By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: 100 ಅಮೂಲ್ಯ ಬ್ರ್ಯಾಂಡ್‌ಗಳ ಪಟ್ಟಿಯಲ್ಲಿ 38ನೇ ಸ್ಥಾನದಲ್ಲಿ ನಮ್ಮ ಹೆಮ್ಮೆಯ ನಂದಿನಿ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - 100 ಅಮೂಲ್ಯ ಬ್ರ್ಯಾಂಡ್‌ಗಳ ಪಟ್ಟಿಯಲ್ಲಿ 38ನೇ ಸ್ಥಾನದಲ್ಲಿ ನಮ್ಮ ಹೆಮ್ಮೆಯ ನಂದಿನಿ

ರಾಜ್ಯ-KarnatakaLatest

100 ಅಮೂಲ್ಯ ಬ್ರ್ಯಾಂಡ್‌ಗಳ ಪಟ್ಟಿಯಲ್ಲಿ 38ನೇ ಸ್ಥಾನದಲ್ಲಿ ನಮ್ಮ ಹೆಮ್ಮೆಯ ನಂದಿನಿ

Nandini ranks 38th in the list of 100 most valuable brands

Published June 28, 2025
Share
1 Min Read
Nandini Nandini Nandini
SHARE

ಬೆಂಗಳೂರು: ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ಮೇಲೆ ನಂದಿನಿ ಬ್ರ್ಯಾಂಡ್‌ಅನ್ನು ಸರ್ವನಾಶ ಮಾಡಲು ಹೊರಟಿದೆ ಎನ್ನುವ ವಿರೋಧ ಪಕ್ಷದ ಆರೋಪದ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಕರ್ನಾಟಕದ ಹೆಮ್ಮೆ ನಂದಿನಿ ಬಗ್ಗೆ ಹೊಸ ಸಿಹಿ ಸುದ್ದಿ ಹಂಚಿಕೊಂಡಿದ್ದಾರೆ.

ಈ ಖುಷಿಯ ವಿಚಾರವನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಸಿದ್ದರಾಮಯ್ಯ, ಅಂತರರಾಷ್ಟ್ರೀಯ ಮಟ್ಟದಲ್ಲಿ ಮೆರುಗು ಮೂಡಿಸಿದ ಕರ್ನಾಟಕದ ಹೆಮ್ಮೆಯ ಬ್ರ್ಯಾಂಡ್‌ ನಂದಿನಿ. ಅಪ್ಪಟ ಕನ್ನಡ ಬ್ರ್ಯಾಂಡ್‌ ನಂದಿನಿಯು $1,079 ಮಿಲಿಯನ್‌ (₹9,009.65 ಕೋಟಿ) ಮೌಲ್ಯದೊಂದಿಗೆ ‘ಬ್ರ್ಯಾಂಡ್‌ ಫೈನಾನ್ಸ್‌ 2025’ರ ಪಟ್ಟಿಯಲ್ಲಿ 38ನೇ ಸ್ಥಾನಕ್ಕೆ ಏರಿದೆ.

ಕಳೆದ ವರ್ಷ ನಂದಿನಿ ಭಾರತದ ಟಾಪ್‌ 100 ಅಮೂಲ್ಯ ಬ್ರ್ಯಾಂಡ್‌ಗಳ ಪಟ್ಟಿಯಲ್ಲಿ 43ನೇ ಸ್ಥಾನದಲ್ಲಿತ್ತು. ಬ್ರ್ಯಾಂಡ್‌ ಫೈನಾನ್ಸ್‌ ಲಂಡನ್‌ ಮೂಲದ ಅಂತರರಾಷ್ಟ್ರೀಯ ಸಲಹಾ ಸಂಸ್ಥೆಯಾಗಿದೆ.

