲು ಯೋಗ ನೆರವಾಗಲಿದೆ. ಯೋಗ ಎಂದರೆ ಎಲ್ಲರೂ ಒಂದಾಗುವುದು ಎಂದರ್ಥ. ಯೋಗ ಇಂದು ವಿಶ್ವವನ್ನು ಒಂದಾಗಿ ಮಾಡಿದೆ. ಯೋಗ ಅಂದರೆ ಒಬ್ಬರಿಗಾಗಿ ಅಲ್ಲ ಎಲ್ಲರಿಗಾಗಿ ಯೋಗ ಎಂದು ಹೇಳಿದರು.

ಇಂದು ಯೋಗ ವಿಶ್ವಾದ್ಯಂತ ಒಂದು ಆಂದೋಲನವಾಗಿ ಮಾರ್ಪಟ್ಟಿದೆ. ಮಾನವೀಯತೆ, ಶಾಂತಿ, ಸಾಮಾಜಿಕ ಸ್ವಾಸ್ಥ್ಯ ಕಾಪಾಡಲು ನೆರವಾಗಲಿದೆ. ಯೋಗ ಹಲವು ದೇಶಗಳ ಜೊತೆ ಬಾಂಧವ್ಯ ವೃದ್ಧಿಗೆ ನೆರವಾಗಿದೆ. ನೌಕಾಪಡೆ ಸಿಬ್ಬಂದಿ ನೌಕೆಯಲ್ಲೇ ಯೋಗಾಸನ ಮಾಡುತ್ತಿದ್ದಾರೆ. ಪ್ರತಿಯೊಬ್ಬರೂ ಕೂಡ ಯೋಗಾಸನ ಮಾಡಬೇಕು ಎಂದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಚಂದ್ರಬಾಬು ನಾಯ್ಡು, ವಿಶ್ವಕ್ಕೆ ಯೋಗವನ್ನು ಪರಿಚಯಿಸಿದ ಕೀರ್ತಿ ಪ್ರಧಾನಿ ಮೋದಿಗೆ ಸಲ್ಲಬೇಕು. 2014ರ ಜೂನ್ 21ರಂದು ವಿಶ್ವಸಂಸ್ಥೆ ಯೋಗ ದಿನವನ್ನು ಘೋಷಿಸಿತು. ಇಂದು ವಿಶ್ವಾದ್ಯಂತ 10 ಕೋಟಿ ಜನ ಯೋಗಾಸನ ಮಾಡುತ್ತಿದ್ದಾರೆ. ಮಾನಸಿಕ, ದೈಹಿಕ ಆರೋಗ್ಯ ಸುಧಾರಣೆಗೆ ಯೋಗಾಸನ ಸಹಾಯಕವಾಗಲಿದೆ ಎಂದು ಅಭಿಪ್ರಯಪಟ್ಟರು.

ಸೆಪ್ಟೆಂಬರ್‌ನಿಂದ ಯೋಗ ಸೂಪರ್ ಲೀಗ್ ಕಾರ್ಯಕ್ರಮ ಆರಂಭವಾಗಲಿದೆ. ಶುಕ್ರವಾರ 22 ಸಾವಿರ ಗಿರಿಜನ ವಿದ್ಯಾರ್ಥಿಗಳು ಸೂರ್ಯ ನಮಸ್ಕಾರ ಮಾಡಿದರು. ಈ ಮೂಲಕ ಗಿರಿಜನ ವಿದ್ಯಾರ್ಥಿಗಳು ಗಿನ್ನೆಸ್ ದಾಖಲೆ ನಿರ್ಮಿಸಿದ್ದಾರೆ. ಯೋಗಾಸನದಲ್ಲಿ 5 ಲಕ್ಷ ಜನ ಭಾಗಿಯಾಗಿ ಗಿನ್ನೆಸ್ ದಾಖಲೆ ನಿರ್ಮಾಣ ಮಾಡಿದ್ದಾರೆ ಎಂದು ಮಾಹಿತಿ ನೀಡಿದರು.

ಇನ್ನು ಆಂಧ್ರಪ್ರದೇಶದ ವಿಶಾಖಪಟ್ಟಣಂನ ಆರ್.ಕೆ.ಬೀಚ್‌ನಿಂದ ಭೋಗಪುರಂವರೆಗೆ 26 ಕಿ.ಮೀ. ಉದ್ದದ ಕಾರಿಡಾರ್‌ನಲ್ಲಿ ಇಂದು ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಲಾಗುತ್ತಿದ್ದು, ಏಕಕಾಲದಲ್ಲಿ 3 ಲಕ್ಷಕ್ಕೂ ಹೆಚ್ಚು ಜನರು ಯೋಗ ಮಾಡಿದರು.

  • ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್ : ಮಹತ್ವದ ಮಾತುಕತೆ
  • ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು
  • ಯುಗಾದಿ, ಶಿವರಾತ್ರಿ ದಿನ ಮಾಂಸ ತಿನ್ನುತ್ತೇನೆ : ಸಿಎಂ ಸಿದ್ದರಾಮಯ್ಯ
  • ರಾಜು ಬೋಳಶೆಟ್ಟಿ ಹತ್ಯೆ ಪ್ರಕರಣಕ್ಕೆ ಮಹತ್ವದ ತಿರುವು : ಅನೈತಿಕ ಸಂಬಂಧವೇ ಕಾರಣವಾಯ್ತಾ..?
  • ಶಾಸಕ ಪ್ರದೀಪ್ ಈಶ್ವರ್ ಅವರನ್ನು ತಕ್ಷಣವೇ ನಿಮಾನ್ಸ್ ಆಸ್ಪತ್ರೆಗೆ ದಾಖಲಿಸಿ : ಬಿಜೆಪಿ ಕಾರ್ಯಕರ್ತರ ಆಕ್ರೋಶ

You Might Also Like

ಬಿಗ್‌ ಬಾಸ್ ಬಿಡುವ ವಿಚಾರದ ಕುರಿತು ಸ್ಪಷ್ಟನೆ ನೀಡಿದ ಕಿಚ್ಚ

ಹಜ್‌ ನೆಪದಲ್ಲಿ ಭಿಕ್ಷಕರನ್ನು ಕಳುಹಿಸಬೇಡಿ : ಪಾಕಿಸ್ತಾನಕ್ಕೆ ಸೌದಿ ವಾರ್ನಿಂಗ್

ಗೃಹಲಕ್ಷ್ಮೀ ಹಣದಿಂದ ಗ್ರಂಥಾಲಯ ಕಟ್ಟಿಸಿದ ಮಹಿಳೆ

ಮಣಿಪುರದಲ್ಲಿ ಮುಂದುವರೆದ ಹಿಂಸಾಚಾರ, ಮೂರು ಜಿಲ್ಲೆಗಳಲ್ಲಿ ಕರ್ಫ್ಯೂ

ಭಾರತೀಯ ಮೀನುಗಾರರ ಮೇಲೆ ಲಂಕಾ ನೌಕಾಪಡೆಯಿಂದ ಫೈರಿಂಗ್, ಸಮನ್ಸ್ ನೀಡಿದ ಭಾರತ

TAGGED:# Yoga DayInternational Day of Yoganarendra modiVisakhapatnam
Share This Article
Facebook Copy Link Print
Previous Article Corruption India Corruption India Corruption India ಹಳ್ಳಿಯಿಂದ ದಿಲ್ಲಿವರೆಗೆ ಭ್ರಷ್ಟಾಚಾರ ನರ್ತನ
Next Article Murmu 01 Murmu 01 Murmu 01 ತಮ್ಮ ಹುಟ್ಟುಹಬ್ಬದಂದು ಕಣ್ಣೀರಿಟ್ಟ ಷ್ಟ್ರಪತಿ ದ್ರೌಪದಿ ಮುರ್ಮು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Trump Call Modi Trump Call Modi Trump Call Modi
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್ : ಮಹತ್ವದ ಮಾತುಕತೆ
ರಾಷ್ಟ್ರೀಯ-National
March 25, 2026
Sonia Gandhi Sonia Gandhi Sonia Gandhi
ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು
ರಾಷ್ಟ್ರೀಯ-National
March 25, 2026
Siddaraaiah Siddaraaiah Siddaraaiah
ಯುಗಾದಿ, ಶಿವರಾತ್ರಿ ದಿನ ಮಾಂಸ ತಿನ್ನುತ್ತೇನೆ : ಸಿಎಂ ಸಿದ್ದರಾಮಯ್ಯ
ರಾಜ್ಯ-Karnataka
March 25, 2026
dsgshfhfh dsgshfhfh dsgshfhfh
ರಾಜು ಬೋಳಶೆಟ್ಟಿ ಹತ್ಯೆ ಪ್ರಕರಣಕ್ಕೆ ಮಹತ್ವದ ತಿರುವು : ಅನೈತಿಕ ಸಂಬಂಧವೇ ಕಾರಣವಾಯ್ತಾ..?
ರಾಜ್ಯ-Karnataka
March 25, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up