ಕೇಂದ್ರ ಸರ್ಕಾರವು ದ್ವಿಚಕ್ರವಾಹನ ಸವಾರರಿಗೆ ದೊಡ್ಡ ಅಘಾತವನ್ನು ನೀಡಿಲು ಮುಂದಾಗಿದ್ದು ಇನ್ನು ಮುಂದೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಬೈಕ್ ಗಳಿಗೂ ಕೂಡ ತೆರಿಗೆ ಸಂಗ್ರಹ ಅನ್ವಯವಾಗಲಿದೆ ಎಂದು ತಿಳಿಸಿದೆ.
ಹೊಸ ನಿಯಮದ ಪ್ರಕಾರ, ದ್ವಿಚಕ್ರ ವಾಹನಗಳು ಫಾಸ್ಟ್‌ಟ್ಯಾಗ್ ಮೂಲಕ ಟೋಲ್ ಪಾವತಿಸಬೇಕಾಗುತ್ತದೆ. ನಿಯಮವನ್ನು ಉಲ್ಲಂಘಿಸುವ ಯಾರಾದರೂ 2,000 ರೂ. ದಂಡವನ್ನು ಪಾವತಿಸಬೇಕಾಗುತ್ತದೆ. ಜುಲೈ 15 ರಿಂದ ಈ ನಿಯಮ ಜಾರಿಗೆ ಬರಲಿದೆ ಎಂದು ಮೂಲಗಳು ತಿಳಿಸಿವೆ.
- ಹತ್ಯೆ ಪ್ರಕರಣ ; ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ
- ಲಿಬಿಯಾದಲ್ಲಿ ಗಡಾಫಿ ಪುತ್ರ ಸೈಫ್ ಅಲ್–ಇಸ್ಲಾಂಗೆ ಗುಂಡಿಕ್ಕಿ ಹತ್ಯೆ, ಮತ್ತೆ ಭುಗಿಲೆದ್ದ ರಾಜಕೀಯ ಉದ್ವಿಗ್ನತೆ
- ಮತ್ತಷ್ಟು ದುಬಾರಿಯಾದ ಚಿನ್ನ-ಬೆಳ್ಳಿ, ಇಂದು ಮತ್ತೆ ಬೆಲೆ ಏರಿಕೆ
- ಆನ್‌ಲೈನ್ ಗೇಮಿಂಗ್‌ಗೆ ಬಲಿಯಾದ ಮೂವರು ಅಪ್ರಾಪ್ತ ಸಹೋದರಿಯರು
- ಮನರೇಗಾ ಮರುಸ್ಥಾಪಿಸುವ ಬಗ್ಗೆ ವಿಧಾನಸಭೆಯಲ್ಲಿ ಸರ್ಕಾರ ಮಹತ್ವದ ನಿರ್ಣಯ

