By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಬೆಂಗಳೂರಲ್ಲಿ ಬೈಕ್​​ಗೆ ಕಾರು ಡಿಕ್ಕಿಯಾಗಿ ಯುವತಿ ಸಾವು
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಬೆಂಗಳೂರಲ್ಲಿ ಬೈಕ್​​ಗೆ ಕಾರು ಡಿಕ್ಕಿಯಾಗಿ ಯುವತಿ ಸಾವು

ರಾಜ್ಯ-Karnatakaಬೆಂಗಳೂರು-Bengaluru

ಬೆಂಗಳೂರಲ್ಲಿ ಬೈಕ್​​ಗೆ ಕಾರು ಡಿಕ್ಕಿಯಾಗಿ ಯುವತಿ ಸಾವು

Young woman dies after being hit by bike and car in Bengaluru

Published June 27, 2025
Share
1 Min Read
dgsgg dgsgg dgsgg
SHARE

ಬೆಂಗಳೂರು: ಬೈಕ್​​ಗೆ ಕಾರು ಡಿಕ್ಕಿಯಾಗಿ ಯುವತಿ ಮೃತಪಟ್ಟಿರೋ ಘಟನೆ ಬಾಗಲೂರು ರಸ್ತೆಯ ಕೆಐಎಡಿಬಿ ಜಂಕ್ಷನ್​ನಲ್ಲಿ ನಡೆದಿದೆ. ನಂದಿನಿ (24) ಮೃತ ಯುವತಿ. ಮೃತ ನಂದಿನಿ ಏರೋನಾಟಿಕಲ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದಳು. ನೆಲಮಂಗಲದ ಹುಸ್ಕೂರು ಗ್ರಾಮದ ಯುವತಿ ನಗರದ ಬಾಗಲೂರಿನಲ್ಲಿ ವಾಸವಿದ್ದಳು. ನಿನ್ನೆ ಸಂಜೆ ಕೆಲಸ ಮುಗಿಸಿ ಪಿಜಿಗೆ ಹಿಂದಿರುಗುವಾಗ ಫಾರ್ಚೂನರ್ ಕಾರು ಮತ್ತು ದ್ವಿಚಕ್ರ ವಾಹನ ನಡುವೆ ಅಪಘಾತ ಸಂಭವಿಸಿದೆ.

ಗುರುವಾರ ಸಂಜೆ 6:30ಕ್ಕೆ ಕೆಲಸ ಮುಗಿಸಿ ದ್ವಿಚಕ್ರ ವಾಹನದಲ್ಲಿ ಪಿಜಿಗೆ ಹಿಂದಿರುಗುವಾಗ ಫಾರ್ಚೂನರ್ ಕಾರು ಗುದ್ದಿದೆ. ಅಪಘಾತದ ರಭಸಕ್ಕೆ ನಂದಿನಿ ತಲೆ ಮತ್ತು ಕಾಲಿಗೆ ತೀವ್ರ ಪೆಟ್ಟಾಗಿದೆ. ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ತೀವ್ರ ರಕ್ತಸ್ರಾವವಾಗಿ ನಂದಿನಿ ಸಾವನ್ನಪ್ಪಿದ್ದಾರೆ.

ಮರಣೋತ್ತರ ಪರೀಕ್ಷೆಗೆ ಯಲಹಂಕ ಸರ್ಕಾರಿ ಆಸ್ಪತ್ರೆಗೆ ಮೃತದೇಹ ರವಾನೆ ಮಾಡಲಾಗಿದ್ದು ಚಿಕ್ಕಜಾಲ ಸಂಚಾರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.ಪೊಲೀಸರು ಫಾರ್ಚುನರ್‌ ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

You Might Also Like

ಅಪ್ರಾಪ್ತೆಯನ್ನ ಗರ್ಭಿಣಿ ಮಾಡಿದ ಅನ್ಯಕೋಮಿನ ಯುವಕ: ಆರೋಪಿ ಕಾಲಿಗೆ ಗುಂಡೇಟು

ನನ್ನ ಮಗ ತಪ್ಪು ಮಾಡಿದ್ರೆ ಗಲ್ಲಿಗೇರಿಸಲಿ : ಹೆಚ್​ಡಿ ರೇವಣ್ಣ ರೋಷಾವೇಶ

ಕೇರಳದ ಅನಂತಪದ್ಮನಾಭ ಸ್ವಾಮಿ ದೇವಸ್ಥಾನದ ಮುಖ್ಯ ಅರ್ಚಕರಾಗಿ ಕನ್ನಡಿಗ ನೇಮಕ

“ಕಾಲಾ ಕುಮಾರಸ್ವಾಮಿ” ವಿವಾದಿತ ಹೇಳಿಕೆ : ಕ್ಷಮೆ ಯಾಚಿಸಿದ ಜಮೀರ್‌

ಡಿಕೆ ಶಿವಕುಮಾರ್ ಆರ್‌ಎಸ್‌ಎಸ್ ಪ್ರಾರ್ಥನೆ ಹಾಡಿದ್ದು ತಪ್ಪು, ಕ್ಷಮೆ ಕೇಳಬೇಕು : ಬಿಕೆ ಹರಿಪ್ರಸಾದ್

TAGGED:bengaluru
Share This Article
Facebook Copy Link Print
Previous Article Chamundeshwari Temple 1 Chamundeshwari Temple 1 Chamundeshwari Temple 1 ಆಷಾಢ ಶುಕ್ರವಾರ ಹಿನ್ನೆಲೆಯಲ್ಲಿ ಚಾಮುಂಡಿ ದರ್ಶನಕ್ಕೆ ಹರಿದುಬಂದ ಭಕ್ತಸಾಗರ
Next Article Robbery Robbery Robbery ಬೆಂಗಳೂರಿನ ಎಂ.ಎಸ್ ಪಾಳ್ಯದಲ್ಲಿ ಚಾಕು ತೋರಿಸಿ 2 ಕೋಟಿ ರೂಪಾಯಿ ರಾಬರಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Trump Call Modi Trump Call Modi Trump Call Modi
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್ : ಮಹತ್ವದ ಮಾತುಕತೆ
ರಾಷ್ಟ್ರೀಯ-National
March 25, 2026
Sonia Gandhi Sonia Gandhi Sonia Gandhi
ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು
ರಾಷ್ಟ್ರೀಯ-National
March 25, 2026
Siddaraaiah Siddaraaiah Siddaraaiah
ಯುಗಾದಿ, ಶಿವರಾತ್ರಿ ದಿನ ಮಾಂಸ ತಿನ್ನುತ್ತೇನೆ : ಸಿಎಂ ಸಿದ್ದರಾಮಯ್ಯ
ರಾಜ್ಯ-Karnataka
March 25, 2026
dsgshfhfh dsgshfhfh dsgshfhfh
ರಾಜು ಬೋಳಶೆಟ್ಟಿ ಹತ್ಯೆ ಪ್ರಕರಣಕ್ಕೆ ಮಹತ್ವದ ತಿರುವು : ಅನೈತಿಕ ಸಂಬಂಧವೇ ಕಾರಣವಾಯ್ತಾ..?
ರಾಜ್ಯ-Karnataka
March 25, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up