By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಗ್ರಾ.ಪಂ. ಅಧ್ಯಕ್ಷೆಗೆ ‘I LOVE YOU’ ಎಂದ ಪಿಡಿಓ, ನಾಲ್ವರ ವಿರುದ್ಧ FIR
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ತುಮಕೂರು-Tumakuru - ಗ್ರಾ.ಪಂ. ಅಧ್ಯಕ್ಷೆಗೆ ‘I LOVE YOU’ ಎಂದ ಪಿಡಿಓ, ನಾಲ್ವರ ವಿರುದ್ಧ FIR

ತುಮಕೂರು-Tumakuruರಾಜ್ಯ-Karnataka

ಗ್ರಾ.ಪಂ. ಅಧ್ಯಕ್ಷೆಗೆ ‘I LOVE YOU’ ಎಂದ ಪಿಡಿಓ, ನಾಲ್ವರ ವಿರುದ್ಧ FIR

FIR against four PDOs who said ‘I LOVE YOU’ to Gram Panchayat President

Published July 6, 2025
Share
1 Min Read
PDO PDO PDO
SHARE

ಚಿಕ್ಕಬಳ್ಳಾಪುರ : ಗ್ರಾಮ ಪಂಚಾಯಿತಿ ಅಧ್ಯಕ್ಷೆಗೆ I LOVE YOU ಎಂದು ಅಶ್ಲೀಲ ಮೆಸೇಜ್ ಕಳಿಸಿರೋ ಆರೋಪ ಕೇಳಿ ಬಂದಿದೆ. ರಾಶ್ಚೆರುವು ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೇವತಿಗೆ ಪಿಡಿಓ ಅಶೋಕ್ ಎಂಬುವವರು I LOVE YOU ಎಂದು ಮೆಸೇಜ್ ಕಳುಹಿಸಿದ್ದಾರೆ.

ಈಗಾಗಲೇ ಗ್ರಾಮ ಪಂಚಾಯಿತಿ ಅಧ್ಯಕ್ಷೆಗೆ ಮದುವೆಯಾಗಿದೆ. ಅಲ್ಲದೇ ಪಿಡಿಓ ಆಗಿರೋ ಅಶೋಕ್ಗೂ ಮದುವೆಯಾಗಿದೆ. ಅಲ್ಲದೇ ಗ್ರಾ. ಪಂ. ಅಧ್ಯಕ್ಷೆ ರೇವತಿಗೆ ಅಶ್ಲೀಲ ಮೆಸೇಜ್ ಹಾಗೂ ಖಾಲಿ ಚೆಕ್ಗಳಿಗೆ ಸಹಿ ಹಾಕುವಂತೆ ಅಶೋಕ್, ಮಾಜಿ ಅಧ್ಯಕ್ಷೆ ನೀಲಾವತಿ ಪತಿ ಎ ಎನ್ ಬಾಬು ರೆಡ್ಡಿ, ಹಾಲಿ ಸದಸ್ಯ ನಾಗೇಶ್ ಹಾಗೂ ಭಾನು ಪ್ರಕಾಶ್ ಎಂಬುವವರಿಂದ ಬೆದರಿಕೆ ಹಾಗೂ ಜಾತಿ ನಿಂದನೆ ಆರೋಪ ಕೇಳಿ ಬಂದಿದೆ.

ಹೀಗಾಗಿ ನಾಲ್ವರ ವಿರುದ್ಧ ಚೇಳೂರು ಪೊಲೀಸ್ ಠಾಣೆಗೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೇವತಿ ದೂರು ನೀಡಿದ್ದಾರೆ. ಈ ಸಂಬಂಧ ಚೇಳೂರು ಪೊಲೀಸ್ ಠಾಣೆಯಲ್ಲಿ ನಾಲ್ವರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

  • ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
  • ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
  • ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
  • ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
  • ಆಟಿಕೆ ಕಾರು ಬಳಸಿ ದೆಹಲಿಯಲ್ಲಿ ಸ್ಫೋಟಕ್ಕೆ ಸಂಚು ಮಾಡಿದ್ದ ನಾಲ್ವರು ಶಂಕಿತ ಉಗ್ರರ ಬಂಧನ

You Might Also Like

ಸಂತ್ರಸ್ತೆ ಅಪಹರಣ ಪ್ರಕರಣ: ಭವಾನಿ ರೇವಣ್ಣ ಸಂಬಂಧಿ ಬಂಧನ

ಕುಂದಾನಗರಿ ಬೆಳಗಾವಿಯಲ್ಲಿ ‘ಅಕ್ಕ ಪಡೆ’ಗೆ ಅದ್ಧೂರಿ ಚಾಲನೆ

ಉತ್ತರಾಖಂಡ ಚಾರಣ: ಮೃತರಲ್ಲಿ ಕುಂದಾಪುರ ಚಾರಣಿಗ

ಬೆಂಗಳೂರಲ್ಲಿ ಗುಂಡಿ ಗಂಡಾತರದಿಂದ ಪಾರಾದ ಸವಾರ

ಬೆಂಗಳೂರು : ರೌಡಿಶೀಟರ್ ಬಿಕ್ಲು ಶಿವನ ಭೀಕರ ಹತ್ಯೆ

TAGGED:Gram Panchayat
Share This Article
Facebook Copy Link Print
Previous Article sfsfsfs sfsfsfs sfsfsfs ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿಯ ರಕ್ಷಣೆ
Next Article Suresh Raina Suresh Raina Suresh Raina ಸಿನಿಮಾ ಲೋಕಕ್ಕೆ ಎಂಟ್ರಿ ಕೊಡಲು ಸಜ್ಜಾದ ಕ್ರಿಕೆಟಿಗ ಸುರೆಶ್ ರೈನಾ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up