By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಚೊಚ್ಚಲ ಟೆಸ್ಟ್ ದ್ವಿಶತಕ ಬಾರಿಸಿದ ಶುಭ್​ಮನ್ ಗಿಲ್
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ಕ್ರೀಡೆ-Sports > ಚೊಚ್ಚಲ ಟೆಸ್ಟ್ ದ್ವಿಶತಕ ಬಾರಿಸಿದ ಶುಭ್​ಮನ್ ಗಿಲ್
ಕ್ರೀಡೆ-SportsLatest

ಚೊಚ್ಚಲ ಟೆಸ್ಟ್ ದ್ವಿಶತಕ ಬಾರಿಸಿದ ಶುಭ್​ಮನ್ ಗಿಲ್

Shubman Gill scores maiden Test double century

Published July 3, 2025
Share
2 Min Read
SHARE

ಎಡ್ಜ್‌ಬಾಸ್ಟನ್​ನಲ್ಲಿ ನಡೆಯುತ್ತಿರುವ ಇಂಗ್ಲೆಂಡ್‌ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್​ನಲ್ಲಿ ಟೀಂ ಇಂಡಿಯಾ ನಾಯಕ ಶುಭ್​ಮನ್ ಗಿಲ್ ದ್ವಿಶತಕ ಬಾರಿಸಿದ್ದಾರೆ. ಪಂದ್ಯದ ಎರಡನೇ ದಿನದಾಟದ ಎರಡನೇ ಸೆಷನ್​ನಲ್ಲಿ ಶುಭ್​ಮನ್ ಗಿಲ್ ತಮ್ಮ ಟೆಸ್ಟ್ ವೃತ್ತಿಜೀವನದ ಚೊಚ್ಚಲ ದ್ವಿಶತಕ ಪೂರ್ಣಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಮೊದಲ ದಿನದಾಟದ ಕೊನೆಯ ಸೆಷನ್​ನಲ್ಲಿ ಶತಕ ಬಾರಿಸಿ ಅಜೇಯರಾಗಿ ಉಳಿದಿದ್ದ ಗಿಲ್, ಎರಡನೇ ದಿನದಾಟದಲ್ಲೂ ತಮ್ಮ ತಾಳ್ಮೆಯ ಆಟವನ್ನು ಮುಂದುವರೆಸಿ, ರವೀಂದ್ರ ಜಡೇಜಾ ಅವರೊಂದಿಗೆ ದ್ವಿಶತಕದ ಜೊತೆಯಾಟವನ್ನು ನಡೆಸಿದಲ್ಲದೆ, ತಂಡದ ಮೊತ್ತವನ್ನು ಸಹ 400 ರನ್​ಗಳ ಗಡಿ ದಾಟಿಸಿದರು. ಇತ್ತ ವೈಯಕ್ತಿಕವಾಗಿಯೂ 311 ಎಸೆತಗಳಲ್ಲಿ 21 ಬೌಂಡರಿ ಹಾಗೂ 2 ಸಿಕ್ಸರ್​ಗಳ ಸಹಿತ ತಮ್ಮ ಚೊಚ್ಚಲ ಟೆಸ್ಟ್ ದ್ವಿಶತಕನ್ನು ಬಾರಿಸಿದರು.

ದ್ವಿಶತಕ ಬಾರಿಸುವುದರೊಂದಿಗೆ ಗಿಲ್, ಈಗ ಇಂಗ್ಲೆಂಡ್ ನೆಲದಲ್ಲಿ ಅತಿದೊಡ್ಡ ಇನ್ನಿಂಗ್ಸ್ ಆಡಿದ ಭಾರತೀಯ ನಾಯಕ ಎನಿಸಿಕೊಂಡಿದ್ದಾರೆ. ಈ ಮೂಲಕ, 1990 ರಲ್ಲಿ 179 ರನ್ ಬಾರಿಸಿದ್ದ ಮಾಜಿ ನಾಯಕ ಮೊಹಮ್ಮದ್ ಅಜರುದ್ದೀನ್ ಅವರ ದಾಖಲೆಯನ್ನು ಸಹ ಮುರಿದರು. ಇದರ ಜೊತೆಗೆ ಇಂಗ್ಲೆಂಡ್‌ನಲ್ಲಿ ಅತಿದೊಡ್ಡ ಇನ್ನಿಂಗ್ಸ್ ಆಡಿದ ಭಾರತೀಯ ನಾಯಕ ಮತ್ತು ಇಂಗ್ಲಿಷ್ ನೆಲದಲ್ಲಿ ದ್ವಿಶತಕ ಸಿಡಿಸಿದ ಮೊದಲ ಭಾರತೀಯ ನಾಯಕ ಎನಿಸಿಕೊಂಡಿದ್ದಾರೆ. ಇದು ಕೂಡ ಒಂದು ವಿಶೇಷ ದಾಖಲೆಯಾಗಿದೆ.

