By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಮಾವು ಖರೀದಿ : ಬೆಲೆ ವ್ಯತ್ಯಾಸ ಪಾವತಿಗೆ ರಾಜ್ಯದಿಂದ ರೂ 101 ಕೋಟಿ ಬಿಡುಗಡೆ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜ್ಯ-Karnataka > ಮಾವು ಖರೀದಿ : ಬೆಲೆ ವ್ಯತ್ಯಾಸ ಪಾವತಿಗೆ ರಾಜ್ಯದಿಂದ ರೂ 101 ಕೋಟಿ ಬಿಡುಗಡೆ
ರಾಜ್ಯ-KarnatakaLatest

ಮಾವು ಖರೀದಿ : ಬೆಲೆ ವ್ಯತ್ಯಾಸ ಪಾವತಿಗೆ ರಾಜ್ಯದಿಂದ ರೂ 101 ಕೋಟಿ ಬಿಡುಗಡೆ

Mango Purchase: State releases Rs 101 crore for price difference payment

Published July 3, 2025
Share
2 Min Read
Mango Price Mango Price Mango Price
SHARE

ಬೆಂಗಳೂರು : ಮಾವು ಬೆಳೆಗಾರರ ಸಂಕಷ್ಟಕ್ಕೆ ತಕ್ಷ ಸ್ಪಂದಿಸಿದ್ದ ರಾಜ್ಯ ಸರ್ಕಾರ ಈ ಮೊದಲು ತಿಳಿಸಿದಂತೆ ಮಾರುಕಟ್ಟೆ ಮಧ್ಯಪ್ರವೇಶ ಯೋಜನೆಯಡಿ ಬೆಲೆ ವ್ಯತ್ಯಾಸ ಪಾವತಿಗೆ 101 ಕೋಟಿ ರೂ ಹಣ ಬಿಡುಗಡೆಗೆ ಆದೇಶ ಹೊರಡಿಸಿದೆ. ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಅವರ ಕಾಳಜಿ, ನಿರಂತರ ಪ್ರಯತ್ನ , ಮೇಲ್ವಿಚಾರಣೆಯಿಂದಾಗಿ ತಕ್ಣಣವೇ ಹಣ ಬಿಡುಗಡೆಗೆ ಸರ್ಕಾರಿ ‌ಅದೇಶ ಹೊರ ಬಿದ್ದಿದೆ.

ಆವರ್ತ ನಿಧಿಯಿಂದ ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮಾರುಕಟ್ಟೆ ನಿಗಮದ ವ್ಯವಸ್ಥಾಪಕ ನಿರ್ದೇಶಕರಿಗೆ ಹಣ ಬಿಡುಗಡೆ ಮಾಡುವಂತೆ ರಾಜ್ಯ ಕೃಷಿ ಮಾರಾಟ ಮಂಡಳಿಯ ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚಿಸಲಾಗಿದೆ.

ಅಲ್ಲದೆ ಈ ಗಾಗಲೇ ಘೋಷಿಸಿರುವಂತೆ ಶೇ 50% ರಷ್ಟು ಮೊತ್ತವನ್ನು ಕೇಂದ್ರ ಸರ್ಕಾರದಿಂದ ಮರುಪಾವತಿ ಪಡೆಯಲು ಸಹ ಕ್ರಮ ವಹಿಸುವಂತೆ ಆದೇಶದಲ್ಲಿ ನಿರ್ದೇಶನ ನೀಡಲಾಗಿದೆ.

ರಾಜ್ಯದಲ್ಲಿ ಮಾವು ಬೆಲೆ ಕುಸಿತವಾಗಿ ರೈತರು ಸಂಕಷ್ಟಕ್ಕೆ ಸಿಲುಕಿದ್ದ ಸಂದರ್ಭದಲ್ಲಿ ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಅವರು ಕೇಂದ್ರ ಸರ್ಕಾರದ ಗಮನ‌ ಸೆಳೆದು, ಮನವಿಗಳನ್ನು ಅರ್ಪಿಸಿ ಮಾರುಕಟ್ಟೆ ಮಧ್ಯ ಪ್ರವೇಶ ಯೋಜನೆಯಡಿ ಬೆಲೆ ವ್ಯತ್ಯಾಸ ಪಾವತಿಗೆ ಕೆಂದ್ರ ಕೃಷಿ ಸಚಿವರ ಸಮ್ಮತಿ ಪಡೆಯುವಲ್ಲಿ ಯಶಸ್ವಿಯಾಗಿದ್ದರು.

