By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಬೂಕರ್​ ಪ್ರಶಸ್ತಿ ಪುರಸ್ಕೃತೆ ಬಾನು ಮುಷ್ತಾಕ್ ಆಯ್ಕೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಬೂಕರ್​ ಪ್ರಶಸ್ತಿ ಪುರಸ್ಕೃತೆ ಬಾನು ಮುಷ್ತಾಕ್ ಆಯ್ಕೆ

ರಾಜ್ಯ-KarnatakaLatest

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಬೂಕರ್​ ಪ್ರಶಸ್ತಿ ಪುರಸ್ಕೃತೆ ಬಾನು ಮುಷ್ತಾಕ್ ಆಯ್ಕೆ

Booker Prize winner Banu Mushtaq elected as president of 88th Kannada Sahitya Sammelana

Published June 30, 2025
Share
1 Min Read
Banu Mushtaq Banu Mushtaq Banu Mushtaq
SHARE

Banu Mushtaq : ಬಳ್ಳಾರಿಯಲ್ಲಿ ಡಿಸೆಂಬರ್​ನಲ್ಲಿ ನಡೆಯಲಿರುವ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಬೂಕರ್​ ಪ್ರಶಸ್ತಿ ಪುರಸ್ಕೃತೆ ಬಾನು ಮುಷ್ತಾಕ್ ಅವರನ್ನು ಆಯ್ಕೆಯಾಗಿದ್ದಾರೆ. ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ ನಡೆದ ಕನ್ನಡ ಸಾಹಿತ್ಯ ಪರಿಷತ್​ನ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು.

ಕನ್ನಡದ ಪ್ರಸಿದ್ಧ ಮಹಿಳಾ ಸಾಹಿತಿ ಹಾಸನ ಜಿಲ್ಲೆಯ ಬಾನು ಮುಷ್ತಾಕ್ ಅವರು ಬರೆದ ಸಣ್ಣ ಕಥಾಸಂಕಲನ ಹಾರ್ಟ್​ ಲ್ಯಾಂಪ್ (ಎದೆಯ ಹಣತೆ)​ ಕೃತಿಯನ್ನು ಇಂಗ್ಲೀಷ್​ಗೆ ಟ್ರಾನ್ಸ್​ಲೇಟ್​ ಮಾಡಿದವರೇ ಮಡಿಕೇರಿ ಮೂಲದ ಅನುವಾದಕಿ ದೀಪಾ ಬಸ್ತಿ ಅವರು. ಲಂಡನ್​​ನಲ್ಲಿ ಪ್ರಶಸ್ತಿ ಪಡೆಯುವಾಗ ದೀಪಾ ಬಸ್ತಿ ಕೂಡ ಬಾನು ಮುಷ್ತಾಕ್ ಅವರ ಜೊತೆಯಲ್ಲಿದ್ದರು. 2025ರ ಮೇ 21ರಂದು ನಡೆದ ಸಮಾರಂಭದಲ್ಲಿ ಈ ಇಬ್ಬರು ಬೂಕರ್ ಪ್ರಶಸ್ತಿ ಸ್ವೀಕರಿಸಿದ್ದರು.

ಸಂಡೂರಿನಲ್ಲಿ ನಡೆದ ಕನ್ನಡ ಸಾಹಿತ್ಯ ಪರಿಷತ್​ನ ಕಾರ್ಯಕಾರಿ ಸಮಿತಿ ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕನ್ನಡ ಸಾಹಿತ್ಯ ಪರಿಷತ್​ನ ಅಧ್ಯಕ್ಷ ಮಹೇಶ್ ಜೋಶಿ, ಕನ್ನಡ ನಾಡು, ನುಡಿಯ ಹಿರಿಮೆಯನ್ನು ವಿಶ್ವಮಟ್ಟದಲ್ಲಿ ಎತ್ತಿ ಹಿಡಿದು, ಕನ್ನಡ ಭಾಷೆಯ ಸಾಮರ್ಥ್ಯ ಹಾಗೂ ಶಕ್ತಿಯನ್ನು ಜಗತ್ತಿಗೆ ತೋರಿಸಿದ, ಪ್ರತಿಷ್ಠಿತ ಬೂಕರ್​ ಪ್ರಶಸ್ತಿಗೆ ಹೊಸ ಅರ್ಥ ತಂದವರು ಬಾನು ಮುಷ್ತಾಕ್​ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

You Might Also Like

ಭಾರತಕ್ಕೆ ಬರುತ್ತಿದ್ದಾರೆ ತಾಲಿಬಾನ್ ಸರ್ಕಾರದ ವಿದೇಶಾಂಗ ಸಚಿವ

ಕಾಲೇಜ್ ಕ್ಯಾಂಪಸ್‌ನಲ್ಲಿ ಕಾರ್ಪೊರೇಟರ್ ಮಗಳ ಭೀಕರ ಹತ್ಯೆ

ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ವಿರುದ್ಧ ಅರೆಸ್ಟ್ ವಾರೆಂಟ್

ರಾಮಮಂದಿರದಲ್ಲಿ ಬಾಲರಾಮನ ಹಣೆಯ ಸ್ಪರ್ಶಿಸಿದ ಸೂರ್ಯರಶ್ಮಿ

ಮಾನವೀಯತೆ ಮರೆತ ಸರಕಾರಿ ಆಸ್ಪತ್ರೆ ಸಿಬ್ಬಂದಿ, ಮಗುವಿಗೆ ಪ್ರಥಮ ಚಿಕಿತ್ಸೆ ನೀಡದೆ ನಿರ್ಲಕ್ಷ

TAGGED:Banu MushtaqBooker Prize WinnerKannada Sahitya Sammelana
Share This Article
Facebook Copy Link Print
Previous Article Amit Shah Amit Shah Amit Shah ಮಾವೋವಾದಿಗಳೊಂದಿಗೆ ಮಾತುಕತೆ ಸಾಧ್ಯವಿಲ್ಲ : ಅಮಿತ್‌ ಶಾ
Next Article Hassan 3 Hassan 3 Hassan 3 ಹಾಸನದಲ್ಲಿ ನಿಲ್ಲದ ಹೃದಯಾಘಾತ ಸಾವಿನ ಪ್ರಕರಣಗಳು : ಮೃತರ ಸಂಖ್ಯೆ 21ಕ್ಕೆ ಏರಿಕೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Nida Nida Nida
ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ ಮಾಡಿದ ಪ್ರಧಾನಿ ಮೋದಿ
ರಾಷ್ಟ್ರೀಯ-National Latest
March 28, 2026
Gas 1 Gas 1 Gas 1
ಗ್ಯಾಸ್ ಸಿಲಿಂಡರ್ ಕೊರತೆ ಹಾಗೂ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ವಿಭಿನ್ನ ಪ್ರತಿಭಟನೆ
ರಾಜ್ಯ-Karnataka
March 28, 2026
Rai Rai Rai
ರಾಯಚೂರು: ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರ
ರಾಯಚೂರು - Raichur
March 28, 2026
Bus Bus Bus
ಚಿಕ್ಕಬಳ್ಳಾಪುರ: ಪ್ರಯಾಣಿಕರನ್ನು ಬಿಸಿಲಿನಲ್ಲಿ ನಿಲ್ಲಿಸಿ ಸರಕು ಮೂಟೆಗಳನ್ನು ಸಾಗಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಡ್ರೈವರ್, ಕಂಡಕ್ಟರ್
ಚಿಕ್ಕಬಳ್ಳಾಪುರ-Chikkaballapura
March 28, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up