ಗಿಲ್, ಟೆಸ್ಟ್‌ನಲ್ಲಿ ದ್ವಿಶತಕ ಬಾರಿಸಿದ ಭಾರತದ ಎರಡನೇ ಅತ್ಯಂತ ಕಿರಿಯ ನಾಯಕ ಎನಿಸಿಕೊಂಡಿದ್ದಾರೆ. ಈ ವಿಷಯದಲ್ಲಿ ಅವರು ಸಚಿನ್ ತೆಂಡೂಲ್ಕರ್ ಮತ್ತು ವಿರಾಟ್ ಕೊಹ್ಲಿ ಅವರನ್ನು ಹಿಂದಿಕ್ಕಿದ್ದಾರೆ. ಗಿಲ್ 25 ವರ್ಷ 298 ದಿನಗಳಲ್ಲಿ ಈ ಸಾಧನೆ ಮಾಡಿದ್ದಾರೆ. ಭಾರತದ ಪರ ಟೆಸ್ಟ್‌ನಲ್ಲಿ ದ್ವಿಶತಕ ಸಿಡಿಸಿದ ಅತ್ಯಂತ ಕಿರಿಯ ನಾಯಕನ ದಾಖಲೆ ಎಂ. ಪಟೌಡಿ ಅವರ ಹೆಸರಿನಲ್ಲಿದ್ದು, 1964 ರಲ್ಲಿ ದೆಹಲಿಯಲ್ಲಿ ನಡೆದಿದ್ದ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಈ ಸಾಧನೆ ಮಾಡಿದರು. ಪಟೌಡಿ 23 ವರ್ಷ 39 ದಿನಗಳಲ್ಲಿ ನಾಯಕನಾಗಿ ಟೆಸ್ಟ್‌ನಲ್ಲಿ ದ್ವಿಶತಕ ಸಿಡಿಸಿದ್ದರು.

1999 ರಲ್ಲಿ ನಡೆದಿದ್ದ ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್‌ನಲ್ಲಿ ಸಚಿನ್ ತೆಂಡೂಲ್ಕರ್ ನಾಯಕನಾಗಿ ದ್ವಿಶತಕ ಬಾರಿಸಿದ್ದರು. ಆ ಸಮಯದಲ್ಲಿ ಅವರ ವಯಸ್ಸು 26 ವರ್ಷ 189 ದಿನಗಳಾಗಿದ್ದವು. ಮತ್ತೊಂದೆಡೆ, ಕೊಹ್ಲಿ 2016 ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ನಾಯಕನಾಗಿ ದ್ವಿಶತಕ ಬಾರಿಸಿದ್ದರು. ಆಗ ಕೊಹ್ಲಿಯ ವಯಸ್ಸು 27 ವರ್ಷ ಮತ್ತು 260 ದಿನಗಳಾಗಿದ್ದವು. ಒಟ್ಟಾರೆಯಾಗಿ 11 ನಾಯಕರು ಇಂಗ್ಲೆಂಡ್‌ನಲ್ಲಿ ದ್ವಿಶತಕ ಸಿಡಿಸಿದ್ದಾರೆ. ಅದರಲ್ಲಿ ನಾಲ್ವರು ಆತಿಥೇಯ ತಂಡದವರಾಗಿದ್ದರೆ, ಏಳು ನಾಯಕರು ಪ್ರವಾಸಿ ತಂಡದವರಾಗಿದ್ದಾರೆ. ಇಂಗ್ಲೆಂಡ್‌ನಲ್ಲಿ ನಾಯಕನಾಗಿ ಅತ್ಯಂತ ಕಿರಿಯ ವಯಸ್ಸಿನಲ್ಲಿ ದ್ವಿಶತಕ ಗಳಿಸಿದವರಲ್ಲಿ ಗ್ರೇಮ್ ಸ್ಮಿತ್ ಮಾತ್ರ ಗಿಲ್‌ಗಿಂತ ಮುಂದಿದ್ದಾರೆ. ಸ್ಮಿತ್ 2003 ರಲ್ಲಿ 22 ವರ್ಷ ಮತ್ತು 175 ದಿನಗಳಲ್ಲಿ ಈ ಸಾಧನೆ ಮಾಡಿದ್ದರು.

