By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಬೆಂಗಳೂರು – ಕೋಲಾರದಲ್ಲಿ ಎನ್​ಐಎ ದಾಳಿ, ಮೂವರು ಶಂಕಿತ ಉಗ್ರರ ಸೆರೆ,
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜ್ಯ-Karnataka > ಬೆಂಗಳೂರು – ಕೋಲಾರದಲ್ಲಿ ಎನ್​ಐಎ ದಾಳಿ, ಮೂವರು ಶಂಕಿತ ಉಗ್ರರ ಸೆರೆ,
ರಾಜ್ಯ-KarnatakaLatest

ಬೆಂಗಳೂರು – ಕೋಲಾರದಲ್ಲಿ ಎನ್​ಐಎ ದಾಳಿ, ಮೂವರು ಶಂಕಿತ ಉಗ್ರರ ಸೆರೆ,

Prison radicalisation case: Bengaluru terror suspects remanded to NIA custody for 6 days

Published July 9, 2025
Share
1 Min Read
SHARE

ಬೆಂಗಳೂರು,: ಎನ್​ಐಎ ಅಧಿಕಾರಿಗಳು ನಿನ್ನೆ(ಜುಲೈ 08) ಬೆಂಗಳೂರು ಹಾಗೂ ಕೋಲಾರದಲ್ಲಿ ದಾಳಿ ನಡೆಸಿದ್ದು, ಉಗ್ರರಿಗೆ ನೆರವು ನೀಡಿದ ಆರೋಪದಡಿ ಮೂವರು ಶಂಕಿತ ಉಗ್ರರನ್ನ ಬಂಧಿಸಿದ್ದಾರೆ.

ಉಗ್ರ ನಾಸೀರ್, ಕೊಲೆ ಕೇಸ್​​ನಲ್ಲಿ ಶಾಮೀಲಾಗಿದ್ದ ಯುವಕರ ತಂಡ ಕಟ್ಟಿದ್ದ. ಜುನೈದ್, ಮೊಹಮ್ಮದ್ ಹರ್ಷದ್ ಖಾನ್, ಸುಹೈಲ್, ಫೈಜಲ್, ಜಾಹಿದ್ ತಬ್ರೇಜ್, ಮುದಾಸಿರ್ ಇರುವ ತಂಡ ರೆಡಿ ಮಾಡಿದ್ದ.

ಈ ತಂಡ ಗ್ರೆನೇಡ್, ಪಿಸ್ತೂಲ್, ಸ್ಫೋಟಕ ವಸ್ತುಗಳ ಸಮೇತ ಬೆಂಗಳೂರಿನ ಆರ್​.ಟಿ.ನಗರ, ಹೆಬ್ಬಾಳದಲ್ಲಿ ಸಿಕ್ಕಿ ಬಿದ್ದಿತ್ತು. ಇದೀಗ ಪ್ರಮುಖ ಆರೋಪಿ ಜುನೈದ್​ಗಾಗಿ ಎನ್​ಐಎ ಹುಡುಕಾಟ ನಡೆಸುತ್ತಿದೆ. ಈ ವಿಚಾರ ಸಂಬಂಧ ದಾಳಿ ನಡೆಸಿದಾಗ ಡಾ. ನಾಗರಾಜ್, ಚಂದ್ ಪಾಷಾ ಹಾಗೂ ಅನೀಸ್ ಫಾತೀಮಾ ಸಿಕ್ಕಿಬಿದ್ದಿದ್ದಾರೆ.

ಇದೀಗ ಕೋರ್ಟ್,​ ಸಹ ಬಂಧಿತ ಮನೋವೈದ್ಯ ನಾಗರಾಜ್‌, ಚಾಂದ್ ಪಾಷಾ ಹಾಗೂ ಅನೀಸ್ ಫಾತೀಮಾಳನ್ನು 6 ದಿನಗಳ ಕಾಲ ಎನ್​ಐಎ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ. ಜುಲೈ 14ರವರೆಗೆ ಕಸ್ಟಡಿಗೆ ನೀಡಿ ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿರುವ NIA ವಿಶೇಷ ಕೋರ್ಟ್ ಆದೇಶಿಸಿದ್ದು, ಪ್ರಕರಣ ಸಂಬಂಧ ಎನ್​ಐಎ ಅಧಿಕಾರಿಗಳು ತನಿಖೆ ಇನ್ನಷ್ಟು ತೀವ್ರಗೊಳಿಸಲಿದ್ದಾರೆ.

ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನ ಮನೋವೈದ್ಯ ನಾಗರಾಜ್, ಎಎಸ್​ಐ ಚಾಂದ್ ಪಾಷಾ ಮತ್ತು ಶಂಕಿತ ಉಗ್ರನ ತಾಯಿ ಫಾತೀಮಾಳನ್ನು ಎನ್​ಐಎ ಅಧಿಕಾರಿಗಳು ನಿನ್ನೆ(ಜುಲೈ 09) ಬಂಧಿಸಿದ್ದರು. ಇವರೆಲ್ಲರೂ ದಕ್ಷಿಣ ಭಾರತದ ಹಲವು ಸ್ಫೋಟಗಳ ಮಾಸ್ಟರ್‌ಮೈಂಡ್ ನಾಸೀರ್‌ ಜೊತೆ ಸಂಪರ್ಕ ಹೊಂದಿದ್ದರು ಎಂದು ಸುಳಿವು ಸಿಕ್ಕಿದ್ದು, ಈ ಸಂಬಂಧ ಎನ್​ಐಎ, ಕೋರ್ಟ್​ ಅನುಮತಿ ಮೇರೆಗೆ ವಶಕ್ಕೆ ಪಡೆದುಕೊಂಡು ಹೆಚ್ಚಿನ ತನಿಖೆ ನಡೆಸಲಿದ್ದಾರೆ.

You Might Also Like

ರೈಲುಗಳಲ್ಲಿ ಪ್ರಯಾಣಿಸುವವರು ಗಮನಿಸಬೇಕಾದ ಮಹತ್ವದ ಸಂಗತಿ : ಹೊಸ ಬುಕಿಂಗ್ ನಿಯಮ ಜಾರಿ

2025ರಲ್ಲಿ 2,790 ಭಾರತೀಯರನ್ನು ಗಡೀಪಾರು ಮಾಡಿದ ಅಮೆರಿಕ

Srikakulam : ಆಂಧ್ರದ ಶ್ರೀಕಾಕುಳಂ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಕಾಲ್ತುಳಿತ, 9 ಮಂದಿ ಸಾವು

ಭಯೋತ್ಪಾದಕನಂತೆ ಕೇಜ್ರಿವಾಲ್‌ರನ್ನು ನಡೆಸಿಕೊಳ್ಳಲಾಗತ್ತಿದೆ: ಪಂಜಾಬ್ ಸಿಎಂ

ಮಹಾ ಕುಂಭಮೇಳದಲ್ಲಿ ಕರ್ನಾಟಕ ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್

Share This Article
Facebook Copy Link Print
Previous Article ಗುಜರಾತಿನಲ್ಲಿ ಸೇತುವೆ ಕುಸಿದು 9 ಜನ ಸಾವು, 2 ಲಕ್ಷ ರೂ. ಪರಿಹಾರ ಘೋಷಿಸಿದ ಪ್ರಧಾನಿ
Next Article ಬೆಳಗಾವಿ‌ಯಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನ, ಮೂವರ ಸಾವು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Bairati Basavaraj
ರೌಡಿ ಬಿಕ್ಲು ಶಿವ ಕೊಲೆ ಪ್ರಕರಣ : ಬಿಜೆಪಿ ಶಾಸಕ ಬೈರತಿ ಬಸವರಾಜ್ ಜಾಮೀನು ಅರ್ಜಿ ವಜಾ
ರಾಜ್ಯ-Karnataka Latest
February 10, 2026
yogi adityanath
ಇನ್ನೆಂದೂ ಬಾಬರಿ ಮಸೀದಿಯನ್ನು ಪುನರ್‌ನಿರ್ಮಿಸಲು ಸಾಧ್ಯವಿಲ್ಲ : ಯೋಗಿ ಆದಿತ್ಯನಾಥ್
ರಾಷ್ಟ್ರೀಯ-National
February 10, 2026
ಲವ್ ಪ್ರಪೋಸಲ್ ಒಪ್ಪದ ಸಹಪಾಠಿಗೆ ತರಗತಿಯೊಳಗೇ ಗುಂಡಿಕ್ಕಿ ಕೊಂದು ಆತ್ಮಹತ್ಯೆಗೆ ಶರಣಾದ ಯುವಕ
ರಾಷ್ಟ್ರೀಯ-National
February 10, 2026
ಚಂದ್ರಯಾನ-4 ಲ್ಯಾಂಡಿಂಗ್‌ಗೆ ದಕ್ಷಿಣ ಧ್ರುವದ ಬಳಿ ತಾಣ ಗುರುತಿಸಿದ ಇಸ್ರೋ
ರಾಷ್ಟ್ರೀಯ-National
February 10, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up