By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ವಸೂಲಿ ಮಾಡಿದ್ರೆ ಹುಷಾರ್, ಆಟೋ ಚಾಲಕರರಿಗೆ ರಾಜ್ಯ ಸರ್ಕಾರ ಎಚ್ಚರಿಕೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ವಸೂಲಿ ಮಾಡಿದ್ರೆ ಹುಷಾರ್, ಆಟೋ ಚಾಲಕರರಿಗೆ ರಾಜ್ಯ ಸರ್ಕಾರ ಎಚ್ಚರಿಕೆ

ರಾಜ್ಯ-KarnatakaLatest

ವಸೂಲಿ ಮಾಡಿದ್ರೆ ಹುಷಾರ್, ಆಟೋ ಚಾಲಕರರಿಗೆ ರಾಜ್ಯ ಸರ್ಕಾರ ಎಚ್ಚರಿಕೆ

State government warns Auto Drivers

Published June 29, 2025
Share
1 Min Read
Bengaluru Auto
SHARE

ಬೆಂಗಳೂರು: ನಗರದಲ್ಲಿ ಸರ್ಕಾರ ನಿಗದಿ ಮಾಡಿರುವ ದರಕ್ಕಿಂತ ಹೆಚ್ಚು ದರ ವಸೂಲಿ ಮಾಡುತ್ತಿರುವ ಆ್ಯಪ್ ಆಧಾರಿತ ಆಟೋಗಳಾಗಲಿ ಅಥವಾ ಇನ್ನಾವುದೇ ಮಾದರಿಯ ಆಟೋಗಳಾಗಲಿ ಅಂತಹವರ ಮೇಲೆ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸಬೇಕು.

ಪ್ರಯಾಣಿಕರಿಂದ ನಿಗದಿಕ್ಕಿಂತ ದರಕ್ಕಿಂತ ಹೆಚ್ಚಿನ ದರ ಬೇಡಿಕೆ, ಹೆಚ್ಚಿನ ದರ ನೀಡದಿದ್ದಲ್ಲಿ ಪ್ರಯಾಣವನ್ನು ರದ್ದುಗೊಳಿಸುವುದು ಹಾಗೂ ಅತಿ ಹೆಚ್ಚಿನ ದರ ವಸೂಲು ಮಾಡುತ್ತಿರುವ ಪ್ರಕರಣಗಳ ಬಗ್ಗೆ ದೂರು ಬಂದಲ್ಲಿ ತ್ವರಿತಗತಿಯಲ್ಲಿ ಕ್ರಮಕೈಗೊಂಡು ಅಂತಹ ಆಟೋಗಳ ಪರ್ಮಿಟ್ ರದ್ದು ಮಾಡುವುದರ ಜತೆಗೆ ಪ್ರಕರಣ ದಾಖಲಿಸಬೇಕು ಅಧಿಕಾರಿಗಳಿಗೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸೂಚಿಸಿದ್ದಾರೆ.

ಆಟೋ ಚಾಲಕರು ಹೆಚ್ಚು ದರ ವಸೂಲಿ ಮಾಡುತ್ತಿರುವ ಬಗ್ಗೆ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ ಸಚಿವರು ಕ್ರಮಕ್ಕೆ ಸೂಚಿಸಿದ್ದಾರೆ. ಜೂನ್ 18 ರಂದು ರ‍್ಯಾಪಿಡೋ ಆಟೋ ಆ್ಯಪ್ ಪ್ರತಿ ಕಿ.ಮೀ 100.89 ರೂ., ಅದೇ ಆಟೋ ಓಲಾ ಆ್ಯಪ್ ಅವರು 4 ಕಿ.ಮೀ ದೂರದ ಪ್ರಯಾಣಕ್ಕೆ ರೂ. 184.19 ತೆಗೆದುಕೊಂಡಿದ್ದಾರೆ. ಈ ರೀತಿಯ ಹಗಲು ದರೋಡೆ ಅಕ್ಷಮ್ಯ. ಹೀಗಾಗಿ ಕಠಿಣ ಕ್ರಮ ಜರುಗಿಸಬೇಕು.

