ಚಿಕ್ಕೋಡಿ: 15 ವರ್ಷದ ಬಾಲಕ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಅಂಕಲಿ ಗ್ರಾಮದಲ್ಲಿ ನಡೆದಿದೆ.
ಗೋವಿಂದ ಸಚಿನ ಕಾಂಬಳೆ (15) ಆತ್ಮಹತ್ಯೆಗೆ ಶರಣಾಗಿರುವ ಬಾಲಕ.ಮೃತ ಬಾಲಕ ಮಹಾರಾಷ್ಟ್ರದ ರಾಜ್ಯದ ಅಲಾಸ ಗ್ರಾಮದವರು ಎಂದು ತಿಳಿದು ಬಂದಿದೆ.ಕಳೆದ 1 ವರ್ಷದಿಂದ ಅಂಕಲಿ ಗ್ರಾಮದಲ್ಲಿ ಬಾಲಕ ವಾಸವಾಗಿದ್ದನು.ಇವತ್ತು ಬೆಳಗಿನ ಜಾವ ದನದ ಕೊಟ್ಟಿಗೆಯಲ್ಲಿ ಹಗ್ಗದಿಂದ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.ಮೃತ ಬಾಲಕ ಮಾನಸಿಕ ಅಸ್ವಸ್ಥತೆವಾಗಿದ್ದನು ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಅಂಕಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ವರದಿ – ಸೂರಜ ಕೋರೆ ಚಿಕ್ಕೋಡಿ
- ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
- ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್ಗೆ ಏರುವ ಸಾಧ್ಯತೆ
- ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
- ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
- ಆಟಿಕೆ ಕಾರು ಬಳಸಿ ದೆಹಲಿಯಲ್ಲಿ ಸ್ಫೋಟಕ್ಕೆ ಸಂಚು ಮಾಡಿದ್ದ ನಾಲ್ವರು ಶಂಕಿತ ಉಗ್ರರ ಬಂಧನ

