By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಹುಲಿಗಳ ಸಾವು : 3 ಅಧಿಕಾರಿಗಳ ಅಮಾನತಿಗೆ ಸಚಿವ ಈಶ್ವರ ಖಂಡ್ರೆ ಶಿಫಾರಸು
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಹುಲಿಗಳ ಸಾವು : 3 ಅಧಿಕಾರಿಗಳ ಅಮಾನತಿಗೆ ಸಚಿವ ಈಶ್ವರ ಖಂಡ್ರೆ ಶಿಫಾರಸು

ರಾಜ್ಯ-KarnatakaLatest

ಹುಲಿಗಳ ಸಾವು : 3 ಅಧಿಕಾರಿಗಳ ಅಮಾನತಿಗೆ ಸಚಿವ ಈಶ್ವರ ಖಂಡ್ರೆ ಶಿಫಾರಸು

Death of 5 tigers: Minister Eshwar Khandre recommends suspension of 3 officers

Published July 4, 2025
Share
2 Min Read
Tigers Tigers Tigers
SHARE

ಬೆಂಗಳೂರು : ಮಲೆ ಮಹದೇಶ್ವರ ಬೆಟ್ಟದಲ್ಲಿ 5 ಹುಲಿಗಳ ಅಸಹಜ ಸಾವಿನ ಪ್ರಕರಣದಲ್ಲಿ ಕರ್ತವ್ಯ ಲೋಪ ಮತ್ತು ನಿರ್ಲಕ್ಷ್ಯ ತೋರಿದ ಡಿಸಿಎಫ್ ಚಕ್ರಪಾಣಿ ಮತ್ತು ಮೂವರು ಅಧಿಕಾರಿಗಳನ್ನು ಅಮಾನತು ಮಾಡಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಶಿಫಾರಸು ಮಾಡಿದ್ದಾರೆ.

ಉನ್ನತ ಮಟ್ಟದ ವಿಚಾರಣಾ ಸಮಿತಿಯ ಪ್ರಾಥಮಿಕ ವರದಿ ಸ್ವೀಕರಿಸಿ, ಪರಾಮರ್ಶಿಸಿದ ಸಚಿವರು, ಹುಲಿಗಳ ಅಸಹಜ ಸಾವಿನ ಪ್ರಕರಣದಲ್ಲಿ ಮೇಲ್ನೋಟಕ್ಕೆ ಅಧಿಕಾರಿಗಳ ನಿರ್ಲಕ್ಷ್ಯ ಮತ್ತು ಕರ್ತವ್ಯಲೋಪ ಕಂಡುಬಂದಿರುವ ಹಿನ್ನೆಲೆಯಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಗೆ ಈ ಶಿಫಾರಸು ಮಾಡಿದ್ದಾರೆ.

ಹೊರಗುತ್ತಿಗೆ ಸಿಬ್ಬಂದಿಗೆ ವೇತನ ಪಾವತಿ ಮಾಡಲು ಏಪ್ರಿಲ್ ತಿಂಗಳಾಂತ್ಯಕ್ಕೇ ಹಣ ಬಿಡುಗಡೆಯಾಗಿದ್ದರೂ, ಜೂನ್ ತಿಂಗಳವರೆಗೆ ವೇತನ ಪಾವತಿಸದಿರುವುದು ಡಿಸಿಎಫ್ ಚಕ್ರಪಾಣಿ ಅವರ ಮೂಲಭೂತ ಕರ್ತವ್ಯ ಲೋಪವಾಗಿದ್ದು, ಇದು ಗಸ್ತು ಕಾರ್ಯಕ್ಕೆ ಹಿನ್ನಡೆ ಉಂಟು ಮಾಡಿದೆ ಈ ಸಂಬಂಧ ಡಿಸಿಎಫ್ ಚಕ್ರಪಾಣಿ ಅಮಾನತಿಗೆ ಶಿಫಾರಸು ಮಾಡಿ, ಇಲಾಖಾ ವಿಚಾರಣೆ ಮಾಡಲು ಶಿಫಾರಸು ಮಾಡಿದ್ದಾರೆ.