ಈಗಾಗಲೇ ಬಾಡಿಗೆಗೆ ನಿರಾಕರಣೆ, ಅಧಿಕ ಬಾಡಿಗೆಗೆ ಒತ್ತಾಯಿಸಿದ ಆಟೋ ಚಾಲಕರ ವಿರುದ್ಧ ಪ್ರಕರಣಗಳನ್ನು ಸಾರಿಗೆ ಇಲಾಖೆಯು ದಾಖಲಿಸುತ್ತಿದ್ದರೂ, ಸಾರ್ವಜನಿಕರಿಂದ ದೂರುಗಳು ಬರುತ್ತಿವೆ. ಆದ್ದರಿಂದ ನಿಗದಿತ ದರಕ್ಕಿಂತ ಹೆಚ್ಚು ದರ ವಸೂಲಿ ಮಾಡಿರುವ ದೂರುಗಳಿಗೆ ಸಂಬಂಧಪಟ್ಟಂತೆ ಕೂಡಲೇ ಪರಿಣಾಮಕಾರಿಯಾದ ಕಾರ್ಯ ಯೋಜನೆ ರೂಪಿಸಿ ತಪ್ಪಿತಸ್ಥ ಆಟೋ ಚಾಲಕರ, ಮಾಲೀಕರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸಬೇಕು ಎಂದು ಸಾರಿಗೆ ಇಲಾಖೆ ಆಯುಕ್ತರಿಗೆ ಸೂಚಿಸಿದೆ.

You Might Also Like

ಧರ್ಮಸ್ಥಳ ‘ಬುರುಡೆ’ ಕೇಸ್ : ಜಾಮೀನು ಸಿಕ್ಕರೂ ಚಿನ್ನಯ್ಯಗೆ ಇಲ್ಲ ಬಿಡುಗಡೆ ಭಾಗ್ಯ

ರಷ್ಯಾದಲ್ಲಿ ಸೇನಾ ವಿಮಾನ ದುರಂತ : ಮಿಲಿಟರಿ ಟ್ರಾನ್ಸ್‌ಪೋರ್ಟ್ ಜೆಟ್ ಪತನಗೊಂಡು 7 ಮಂದಿ ಸಾವು

ಸವದತ್ತಿ ಯಲ್ಲಮ್ಮ ಗುಡ್ಡ ಅಭಿವೃದ್ಧಿಗೆ ಸಮಗ್ರ ಯೋಜನೆ: ಎಚ್.ಕೆ ಪಾಟೀಲ

ಅಕ್ಕಿಯೂ ಇಲ್ಲ, ಹಣವೂ ಇಲ್ಲ, ಗೃಹಲಕ್ಷ್ಮಿ ಬರಲೇ ಇಲ್ಲ : ಫಲಾನುಭವಿಗಳ ಆಕ್ರೋಶ

Mangaluru : ಮನೆ ಮೇಲೆ ಗುಡ್ಡ ಕುಸಿದು ಬಿದ್ದು ಮಹಿಳೆ ಸಾವು, ಅವಶೇಷಗಳಡಿ ಸಿಲುಕಿದ ಮೂವರಿಗಾಗಿ ರಕ್ಷಣಾ ಕಾರ್ಯ

TAGGED:Auto Drivers
Share This Article
Facebook Copy Link Print
Previous Article Shefali Jariwala ಶೆಫಾಲಿ ಝರಿವಾಲ ಸಾವಿಗೆ ಕಾರಣವಾಯ್ತಾ ಆಂಟಿ ಏಜಿಂಗ್ ಡ್ರಗ್..!
Next Article E KLhata. E KLhata. E KLhata. ಆಸ್ತಿ ವಂಚನೆಯಿಂದ ತಪ್ಪಿಸಿಕೊಳ್ಳಲು ತಪ್ಪದೇ ಇ-ಖಾತಾ ಮಾಡಿಸಿಕೊಳ್ಳಿ, : ಡಿಕೆಶಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up