By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಹುಲಿಗಳ ಸಾವಿನ ಸುದ್ದಿ ಬೆನ್ನಲ್ಲೇ ಚಾಮರಾಜನಗರ ಜಿಲ್ಲೆಯಲ್ಲಿ ಕೋತಿಗಳ ಮಾರಣಹೋಮ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ಚಾಮರಾಜನಗರ-Chamarajanagara - ಹುಲಿಗಳ ಸಾವಿನ ಸುದ್ದಿ ಬೆನ್ನಲ್ಲೇ ಚಾಮರಾಜನಗರ ಜಿಲ್ಲೆಯಲ್ಲಿ ಕೋತಿಗಳ ಮಾರಣಹೋಮ

ಚಾಮರಾಜನಗರ-Chamarajanagaraರಾಜ್ಯ-Karnataka

ಹುಲಿಗಳ ಸಾವಿನ ಸುದ್ದಿ ಬೆನ್ನಲ್ಲೇ ಚಾಮರಾಜನಗರ ಜಿಲ್ಲೆಯಲ್ಲಿ ಕೋತಿಗಳ ಮಾರಣಹೋಮ

Monkeys massacred in Chamarajanagar district

Published July 2, 2025
Share
1 Min Read
Monkeys Monkeys Monkeys
SHARE

ಚಾಮರಾಜನಗರ : ಮಲೆ ಮಹದೇಶ್ವರ ಬೆಟ್ಟದ ವ್ಯಾಪ್ತಿಯ ಮೀಣಂ ಅರಣ್ಯ ಪ್ರದೇಶದಲ್ಲಿ ಹುಲಿಗಳ ಸಾವು ಪ್ರಕರಣ ಹಸಿರಾಗಿರುವಾಗಲೇ ಇದೀಗ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದ್ದು ಸುಮಾರು 25ಕ್ಕೂ ಹೆಚ್ಚು ಕೋತಿಗಳ ಮಾರಣಹೋಮ ಮಾಡಲಾಗಿದೆ.

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ಕಂದೇಗಾಲ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಬಂಡಿಪುರ ಬಫರ್ ಜೋನ್ ವಲಯದಲ್ಲಿ ಸುಮಾರು 25 ಕ್ಕೂ ಹೆಚ್ಚು ಕೋತಿಗಳ ಮಾರಣಹೋಮ ನಡೆದಿದ್ದು, ಕೋತಿಗಳ ಕಾಟಕ್ಕೆ ಬೇಸತ್ತು ವಿಷ ಹಾಕಿ ಕೊಂದಿರುವ ಶಂಕೆ ವ್ಯಕ್ತವಾಗಿದೆ.

ವಿಷಹಾಕಿ ಸತ್ತ ಕೋತಿಗಳನ್ನು ಚೀಲಕ್ಕೆ ತುಂಬಿಕೊಂಡು ಬಂದು ಕಿಡಿಗೇಡಿಗಳು ಬಿಸಾಡಿ ಹೋಗಿದ್ದಾರೆ. ಕಂದೇಗಾಲದ ಪಾರ್ವತಿ ಬೆಟ್ಟದ ಬಳಿ ಸತ್ತ ಕೋತಿಗಳ ಬಿಸಾಕಿದ್ದು ಸತ್ತಿಬಿದ್ದಿರುವ ಕೋತಿಗಳನ್ನ ಕಂಡ ಸ್ಥಳೀಯರು ಕೂಡಲೇ ಅರಣ್ಯ ಇಲಾಖೆ ಸಿಬ್ಬಂದಿಗೆ ಮಾಹಿತಿ ಕೊಟ್ಟಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಅರಣ್ಯ ಇಲಾಖೆ ಸಿಬ್ಬಂದಿ ಪರಿಶೀಲನೆ ನಡೆಸಿದ್ದಾರೆ.

  • ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
  • ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
  • ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
  • ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
  • ಆಟಿಕೆ ಕಾರು ಬಳಸಿ ದೆಹಲಿಯಲ್ಲಿ ಸ್ಫೋಟಕ್ಕೆ ಸಂಚು ಮಾಡಿದ್ದ ನಾಲ್ವರು ಶಂಕಿತ ಉಗ್ರರ ಬಂಧನ

You Might Also Like

ನಕಲಿ ಮತದಾರರ ಪಟ್ಟಿ ಸೃಷ್ಟಿಸಿ ಬಿಜೆಪಿ ಮತ ಹಾಕಿಸಿಕೊಂಡಿದೆ : ಬಿ.ಕೆ. ಹರಿಪ್ರಸಾದ್

ಕೊಲ್ಲೂರು ಮೂಕಾಂಬಿಕೆಗೆ 4 ಕೋಟಿ ಮೌಲ್ಯದ ವಜ್ರ ಖಚಿತ ಕಿರೀಟ ನೀಡಿದ ಸಂಗೀತ ನಿರ್ದೇಶಕ ಇಳಯರಾಜ

ಏಪ್ರಿಲ್ 15ರಂದು ಮಂಡ್ಯಕ್ಕೆ ಪ್ರಧಾನಿ ಮೋದಿ ಭೇಟಿ

Heart Attack : ರಾಜ್ಯದಲ್ಲಿ ಹೃದಯಾಘಾತದಿಂದ ಇಬ್ಬರು ವಿದ್ಯಾರ್ಥಿಗಳ ಸಾವು

ಕರ್ನಾಟಕದ 21 ಪೋಲೀಸ್ ಸಿಬ್ಬಂದಿ ಮತ್ತು ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ ಪ್ರಕಟ

TAGGED:#chamarajanagarMonkeys
Share This Article
Facebook Copy Link Print
Previous Article Smoke Smoke Smoke ಸಂಸತ್‌ನಲ್ಲಿ ಸ್ಮೋಕ್‌ ಬಾಂಬ್‌ ಸಿಡಿಸಿದ್ಧ ಇಬ್ಬರು ಆರೋಪಿಗಳಿಗೆ ಜಾಮೀನು ನೀಡಿದ ದೆಹಲಿ ಹೈಕೋರ್ಟ್‌
Next Article Vaccine Vaccine Vaccine ಹೃದಯಾಘಾತಕ್ಕೂ ಕೋವಿಡ್ ಲಸಿಕೆಗೂ ಯಾವುದೇ ರೀತಿಯ ಸಂಬಂಧವಿಲ್ಲ : ಅಧ್ಯಯನದಿಂದ ಸ್ಪಷ್ಟನೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up