By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ ತಲುಪಿ ಹೊಸ ಇತಿಹಾಸ ಬರೆದ ಭಾರತೀಯ ಶುಭಾಂಶು ಶುಕ್ಲಾ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಷ್ಟ್ರೀಯ-National > ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ ತಲುಪಿ ಹೊಸ ಇತಿಹಾಸ ಬರೆದ ಭಾರತೀಯ ಶುಭಾಂಶು ಶುಕ್ಲಾ
ರಾಷ್ಟ್ರೀಯ-NationalLatest

ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ ತಲುಪಿ ಹೊಸ ಇತಿಹಾಸ ಬರೆದ ಭಾರತೀಯ ಶುಭಾಂಶು ಶುಕ್ಲಾ

Shubhanshu Shukla Makes History, Becomes First Indian To Enter ISS

Published June 26, 2025
Share
1 Min Read
SHARE

ನವದೆಹಲಿ: ಭಾರತೀಯ ವಾಯುಪಡೆಯ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಸುರಕ್ಷಿತವಾಗಿ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ ತಲುಪುವ ಮೂಲಕ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ ಸೇರಿದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಶುಕ್ಲಾ ಪಾತ್ರರಾಗಿದ್ದಾರೆ. ಈ ಐತಿಹಾಸಿಕ ಕ್ಷಣವನ್ನು 140 ಕೋಟಿ ಭಾರತೀಯರೂ ಕೊಂಡಾಡಿದ್ದಾರೆ.

ಬುಧವಾರ (ಜೂ.25) ಮಧ್ಯಾಹ್ನ 12:03ರ ವೇಳೆಗೆ ಆಕ್ಸಿಯಂ-4 ಮಿಷನ್‌ ಅಡಿಯಲ್ಲಿ ಉಡಾವಣೆ ಆಗಿದ್ದ ಸ್ಪೇಸ್‌ಎಕ್ಸ್‌ನ ʻಡ್ರ್ಯಾಗನ್‌ʼ ನೌಕೆ ಗುರುವಾರ (ಜೂ.26) ಸಂಜೆ 4:01 ಗಂಟೆ ವೇಳೆಗೆ ಯಶಸ್ವಿಯಾಗಿ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಡಾಕ್‌ (ಕೂಡಿಸುವುದು) ಆಯಿತು. ಇದಾದ 2 ಗಂಟೆಗಳ ನಂತರ ಹ್ಯಾಚ್‌ ತೆರೆಯಿರು. ಬಳಿ ಶುಕ್ಲಾ ಸೇರಿ ನಾಲ್ವರು ಗಗನಯಾತ್ರಿಗಳು ಐಎಸ್‌ಎಸ್‌ನೊಳಗೆ ಅಧಿಕೃತವಾಗಿ ಪ್ರವೇಶಿಸುವ ಮೂಲಕ ಹೆಮ್ಮೆಯ ಕ್ಷಣಕ್ಕೆ ಸಾಕ್ಷಿಯಾದರು. ಐಎಸ್‌ಎಸ್‌ ಪ್ರವೇಶಿಸುತ್ತಿದ್ದಂತೆ ನಿಲ್ದಾಣದ ಸಿಬ್ಬಂದಿ ಪರಸ್ಪರ ಅಪ್ಪಿಕೊಂಡು ಬರಮಾಡಿಕೊಂಡರು.

"Namaskar from space! I am thrilled to be here with my fellow astronauts. What a ride it was," says Indian astronaut Group Captain Subhanshu, who is piloting Axiom Mission4, as he gives details about his journey into space.

Carrying a soft toy Swan, he says, in Indian culture,… pic.twitter.com/pnlmjnCYk8

