By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಅವಳಿ ಮಕ್ಕಳಿಗೆ ಅಮ್ಮನಾಗುತ್ತಿದ್ದಾರೆ ನಟಿ-ರಾಜಕಾರಣಿ ಭಾವನಾ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ಸ್ಯಾಂಡಲ್​ವುಡ್-Sandalwood - ಅವಳಿ ಮಕ್ಕಳಿಗೆ ಅಮ್ಮನಾಗುತ್ತಿದ್ದಾರೆ ನಟಿ-ರಾಜಕಾರಣಿ ಭಾವನಾ

ಸ್ಯಾಂಡಲ್​ವುಡ್-SandalwoodEntertainment

ಅವಳಿ ಮಕ್ಕಳಿಗೆ ಅಮ್ಮನಾಗುತ್ತಿದ್ದಾರೆ ನಟಿ-ರಾಜಕಾರಣಿ ಭಾವನಾ

Actress-politician Bhavana is becoming a mother to twins

Published July 4, 2025
Share
2 Min Read
Bhavana Bhavana Bhavana
SHARE

ನಟಿ/ರಾಜಕಾರಣಿ ಭಾವನಾ ತಾಯಿಯಾಗುತ್ತಿದ್ದಾರೆ. ಅವರೀಗ ಆರು ತಿಂಗಳ ಗರ್ಭಿಣಿಯಾಗಿದ್ದು ಅವಳಿ ಮಕ್ಕಳಿಗೆ ಜನ್ಮ ನೀಡುತ್ತಿದ್ದಾರೆ. IVF (ಐವಿಎಫ್) ಮೂಲಕ ಭಾವನಾ ಗರ್ಭ ಧರಿಸಿದ್ದು ಸೋಶಿಯಲ್ ಮೀಡಿಯಾಡಲ್ಲಿ ಪರ ವಿರೋಧದ ಟೀಕೆ ಹೆಚ್ಚಾಗುತ್ತಿದೆ.

ಈ ಕುರಿತು ಆಫಿಷಿಯಲ್ ಆಗಿ ಮೊದಲ ಮಾತನ್ನ ಇನ್‌ಸ್ಟಾ ಖಾತೆಯಲ್ಲಿ ಅವರು ಹಂಚಿಕೊಂಡಿದ್ದಾರೆ. 40ರ ಆಸುಪಾಸಿನಲ್ಲಿ ತಾವು ಗರ್ಭಿಣಿಯಾಗಲು ನಿರ್ಧರಿಸಿದ್ದು ಯಾಕೆ..? ಆ ದಾರಿ ಹೇಗಿತ್ತು..? ತಂದೆ ಇಲ್ಲದೆ ಮಕ್ಕಳು ಹೇಗೆ ಬೆಳೆಯಬಹುದು..? ಯಾಕೆ ಸೂಕ್ತ ವಯಸ್ಸಿದ್ದಾಗಲೇ ತಾಯ್ತನದ ಬಗ್ಗೆ ಆಸಕ್ತಿ ಇರಲಿಲ್ಲ, ಅನ್ನೋ ವಿಷಯಗಳ ಕುರಿತು ಅವರು ಬಹಿರಂಗವಾಗಿ ಮನದ ಮಾತನ್ನ ಸೋಶಿಯಲ್ ಮೀಡಿಯಾದಲ್ಲಿ ಪ್ರಸ್ತಾಪ ಮಾಡಿದ್ದಾರೆ.

