By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಬಿಜೆಪಿ ಬಿಟ್ಟು ಹೋಗಿದ್ದ ಯಡಿಯೂರಪ್ಪನವರು ಮತ್ತೆ ಏಕೆ ಬಂದ್ರು..? : ಅರವಿಂದ ಲಿಂಬಾವಳಿ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಬಿಜೆಪಿ ಬಿಟ್ಟು ಹೋಗಿದ್ದ ಯಡಿಯೂರಪ್ಪನವರು ಮತ್ತೆ ಏಕೆ ಬಂದ್ರು..? : ಅರವಿಂದ ಲಿಂಬಾವಳಿ

ರಾಜ್ಯ-Karnatakaರಾಜಕೀಯ | Politics

ಬಿಜೆಪಿ ಬಿಟ್ಟು ಹೋಗಿದ್ದ ಯಡಿಯೂರಪ್ಪನವರು ಮತ್ತೆ ಏಕೆ ಬಂದ್ರು..? : ಅರವಿಂದ ಲಿಂಬಾವಳಿ

Why did Yediyurappa, who had left the BJP, come back? : Arvind Limbavali

Published July 8, 2025
Share
1 Min Read
arvind limbavali
SHARE

ದಾವಣಗೆರೆ : ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಬಿಜೆಪಿ ಬಿಟ್ಟು ಹೋಗಿದ್ದರು. ಆದರೆ ಮತ್ತೆ ಯಾಕೆ ಬಿಜೆಪಿಗೆ ಬಂದರು ಗೊತ್ತಿಲ್ಲ ಎಂದು ಮಾಜಿ ಸಚಿವ ಅರವಿಂದ ಲಿಂಬಾವಳಿ ಅಸಮಾಧಾನ ವ್ಯಕ್ತಪಡಿಸಿದರು.

ದಾವಣಗೆರೆಯಲ್ಲಿ ಮಾಜಿ ಸಂಸದ ಜಿ.ಎಂ. ಸಿದ್ದೇಶ್ವರ ಜನ್ಮದಿನ ಕಾರ್ಯಕ್ರಮದಲ್ಲಿ ಬಿಜೆಪಿಯ ರೆಬಲ್ಸ್ ಟೀಮ್ ನಾಯಕರು ಭಾಗಿಯಾಗಿದ್ದರು. ಈ ವೇಳೆ ಮಾತನಾಡಿದ ಅರವಿಂದ ಲಿಂಬಾವಳಿ ಅವರು, ಯಡಿಯೂರಪ್ಪ ಪಕ್ಷ ಬಿಟ್ಟು ಹೋಗಿದ್ದರು.ಅವರು ಮತ್ತೆ ಯಾಕೆ ಬಂದರೋ ಗೊತ್ತಿಲ್ಲ. ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರ ಮನೆ ಕದವನ್ನ ತಟ್ಟುತ್ತಿದ್ದರು. ಇದನ್ನು ತಡೆದು, ಮತ್ತೆ ಬಿಎಸ್ ವೈರನ್ನ ಮುಖ್ಯಮಂತ್ರಿ ಮಾಡಿದ್ದು ಸಿದ್ದೇಶ್ವರ ಅವರು. ಶಿಕಾರಿಪುರದಲ್ಲಿ ಗೆಲುವು ಸಾಧಿಸಲು ಸಿದ್ದೇಶ್ವರ್ ಅವರೇ ಕಾರಣ ಎಂದರು.

ಅನಂತಕುಮಾರ್ ಅವರೊಂದಿಗೆ ಸಮಸ್ಯೆ ಎದುರಾದಾಗ ನಾವು ಸಂಪರ್ಕ ಮಾಡುತ್ತಿದ್ದದ್ದು ಸಿದ್ದೇಶ್ವರ ಅವರನ್ನೇ. ಅವರ ಮೂಲಕ ಮಾತನಾಡಿಸಿ ರಾಜ್ಯ ಮಟ್ಟದ ಅನೇಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಂಡಿದ್ದೇವೆ. ಆದರೆ ಜತೆಗೆ ನಿಂತ ಸ್ನೇಹಿತನನ್ನು ಯಡಿಯೂರಪ್ಪ ನಡೆಸಿಕೊಳ್ಳುತ್ತಿರುವ ರೀತಿ ಬಗ್ಗೆ ಬೇಸರವಿದೆ ಎಂದು ಅರವಿಂದ ಲಿಂಬಾವಳಿ ಕಿಡಿಕಾರಿದರು.

