By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: Nobel Peace Prize : ನೊಬೆಲ್‌ ಶಾಂತಿ ಪ್ರಶಸ್ತಿಗೆ ಟ್ರಂಪ್‌ ಹೆಸರು ನಾಮ ನಿರ್ದೇಶನ ಮಾಡಿದ ಇಸ್ರೇಲ್‌
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ವಿದೇಶ-International - Nobel Peace Prize : ನೊಬೆಲ್‌ ಶಾಂತಿ ಪ್ರಶಸ್ತಿಗೆ ಟ್ರಂಪ್‌ ಹೆಸರು ನಾಮ ನಿರ್ದೇಶನ ಮಾಡಿದ ಇಸ್ರೇಲ್‌

ವಿದೇಶ-InternationalLatest

Nobel Peace Prize : ನೊಬೆಲ್‌ ಶಾಂತಿ ಪ್ರಶಸ್ತಿಗೆ ಟ್ರಂಪ್‌ ಹೆಸರು ನಾಮ ನಿರ್ದೇಶನ ಮಾಡಿದ ಇಸ್ರೇಲ್‌

Israel nominates Trump for Nobel Peace Prize

Published July 8, 2025
Share
1 Min Read
Trmo Trmo Trmo
SHARE

Nobel Peace Prize : ಇಸ್ರೇಲ್‌ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ನೊಬೆಲ್ ಶಾಂತಿ ಪ್ರಶಸ್ತಿಗೆ ನಾಮನಿರ್ದೇಶನ ಮಾಡಿದ್ದಾರೆ. ಸೋಮವಾರ ಶ್ವೇತಭವನದಲ್ಲಿ ನಡೆದ ಭೋಜನಕೂಟದ ಸಂದರ್ಭದಲ್ಲಿ, ನೆತನ್ಯಾಹು ಅವರು ನೊಬೆಲ್‌ ಸಮಿತಿಗೆ ಕಳುಹಿಸಿದ ನಾಮನಿರ್ದೇಶನ ಪತ್ರದ ಪ್ರತಿಯನ್ನು ಸಹ ಹಸ್ತಾಂತರಿಸಿದರು.

ಟ್ರಂಪ್‌ ಅವರು ಜಗತ್ತಿನಲ್ಲಿ ಈಗ ಶಾಂತಿ ಮಂತ್ರವನ್ನು ಜಪಿಸುತ್ತಿದ್ದಾರೆ. ವಿಶೇಷವಾಗಿ ಈಗ ಮಧ್ಯಪ್ರಾಚ್ಯದಲ್ಲಿ ಶಾಂತಿ ನೆಲೆಸಲು ಟ್ರಂಪ್‌ ಬಹಳಷ್ಟು ಶ್ರಮಿಸುತ್ತಿದ್ದಾರೆ. ಟ್ರಂಪ್‌ ಅವರ ಈ ಕೆಲಸಕ್ಕೆ ಎಲ್ಲಾ ಇಸ್ರೇಲಿಗಳು ಮಾತ್ರವಲ್ಲದೆ,ಯಹೂದಿ ಜನರು ಮತ್ತು ಪ್ರಪಂಚದಾದ್ಯಂತದ ಅನೇಕ ಅಭಿಮಾನಿಗಳ ಮೆಚ್ಚುಗೆ ವ್ಯಕ್ತವಾಗಿದೆ ಎಂದು ಹೇಳಿದರು.

ಭಾರತದ ಜೊತೆಗಿನ ಯುದ್ಧವನ್ನು ನಿಲ್ಲಿಸಿದ್ದಕ್ಕೆ ಪಾಕಿಸ್ತಾನ ಸಹ ಟ್ರಂಪ್‌ ಅವರನ್ನು ನೊಬೆಲ್‌ ಶಾಂತಿ ಪ್ರಶಸ್ತಿಗೆ ನಾಮನಿರ್ದೇಶನ ಮಾಡಿತ್ತು.ಇಲ್ಲಿಯವರೆಗೆ ಅಮೆರಿಕದ ಮೂವರು ಅಧ್ಯಕ್ಷರು ನೊಬೆಲ್ ಶಾಂತಿ ಪ್ರಶಸ್ತಿಯನ್ನು ಪಡೆದಿದ್ದಾರೆ. 1906 ರಲ್ಲಿ ಥಿಯೋಡರ್ ರೂಸ್‌ವೆಲ್ಟ್‌, 1919 ರಲ್ಲಿ ವುಡ್ರೋ ವಿಲ್ಸನ್ ಮತ್ತು 2009 ರಲ್ಲಿ ಬರಾಕ್ ಒಬಾಮಾ ಅವರಿಗೆ ನೊಬೆಲ್‌ ಸಿಕ್ಕಿದೆ.

