By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: Fire Accident : ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಅಗ್ನಿ ಆಕಸ್ಮಿಕ, ತಪ್ಪಿದ ದುರಂತ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - Fire Accident : ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಅಗ್ನಿ ಆಕಸ್ಮಿಕ, ತಪ್ಪಿದ ದುರಂತ

ರಾಜ್ಯ-KarnatakaLatestಬೆಂಗಳೂರು-Bengaluru

Fire Accident : ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಅಗ್ನಿ ಆಕಸ್ಮಿಕ, ತಪ್ಪಿದ ದುರಂತ

Fire accident at Victoria Hospital in Bengaluru, a tragedy averted

Published July 1, 2025
Share
1 Min Read
Fire 01 Fire 01 Fire 01
SHARE

Fire Accident: ವಿಕ್ಟೋರಿಯಾ ಆಸ್ಪತ್ರೆಯ ಸುಟ್ಟುಗಾಯಗಳ ವಿಭಾಗದ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ 26 ರೋಗಿಗಳನ್ನು ಬೇರೆ ಬ್ಲಾಕ್‌ಗೆ ಶಿಫ್ಟ್ ಮಾಡಲಾಗಿದೆ. ಮುಂಜಾನೆ 3 ಗಂಟೆ ವೇಳೆಗೆ ಬೆಂಕಿ ಕಾಣಿಸಿಕೊಂಡಿದ್ದು, ರಿಜಿಸ್ಟರ್ ಬುಕ್, ಬೆಡ್ ಎಲ್ಲಾ ಸುಟ್ಟು ಹೋಗಿದೆ. ಫ್ರಿಡ್ಜ್‌ಗೆ ಬೆಂಕಿ ತಗುಲಿ ಸುಟ್ಟ ಗಾಯಗಳ ವಿಭಾಗದ ಗ್ರೌಂಡ್ ಫ್ಲೋರ್ ಪೂರ್ತಿ ಬೆಂಕಿ ಆವರಿಸಿದೆ.

ಬೆಂಕಿ ಕಾಣಿಸಿಕೊಂಡ ತಕ್ಷಣ ರೋಗಿಗಳನ್ನ ಶಿಫ್ಟ್ ಮಾಡಲಾಗಿದೆ. ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೆಂಕಿ ಕಾಣಿಸಿಕೊಂಡ ಕಟ್ಟಡದ ಎಲ್ಲಾ ರೋಗಿಗಳನ್ನ ಹೆಚ್ ಬ್ಲಾಕ್‌ಗೆ ಶಿಫ್ಟ್ ಮಾಡಲಾಗಿದೆ. 14 ಪುರುಷರು, 5 ಮಹಿಳೆಯರು ಹಾಗೂ 7 ಮಂದಿ ಮಕ್ಕಳು ಸೇರಿ ಒಟ್ಟು 26 ರೋಗಿಗಳನ್ನು ಶಿಫ್ಟ್ ಮಾಡಲಾಗಿದೆ.

ಡ್ಯೂಟಿ ಡಾಕ್ಟರ್ ದಿವ್ಯಾ ಸಮಯ ಪ್ರಜ್ಞೆಯಿಂದ ಭಾರೀ ದುರಂತ ತಪ್ಪಿದೆ. ವೈದ್ಯೆ ದಿವ್ಯಾ ನೇತೃತ್ವದ ತಂಡ ರಾತ್ರಿಪಾಳಿಯಲ್ಲಿ ಕೆಲಸ ಮಾಡುತ್ತಿದ್ದರು. ಮುಂಜಾನೆ 3:30ರ ಸುಮಾರಿಗೆ ಡಾ. ದಿವ್ಯಾ ಮೊದಲ ಮಹಡಿಗೆ ಹೋಗಿದ್ದರು. ಈ ವೇಳೆ ಸೆಮಿನರ್ ರೂಂನಲ್ಲಿ ಹೊಗೆ ಮತ್ತು ಬೆಂಕಿ ಕಾಣಿಸಿಕೊಂಡಿತ್ತು. ಶಬ್ದ ಕೇಳಿ ಕೂಡಲೇ ಅಲರ್ಟ್ ಆದ ದಿವ್ಯಾ ಮತ್ತು ಸಿಬ್ಬಂದಿ ಕೋಡ್ ರೆಡ್ ಅಲರ್ಟ್ ಮಾಡಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ.

