By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: VIDEO : ಮನೆಯೊಳಗೆ ಸಿಲಿಂಡರ್ ಸ್ಫೋಟ, ವಿಡಿಯೋ ವೈರಲ್
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಷ್ಟ್ರೀಯ-National - VIDEO : ಮನೆಯೊಳಗೆ ಸಿಲಿಂಡರ್ ಸ್ಫೋಟ, ವಿಡಿಯೋ ವೈರಲ್

ರಾಷ್ಟ್ರೀಯ-NationalLatestVideos

VIDEO : ಮನೆಯೊಳಗೆ ಸಿಲಿಂಡರ್ ಸ್ಫೋಟ, ವಿಡಿಯೋ ವೈರಲ್

VIDEO: Cylinder explosion inside house, video goes viral

Published June 23, 2025
Share
1 Min Read
dgdgdg dgdgdg dgdgdg
SHARE

ಮನೆಯೊಂದರಲ್ಲಿ ಎಲ್ ಪಿಜಿ ಗ್ಯಾಸ್ ಸೋರಿಕೆಯಾಗಿ ಸಿಲಿಂಡರ್ ಸ್ಫೋಟಗೊಂಡಿದ್ದು, ಕೂದಲೆಳೆ ಅಂತರದಲ್ಲಿ ಇಬ್ಬರು ಪಾರಾಗಿದ್ದಾರೆ. ಸದ್ಯ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿದೆ.

ಆರಂಭದಲ್ಲಿ ಎಲ್ ಪಿಜಿ ಸಿಲಿಂಡರ್ ನ ಪೈಪ್ ನಲ್ಲಿ ಸೋರಿಕೆ ಉಂಟಾಗಿದೆ. ಇದನ್ನು ಗಮನಿಸಿದ ಮಹಿಳೆ ಸಿಲಿಂಡರ್ ಅನ್ನು ಹೊರಕ್ಕೆ ತರಲು ಪ್ರಯತ್ನಿಸಿದ್ದಾರೆ. ಆದರೆ ಅಡುಗೆ ಮನೆಯಿಂದ ಹಾಲ್ ಗೆ ತರುವಷ್ಟರಲ್ಲಿ ಗ್ಯಾಸ್ ಹೆಚ್ಚಿನ ಪ್ರಮಾಣದಲ್ಲಿ ಲೀಕ್ ಆದ್ದರಿಂದ ಅಲ್ಲೇ ಬಿಟ್ಟು ಓಡಿ ಹೋಗಿದ್ದಾರೆ.

ಇದಾಗಿ ಕೆಲ ಸೆಕೆಂಡುಗಳ ಬಳಿಕ ಯುವಕ ಹಾಗೂ ಮಹಿಳೆ ಸಿಲಿಂಡರ್ ಹೊರ ತರಲೆಂದು ಹಾಲ್ ಗೆ ತಲುಪಿದ್ದಾರೆ. ಇನ್ನೇನು ಸಿಲಿಂಡರ್ ಎತ್ತಿ ತರಬೇಕು ಅನ್ನುವಷ್ಟರಲ್ಲಿ ಅಡುಗೆ ಮನೆಯಿಂದ ಬೆಂಕಿ ಆವರಿಸಿಕೊಂಡು ಬಂದು ಏಕಾಏಕಿ ಸಿಲಿಂಡರ್ ಬ್ಲಾಸ್ಟ್ ಆಗಿದೆ.

