By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ರೈಲ್ವೆ ಹಳಿ ಮೇಲೆ ಬಿದ್ದ ಬಂಡೆ, ಸಂಚಾರದಲ್ಲಿ ವ್ಯತ್ಯಯ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ರೈಲ್ವೆ ಹಳಿ ಮೇಲೆ ಬಿದ್ದ ಬಂಡೆ, ಸಂಚಾರದಲ್ಲಿ ವ್ಯತ್ಯಯ

ರಾಜ್ಯ-KarnatakaLatestಹಾಸನ-Hassan

ರೈಲ್ವೆ ಹಳಿ ಮೇಲೆ ಬಿದ್ದ ಬಂಡೆ, ಸಂಚಾರದಲ್ಲಿ ವ್ಯತ್ಯಯ

Rock falls on railway tracks, disruption in traffic

Published June 21, 2025
Share
1 Min Read
Train Train Train
SHARE

ಸಕಲೇಶಪುರದಿಂದ ಸುಬ್ರಹ್ಮಣ್ಯ ರೋಡ್ ರೈಲ್ವೆ ನಿಲ್ದಾಣದ ನಡುವೆ ಬರುವ ಎಡಕುಮಾರಿ-ಶಿರಿಬಾಗಿಲು ನಡುವೆ ಗುಡ್ಡ ಕುಸಿದು ಮೆಟೀರಿಯಲ್​ ರೈಲ್ವೆ ಹಳಿ ಮೇಲೆ ಬಂಡೆಗಳು ಬಿದ್ದ ಪರಿಣಾಮ ರೈಲು ಸಂಚಾರದ ಸಮಯದಲ್ಲಿ ವ್ಯತ್ಯಯವಾಗಿದೆ.

ರೈಲು ಸಂಖ್ಯೆ 16511 ಕೆಎಸ್ಆರ್ ಬೆಂಗಳೂರು-ಕಣ್ಣೂರು ಎಕ್ಸ್‌ಪ್ರೆಸ್ ಕಡಗರವಳ್ಳಿಗೆ ಬೆಳಗ್ಗೆ 3:40ಕ್ಕೆ ಆಗಮಿಸಿದ್ದು, ತಡವಾಗಿ ಹೊರಡಲಿದೆ. ಹಾಗೇ ರೈಲು ಸಂಖ್ಯೆ 16585 SMVT ಬೆಂಗಳೂರು-ಮುರುಡೇಶ್ವರ ಎಕ್ಸ್‌ಪ್ರೆಸ್ ಸಕಲೇಶಪುರಕ್ಕೆ ಬೆಳಗ್ಗೆ 3:10ಕ್ಕೆ, ರೈಲು ಸಂಖ್ಯೆ 07377 ವಿಜಯಪುರ-ಮಂಗಳೂರು ಸೆಂಟ್ರಲ್​ ಎಕ್ಸ್‌ಪ್ರೆಸ್ ವಿಶೇಷ ರೈಲು ಸಕಲೇಶಪುರಕ್ಕೆ ಬೆಳಗ್ಗೆ 6:26ಕ್ಕೆ ಆಗಮಿಸಿದ್ದು, ಇವೆರಡು ಕೂಡ ತಡವಾಗಿ ಹೊರಡಲಿದೆ.

ಹೀಗಾಗಿ ರೈಲಿನಲ್ಲಿರುವ ಪ್ರಯಾಣಿಕರಿಗೆ ಕುಡಿಯುವ ನೀರು, ಬಿಸ್ಕೆಟ್, ಉಪಹಾರ ಮತ್ತು ಚಹಾ ವ್ಯವಸ್ಥೆ ಮಾಡಲಾಗಿದೆ ಎಂದು ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.ಪ್ರಯಾಣಿಕರು NTES ಅಥವಾ Where is My Train ಅಪ್ಲಿಕೇಶನ್ ಮೂಲಕ ತಮ್ಮ ರೈಲನ್ನು ಲೈವ್ ಆಗಿ ಟ್ರ್ಯಾಕ್ ಮಾಡಬಹುದು.

ಮಾತ್ರವಲ್ಲದೆ ತುರ್ತು ಸಂದರ್ಭದಲ್ಲಿ @RailwaySevaಗೆ ಟ್ವೀಟ್ ಮಾಡುವುದು ಅಥವಾ 139 ನಂಬರಿಗೆ ಕರೆ ಮಾಡಬಹುದು ಎಂದು ಡಾ. ಮಂಜುನಾಥ್ ಕನಮಡಿ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ನೈಋತ್ಯ ರೈಲ್ವೆ ಹುಬ್ಬಳ್ಳಿ ಅವರು ತುರ್ತು ಪ್ರಕಟಣೆ ಹೊರಡಿಸಿದ್ದಾರೆ.

