By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ನಮ್ಮತ್ರ ದುಡ್ಡಿಲ್ಲ, ಸಿದ್ದರಾಮಣ್ಣನತ್ರನೂ ದುಡ್ಡಿಲ್ಲ : ಗೃಹ ಸಚಿವ ಪರಮೇಶ್ವರ್
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ನಮ್ಮತ್ರ ದುಡ್ಡಿಲ್ಲ, ಸಿದ್ದರಾಮಣ್ಣನತ್ರನೂ ದುಡ್ಡಿಲ್ಲ : ಗೃಹ ಸಚಿವ ಪರಮೇಶ್ವರ್

ರಾಜ್ಯ-KarnatakaLatest

ನಮ್ಮತ್ರ ದುಡ್ಡಿಲ್ಲ, ಸಿದ್ದರಾಮಣ್ಣನತ್ರನೂ ದುಡ್ಡಿಲ್ಲ : ಗೃಹ ಸಚಿವ ಪರಮೇಶ್ವರ್

We have no money, Siddaramaiah has no money either: Home Minister Parameshwar

Published June 24, 2025
Share
1 Min Read
Paramesh Paramesh Paramesh
SHARE

ಬಾಗಲಕೋಟೆಯಲ್ಲಿ ಗೃಹ ಸಚಿವರಾದ ಜಿ ಪರಮೇಶ್ವರ್ ಅವರು ಸ್ಟೇಜ್ ಮೇಲೆ ಹಾಸ್ಯ ಚಟಾಕಿ ಸಿಡಿಸಿ ಸಭೆಯಲ್ಲಿ ಸೇರಿದವರನ್ನು ನಗುವಂತೆ ಮಾಡಿದ್ದಾರೆ. ಹೌದು ಇತ್ತೀಚಿಗೆ ಸರಕಾರದಲ್ಲಿ ಏನು ನಡೆಯುತ್ತಿದೆ ಅನ್ನೂದು ತಿಳಿಯದಾಗಿದೆ ಯಾಕೆಂದರೆ ತಮ್ಮ ತಮ್ಮ ಪಕ್ಷದ ವಿರುದ್ಧವೇ ಪಕ್ಷದ ನಾಯಕರು ಒಂದೊಂದೇ ಅಸಮಾಧಾನವನ್ನು ಹೊರ ಹಾಕುತ್ತಿದ್ದಾರೆ .

ಮೊನ್ನೆ ಮೊನ್ನೆಯಷ್ಟೇ ಕಾಂಗ್ರೆಸ್ ಶಾಸಕ ಬಿಆರ್ ಪಾಟೀಲ್ ಅವ್ರು ವಸತಿ ಯೋಜನೆಯಲ್ಲಿ ನಡೆಯುತ್ತಿರುವ ಅಕ್ರಮದ ಬಗ್ಗೆ ಆರೋಪ ಮಾಡಿದ್ದರು . ಇನ್ನೊಂದು ಕಡೆ ಶಾಸಕ ರಾಜು ಕಾಗೆ ಅವರು ಅನುದಾನದ ವಿಚಾರವಾಗಿ ಅಸಮಧಾನ ವ್ಯಕ್ತಪಡಿಸಿದ್ದರು ..

ಈಗ ಇದರ ಬೆನ್ನಲ್ಲೇ ಗೃಹ ಸಚಿವ ಡಾ. ಜಿ ಪರಮೇಶ್ವರ ಅವ್ರು ಕೂಡ ಅಭಿವೃದ್ಧಿ ಯೋಜನೆಗಳಿಗೆ ಸರ್ಕಾರದ ಬಳಿ ಹಣ ಇಲ್ಲ ಎಂದು ಬಹಿರಂಗವಾಗಿ ಹೇಳಿಕೆಯೊಂದನ್ನು ನೀಡಿದ್ದಾರೆ. ಅದೇನಂದರೆ ಬಾದಾಮಿ ಅಭಿವೃದ್ಧಿಗೆ ಒಂದು ಯೋಜನೆ ಸಿದ್ದ ಮಾಡಿ. ಅದು ಎಷ್ಟು ಮೊತ್ತದ್ದಾದರೂ ಪರವಾಗಿಲ್ಲ.

ಅದು ಸಾವಿರ ಕೋಟಿ ಪ್ರಾಜೆಕ್ಟ್ ಆಗಿರಲಿ. ಪ್ರಸ್ತಾವನೆ ಸಿದ್ಧ ಮಾಡಿ ಕೇಂದ್ರಕ್ಕೆ ಕಳುಹಿಸಿಕೊಡಿ. ಯಾಕೆಂದರೆ, ನಮ್ಮ ಬಳಿ ದುಡ್ಡಿಲ್ಲ. ಸಿದ್ದರಾಮಣ್ಣನ ಬಳಿ ದುಡ್ಡಿಲ್ಲ ಎಂದು ಹೇಳಿದ್ದಾರೆ. ನಮ್ಮ ಬಳಿ ಇರುವ ದುಡ್ಡಿನಲ್ಲಿ ನಿಮಗೆ ಈಗಾಗಲೇ ಅಕ್ಕಿ, ಬೇಳೆ, ಎಣ್ಣೆ ಕೊಟ್ಟಿದ್ದೇವೆ ಎಂದು ಹೇಳಿ ಹಾಸ್ಯ ಚಟಾಕಿ ಸಿಡಿಸಿದ್ದಾರೆ.’

  • ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ ಮಾಡಿದ ಪ್ರಧಾನಿ ಮೋದಿ
  • ಗ್ಯಾಸ್ ಸಿಲಿಂಡರ್ ಕೊರತೆ ಹಾಗೂ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ವಿಭಿನ್ನ ಪ್ರತಿಭಟನೆ
  • ರಾಯಚೂರು: ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರ
  • ಚಿಕ್ಕಬಳ್ಳಾಪುರ: ಪ್ರಯಾಣಿಕರನ್ನು ಬಿಸಿಲಿನಲ್ಲಿ ನಿಲ್ಲಿಸಿ ಸರಕು ಮೂಟೆಗಳನ್ನು ಸಾಗಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಡ್ರೈವರ್, ಕಂಡಕ್ಟರ್
  • ವಿಜಯನಗರಜಿಲ್ಲೆಯ ನಾಲ್ವರು ಪೊಲೀಸ್ ಅಧಿಕಾರಿಗಳಿಗೆ ಸಿಎಂ ಚಿನ್ನದ ಪದಕ

You Might Also Like

ಪಂಪ ಪ್ರಶಸ್ತಿ ಪುರಸ್ಕೃತ ಸಾಹಿತಿ ನಾ.ಡಿಸೋಜ ಇನ್ನಿಲ್ಲ

ಕೋಲಾರ : ದ್ವಿಚಕ್ರ ವಾನಗಳಿಗೆ ಬೊಲೆರೊ ಡಿಕ್ಕಿಯಾಗಿ ನಾಲ್ವರ ಸಾವು

Kantara Chapter-1 : ಬಾಕ್ಸ್ ಆಫೀಸ್‌ನಲ್ಲಿ ರಿಷಬ್ ಶೆಟ್ಟಿ ಆರ್ಭಟ, 300 ಕೋಟಿ ಕ್ಲಬ್ ಸೇರಿದ ಕಾಂತಾರ ಚಾಪ್ಟರ್ 1

ತಿರುಪತಿ ಲಡ್ಡು ವಿವಾದ : ಎಚ್ಚೆತ್ತ ರಾಜ್ಯ ಸರ್ಕಾರ, ದೇವಸ್ಥಾನಗಳಲ್ಲಿ ಕೇವಲ ನಂದಿನಿ ತುಪ್ಪ ಬಳಕೆಗೆ ಆದೇಶ

ಅಮೆರಿಕದ ವಿಮಾನ ನಿಲ್ದಾಣದಲ್ಲಿ ಭಾರತೀಯ ವಿದ್ಯಾರ್ಥಿಗೆ ಕೈಕೋಳ ಹಾಕಿ ವಿಕೃತಿ, ವಿಡಿಯೋ ವೈರಲ್

Share This Article
Facebook Copy Link Print
Previous Article sfagsdag sfagsdag sfagsdag ಸಂಘಟನೆಗಳ ಹೆಸ್ರಲ್ಲಿ ದಂಧೆ, ಅಮಾಯಕರು ವಿಲವಿಲ..!
Next Article Roopesh Roopesh Roopesh ಕನ್ನಡ ಸಂಘಟನೆ ಹೆಸರಲ್ಲಿ ಬ್ಲ್ಯಾಕ್ ಮೇಲ್ ಆರೋಪ : ರೂಪೇಶ್ ರಾಜಣ್ಣ ಅರೆಸ್ಟ್!
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Nida Nida Nida
ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ ಮಾಡಿದ ಪ್ರಧಾನಿ ಮೋದಿ
ರಾಷ್ಟ್ರೀಯ-National Latest
March 28, 2026
Gas 1 Gas 1 Gas 1
ಗ್ಯಾಸ್ ಸಿಲಿಂಡರ್ ಕೊರತೆ ಹಾಗೂ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ವಿಭಿನ್ನ ಪ್ರತಿಭಟನೆ
ರಾಜ್ಯ-Karnataka
March 28, 2026
Rai Rai Rai
ರಾಯಚೂರು: ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರ
ರಾಯಚೂರು - Raichur
March 28, 2026
Bus Bus Bus
ಚಿಕ್ಕಬಳ್ಳಾಪುರ: ಪ್ರಯಾಣಿಕರನ್ನು ಬಿಸಿಲಿನಲ್ಲಿ ನಿಲ್ಲಿಸಿ ಸರಕು ಮೂಟೆಗಳನ್ನು ಸಾಗಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಡ್ರೈವರ್, ಕಂಡಕ್ಟರ್
ಚಿಕ್ಕಬಳ್ಳಾಪುರ-Chikkaballapura
March 28, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up