By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಕೇಂದ್ರದಿಂದ ಬೈಕ್ ಟ್ಯಾಕ್ಸಿ ಸೇವೆಗೆ ಅನುಮತಿ, ಹೊಸ ಮಾರ್ಗಸೂಚಿ ಬಿಡುಗಡೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಷ್ಟ್ರೀಯ-National - ಕೇಂದ್ರದಿಂದ ಬೈಕ್ ಟ್ಯಾಕ್ಸಿ ಸೇವೆಗೆ ಅನುಮತಿ, ಹೊಸ ಮಾರ್ಗಸೂಚಿ ಬಿಡುಗಡೆ

ರಾಷ್ಟ್ರೀಯ-NationalLatest

ಕೇಂದ್ರದಿಂದ ಬೈಕ್ ಟ್ಯಾಕ್ಸಿ ಸೇವೆಗೆ ಅನುಮತಿ, ಹೊಸ ಮಾರ್ಗಸೂಚಿ ಬಿಡುಗಡೆ

Center approves bike taxi service, releases new guidelines

Published July 2, 2025
Share
1 Min Read
Bike Taxi
SHARE

ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿ ಸೇವೆಗಳನ್ನು ನಿಷೇಧಿಸಿ ಈ ಹಿಂದೆ ನೀಡಿದ್ದ ಏಕ ಸದಸ್ಯ ಪೀಠದ ಆದೇಶಕ್ಕೆ ತಡೆ ನೀಡಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದ್ದು, ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆಗಳು ಕೂಡ ಸಂಪೂರ್ಣ ಸ್ಥಗಿತಗೊಂಡಿದ್ದವು. ಇದೀಗ ಕೇಂದ್ರ ಸರ್ಕಾರವು ಬೈಕ್ಸ್ ಟ್ಯಾಕ್ಸಿ ಸೇವೆಗೆ ಅನುಮತಿ ನೀಡಿ ಬಿಗ್ ರಿಲೀಫ್ ಕೊಟ್ಟಿದೆ.

ರಾಪಿಡೋ, ಓಲಾ, ಉಬರ್‌ನಂತಹ ಸಂಗ್ರಾಹಕರು ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಿದ್ದಾರೆ. ಇತ್ತ ಬೈಕ್ ಟ್ಯಾಕ್ಸಿ ಚಾಲಕರು ಮತ್ತು ಅಗ್ರಿಗೇಟರ್ ಸಂಸ್ಥೆಗಳು ಈ ಸಂಬಂಧ ರಾಜ್ಯ ಸರ್ಕಾರದೊಂದಿಗೆ ಚರ್ಚೆಯಲ್ಲಿ ತೊಡಗಿದ್ದಾರೆ.

ಬೈಕ್‌ ಟ್ಯಾಕ್ಸಿ ಸೇವೆ ಮುಂದುವರಿಕೆಗೆ ಪೂರಕವಾದ ಮಧ್ಯಂತರ ಪರಿಹಾರ ನೀಡಲು ಹೈಕೋರ್ಟ್‌ ನ್ಯಾಯಪೀಠ ನಿರಾಕರಿಸಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಬೈಕ್‌ ಟ್ಯಾಕ್ಸಿ ಸೇವೆ ಬಂದ್ ಆಗಿವೆ. ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿ ನಿಷೇಧ ಬೆನ್ನಲ್ಲೇ ಗೈಡ್ಲೈನ್ಸ್ ಹೊರಬಿದ್ದಿದೆ ..

ಹಾಗಾದ್ರೆ ಗೈಡ್ಲೈನ್ಸ್ನಲ್ಲಿ ಏನಿದೆ ಅನ್ನೋದನ್ನು ನೋಡೋದಾದ್ರೆ ರಾಜ್ಯ ಸರ್ಕಾರಗಳು ಖಾಸಗಿ ಬೈಕ್ಗಳನ್ನು ಪ್ರಯಾಣಿಕರ ಸಂಚಾರಕ್ಕೆ ಬಳಸಲು ಅಗ್ರಿಗೇಟರ್ಗಳಿಗೆ ಅನುಮನತಿ ಕೊಡಬಹುದು ಇದರಿಂದ ಸಂಚಾರ ದಟ್ಟಣೆ, ಮಾಲಿನ್ಯ ನಿಯಂತ್ರಣ, ಕೈಗೆಟಕುವ ದರದ ಪ್ರಯಾಣ, ಸ್ಥಳೀಯ ಸಾರಿಗೆ ಅಭಿವೃದ್ಧಿ, ಜೀವನವನ್ನು ರೂಪಿಸುವ ಅವಕಾಶ ಮಾಡಿಕೊಡಬಹುದಾಗಿದೆ.