ಹೊರಗುತ್ತಿಗೆ ಸಿಬ್ಬಂದಿ ಮಾರ್ಚ್ ನಿಂದ 3 ತಿಂಗಳ ವೇತನ ಪಾವತಿ ಆಗಿಲ್ಲ ಎಂದು ಜೂನ್ 23ರಂದು ಪ್ರತಿಭಟನೆ ನಡೆಸಿದ್ದರು. ಸಕಾಲದಲ್ಲಿ ವೇತನ ಸಿಗದೆ ಮುಂಚೂಣಿಯ ಸಿಬ್ಬಂದಿ ಕರ್ತವ್ಯ ವಿಮುಖರಾಗಲು ಕಾರಣವಾಗಿದೆ ಎಂಬುದು ಮೇಲ್ನೋಟಕ್ಕೆ ಕಂಡುಬಂದಿದೆ.

ಸುಮಾರು 11 ವರ್ಷದ ತಾಯಿ ಹುಲಿ ಮತ್ತು 10-11 ತಿಂಗಳ 4 ಮರಿ ಹುಲಿಗಳ ಸಾವಿಗೆ ಹುಲಿ ದಾಳಿ ಮಾಡಿ ಕೊಂದ ಹಸುವಿನ ಮೃತದೇಹದ ಒಳಗೆ ಸೇಡು ತೀರಿಸಿಕೊಳ್ಳಲು ಸಿಂಪಡಿಸಲಾದ ರಾಸಾಯನಿಕ ಸಂಯುಕ್ತ ಕಾರಣ ಎಂಬುದು ಪ್ರಾಥಮಿಕ ತನಿಖಾ ವರದಿಯಿಂದ ತಿಳಿದುಬಂದಿದೆ.

ಗಸ್ತು ಸಿಬ್ಬಂದಿಯ ಕಾರ್ಯಕ್ಷಮತೆಯ ಮೇಲೆ ಸಂಬಂಧಿತ ವಲಯದ ಎ.ಸಿ.ಎಫ್, ಆರ್.ಎಫ್.ಓ. ಮತ್ತು ಡಿ.ಆರ್.ಎಫ್.ಓ. ನಿಗಾ ಇಡುವಲ್ಲಿ ಸಂಪೂರ್ಣ ವಿಫಲವಾಗಿದ್ದು, ಅರಣ್ಯ ರಕ್ಷಣೆಯ ತಮ್ಮ ಮೂಲಭೂತ ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿರುತ್ತಾರೆ ಎಂದು ತಿಳಿಸಿರುವ ಈಶ್ವರ ಖಂಡ್ರೆ, ಮೂರು ಸಿಬ್ಬಂದಿಯನ್ನು ಅಮಾನತು ಮಾಡಿ, ಇಲಾಖಾ ವಿಚಾರಣೆ ನಡೆಸಲು ಸೂಚನೆ ನೀಡಿದ್ದಾರೆ.

ಪ್ರಾಥಮಿಕ ತನಿಖಾ ವರದಿ ಸಲ್ಲಿಸಿರುವ ಅಪರ ಮುಖ್ಯ ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿ ಕುಮಾರ್ ಪುಶ್ಕರ್ ನೇತೃತ್ವದ ಉನ್ನತ ಮಟ್ಟದ ಸಮಿತಿಯಲ್ಲಿ ವನ್ಯಜೀವಿ ವಿಭಾಗದ ಎಪಿಸಿಸಿಎಫ್ ಶ್ರೀನಿವಾಸುಲು, ಚಾಮರಾಜನಗರ ಸಿಸಿಎಫ್ ಹೀರಾಲಾಲ್, ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರದ ಎ.ಐ.ಜಿ ಹರಿಣಿ ವೇಣುಗೋಪಾಲ್, ವನ್ಯಜೀವಿ ತಜ್ಞ ಡಾ. ಸಂಜಯ್ ಗುಬ್ಬಿ ಮತ್ತು ಮೈಸೂರು ಮೃಗಾಲಯದ ಸಹಾಯಕ ನಿರ್ದೇಶಕ ಡಾ. ಶಶಿಧರ್ ಸದಸ್ಯರಾಗಿದ್ದರು.ಈ ಸಮಿತಿಗೆ ಅಂತಿಮ ವರದಿಯನ್ನು ಇದೇ ತಿಂಗಳ 10ರೊಳಗೆ ಸಲ್ಲಿಸುವಂತೆಯೂ ಅರಣ್ಯ ಸಚಿವರು ಸೂಚಿಸಿದ್ದಾರೆ.

