By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಒಂದೇ ತಿಂಗಳಲ್ಲಿ ಹಾಸನ ಜಿಲ್ಲೆಯ 13 ಯುವಕರು ಹೃದಯಾಘಾತದಿಂದ ಸಾವು
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ಹಾಸನ-Hassan - ಒಂದೇ ತಿಂಗಳಲ್ಲಿ ಹಾಸನ ಜಿಲ್ಲೆಯ 13 ಯುವಕರು ಹೃದಯಾಘಾತದಿಂದ ಸಾವು

ಹಾಸನ-Hassanರಾಜ್ಯ-Karnataka

ಒಂದೇ ತಿಂಗಳಲ್ಲಿ ಹಾಸನ ಜಿಲ್ಲೆಯ 13 ಯುವಕರು ಹೃದಯಾಘಾತದಿಂದ ಸಾವು

13 youths die of heart attacks in Hassan district in a single month

Published June 23, 2025
Share
2 Min Read
Hassan 1 Hassan 1 Hassan 1
SHARE

ಬೆಂಗಳೂರು: ಒಂದೇ ತಿಂಗಳ ಅವಧಿಯಲ್ಲಿ ಹಾಸನ ಜಿಲ್ಲೆಯ ಬೇರೆ ಬೇರೆ ಭಾಗಗಳ ಯುವಕ-ಯುವತಿಯರು ಸೇರಿ ಒಟ್ಟು 13 ಜನರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಒಂದೇ ತಿಂಗಳಲ್ಲಿ 13 ಮಂದಿ ಹೃದಯಾಘಾತಕ್ಕೆ ಸಾವಾಗಿರೋದು ಆತಂಕ ಹೆಚ್ಚಿಸಿತ್ತು. ಹಾಸನ ನಗರದ ಸತ್ಯಮಂಗಲ ಬಡಾವಣೆಯ ಚೇತನ್ (35), ಬೇಲೂರು ಪಟ್ಟಣದ ನಿಶಾದ್ ಅಹ್ಮದ್ (35), ಮೇ 28ರಂದು ಹೊಳೆನರಸೀಪುರ ಪಟ್ಟಣದ ಸಂಧ್ಯಾ (20), ಅರಕಲಗೂಡು ತಾಲೂಕಿನ ಕೊಣನೂರು ಗ್ರಾಮದ ಅಭಿಷೇಕ್ (19), ಮೇ 28ರಂದು ಹಾಸನ ತಾಲ್ಲೂಕಿನ ಕೆಲವತ್ತಿ ಗ್ರಾಮದ ಕವನ(20), ಜೂ.11ರಂದು ಹೊಳೆನರಸೀಪುರ ಪಟ್ಟಣದ ನಿಶಾಂತ್ (20), ಜೂ 12ರಂದು ಆಲೂರು ತಾಲ್ಲೂಕಿನ ಮಗ್ಗೆ ಗ್ರಾಮದ ಬಳಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಸಾರಿಗೆ ಇಲಾಖೆ ನೌಕರ ಬಿ.ಆರ್.ನಾಗಪ್ಪ (55), ಹಾಸನ ನಗರಸಭೆ ಮಾಜಿ ಸದಸ್ಯ ನೀಲಕಂಠಪ್ಪ (58), ಜೂ.13ರಂದು ಹಾಸನ ಹೊರವಲಯದ ರಾಜಘಟ್ಟ ಬಳಿ ಕಾರಿನಲ್ಲೇ ದೇವರಾಜ್ (43), ಹಾಸನ ನಗರದ ತೆಲುಗರ ಬೀದಿಯ ಸತೀಶ್ (57), ಜೂ.14ರಂದು ಹಾಸನ ತಾಲ್ಲೂಕಿನ ದೊಡ್ಡಪುರ ಗ್ರಾಮದ ಕಾಂತರಾಜು (51) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಕೋವಿಡ್ ಲಸಿಕೆ ಕಾರಣವಲ್ಲ :
ಒಂದೇ ತಿಂಗಳಲ್ಲಿ ಹಾಸನ ಜಿಲ್ಲೆಯ 13 ಜನರು ಹೃದಯಾಘಾತದಿಂದ ಸಾವನ್ನಪ್ಪಿದ್ದರು. ಯುವಕರ ಹಠಾತ್ ಸಾವಿಗೆ ಕೋವಿಡ್ ಲಸಿಕೆ ಕಾರಣ ಎನ್ನುವ ಸಂಶಯ ಮೂಡಿತ್ತು. ಈ ಹಿನ್ನೆಲೆ ವೈದ್ಯರ ತಂಡವೊಂದು ರಾಜ್ಯದಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದವ ವ್ಯಕ್ತಿಗಳ ಮೇಲೆ ತನಿಖೆ ನಡೆಸಿ ಸಾವಿಗೆ ನಿಖರವಾದ ಕಾರಣವೇನು ಎನ್ನುವುದನ್ನು ಬಯಲಿಗೆಳೆದಿದ್ದಾರೆ.