ಆಹಾರ ಮತ್ತು ಪಾನೀಯ ವಿಭಾಗದಲ್ಲಿ 4ನೇ ಸ್ಥಾನ ಪಡೆದಿರುವ ನಂದಿನಿಯು ಅಮುಲ್‌, ಬ್ರಿಟಾನಿಯಾ ಮತ್ತು ಮದರ್‌ ಡೈರಿಗಳಂತಹ ದೊಡ್ಡದೊಡ್ಡ ಬ್ರ್ಯಾಂಡ್‌ಗಳ ಜೊತೆಗೆ ಸ್ಪರ್ಧಿಸುತ್ತಿದೆ. ನಂದಿನಿಯು ಜಾಗತಿಕ ಮಟ್ಟದಲ್ಲಿ ಗುರುತಿಸಲ್ಪಟ್ಟಿರುವುದು ಸರ್ಕಾರದ ಸಂಕಲ್ಪ, ರೈತರ ಶ್ರಮ ಮತ್ತು ಹೆಚ್ಚುತ್ತಿರುವ ಗ್ರಾಹಕರ ವಿಶ್ವಾಸಾರ್ಹತೆಯ ಪ್ರತಿಬಿಂಬವಾಗಿದೆ ಎಂದಿದ್ದಾರೆ.

You Might Also Like

ಇರಾನ್–ಇಸ್ರೇಲ್ ಯುದ್ಧದ ಪರಿಣಾಮ ಗ್ಯಾಸ್ ದರ ಏರಿಕೆ, ಸಂಕಷ್ಟಕ್ಕೆ ಸಿಲುಕಿದ ಆಟೋ ಚಾಲಕರು

ಡಿವೈಎಸ್‌ಪಿ ಗಣಪತಿ ಆತ್ಮಹತ್ಯೆ ಪ್ರಕರಣ : ಕೆ.ಜೆ.ಜಾರ್ಜ್‌ಗೆ ಬಿಗ್ ರಿಲೀಫ್

ಹಿಂಸಾಚಾರದ ನಂತರ ಸೋಶಿಯಲ್ ಮೀಡಿಯಾ ನಿಷೇಧ ವಾಪಾಸ್ ಪಡೆದ ನೇಪಾಳ ಸರ್ಕಾರ

ಬಿಜೆಪಿ ಕಾರ್ಯಕರ್ತೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ ಪೊಲೀಸರು, ವಿಡಿಯೋ ವೈರಲ್

ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಮುನ್ಸೂಚನೆ, ರೆಡ್​ ಅಲರ್ಟ್ ಘೋಷಣೆ

TAGGED:Nandini BrandNandini Products
Share This Article
Facebook Copy Link Print
Previous Article R Ashok R Ashok R Ashok ಈ ಬಾರಿಯ ದಸರಾವನ್ನು ಹೊಸ ಮುಖ್ಯಮಂತ್ರಿ ಉದ್ಘಾಟಿಸಲಿದ್ದಾರೆ : ಆರ್.ಅಶೋಕ್
Next Article Dasara 01 Dasara 01 Dasara 01 ವಿಜೃಂಭಣೆಯ ದಸರಾ ಆಚರಣೆಗೆ ಸರ್ಕಾರ ನಿರ್ಧಾರ, ಇಲ್ಲಿದೆ ಈ ಬಾರಿಯ ದಸರಾ ಕಾರ್ಯಕ್ರಮಗಳ ವಿವರ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Nida Nida Nida
ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ ಮಾಡಿದ ಪ್ರಧಾನಿ ಮೋದಿ
ರಾಷ್ಟ್ರೀಯ-National Latest
March 28, 2026
Gas 1 Gas 1 Gas 1
ಗ್ಯಾಸ್ ಸಿಲಿಂಡರ್ ಕೊರತೆ ಹಾಗೂ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ವಿಭಿನ್ನ ಪ್ರತಿಭಟನೆ
ರಾಜ್ಯ-Karnataka
March 28, 2026
Rai Rai Rai
ರಾಯಚೂರು: ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರ
ರಾಯಚೂರು - Raichur
March 28, 2026
Bus Bus Bus
ಚಿಕ್ಕಬಳ್ಳಾಪುರ: ಪ್ರಯಾಣಿಕರನ್ನು ಬಿಸಿಲಿನಲ್ಲಿ ನಿಲ್ಲಿಸಿ ಸರಕು ಮೂಟೆಗಳನ್ನು ಸಾಗಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಡ್ರೈವರ್, ಕಂಡಕ್ಟರ್
ಚಿಕ್ಕಬಳ್ಳಾಪುರ-Chikkaballapura
March 28, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up