By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ರೈಲ್ವೆ ಹಳಿಯ ಮೇಲೆ ಕಾರು ಚಲಾಯಿಸಿ ಯುವತಿ ಹುಚ್ಚಾಟ, ಕೆಲಕಾಲ ಸಂಚಾರ ಸ್ಥಗಿತ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಷ್ಟ್ರೀಯ-National - ರೈಲ್ವೆ ಹಳಿಯ ಮೇಲೆ ಕಾರು ಚಲಾಯಿಸಿ ಯುವತಿ ಹುಚ್ಚಾಟ, ಕೆಲಕಾಲ ಸಂಚಾರ ಸ್ಥಗಿತ

ರಾಷ್ಟ್ರೀಯ-NationalLatest

ರೈಲ್ವೆ ಹಳಿಯ ಮೇಲೆ ಕಾರು ಚಲಾಯಿಸಿ ಯುವತಿ ಹುಚ್ಚಾಟ, ಕೆಲಕಾಲ ಸಂಚಾರ ಸ್ಥಗಿತ

Woman drives car on railway tracks in Telangana, disrupts train services

Published June 26, 2025
Share
1 Min Read
Car 1 Car 1 Car 1
SHARE

ಹೈದರಾಬಾದ್:‌ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯಲ್ಲಿ ಯುವತಿಯೊಬ್ಬಳು ರೈಲ್ವೆ ಹಳಿಯ ಮೇಲೆ ಕಾರನ್ನು ಚಲಾಯಿಸಿ ಸಿಬ್ಬಂದಿಗೆ ಆತಂಕ ಮೂಡಿಸಿರುವ ಘಟನೆ ನಡೆದಿದೆ. ಯುವತಿಯನ್ನು ವಶಕ್ಕೆ ಪಡೆದ ಪೊಲೀಸರು ಹುಚ್ಚಾಟಕ್ಕೆ ಕಾರಣ ಏನೆಂದು ವಿಚಾರಣೆ ನಡೆಸಿದ್ದಾರೆ. ಇದರಿಂದಾಗಿ ಬೆಂಗಳೂರು-ಹೈದರಾಬಾದ್ ರೈಲು ಸೇವೆಯಲ್ಲಿ ಒಂದು ಗಂಟೆಗೂ ಹೆಚ್ಚು ಕಾಲ ವ್ಯತ್ಯಯವಾಗಿದೆ.

ರಂಗಾರೆಡ್ಡಿ ಜಿಲ್ಲೆಯ ನಾಗುಲಾಪಲ್ಲಿ-ಶಂಕರ್‌ಪಲ್ಲಿ ಮಾರ್ಗದಲ್ಲಿ ರೈಲ್ವೆ ಟ್ರ್ಯಾಕ್ ಮೇಲೆ ಯುವತಿ ಕಾರು ಚಲಾಯಿಸಿದ್ದಾಳೆ. ಪರಿಣಾಮವಾಗಿ ಕೆಲಕಾಲ ರೈಲು ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.

ಶಂಕರಪಲ್ಲಿ ಬಳಿ ಇದನ್ನು ಗಮನಿಸಿದ ಸ್ಥಳೀಯರು, ರೈಲ್ವೆ ಸಿಬ್ಬಂದಿ ಕೆಲಕಾಲ ಪೇಚಿಗೆ ಸಿಲುಕಿದ್ದರು. ಕೆಲಕಾಲ ಆತಂಕ ಸೃಷ್ಟಿಯಾಯ್ತು. ಅದೇ ಸಮಯಕ್ಕೆ ಆ ನಿಲ್ದಾಣದ ಮೂಲಕ ಚಲಿಸಬೇಕಿದ್ದ ರೈಲು ಅಲ್ಲಿಗೆ ಬಂದು ಸೇರುವಲ್ಲಿತ್ತು. ರೈಲ್ವೆ ಸಿಬ್ಬಂದಿ ಮಾಹಿತಿ ಮೇರೆಗೆ ಬೆಂಗಳೂರು-ಹೈದರಾಬಾದ್ ರೈಲಿನ ಲೋಕೋ ಪೈಲಟ್‌ಗೆ ಮಾಹಿತಿ ರವಾನಿಸಲಾಯ್ತು. ಆ ಬಳಿಕ ಕೆಲಕಾಲ ಮಧ್ಯದಲ್ಲೇ ರೈಲು ನಿಲ್ಲಿಸಲಾಯ್ತು.