ಸರಣಿ ಸಾವಾಗುತ್ತಿರುವುದಕ್ಕೆ ರಾಜಾರಾಂ ಎನ್ನುವವರು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ತನಿಖೆ ನಡೆಸುವಂತೆ ಮನವಿ ಮಾಡಿಕೊಂಡಿದ್ದರು. ಮನವಿಯನ್ನು ಆಧರಿಸಿ ಸಿಎಂ ಸಿದ್ದರಾಮಯ್ಯ ಅವರು ತನಿಖೆ ನಡೆಸಿ, ವರದಿ ಸಲ್ಲಿಸುವಂತೆ ಮುಖ್ಯಕಾರ್ಯದರ್ಶಿಗೆ ಸೂಚಿಸಿದ್ದರು. ಬಳಿಕ 10 ನುರಿತ ವೈದ್ಯರ ತಂಡ ಯುವಕರ ಹಠಾತ್ ಸಾವಿನ ಬಗ್ಗೆ ತನಿಖೆ ನಡೆಸಿದೆ.

18 ರಿಂದ 45 ವರ್ಷದೊಳಗಡೆ ಹೃದಯಾಘಾತದಿಂದ ಸಾವನ್ನಪ್ಪಿದ 250 ಮಂದಿಯ ಸಾವಿನ ವರದಿಯನ್ನು ತನಿಖೆಗೊಳಪಡಿಸಿ, ನಾಲ್ಕು ತಿಂಗಳುಗಳ ಕಾಲ ಅಧ್ಯಯನ ನಡೆಸಿ ಹೃದಯಾಘಾತಕ್ಕೆ ಕೋವಿಡ್ ಲಸಿಕೆ ಕಾರಣವಲ್ಲ ಎನ್ನುವ ವರದಿ ಸಿದ್ಧಪಡಿಸಿದೆ.

  • ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
  • ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
  • ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
  • ಹಿಂದೂ, ಬೌದ್ಧ, ಸಿಖ್‌ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ
  • ಐಪಿಎಲ್-2026 ಪಂದ್ಯಗಳಿಗೆ ವಿಶೇಷ ಮಾರ್ಗಸೂಚಿ ಪ್ರಕಟಿಸಿದ ಪೊಲೀಸ್ ಇಲಾಖೆ

You Might Also Like

ನನ್ನ ಮೇಲೆ ಆರೋಪ ಮಾಡದಿದ್ದರೆ ಮಾರ್ಕೆಟ್‌ನಲ್ಲಿ ಸುದ್ದಿ ಓಡಲ್ಲ: ಡಿಕೆಶಿ ತೀರುಗೇಟು

KSRTC ಬಸ್ ಹರಿದು ವಿದ್ಯಾರ್ಥಿ ಸ್ಥಳದಲ್ಲೇ ಸಾವು

ವಿಧಾನಸೌಧದ ಆವರಣದಲ್ಲಿ ಕೈ ನಾಯಕರ ಪ್ರತಿಭಟನೆ: ಸಿದ್ದರಾಮಯ್ಯ, ಡಿಕೆಶಿ, ಸುರ್ಜೇವಲ ವಿರುದ್ಧ ಬಿಜೆಪಿ ದುರು

ಮಂತ್ರಾಲಯದ ರಾಯರ ಮಠದ ಹುಂಡಿಯಲ್ಲಿ 4 ಕೋಟಿ ರೂ. ಕಾಣಿಕೆ ಸಂಗ್ರಹ

ಖಜಾನೆ ತುಂಬಿಸಲು ರಾಜ್ಯ ಸರ್ಕಾರ ಸಣ್ಣ ವ್ಯಾಪಾರಿಗಳಿಂದ ಸುಲಿಗೆ ಮಾಡುತ್ತಿದೆ : BY ವಿಜಯೇಂದ್ರ

TAGGED:#heart attackhassan
Share This Article
Facebook Copy Link Print
Previous Article Microdrone Microdrone Microdrone ಮಿಲಿಟರಿ ಬಳಕೆಗಾಗಿ ಸೊಳ್ಳೆ ಗಾತ್ರದ ಡ್ರೋಣ್‌ ಸೃಷ್ಟಿಸಿದ ಚೀನಾ
Next Article Crude oil Crude oil Crude oil Crude Oil Price : ಹಾರ್ಮುಜ್ ಜಲಸಂಧಿ ಮುಚ್ಚಲು ಮುಂದಾದ ಇರಾನ್‌, ತೈಲ ದರ ದಿಢೀರ್‌ ಭಾರೀ ಏರಿಕೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
Supreme Court Supreme Court Supreme Court
ಹಿಂದೂ, ಬೌದ್ಧ, ಸಿಖ್‌ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ
ರಾಜ್ಯ-Karnataka Latest
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up