ರಾಜ್ಯ ಹಾಗೂ ಕೇಂದ್ರ ಸರ್ಕಾರಗೆಳೆರೆಡು ಶೇ 50-50 ಅನುಪಾತದಲ್ಲಿ ಯೋಜನೆ ಅನುಷ್ಠಾನಕ್ಕೆ ಕಳೆದ ವಾರ ಆದೇಶ ಹೊರಡಿಸಲಾಗಿತ್ತು. ಇದೀಗ ರಾಜ್ಯ ಸರ್ಕಾರ ಖರೀದಿಗೆ ಬೇಕಾದ 101 ಕೋಟಿ ರೂ ಹಣ ಬಿಡುಗಡೆಗೆ ಆದೇಶ ಹೊರಡಿಸಿ ಸುಗಮ ಪ್ರಕ್ರಿಯೆಗೆ ವ್ಯವಸ್ಥೆ ಮಾಡಿದೆ.

ಮಾವು ಕರ್ನಾಟಕದ ಪ್ರಮುಖ ತೋಟಗಾರಿಕಾ ಬೆಳೆಗಳಲ್ಲೊಂದಾಗಿದೆ. 2025-26ನೇ ಋತುವಿನಲ್ಲಿ 1.39 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆಯಲಾಗಿದೆ. ಈ ಬಾರಿ ಅಂದಾಜು 08 ರಿಂದ 10 ಲಕ್ಷ ಟನ್ ಮಾವು ಉತ್ಪಾದನೆಯಾಗಿದೆ.

ರಾಜ್ಯದಲ್ಲಿ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ ಮತ್ತು ರಾಮನಗರ ಪ್ರಮುಖ ಮಾವು ಬೆಳೆ ಪ್ರದೇಶಗಳಾಗಿವೆ. ಕರ್ನಾಟಕದಲ್ಲಿ, ಮಾವಿನ ಕೊಯ್ಲು ಮೇ ನಿಂದ ಜುಲೈ ವರೆಗೆ ನಡೆಯುತ್ತದೆ. ಈ ಅವಧಿಯಲ್ಲಿ, ಮಾರುಕಟ್ಟೆ ಬೆಲೆಗಳಲ್ಲಿ ಗಮನಾರ್ಹ ಏರಿಳಿತಗಳನ್ನು ಗಮನಿಸಲಾಗಿದೆ.

ಮೇ 2025 ರಲ್ಲಿ, ಕೋಲಾರ, ಚಿಕ್ಕಬಳ್ಳಾಪುರ ಮತ್ತು ರಾಮನಗರದ ಪ್ರಮುಖ ಮಾರುಕಟ್ಟೆಗಳಲ್ಲಿ ಮಾವಿನ ಹಣ್ಣಿನ ಮಾದರಿ ಬೆಲೆಗಳು ಕ್ವಿಂಟಾಲ್‌ಗೆ ರೂ.1,200 ರಿಂದ ರೂ.2,500 ರವರೆಗೆ ಇತ್ತು.

ಶ್ರೀನಿವಾಸಪುರ ಮಾರುಕಟ್ಟೆಯಲ್ಲಿ ತೋತಾಪುರಿ ಮಾವು ಚಾಲ್ತಿಯಲ್ಲಿರುವ ಮಾರುಕಟ್ಟೆ ಬೆಲೆಗಳು ಪ್ರತಿ ಕ್ವಿಂಟಾಲ್‌ಗೆ 450-550 ರೂಗೆ ಕುಸಿದಿದೆ. ಕರ್ನಾಟಕ ಕೃಷಿ ಬೆಲೆ ಆಯೋಗವು ಮಾವಿನ A1 + FL ಕೃಷಿ ವೆಚ್ಚವನ್ನು ಕ್ವಿಂಟಲ್‌ಗೆ 3,460 ರೂ. ಮತ್ತು C-3 ವೆಚ್ಚಕ್ಕೆ 5,466 ರೂ. ಎಂದು ಶಿಫಾರಸು ಮಾಡಿದೆ.