ರೈಲ್ವೆ ಸಿಬ್ಬಂದಿ ಹಾಗೂ ಬೆಂಗಳೂರು-ಹೈದರಾಬಾದ್ ಲೋಕೋಪೈಲಟ್ ಯುವತಿಯನ್ನು ಕಾರಿನಿಂದ ಕೆಳಗಿಸಲು ಹರಸಾಹಸವನ್ನೇ ಪಟ್ಟಿದ್ದಾರೆ. ಕಾರಿನಿಂದ ಇಳಿಯಲು ಒಪ್ಪದಿದ್ದಾಗ ಕೊನೆಗೆ ಯುವತಿಯನ್ನು ಬಲವಂತವಾಗಿ ಕೆಳಗಿಳಿಸಿ, ಹತ್ತಿರದ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ.

  • ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ ಮಾಡಿದ ಪ್ರಧಾನಿ ಮೋದಿ
  • ಗ್ಯಾಸ್ ಸಿಲಿಂಡರ್ ಕೊರತೆ ಹಾಗೂ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ವಿಭಿನ್ನ ಪ್ರತಿಭಟನೆ
  • ರಾಯಚೂರು: ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರ
  • ಚಿಕ್ಕಬಳ್ಳಾಪುರ: ಪ್ರಯಾಣಿಕರನ್ನು ಬಿಸಿಲಿನಲ್ಲಿ ನಿಲ್ಲಿಸಿ ಸರಕು ಮೂಟೆಗಳನ್ನು ಸಾಗಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಡ್ರೈವರ್, ಕಂಡಕ್ಟರ್
  • ವಿಜಯನಗರಜಿಲ್ಲೆಯ ನಾಲ್ವರು ಪೊಲೀಸ್ ಅಧಿಕಾರಿಗಳಿಗೆ ಸಿಎಂ ಚಿನ್ನದ ಪದಕ

You Might Also Like

ಇದು ಡಿ.ಕೆ.ಶಿವಕುಮಾರ ಅವರ ರಾಜಕೀಯ ಗಿಮಿಕ್

ಪತ್ನಿ ವಿಜಯಲಕ್ಷ್ಮಿ ಜೊತೆ ಕೇರಳದ ಕೊಟ್ಟಿಯೂರ್‌ ಕ್ಷೇತ್ರಕ್ಕೆ ನಟ ದರ್ಶನ್ ಭೇಟಿ

ಮಾಜಿ ಸಚಿವ ಎಂ.ಪಿ.ಕೇಶವಮೂರ್ತಿ ನಿಧನ

ಬೆಂಗಳೂರಿನಲ್ಲಿ ಹಿಟ್ ಅಂಡ್ ರನ್‌ಗೆ ಇಬ್ಬರು ಮಹಿಳಾ ಕಾರ್ಮಿಕರು ಬಲಿ

ಬಿಜೆಪಿ ಅನಂತ್ ಕುಮಾರ್ ಹೆಗಡೆಯವರ ವಿರುದ್ಧ ಪ್ರತಿಭಟನೆ ಮಾಡಲಿ : ಎಂ.ಬಿ.ಪಾಟೀಲ್

TAGGED:#TelanganaRailway Tracks
Share This Article
Facebook Copy Link Print
Previous Article ISS ISS ISS ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ ತಲುಪಿ ಹೊಸ ಇತಿಹಾಸ ಬರೆದ ಭಾರತೀಯ ಶುಭಾಂಶು ಶುಕ್ಲಾ
Next Article Top 10 News ಇಂದಿನ TOP 10 ಸುದ್ದಿಗಳು (26-06-2025)
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Nida Nida Nida
ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ ಮಾಡಿದ ಪ್ರಧಾನಿ ಮೋದಿ
ರಾಷ್ಟ್ರೀಯ-National Latest
March 28, 2026
Gas 1 Gas 1 Gas 1
ಗ್ಯಾಸ್ ಸಿಲಿಂಡರ್ ಕೊರತೆ ಹಾಗೂ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ವಿಭಿನ್ನ ಪ್ರತಿಭಟನೆ
ರಾಜ್ಯ-Karnataka
March 28, 2026
Rai Rai Rai
ರಾಯಚೂರು: ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರ
ರಾಯಚೂರು - Raichur
March 28, 2026
Bus Bus Bus
ಚಿಕ್ಕಬಳ್ಳಾಪುರ: ಪ್ರಯಾಣಿಕರನ್ನು ಬಿಸಿಲಿನಲ್ಲಿ ನಿಲ್ಲಿಸಿ ಸರಕು ಮೂಟೆಗಳನ್ನು ಸಾಗಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಡ್ರೈವರ್, ಕಂಡಕ್ಟರ್
ಚಿಕ್ಕಬಳ್ಳಾಪುರ-Chikkaballapura
March 28, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up