ಇದು ನನ್ನ ಹೊಸ ಅಧ್ಯಾಯ, ಹೊಸ ಲಯ, ನಾನು ಇದನ್ನು ಹೇಳುತ್ತೇನೆಂದು ಎಂದಿಗೂ ಊಹಿಸಿರಲಿಲ್ಲ, ಆದರೆ ಇಲ್ಲಿ ನಾನು ಅವಳಿ ಮಕ್ಕಳೊಂದಿಗೆ ಆರು ತಿಂಗಳ ಗರ್ಭಿಣಿಯಾಗಿದ್ದೇನೆ. ನನಗೆ 20-30 ವರ್ಷ ಇದ್ದಾಗ ತಾಯ್ತನದ ಆಸೆ ನನ್ನ ಮನಸ್ಸಿನಲ್ಲಿ ಇರಲಿಲ್ಲ. 40 ವರ್ಷ ತುಂಬಿದಾಗ, ಆ ಆಸೆಯನ್ನು ನಿರಾಕರಿಸಲಾಗಲಿಲ್ಲ. ಒಂಟಿ ಮಹಿಳೆಯಾಗಿ, ದಾರಿ ಸುಲಭವಾಗಿರಲಿಲ್ಲ. ಅನೇಕ ಐವಿಎಫ್ ಸೆಂಟರ್‌ಗಳು ನನ್ನನ್ನು ತಿರಸ್ಕಾರ ಮಾಡಿದ್ದವು. ಬಳಿಕ ನಾನು ಡಾ. ಸುಷ್ಮಾರನ್ನು ಭೇಟಿಯಾದೆ. ಅವರು ನನ್ನ ಮೇಲೆ ಯಾವುದೇ ಯಾವುದೇ ಕೀಳು ಭಾವನೆ ಪಡದೇ ಸ್ವಾಗತಿಸಿದ್ರು. ಅವರ ಬೆಂಬಲದೊಂದಿಗೆ, ನಾನು ನನ್ನ ಮೊದಲ ಪ್ರಯತ್ನದಲ್ಲೇ ಗರ್ಭಿಣಿಯಾಗಿದ್ದೇನೆ.

ನನ್ನ ತಂದೆ, ಒಡಹುಟ್ಟಿದವರು ಮತ್ತು ಪ್ರೀತಿಪಾತ್ರರು ಹೆಮ್ಮೆ ಮತ್ತು ಪ್ರೀತಿಯಿಂದ ನನ್ನ ಪಕ್ಕದಲ್ಲಿ ನಿಂತರು. ಕೆಲವರು ನನ್ನ ಆಯ್ಕೆಯನ್ನು ಪ್ರಶ್ನಿಸಿದರು, ಆದರೆ ನನ್ನ ಮನಸ್ಸಿನಲ್ಲಿ ನಾನು ಎಲ್ಲದಕ್ಕೂ ಸಿದ್ಧಳಾಗಿದ್ದೆ. ನನ್ನ ಮಕ್ಕಳಿಗೆ ತಂದೆ ಇಲ್ಲದಿರಬಹುದು, ಆದರೆ ಅವರು ಕಲೆ, ಸಂಗೀತ, ಸಂಸ್ಕೃತಿ ಮತ್ತು ಬೇಷರತ್ತಾದ ಪ್ರೀತಿಯಿಂದ ತುಂಬಿದ ಮನೆಯಲ್ಲಿ ಬೆಳೆಯುತ್ತಾರೆ. ದಯೆ, ಆತ್ಮವಿಶ್ವಾಸ ಮತ್ತು ಹೆಮ್ಮೆಯಿಂದ ಬೆಳಯುತ್ತಾರೆ. ನಾನು ರೆಬೆಲ್ ಆಗಲು ಈ ಮಾರ್ಗವನ್ನು ಆರಿಸಿಕೊಂಡಿಲ್ಲ, ನನ್ನ ಸತ್ಯವನ್ನು ಗೌರವಿಸಲು ನಾನು ಈ ಮಾರ್ಗವನ್ನ ಆಯ್ಕೆ ಮಾಡಿಕೊಂಡೆ. ನನ್ನ ಕಥೆ, ಒಬ್ಬಳೇ ಒಬ್ಬಳು ಮಹಿಳೆಯಾದರೂ ತನ್ನನ್ನು ತಾನು ನಂಬುವಂತೆ ಪ್ರೇರೇಪಿಸಿದರೆ ಸಾಕು. ಶೀಘ್ರದಲ್ಲೇ, ಎರಡು ಪುಟ್ಟ ಆತ್ಮಗಳು ನನ್ನನ್ನು ಅಮ್ಮ ಎಂದು ಕರೆಯುತ್ತವೆ ಹಾಗೂ ಅದೇ ಎಲ್ಲವೂ ಆಗಿರುತ್ತದೆ.