ತೋಟಗಾರಿಕೆ ಇಲಾಖೆಯ ಅಡಿಯಲ್ಲಿ ಬರುವ ಕರ್ನಾಟಕ ಮಾವು ಅಭಿವೃದ್ಧಿ ಮಂಡಳಿಯನ್ನು PDPS ಅನುಷ್ಠಾನಕ್ಕಾಗಿ ರಾಜ್ಯ ಮಟ್ಟದ ಸಂಸ್ಥೆಯಾಗಿ ಗೊತ್ತುಪಡಿಸಲಾಗಿದೆ. 2.5 ಲಕ್ಷ ಮೆಟ್ರಿಕ್ ಟನ್ ಮಾವು ಖರೀದಿಗೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ.

You Might Also Like

ಮೂರುವರೆ ವರ್ಷದ ಕಂದಮ್ಮನ ಮೇಲೆ ಅತ್ಯಾಚಾರವೆಸಗಿದ್ದ ವ್ಯಕ್ತಿಗೆ ಜೀವಾವಧಿ ಶಿಕ್ಷೆ

ಮಧ್ಯಪ್ರದೇಶಧಲ್ಲಿ ಲೋಕಸಭಾ ಅಭ್ಯರ್ಥಿ ನಿಧನ ಹಿನ್ನೆಲೆ ಚುನಾವಣೆ ಮುಂದೂಡಿಕೆ

ಮಂಡ್ಯದ ವಿಸಿ ನಾಲೆಯಲ್ಲಿ ಮತ್ತೊಂದು ದುರಂತ, ಡೆಕಾರಿನೊಳಗ ತಂದೆ-ಇಬ್ಬರು ಮಕ್ಕಳ ಶವವಾಗಿ ಪತ್ತೆ

ದರ್ಶನ್‌ ಹಿಂಡಲಗಾ ಜೈಲಿಗೆ ಶಿಫ್ಟ್ ಆಗುವುದು ಬಹುತೇಕ ಖಚಿತ

ಛತ್ರಪತಿ ಶಿವಾಜಿ ಪ್ರತಿಮೆ ಕುಸಿದು ಬಿದ್ದಿದ್ದಕ್ಕೆ ಕ್ಷಮೆ ಕೇಳಿದ ಪ್ರಧಾನಿ ಮೋದಿ

TAGGED:#Mango
Share This Article
Facebook Copy Link Print
Previous Article sasdgg sasdgg sasdgg ಮಹಾದಾಯಿ ವಿಚಾರದಲ್ಲಿ ರಾಜಕೀಯ ಮಾಡಬೇಡಿ : ಬಸನಗೌಡ ಪಾಟೀಲ ಎಚ್ಚರಿಕೆ
Next Article Karn ataka. Karn ataka. Karn ataka. ಅಮರನಾಥನ ದರ್ಶನ ಪಡೆದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

fsgfsgf fsgfsgf fsgfsgf
ಇರಾನ್–ಇಸ್ರೇಲ್ ಯುದ್ಧ : ದುಬೈನಲ್ಲಿ ಸಿಲುಕಿದ್ದ ಕನ್ನಡಿಗರು ಸುರಕ್ಷಿತವಾಗಿ ಬೆಂಗಳೂರಿಗೆ ವಾಪಸ್
ರಾಜ್ಯ-Karnataka
March 5, 2026
Modi And Putin Modi And Putin Modi And Putin
ಭಾರತಕ್ಕೆ ಅಗತ್ಯವಿರುವ ತೈಲ ಪೂರೈಸಲು ಸಿದ್ದ ಎಂದ ರಷ್ಯಾ
ವಿದೇಶ-International
March 5, 2026
congress flag congress flag congress flag
ರಾಜ್ಯಸಭೆ ಚುನಾವಣೆಗೆ ಕಾಂಗ್ರೆಸ್ 6 ಅಭ್ಯರ್ಥಿಗಳ ಘೋಷಣೆ
ರಾಜ್ಯ-Karnataka
March 5, 2026
Ration Card
ರಾಜ್ಯದಲ್ಲಿ 15 ಲಕ್ಷಕ್ಕೂ ಹೆಚ್ಚು ಅನರ್ಹ BPL ಕಾರ್ಡ್ ರದ್ದು..!
ರಾಜ್ಯ-Karnataka
March 5, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up