— Shubhanshu Shukla (@IndiaInSky) June 26, 2025

41 ವರ್ಷದ ಬಳಿಕ ಭಾರತದ ಗಗನಯಾತ್ರಿ ಶುಭಾಂಶು ಶುಕ್ಲಾ ಅಂತಾರಾಷ್ಟ್ರೀಯ ಬಾಹ್ಯಕಾಶ ಕೇಂದ್ರಕ್ಕೆ ಪ್ರಯಾಣ ಬೆಳೆಸಿದ್ದಾರೆ. ಈ ಮೂಲಕ ಬಾಹ್ಯಾಕಾಶವನ್ನು ತಲುಪಿದ 2ನೇ ಭಾರತೀಯ ಎಂಬ ಇತಿಹಾಸ ನಿರ್ಮಿಸಿದ್ದಾರೆ. 1984ರಲ್ಲಿ ಸೋವಿಯತ್ ಕಾರ್ಯಾಚರಣೆಯ ಭಾಗವಾಗಿ ವಿಂಗ್ ಕಮಾಂಡರ್ ರಾಕೇಶ್ ಶರ್ಮಾ ಬಾಹ್ಯಾಕಾಶ ಪ್ರಯಾಣ ಬೆಳೆಸಿದ್ದರು. ಇದಾದ 4 ದಶಕಗಳ ನಂತರ, ಗ್ರೂಪ್ ಕ್ಯಾಪ್ಟನ್ ಶುಕ್ಲಾ ಬಾಹ್ಯಾಕಾಶಕ್ಕೆ ಪ್ರಯಾಣಿಸಿರುವ 2ನೇ ಭಾರತೀಯ ಗಗನಯಾತ್ರಿಯಾಗಿದ್ದಾರೆ. ಆದ್ರೆ ಬಾಹ್ಯಾಕಾಶ ನಿಲ್ದಾಣದೊಳಗೆ ಪ್ರವೇಶಿಸಿದ ಮೊದಲ ಭಾರತೀಯ ಶುಕ್ಲಾ ಅವರೇ ಆಗಿದ್ದಾರೆ.

You Might Also Like

ಜಮ್ಮು ಕಾಶ್ಮೀರ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್​ ಸ್ಟಾರ್ ಪ್ರಚಾರಕರ ಪಟ್ಟಿ ರಿಲೀಸ್

ಕೇಂದ್ರದಿಂದ ರಾಜ್ಯಕ್ಕೆ 3,454 ಕೋಟಿ ರೂ. ಪರಿಹಾರ ಘೋಷಣೆ

ಮಂಗಾರು ಮಳೆಯಿಂದಾಗಿ ಕೆಆರ್‌ಎಸ್‌ ಡ್ಯಾಂ ಒಳಹರಿವಿನಲ್ಲಿ ಹೆಚ್ಚಳ

ಅಸ್ಸಾಂನಲ್ಲಿ 5.9 ತೀವ್ರತೆಯ ಪ್ರಬಲ ಭೂಕಂಪ

ಕಟ್ಟಡ ನಿರ್ಮಾಣ ಕಾಮಗಾರಿ ವೇಳೆ ಭೂಕುಸಿತ- ಮಣ್ಣಿನಡಿ ಸಿಲುಕಿದ ಕಾರ್ಮಿಕರು

TAGGED:International Space StationISSShubhanshu Shukla
Share This Article
Facebook Copy Link Print
Previous Article BREAKING : 52 ಮಂದಿ ಸಾಧಕರಿಗೆ ಕೆಂಪೇಗೌಡ ಪ್ರಶಸ್ತಿ ಪ್ರಕಟ, ಇಲ್ಲಿದೆ ಲಿಸ್ಟ್.
Next Article ರೈಲ್ವೆ ಹಳಿಯ ಮೇಲೆ ಕಾರು ಚಲಾಯಿಸಿ ಯುವತಿ ಹುಚ್ಚಾಟ, ಕೆಲಕಾಲ ಸಂಚಾರ ಸ್ಥಗಿತ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Bairati Basavaraj
ರೌಡಿ ಬಿಕ್ಲು ಶಿವ ಕೊಲೆ ಪ್ರಕರಣ : ಬಿಜೆಪಿ ಶಾಸಕ ಬೈರತಿ ಬಸವರಾಜ್ ಜಾಮೀನು ಅರ್ಜಿ ವಜಾ
ರಾಜ್ಯ-Karnataka Latest
February 10, 2026
yogi adityanath
ಇನ್ನೆಂದೂ ಬಾಬರಿ ಮಸೀದಿಯನ್ನು ಪುನರ್‌ನಿರ್ಮಿಸಲು ಸಾಧ್ಯವಿಲ್ಲ : ಯೋಗಿ ಆದಿತ್ಯನಾಥ್
ರಾಷ್ಟ್ರೀಯ-National
February 10, 2026
ಲವ್ ಪ್ರಪೋಸಲ್ ಒಪ್ಪದ ಸಹಪಾಠಿಗೆ ತರಗತಿಯೊಳಗೇ ಗುಂಡಿಕ್ಕಿ ಕೊಂದು ಆತ್ಮಹತ್ಯೆಗೆ ಶರಣಾದ ಯುವಕ
ರಾಷ್ಟ್ರೀಯ-National
February 10, 2026
ಚಂದ್ರಯಾನ-4 ಲ್ಯಾಂಡಿಂಗ್‌ಗೆ ದಕ್ಷಿಣ ಧ್ರುವದ ಬಳಿ ತಾಣ ಗುರುತಿಸಿದ ಇಸ್ರೋ
ರಾಷ್ಟ್ರೀಯ-National
February 10, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up