By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಭೂಮಾಪಕರ ಸೇವೆ ಖಾಯಂ ಮಾಡುವಂತೆ ಒತ್ತಾಯಿಸಿ ಅನಿರ್ದಿಷ್ಟಾವಧಿ ಮುಷ್ಕರ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ತುಮಕೂರು-Tumakuru - ಭೂಮಾಪಕರ ಸೇವೆ ಖಾಯಂ ಮಾಡುವಂತೆ ಒತ್ತಾಯಿಸಿ ಅನಿರ್ದಿಷ್ಟಾವಧಿ ಮುಷ್ಕರ

ತುಮಕೂರು-Tumakuru

ಭೂಮಾಪಕರ ಸೇವೆ ಖಾಯಂ ಮಾಡುವಂತೆ ಒತ್ತಾಯಿಸಿ ಅನಿರ್ದಿಷ್ಟಾವಧಿ ಮುಷ್ಕರ

Indefinite strike demanding permanent service of land surveyors

Published July 1, 2025
Share
2 Min Read
K K K
SHARE

ಕುಣಿಗಲ್ : ಅಖಿಲ ಕರ್ನಾಟಕ ಭೂಮಾಪಕರ ಸಂಘದ ವತಿಯಿಂದ ತಾಲೂಕು ಕಚೇರಿ ಮುಂದೆ ಸಮಾನ ಕೆಲಸಕ್ಕೆ ಸಮಾನ ವೇತನ ನೀಡಿ ಮತ್ತು ಪರವನಾಗಿ ಭೂಮಾಪಕರಿಗೆ ಸೇವಾ ಭದ್ರತೆ ನೀಡುವವರೆಗೂ ಅಳತೆ ಕೆಲಸ ಸ್ಥಗಿತಗೊಳಿಸಿ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಲಾಗಿದೆ,ತಮ್ಮ ಸೇವೆ ಖಾಯಂಗೊಳಿಸಬೇಕು ಎಂದು ಆಗ್ರಹಿಸಿ ತಾಲೂಕು ಪರವಾನಗಿ ಭೂಮಾಪಕರು ಲಾಗಿನ್ ನಿಸ್ಕ್ರಿಯಗೊಳಿಸಿ, ಕೆಲಸ ಸ್ಥಗಿತಗೊಳಿಸಿ ಎಂದು ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದರು,,

ಈ ಸೇವೆಯಲ್ಲಿ ನಾವೆಲ್ಲರೂ ಸುಮಾರು 25 ವರ್ಷಗಳಿಂದ ಸರ್ಕಾರಿ ಪರಾವನಿಗೆ ಭೂಮಾಪಕರು ಕಾರ್ಯನಿರ್ವಹಿಸುತ್ತಿದ್ದು ಸರ್ಕಾರದ ಎಲ್ಲಾ ಯೋಜನೆಗಳನ್ನು ಯಶಸ್ವಿಯಾಗಿ ನಿರ್ವಹಿಸುತ್ತಿದ್ದು, ತಮಗೆ ಇದುವರೆಗೆ ಸಮಯಕ್ಕೆ ಸರಿಯಾಗಿ ಸರಿಯಾದ ವೇತನ ಆಗಿಲ್ಲ, ತಂತ್ರಾಂಶದಲ್ಲಿ ವಿಲೇ ಪ್ರಕರಣಗಳಿಗೆ ಸಂಭಾವನೆಯನ್ನು ತಾರತಮ್ಯ ಮಾಡಲಾಗಿದೆ, ಲಾಗಿನ್ ಅಲ್ಲದೆ ಇತರೆ ಕೆಲಸಗಳನ್ನು ವಹಿಸಲಾಗಿದೆ, ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದರು ರಾಜ್ಯ ಸರ್ಕಾರ ಸ್ಪಂದಿಸುತ್ತಿಲ್ಲ, ಇಲಾಖೆಯಿಂದ ಯಾವುದೇ ಸೌಲತ್ತುಗಳು ಇಲ್ಲ ಸರ್ಕಾರಿ ಭೂಮಾಪಕರಿಗೆ ಕೊಡುವ ಎಲ್ಲಾ ಸೌಲತ್ತುಗಳನ್ನು ನಮಗೂ ದೊರಕಿಸಬೇಕು, ಎಂದು ಕುಣಿಗಲ್ ತಾಲೂಕು ಭೂಮಾಪಕರ ಸಂಘದ ಅಧ್ಯಕ್ಷ ಜಯರಾಜು ಮಾತನಾಡಿದರು,,

ಯಾವುದೇ ರೀತಿಯ ಆರೋಗ್ಯದಲ್ಲಾಗಲಿ ರೈತರಿಂದಾಗಲಿ ಮತ್ತು ಅಪಘಾತದಿಂದಾಗಲಿ ನಮಗೆ ತೊಂದರೆಯಾದಾಗ ಮತ್ತು ಅಳತೆ ಸಮಯದಲ್ಲಿ ಪ್ರಕೃತಿ ವಿಕೋಪದಿಂದ ಯಾವುದೇ ತೊಂದರೆಗಳು ಉಂಟಾದಾಗ ನಮಗೆ ಯಾವುದೇ ರೀತಿಯ ಸೌಲಭ್ಯ ಇರುವುದಿಲ್ಲ, ಆದ್ದರಿಂದ ನಮ್ಮ ಕುಟುಂಬಕ್ಕೆ ಯಾವುದೇ ಸಹಾಯ ಇರುವುದಿಲ್ಲ ನಮಗೆ ಸರ್ಕಾರದ ಸೇವಾ ಭದ್ರತೆ ಮತ್ತು ಸರ್ಕಾರದಿಂದ ಸಕಲ ಸವಲತ್ತುಗಳನ್ನು ಒದಗಿಸಬೇಕು, ಪೋಡಿ ಮುಕ್ತ ಅಭಿಯಾನದಡಿಯಲ್ಲಿ ಕೆಲಸ ನಿರ್ವಹಿಸಿದ್ದು ಎರಡು ವರ್ಷಗಳಾದರೂ ಸಹ ಸಂಭಾವನೆ ಪಾವತಿ ಆಗಿರುವುದಿಲ್ಲ,