ರಾಜ್ಯ ಸರ್ಕಾರಗಳು ಮೋಟಾರ್ ವಾಹನ ಕಾಯ್ದೆಯ ಸೆಕ್ಷನ್ 67 ಸಬ್ ಸೆಕ್ಷನ್ (3) ಅಡಿಯಲ್ಲಿ ಅಗ್ರಿಗೇಟರ್ಗಳಿಗೆ ಖಾಸಗಿ ವಾಹನಗಳನ್ನು ಪ್ರಯಾಣಿಕರ ಸಂಚಾರಕ್ಕೆ ಅವಕಾಶ ಮಾಡಿಕೊಡಬಹುದು. ಇದರ ಅಡಿಯಲ್ಲಿ ಅಗ್ರಿಗೇಟರ್ಗಳಿಗೆ ದೈನಂದಿನ, ವಾರದ, ಹದಿನೈದು ದಿನದ ಅನುಮತಿಗಾಗಿ ಸರ್ಕಾರ ಶುಲ್ಕವನ್ನು ವಿಧಿಸಬಹುದು.

ನೋಡಿದ್ರಲ್ಲಾ ಕೇಂದ್ರ ಸರ್ಕಾರದಿಂದ ಯಾವೆಲ್ಲ ಗೈಡ್ ಲೈನ್ ಹೊರಡಿಸಿದ್ದಾರೆ ಅನ್ನೋದನ್ನ ಇದರಿಂದ ಬೈಕ್ಸ್ ಟ್ಯಾಕ್ಸಿ ಸಂಸ್ಥೆಗಳು ಕೊಂಚ ನಿಟ್ಟುಸಿರು ಬಿಡುವಂತಾಗಿದೆ.

You Might Also Like

ಒಡಿಶಾ ಕಾಡಿನಲ್ಲೊಂದು ಸಾಹಸಗಾಥೆ : ಕರಡಿಯೊಂದಿಗೆ ಕಾದಾಡಿ ಪತಿಯನ್ನು ರಕ್ಷಿಸಿದ ಮಹಿಳೆ

ಮತ್ತೊಂದು ಶಾಲೆಗೆ ಬಾಂಬ್ ಬೆದರಿಕೆ ಯಾವ ಶಾಲೆ?

ಜಾತ್ರೆಯಲ್ಲಿ ಭಕ್ತರ ಮೇಲೆ ಕಾರು ಹರಿದು ಯುವತಿ ಸಾವು, 8 ಮಂದಿಗೆ ಗಾಯ

ಕೇರಳ ಭೂಕುಸಿತ ದುರಂತಕ್ಕೆ ತುರ್ತಾಗಿ ಸ್ಪಂದಿಸಿದ ಪ್ರಧಾನಿಗೆ ಹೆಚ್ಡಿಕೆ ಶ್ಲಾಘನೆ

ಪ್ರವಾಸಕ್ಕೆ ಬಂದ ವಿದ್ಯಾರ್ಥಿಗಳು ಕಾವೇರಿ ನದಿಯಲ್ಲಿ ಮುಳುಗಿ ಸಾವು – ಐವರು ದುರ್ಮರಣ

TAGGED:Bike TaxiBike Taxi Service
Share This Article
Facebook Copy Link Print
Previous Article sgfagg sgfagg sgfagg ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ
Next Article Siddaramaih And DK Shivakumar Siddaramaih And DK Shivakumar Siddaramaih And DK Shivakumar 5 ವರ್ಷ ನಾನೇ ಸಿಎಂ ಸಿದ್ದರಾಮಯ್ಯ, ನನಗೆ ಬೇರೆ ದಾರಿ ಇಲ್ಲ ಎಂದ ಡಿಕೆಶಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up