ಅಲ್ಲದೇ ಸೂಪರಿಂಟೆಂಡೆಂಟ್‌ಗಳಿಗೆ ಮಾಹಿತಿ ನೀಡಿದ್ದಾರೆ. ಬೆಂಕಿ ನಂದಿಸೋ ಪ್ರಯತ್ನದ ಜೊತೆಗೆ ಹಿರಿಯ ಅಧಿಕಾರಿಗಳಿಗೂ ದಿವ್ಯಾ ಮಾಹಿತಿ ನೀಡಿದ್ದಾರೆ. ಅಲ್ಲದೇ ಅಗ್ನಿ ಶಾಮಕ ಸಿಬ್ಬಂದಿಗೆ ಹಾಗೂ ಪೊಲೀಸರಿಗೂ ಮಾಹಿತಿ ನೀಡಿದ್ದಾರೆ. ಸುಮಾರು 30 ನಿಮಿಷದಲ್ಲಿ ಎಲ್ಲಾ ರೋಗಿಗಳನ್ನು ಸ್ಥಳಾಂತರಿಸಲಾಗಿದೆ. ಐಸಿಯುನಲ್ಲಿದ್ದವರು ಸೇರಿ ಎಲ್ಲರನ್ನೂ ಶಿಫ್ಟ್ ಮಾಡಲಾಗಿದೆ.

You Might Also Like

“ಕಾಲಾ ಕುಮಾರಸ್ವಾಮಿ” ವಿವಾದಿತ ಹೇಳಿಕೆ : ಕ್ಷಮೆ ಯಾಚಿಸಿದ ಜಮೀರ್‌

ಚಿನ್ನದ ನಾಡಲ್ಲಿ ಅಕ್ರಮವಾಗಿ ನಾಡಬಂದೂಕು ತಯಾರಿಕೆ, ಮಾರಾಟ

“ಹಿಂದೂಗಳಿಲ್ಲದೆ ಜಗತ್ತು ಅಸ್ತಿತ್ವದಲ್ಲಿಲ್ಲ” : RSS ಮುಖ್ಯಸ್ಥ ಮೋಹನ್ ಭಾಗವತ್

ಬೆಲೆ ಏರಿಕೆ ಮದ್ಯೆ ಸದ್ಯದಲ್ಲೇ ವಾಹನ ಮಾಲೀಕರಿಗೆ ಕಾದಿದೆ ‘ಹೊಗೆ’ ಶಾಕ್

ಕನ್ನಡಿಗರಿಗೆ ಉದ್ಯೋಗ ಮೀಸಲು ನೀಡಬೇಕೆಂದು ಹೋರಾಟ

TAGGED:bengaluruVictoria Hospital
Share This Article
Facebook Copy Link Print
Previous Article Bananti Bananti Bananti ನಿಲ್ಲದ ಹಾರ್ಟ್ ಸಾವುಗಳು, ಹೃದಯಾಘಾತದಿಂದ ಬಾಣಂತಿ ಸಾವು
Next Article Commercial LPG Cylinder Commercial LPG Cylinder Commercial LPG Cylinder LPG Price : ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ 58.50 ರೂ. ಇಳಿಕೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Trump Call Modi Trump Call Modi Trump Call Modi
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್ : ಮಹತ್ವದ ಮಾತುಕತೆ
ರಾಷ್ಟ್ರೀಯ-National
March 25, 2026
Sonia Gandhi Sonia Gandhi Sonia Gandhi
ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು
ರಾಷ್ಟ್ರೀಯ-National
March 25, 2026
Siddaraaiah Siddaraaiah Siddaraaiah
ಯುಗಾದಿ, ಶಿವರಾತ್ರಿ ದಿನ ಮಾಂಸ ತಿನ್ನುತ್ತೇನೆ : ಸಿಎಂ ಸಿದ್ದರಾಮಯ್ಯ
ರಾಜ್ಯ-Karnataka
March 25, 2026
dsgshfhfh dsgshfhfh dsgshfhfh
ರಾಜು ಬೋಳಶೆಟ್ಟಿ ಹತ್ಯೆ ಪ್ರಕರಣಕ್ಕೆ ಮಹತ್ವದ ತಿರುವು : ಅನೈತಿಕ ಸಂಬಂಧವೇ ಕಾರಣವಾಯ್ತಾ..?
ರಾಜ್ಯ-Karnataka
March 25, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up