You Might Also Like

ದೆಹಲಿಯಲ್ಲಿ ಕಟ್ಟಡ ಕುಸಿದು ನಾಲ್ವರ ಸಾವು, ಅವಶೇಷಗಳ ಅಡಿಯಲ್ಲಿ ಇನ್ನೂ ಹಲವರಿಗೆ ಶೋಧ

ನೇಹಾ ಹಿರೇಮಠ ಹತ್ಯೆ ಖಂಡಿಸಿ ಧಾರವಾಡ ಬಂದ್

KSRTC ಬಸ್ ಕಿಟಕಿಯಲ್ಲಿ ಮಹಿಳೆಯ ತಲೆ ಲಾಕ್

ಜಾತಿ ಗಣತಿ ವರದಿ ಕುರಿತು ಇಂದು ಮಹತ್ವದ ಸಚಿವ ಸಂಪುಟ ಸಭೆ, ರಾಜ್ಯದ ಜನತೆಯಲ್ಲಿ ಕುತೂಹಲ

8ನೇ ವಿವಾಹ ವಾರ್ಷಿಕೋತ್ಸವದ ಸಂಭ್ರಮದಲ್ಲಿ ‘ರಾಕಿಂಗ್’ ಜೋಡಿ

TAGGED:#Shubman GillDouble Century
Share This Article
Facebook Copy Link Print
Previous Article ಬೆಟ್ಟದ ಮೆಟ್ಟಿಲು ಹತ್ತಿ ಬೆಟ್ಟಕ್ಕೆ ಬರುವ ಭಕ್ತರಿಗೆ ಚಾಮುಂಡಿ ದರ್ಶನಕ್ಕೆ ಪ್ರತ್ಯೇಕ ಸಾಲಿನ ವ್ಯವಸ್ಥೆ
Next Article ಮಂಗಳೂರಲ್ಲಿ ಇನ್ಫೋಸಿಸ್ ಉದ್ಯೋಗಿ ಹೃದಯಾಘಾತಕ್ಕೆ ಸಾವು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ಹತ್ಯೆ ಪ್ರಕರಣ ; ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ
ರಾಜ್ಯ-Karnataka Latest
February 4, 2026
ಲಿಬಿಯಾದಲ್ಲಿ ಗಡಾಫಿ ಪುತ್ರ ಸೈಫ್ ಅಲ್–ಇಸ್ಲಾಂಗೆ ಗುಂಡಿಕ್ಕಿ ಹತ್ಯೆ, ಮತ್ತೆ ಭುಗಿಲೆದ್ದ ರಾಜಕೀಯ ಉದ್ವಿಗ್ನತೆ
ವಿದೇಶ-International
February 4, 2026
ಮತ್ತಷ್ಟು ದುಬಾರಿಯಾದ ಚಿನ್ನ-ಬೆಳ್ಳಿ, ಇಂದು ಮತ್ತೆ ಬೆಲೆ ಏರಿಕೆ
ರಾಷ್ಟ್ರೀಯ-National
February 4, 2026
ಆನ್‌ಲೈನ್‌ ಗೇಮಿಂಗ್‌ಗೆ ಬಲಿಯಾದ ಮೂವರು ಅಪ್ರಾಪ್ತ ಸಹೋದರಿಯರು
ರಾಷ್ಟ್ರೀಯ-National Latest
February 4, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up