ಆದ್ದರಿಂದ ಜೀವನ ನಿರ್ವಹಣೆ ಮಾಡಲು ಬಹಳ ಕಷ್ಟಕರವಾಗಿದ್ದು ಹಾಗೂ ಅಪ್ಲೋಡ್ ವ್ಯವಸ್ಥೆಯಲ್ಲಿ ಇರುವುದನ್ನು ತೆಗೆದು ಸರಿಪಡಿಸಿಕೊಡಬೇಕು ನಮ್ಮ ಹುದ್ದೆಯನ್ನು ಖಾಯಂಗೊಳಿಸಬೇಕು ಎಂದು ತಾಲೂಕು ಭೂಮಾಪಕರ ಸಂಘದ ವತಿಯಿಂದ ಸರ್ಕಾರಕ್ಕೆ ಮನವಿ ಮಾಡಿದ್ದಾರೆ,,

ಕುಣಿಗಲ್ ತಾಲೂಕು ಪರವನಾಗಿ ಭೂಮಾಪಕರ ಸಂಘ ಹಲವಾರು ಬೇಡಿಕೆಗಳಿಗಾಗಿ ಅಖಿಲ ಕರ್ನಾಟಕ ಭೂಮಾಪಕರ ಸಂಘ ರಾಜ್ಯದ್ಯಂತ ದಿನಾಂಕ 26,06,2025, ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ್ದು ನಮ್ಮ ತಾಲೂಕಿನಲ್ಲಿ ಎಲ್ಲಾ ಭೂಮಾಪಕರು ಅಳೆತೆಗೆ ಸಂಬಂಧಿಸಿದ ಎಲ್ಲಾ ರೀತಿಯ ಕೆಲಸಗಳನ್ನು ಸಂಪೂರ್ಣವಾಗಿ ನಿಲ್ಲಿಸಲಾಗಿರುತ್ತದೆ, ಕರ್ನಾಟಕ ರಾಜ್ಯದಾದ್ಯಂತ 5,000 ನೌಕರರು ಇದ್ದು ನಮ್ಮ ಹೋರಾಟಕ್ಕೆ ನ್ಯಾಯ ಸಿಗದಿದ್ದರೆ ರಾಜ್ಯದಾದಂತ ಉಗ್ರ ಹೋರಾಟವನ್ನು ಮಾಡುತ್ತೇವೆ ಎಂದು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು,,

ವರದಿ : ನರಸಿಂಹರಾಜು

You Might Also Like

ಬೆಂಗಾವಲು ಪಡೆಯಿಲ್ಲದೇ ಖಾಸಗಿ ಕಾರಲ್ಲಿ ಅಜ್ಜಯ್ಯನ ಮೊರೆ ಹೋದ ಡಿಕೆಶಿ

ದಾಖಲೆಯಿಲ್ಲದೆ ಜಮೀನಿಗೆ ಅಕ್ರಮ ವಿದ್ಯುತ್ ಸಂಪರ್ಕ ಕಲ್ಪಿಸಿದ ಬೆಸ್ಕಾಂ ಅಧಿಕಾರಿ, ಸಾರ್ವಜನಿಕರ ಆಕ್ರೋಶ

ಅನುಭವ ಮಂಟಪ-ಬಸವಾದಿ ಶರಣರ ವೈಭವ ರಥಯಾತ್ರೆಗೆ ಜಿಲ್ಲಾಧಿಕಾರಿಗಳಿಂದ ಚಾಲನೆ

ತಿಪಟೂರು : ರಾತ್ರಿ ವೇಳೆ ಬಸ್ ನಿಲುಗಡೆ ಇಲ್ಲದೆ ರ ಪ್ರಯಾಣಿಕರ ಪರದಾಟ

ಚಿರತೆಯ ಬಾಲ ಹಿಡಿದು ಬೋನಿಗೆ ಹಾಕಿದ ಯುವಕ, ಅಚ್ಚರಿಗೊಳಗಾದ ಗ್ರಾಮಸ್ಥರು

TAGGED:Land Surveyors
Share This Article
Facebook Copy Link Print
Previous Article Kolr Kolr Kolr ಭ್ರಷ್ಟಚಾರಕ್ಕೆ ಕಡಿವಾಣ ಟೊಮೋಟೊ ಬೆಳೆಗಾರರ ಒತ್ತಾಯ
Next Article Kodi Mutt Swamii Kodi Mutt Swamii Kodi Mutt Swamii ಮತ್ತೊಂದು ಸ್ಫೋಟಕ ರಾಜಕೀಯ ಭವಿಷ್ಯ ಹೇಳಿದ ಕೋಡಿ ಶ್ರೀಗಳು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
Supreme Court Supreme Court Supreme Court
ಹಿಂದೂ, ಬೌದ್ಧ, ಸಿಖ್‌ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ
ರಾಜ್ಯ-Karnataka Latest
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up