  • ಮಾ.30ರಂದು ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ…?
  • ಕರಾವಳಿಯಲ್ಲಿ ರೌಡಿಶೀಟರ್ ಕಗ್ಗೊಲೆ: ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರ ಹತ್ಯೆ
  • ಏಪ್ರಿಲ್‌ನಲ್ಲಿ 11 ದಿನ ಬ್ಯಾಂಕ್ ರಜೆ ಬಂದ್
  • ಶಾಸಕರಿಗೆ 1+1 ಐಪಿಎಲ್ ಟಿಕೆಟ್ ನೀಡಲು KSCA ಒಪ್ಪಿಗೆ
  • ರಾಜ್ಯ ಶಿಕ್ಷಣ ಇಲಾಖೆ ಮಹತ್ವದ ನಿರ್ಧಾರ : ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಒಟ್ಟು ಅಂಕ 625ರಿಂದ 525ಕ್ಕೆ ಇಳಿಕೆ

You Might Also Like

ಬಿಹಾರ ಚುನಾವಣಾ ಫಲಿತಾಂಶದ ಕುರಿತು ಸಿಎಂ ಸಿದ್ದರಾಮಯ್ಯ ರಿಯಾಕ್ಷನ್

ಯೆಮೆನ್​ನಲ್ಲಿ ಕೇರಳದ ನರ್ಸ್ ನಿಮಿಷಾ ಪ್ರಿಯಾ ಗಲ್ಲು ಶಿಕ್ಷೆ ರದ್ದು, ಶೀಘ್ರವೇ ಭಾರತಕ್ಕೆ ವಾಪಸ್

ಪಾಕಿಸ್ತಾನವನ್ನು ಆಕ್ರಮಿಸಲು ಆರಂಭಿಸಿದ BLA, ಬಲೂಚಿಸ್ತಾನ ಧ್ವಜ ಹಾರಾಟ

ಸ್ಕೂಲ ಬ್ಯಾಗ್ ತರಲು‌ ನಿರಕಾರಿಸಿದ್ದಕ್ಕೆ ಸಹಪಾಠಿಗಳಿಂದ ಚಾಕು ಇರಿತ

ಪತ್ನಿಯನ್ನು ತುಂಡುತುಂಡಾಗಿ ಕತ್ತರಿಸಿದ ಕ್ರೂರಿ ಪತಿ ಅರೆಸ್ಟ್

TAGGED:IsraelNobel Peace PrizeTrump
Share This Article
Facebook Copy Link Print
Previous Article Biharf Biharf Biharf Bihar : ಮಾಟಮಂತ್ರ ಶಂಕೆ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರನ್ನು ಕೊಂದು, ಸುಟ್ಟು ಹಾಕಿದ ಗ್ರಾಮಸ್ಥರು
Next Article ICMR ICMR ICMR ಹಠಾತ್ ಸಾವಿಗೆ ಕಾರಣವೇನು..? ICMR ಅಧ್ಯಯನದಿಂದ ಬಯಲಾಯ್ತು ಕಾರಣ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Nitish Kumar Nitish Kumar Nitish Kumar
ಮಾ.30ರಂದು ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ…?
ರಾಷ್ಟ್ರೀಯ-National
March 27, 2026
Mangaluru Murder Arif Mangaluru Murder Arif Mangaluru Murder Arif
ಕರಾವಳಿಯಲ್ಲಿ ರೌಡಿಶೀಟರ್ ಕಗ್ಗೊಲೆ: ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರ ಹತ್ಯೆ
ದಕ್ಷಿಣ ಕನ್ನಡ-Dakshina Kannada
March 27, 2026
Bank Holidays Bank Holidays Bank Holidays
ಏಪ್ರಿಲ್‌ನಲ್ಲಿ 11 ದಿನ ಬ್ಯಾಂಕ್ ರಜೆ ಬಂದ್
ರಾಜ್ಯ-Karnataka
March 27, 2026
Ticket 01 Ticket 01 Ticket 01
ಶಾಸಕರಿಗೆ 1+1 ಐಪಿಎಲ್ ಟಿಕೆಟ್ ನೀಡಲು KSCA ಒಪ್ಪಿಗೆ
ಕ್ರೀಡೆ-Sports
March 27, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up