They were lucky that all the doors and windows were open, which allowed much of the gas to escape outside and significantly reduced the impact of the explosion. pic.twitter.com/HhS9TTz6m8

— Satyam Raj (@Satyamraj_in) June 22, 2025

ಸಿಲಿಂಡರ್ ನಿಂದ ಗ್ಯಾಸ್ ಲೀಕ್ ಆಗಿದೆ ಇಡೀ ಮನೆ ಪೂರ್ತಿ ಆವರಿಸಿಕೊಂಡಿತ್ತು. ಇದೇ ವೇಳೆ ಬೆಂಕಿಯ ಜ್ವಾಲೆ ಹೊತ್ತಿದ್ದು, ಅಲ್ಲೇ ಸ್ಫೋಟಗೊಂಡಿದೆ. ಅದೃಷ್ಟವಾಶತ್ ಮನೆಯ ಬಾಗಿಲು ಕಿಟಕಿ ಎಲ್ಲವೂ ಕೂಡ ತೆರೆದಿಟ್ಟಿದ್ದರಿಂದ ಸ್ಫೋಟದ ಪ್ರಮಾಣ ಕಡಿಮೆಯಾಗಿದೆ.

ಇನ್ನು ಸಿಲಿಂಡರ್ ಸ್ಫೋಟದಿಂದ ಪುರುಷ ಹಾಗೂ ಮಹಿಳೆಯರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಪವಾಡ ಸದೃಶ್ಯ ರೀತಿಯಲ್ಲಿ ಮನೆಯವರು ಪಾರಾಗಿದ್ದಾರೆ. ಸದ್ಯ ಸ್ಫೋಟದ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸೋಶಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿದೆ.

  • ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
  • ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
  • ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
  • ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
  • ಆಟಿಕೆ ಕಾರು ಬಳಸಿ ದೆಹಲಿಯಲ್ಲಿ ಸ್ಫೋಟಕ್ಕೆ ಸಂಚು ಮಾಡಿದ್ದ ನಾಲ್ವರು ಶಂಕಿತ ಉಗ್ರರ ಬಂಧನ

You Might Also Like

ಹಳದಿ- ಕೆಂಪು ಬಣ್ಣದ ಕನ್ನಡ ಬಾವುಟಕ್ಕೆ ಅಧಿಕೃತ ಮಾನ್ಯತೆ ನೀಡುವಂತೆ ರಾಜ್ಯ ಸರ್ಕಾರ ಮತ್ತೆ ಹಕ್ಕು ಮಂಡನೆ

ಇಲಿ ಸಾಯಿಸೋಕು ಹಿಂಜರಿಯುತ್ತಿದ್ದ ಹುಡುಗಿ ಒಬ್ಬರನ್ನ ಕೊಲೆ ಮಾಡ್ತಾರೆ ಇದು ಸುಳ್ಳು: ಪವಿತ್ರಾ ಗೌಡ ಮಾಜಿ ಪತಿ

ಕೇಜ್ರಿವಾಲ್‌ ರಾಜೀನಾಮೆ ನಂತರ ದೆಹಲಿ ಸಿಎಂ ಆಗೋ ಆಮ್ ಆದ್ಮಿ ಯಾರು..?

ರಾಜ್ಯಾದ್ಯಂತ “ವಕ್ಫ್ ಜಿಹಾದ್” ನಡೆದಿದೆ : ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

ಮೊದಲ ಬಾರಿಗೆ ಸಂಸದೆಯಾಗಿ ಪ್ರಮಾಣವಚನ ಸ್ವೀಕರಿಸಿದ ಪ್ರಿಯಾಂಕಾ ಗಾಂಧಿ

TAGGED:Cylinder ExplosionLPG Cylinder Explosion
Share This Article
Facebook Copy Link Print
Previous Article fagadgdg fagadgdg fagadgdg Iran-Israel War : ಟ್ರಂಪ್ ಬೆದರಿಕೆಗೆ ಇರಾನ್ ಡೋಂಟ್ ಕೇರ್, ಇಸ್ರೇಲ್‌ ಮೇಲೆ ಮತ್ತೆ ಮಿಸೈಲ್‌
Next Article Microdrone Microdrone Microdrone ಮಿಲಿಟರಿ ಬಳಕೆಗಾಗಿ ಸೊಳ್ಳೆ ಗಾತ್ರದ ಡ್ರೋಣ್‌ ಸೃಷ್ಟಿಸಿದ ಚೀನಾ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up