You Might Also Like

ಮಂಡ್ಯದ ಗಂಡು ಅಂಬರೀಶ್ ಜನ್ಮ ಜಯಂತಿ: ಕುಟುಂಬ, ಫ್ಯಾನ್ಸ್ ನಿಂದ ಪೂಜೆ

ನಟ ದರ್ಶನ್‌ ಭೇಟೆಗೆ ಜೈಲಿನಲ್ಲಿ ಅವಕಾಶವಿಲ್ಲ

ಕಾಮಿಡಿ ಕಿಲಾಡಿಗಳು ಖ್ಯಾತಿಯ ಕಲಾವಿದ ರಾಕೇಶ್ ಪೂಜಾರಿ ವಿಧಿವಶ

ರೇಣುಕಾಸ್ವಾಮಿ ಕೊಲೆ ಪ್ರಕರಣ: ಎಸ್ಪಿಪಿ ಬದಲಾವಣೆಗೆ ಸರ್ಕಾರದ ಮೇಲೆ ಒತ್ತಡ

ಗೀತಾ ಶಿವರಾಜ್ ಕುಮಾರ್ ವಿರುದ್ಧ ದೂರು ನೀಡಿದ ಬಿಜೆಪಿ

TAGGED:Bhavana
Share This Article
Facebook Copy Link Print
Previous Article Dalai Lama Dalai Lama Dalai Lama ಉತ್ತರಾಧಿಕಾರಿ ಆಯ್ಕೆ ಬಗ್ಗೆ ದಲೈ ಲಾಮಾ ಅವರೇ ನಿರ್ಧರಿಸುತ್ತಾರೆ : ಚೀನಾಗೆ ಭಾರತ ತಿರುಗೇಟು
Next Article Kolhapuri chappal Kolhapuri chappal Kolhapuri chappal Kolhapuri Chappal : ಕೊಲ್ಹಾಪುರಿ ಚಪ್ಪಲಿ ನಕಲು ಮಾಡಿದ ಇಟಲಿಯ ಐಷಾರಾಮಿ ಬ್ರಾಂಡ್ ವಿರುದ್ಧ ಕೇಸ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Nida Nida Nida
ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ ಮಾಡಿದ ಪ್ರಧಾನಿ ಮೋದಿ
ರಾಷ್ಟ್ರೀಯ-National Latest
March 28, 2026
Gas 1 Gas 1 Gas 1
ಗ್ಯಾಸ್ ಸಿಲಿಂಡರ್ ಕೊರತೆ ಹಾಗೂ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ವಿಭಿನ್ನ ಪ್ರತಿಭಟನೆ
ರಾಜ್ಯ-Karnataka
March 28, 2026
Rai Rai Rai
ರಾಯಚೂರು: ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರ
ರಾಯಚೂರು - Raichur
March 28, 2026
Bus Bus Bus
ಚಿಕ್ಕಬಳ್ಳಾಪುರ: ಪ್ರಯಾಣಿಕರನ್ನು ಬಿಸಿಲಿನಲ್ಲಿ ನಿಲ್ಲಿಸಿ ಸರಕು ಮೂಟೆಗಳನ್ನು ಸಾಗಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಡ್ರೈವರ್, ಕಂಡಕ್ಟರ್
ಚಿಕ್ಕಬಳ್ಳಾಪುರ-Chikkaballapura
March 28, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up