ಬೆಂಗಳೂರು : ಅವಳಿ ಒಲಿಂಪಿಕ್ಸ್ ಪದಕ ವಿಜೇತ, ವಿಶ್ವದ ನಂಬರ್ ಒನ್ ಜಾವೆಲಿನ್ ಎಸೆತಗಾರರಾದ ನೀರಜ್ ಚೋಪ್ರಾ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಇಂದು ಸೌಹಾರ್ದ ಭೇಟಿ ಮಾಡಿದರು.
ಮುಖ್ಯಮಂತ್ರಿಗಳು ಶುಭ ಹಾರೈಸಿದರು. ಒಲಂಪಿಕ್ ಅಸೋಸಿಯೇಷನ್ ಅಧ್ಯಕ್ಷರಾದ ವಿಧಾನ ಪರಿಷತ್ ಸದಸ್ಯ ಗೋವಿಂದರಾಜು ಅವರು ಉಪಸ್ಥಿತರಿದ್ದರು.
ಜುಲೈ 5ರಂದು ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿರುವ ನೀರಜ್ ಚೋಪ್ರಾ ಕ್ಲಾಸಿಕ್ ಜಾವೆಲಿನ್ ಸ್ಪರ್ಧೆಯಲ್ಲಿ ಅವರು ಭಾಗವಹಿಸಲಿದ್ದಾರೆ.
- ಬರವಿದ್ದರೂ ಬತ್ತದ ನೀರು; ಜಾತ್ರೆಯಲ್ಲಿ ಮಾತ್ರ ಕಾಣಿಸಿಕೊಳ್ಳುವ ಬೋರವೆಲ್ ನೀರು ಮರುದಿನ ಮಾಯ!
- ಇಂದು ಕೂಡ ರಾಜ್ಯದ ವಿವಿಧ ಭಾಗಗಳಲ್ಲಿ ಗುಡುಗು-ಮಿಂಚು ಸಹಿತ ಮಳೆ ಸಾಧ್ಯತೆ
- ಯುದ್ಧದದ ನಡುವೆಯೂ ನಿರಾಯಾಸವಾಗಿ ಹಾರ್ಮುಜ್ ಜಲಸಂಧಿ ದಾಟಿದ ಭಾರತದ 8 ಹಡಗುಗಳು
- ಸೋಲಿನ ಭಯದಲ್ಲಿ ಬಿಜೆಪಿಗರು : ಬಾಗಲಕೋಟೆಯಲ್ಲಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ
- ವೆಂಕಟೇಶ ಪ್ರಸಾದ್, ಅರ್ಜುನ ಜನ್ಯ ಸೇರಿ 6 ಗಣ್ಯರಿಗೆ ಗೌರವ ಡಾಕ್ಟರೇಟ್