You Might Also Like

ಸಂವಿಧಾನ ನನಗೆ ಎಲ್ಲವನ್ನೂ ಕೊಟ್ಟಿದೆ ಎಂದು ಭಾವುಕರಾದ ಮಾಜಿ ಪ್ರಧಾನಿ ದೇವೇಗೌಡರು

ಪತಿಗಾಗಿ ಇಬ್ಬರು ಹೆಣ್ಣು ಮಕ್ಕಳೊಂದಿಗೆ ಧರಣಿ ಕುಳಿತ ಪತ್ನಿ!

ಬಿಎಂಡಬ್ಲ್ಯೂ ಹಿಟ್‌ ಆ್ಯಂಡ್ ರನ್ ಪ್ರಕರಣ- ರಾಜಕಾರಣಿ ಪುತ್ರ ಬಂಧನ

ಯಾವ ಕಾರಣ ಕೊಲೆ ನಡೆದಿದೆ ಎಂದು ಇನ್ನೂ ತನಿಖೆ ಬಳಿಕ ತಿಳಿಯಬೇಕಿದೆ: ಪರಮೇಶ್ವರ್

2A ಮೀಸಲಾತಿ ಕುರಿತು ಸಿಎಂ ಭೇಟಿಮಾಡಿದ ಪಂಚಮಸಾಲಿ ಸಮುದಾಯದ ನಿಯೋಗ

TAGGED:Tigers
Share This Article
Facebook Copy Link Print
Previous Article Petrol Pump Petrol Pump Petrol Pump ಅವಧಿ ಮೀರಿದ ವಾಹನಗಳಿಗೆ ಹೇರಿದ್ದ ಇಂಧನ ನಿಷೇಧ ಆದೇಶ ವಾಪಸ್ ಪಡೆದ ದೆಹಲಿ ಸರ್ಕಾರ
Next Article sdgdgdgg sdgdgdgg sdgdgdgg ‘ಬಿಹಾರದ ಮಗಳು’ ಟ್ರಿನಿಡಾಡ್ ಮತ್ತು ಟೊಬಾಗೋ ಪ್ರಧಾನಿಗೆ ಭಾರತದ ಮಹಾಕುಂಭದ ಪವಿತ್ರ ಜಲವನ್ನು ಉಡುಗೊರೆಯಾಗಿ ನೀಡಿದ ಪ್ರಧಾನಿ ಮೋದಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Nida Nida Nida
ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ ಮಾಡಿದ ಪ್ರಧಾನಿ ಮೋದಿ
ರಾಷ್ಟ್ರೀಯ-National Latest
March 28, 2026
Gas 1 Gas 1 Gas 1
ಗ್ಯಾಸ್ ಸಿಲಿಂಡರ್ ಕೊರತೆ ಹಾಗೂ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ವಿಭಿನ್ನ ಪ್ರತಿಭಟನೆ
ರಾಜ್ಯ-Karnataka
March 28, 2026
Rai Rai Rai
ರಾಯಚೂರು: ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರ
ರಾಯಚೂರು - Raichur
March 28, 2026
Bus Bus Bus
ಚಿಕ್ಕಬಳ್ಳಾಪುರ: ಪ್ರಯಾಣಿಕರನ್ನು ಬಿಸಿಲಿನಲ್ಲಿ ನಿಲ್ಲಿಸಿ ಸರಕು ಮೂಟೆಗಳನ್ನು ಸಾಗಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಡ್ರೈವರ್, ಕಂಡಕ್ಟರ್
ಚಿಕ್ಕಬಳ್ಳಾಪುರ-Chikkaballapura
March 28, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up