  • ತರಗತಿಯಲ್ಲೇ ಪ್ರಪೋಸ್‌‍ ಮಾಡಿದ ಪ್ರೊಫೆಸರ್‌ಗೆ ವಿದ್ಯಾರ್ಥಿನಿಯಿಂದ ಚಪ್ಪಲಿ ಏಟು
  • ಭಾರೀ ಮೊತ್ತಕ್ಕೆ ಆರ್‌ಸಿಬಿ ಸೆಲೆ ಆದ ಬೆನ್ನಲ್ಲೇ ವಿಜಯ್ ಮಲ್ಯ ಭಾವನಾತ್ಮಕ ಪೋಸ್ಟ್
  • ಭಾರತ ಸೇರಿ ಮಿತ್ರ ರಾಷ್ಟ್ರಗಳ ಹಡಗುಗಳಿಗೆ ಹಾರ್ಮುಜ್ ಜಲಸಂಧಿ ತೆರೆದ ಇರಾನ್‌
  • ಮಂಡ್ಯ: ಕಸದಲ್ಲಿ ಸಿಕ್ಕ ಚಿನ್ನದ ಉಂಗುರ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಪೌರಕಾರ್ಮಿಕರು
  • ”ನನ್ನನ್ನೇ ಸುಪ್ರೀಂ ಲೀಡರ್ ಮಾಡಲು ಮುಂದಾಗಿತ್ತು ಇರಾನ್, ನಾನು ಒಪ್ಪಲಿಲ್ಲ” : ಟ್ರಂಪ್

You Might Also Like

ರಾಯಚೂರಿನಲ್ಲಿ ತುಂಗಭದ್ರಾ ನದಿಯಲ್ಲಿ ಮುಳುಗಿ ಬೆಂಗಳೂರಿನ ಇಬ್ಬರು ಯುವಕರ ಸಾವು

ಹೆಣ್ಣು ಮಗುವೆಂದು ಮಾತ್ರೆ ಸೇವಿಸಿ ಗರ್ಭಪಾತ

ಸಿಎಂ ಸಿದ್ದರಾಮಯ್ಯ ಕರ್ನಾಟಕದಲ್ಲಿ ಹಿಟ್ಲರ್ ಆಡಳಿತ ನಡೆಸುತ್ತಿದ್ದಾರೆ । ಶೋಭಾ ಕರಂದ್ಲಾಜೆ ಆಕ್ರೋಶ

ಸುಹಾಸ್ ಶೆಟ್ಟಿ ಹತ್ಯೆಯಲ್ಲಿ ಕಾಣದ ಕೈಗಳ ಕೈವಾಡ

ಮಂಡ್ಯದಲ್ಲಿ ಬೆಳ್ಳಂಬೆಳ್ಳಗೆ ಶೂಟೌಟ್ : ಗುಂಡು‌ ಹಾರಿಸಿ ಯುವಕನ ಹತ್ಯೆಗೆ ಯತ್ನ

TAGGED:Arvind Limbavali
Share This Article
Facebook Copy Link Print
Previous Article Ispe Ispe Ispe ಬೆಚ್ಚಿಬೀಳಿಸುವಂತಿದೆ ಬೆಳಗಾವಿಯ ನ್ಯಾಯವಾದಿಯ ಮರ್ಡರ್ ಮಿಸ್ಟರಿ
Next Article Hear Hear Hear Heart Attack : ರಾಜ್ಯದಲ್ಲಿ ಹೃದಯಾಘಾತದಿಂದ ಇಬ್ಬರು ವಿದ್ಯಾರ್ಥಿಗಳ ಸಾವು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Proposrt Proposrt Proposrt
ತರಗತಿಯಲ್ಲೇ ಪ್ರಪೋಸ್‌‍ ಮಾಡಿದ ಪ್ರೊಫೆಸರ್‌ಗೆ ವಿದ್ಯಾರ್ಥಿನಿಯಿಂದ ಚಪ್ಪಲಿ ಏಟು
ರಾಜ್ಯ-Karnataka
March 26, 2026
Vijay Mallya
ಭಾರೀ ಮೊತ್ತಕ್ಕೆ ಆರ್‌ಸಿಬಿ ಸೆಲೆ ಆದ ಬೆನ್ನಲ್ಲೇ ವಿಜಯ್ ಮಲ್ಯ ಭಾವನಾತ್ಮಕ ಪೋಸ್ಟ್
ಕ್ರೀಡೆ-Sports
March 26, 2026
Abbas Araghchi
ಭಾರತ ಸೇರಿ ಮಿತ್ರ ರಾಷ್ಟ್ರಗಳ ಹಡಗುಗಳಿಗೆ ಹಾರ್ಮುಜ್ ಜಲಸಂಧಿ ತೆರೆದ ಇರಾನ್‌
ವಿದೇಶ-International
March 26, 2026
Mandya
ಮಂಡ್ಯ: ಕಸದಲ್ಲಿ ಸಿಕ್ಕ ಚಿನ್ನದ ಉಂಗುರ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಪೌರಕಾರ್ಮಿಕರು
ಮಂಡ್ಯ-Mandya
March 26, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up