  • ಭೀಕರ ರಸ್ತೆ ಅಪಘಾತ : ತಿರುಪತಿಗೆ ತೆರಳುತ್ತಿದ್ದ ಬೆಂಗಳೂರಿನ ದಂಪತಿ ಮತ್ತು ಮಗು ದುರ್ಮರಣ
  • ಇಂದಿನಿಂದ ಐಪಿಎಲ್ ಹಬ್ಬ ಆರಂಭ : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 19ನೇ ಆವೃತ್ತಿಗೆ ಚಾಲನೆ
  • ನೇಪಾಳ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ : ಮಾಜಿ ಪ್ರಧಾನಿ ಕೆಪಿ ಶರ್ಮಾ ಒಲಿ ಅರೆಸ್ಟ್
  • ಮಾ.30ರಂದು ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ…?
  • ಕರಾವಳಿಯಲ್ಲಿ ರೌಡಿಶೀಟರ್ ಕಗ್ಗೊಲೆ: ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರ ಹತ್ಯೆ

You Might Also Like

ಬೆಳ್ಳಂಬೆಳಗ್ಗೆ ಹಾಲಿನ ಟ್ಯಾಂಕರ್‌ಗೆ ಬಸ್‌ ಡಿಕ್ಕಿ- 18 ಮಂದಿ ಸಾವು, 20ಕ್ಕೂ ಹೆಚ್ಚು ಮಂದಿಗೆ ಗಾಯ

ಬೆಂಗಳೂರು ಮೇಟ್ರೋ ಯೋಜನೆ ಒಂದು ಕಾಲದಲ್ಲಿ ನನ್ನ ಕನಸಾಗಿತ್ತು : ಕೇಂದ್ರ ಸಚಿವ ವಿ. ಸೋಮಣ್ಣ.

ನೆಲಮಂಗಲದ ಅಡಕಮಾರನಹಳ್ಳಿ ಬಳಿ ಧಗಧಗಿಸಿದ ಆಯಿಲ್ ಗೋದಾಮು, ಕೋಟ್ಯಂತರ ರೂ ನಷ್ಟ

ಕ್ಷುಲಕ ವಿಚಾರಕ್ಕೆ ಕಾಲೇಜ್ ವಿದ್ಯಾರ್ಥಿಗಳ ನಡುವೆ ಮಾರಮಾರಿ

ಅವಧಿ ಮುಗಿದರೂ ಠೇವಣಿ ಹಣ ಮರುಪಾವತಿಸದ ಬ್ಯಾಂಕ್ : ಬೆಳಗಾವಿಯಲ್ಲಿ ಪ್ರತಿಭಟನೆ

TAGGED:Railway Tracks
Share This Article
Facebook Copy Link Print
Previous Article Murmu 01 Murmu 01 Murmu 01 ತಮ್ಮ ಹುಟ್ಟುಹಬ್ಬದಂದು ಕಣ್ಣೀರಿಟ್ಟ ಷ್ಟ್ರಪತಿ ದ್ರೌಪದಿ ಮುರ್ಮು
Next Article Siddaramaiah ಅಲ್ಪಸಂಖ್ಯಾತರಿಗೆ ವಸತಿ ಮೀಸಲಾತಿ ಹೆಚ್ಚಳವನ್ನು ಸಮರ್ಥಿಸಿಕೊಂಡ ಸಿಎಂ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

road accident
ಭೀಕರ ರಸ್ತೆ ಅಪಘಾತ : ತಿರುಪತಿಗೆ ತೆರಳುತ್ತಿದ್ದ ಬೆಂಗಳೂರಿನ ದಂಪತಿ ಮತ್ತು ಮಗು ದುರ್ಮರಣ
ರಾಜ್ಯ-Karnataka
March 28, 2026
IPL 2026 IPL 2026 IPL 2026
ಇಂದಿನಿಂದ ಐಪಿಎಲ್ ಹಬ್ಬ ಆರಂಭ : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 19ನೇ ಆವೃತ್ತಿಗೆ ಚಾಲನೆ
ಕ್ರೀಡೆ-Sports
March 28, 2026
KP Sharma Oli KP Sharma Oli KP Sharma Oli
ನೇಪಾಳ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ : ಮಾಜಿ ಪ್ರಧಾನಿ ಕೆಪಿ ಶರ್ಮಾ ಒಲಿ ಅರೆಸ್ಟ್
ವಿದೇಶ-International
March 28, 2026
Nitish Kumar Nitish Kumar Nitish Kumar
ಮಾ.30ರಂದು ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ…?
ರಾಷ್ಟ್ರೀಯ-National
March 27, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up