By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಬೆಳಗಾವಿ‌ಯಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನ, ಮೂವರ ಸಾವು
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಬೆಳಗಾವಿ‌ಯಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನ, ಮೂವರ ಸಾವು

ರಾಜ್ಯ-Karnatakaಬೆಳಗಾವಿ-Belagavi

ಬೆಳಗಾವಿ‌ಯಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನ, ಮೂವರ ಸಾವು

Four members of a family attempt suicide in Belgaum, three die

Published July 9, 2025
Share
0 Min Read
Belagavi Suicide Belagavi Suicide Belagavi Suicide
SHARE

ಬೆಳಗಾವಿ: ಬೆಳಗಾವಿ ನಗರದ ಜೋಷಿಮಾಳ್ ಎಂಬಲ್ಲಿ ಮನಕಲಕುವ ಘಟನೆ ನಡೆದಿದ್ದು, ವಿಷ ಸೇವಿಸಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಈ ಪೈಕಿ ಮೂವರು ಮೃತಪಟ್ಟಿದ್ದು, ಒಬ್ಬಾಕೆಯ ಸ್ಥಿತಿ ಗಂಭೀರವಾಗಿದೆ.

ಸಂತೋಷ ಕುರಡೇಕರ್, ಸುವರ್ಣ ಕುರಡೇಕರ್, ಮಂಗಳಾ ಕುರಡೇಕರ್ ಮೃತಪಟ್ಟಿದ್ದು, ಸುನಂದಾ ಕುರಡೇಕರ್ ಸ್ಥಿತಿ ‌ಚಿಂತಾಜನಕ‌ವಾಗಿದೆ. ತಾಯಿ, ಮಗ, ಮಗಳು ಸಾವಿಗೀಡಾದವರು. ಮತ್ತೊಬ್ಬ ಮಗಳು ಸುನಂದಾ ಕುರಡೇಕರ್​ರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

WhatsApp Image 2025 07 09 at 16.09.45 34cd8c23 WhatsApp Image 2025 07 09 at 16.09.45 34cd8c23 WhatsApp Image 2025 07 09 at 16.09.45 34cd8c23

ಇಂದು ಬೆಳಗ್ಗೆ 9 ಗಂಟೆಗೆ ಕುಟುಂಬಸ್ಥರು ವಿಷ ಸೇವಿಸಿದ್ದಾರೆ. ಗಂಭೀರವಾಗಿರುವ ಯುವತಿಯನ್ನು ಸ್ಥಳೀಯ ‌ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಶಹಾಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

You Might Also Like

ಕಟ್ಟಡ ದುರಸ್ತಿ ಮಾಡಿಸಲು ಶಾಸಕರಿಗೆ ಕೈ ಮುಗಿದು ಮನವಿ ಮಾಡಿದ ವಿದ್ಯಾರ್ಥಿಗಳು

ಹೆಬ್ಬಾಳದಲ್ಲಿರುವ ಕೇಂದ್ರೀಯ ವಿದ್ಯಾಲಯಕ್ಕೆ ಬಾಂಬ್ ಬೆದರಿಕೆ ಇ-ಮೇಲ್

ಕುಂದಾನಗರಿ ಬೆಳಗಾವಿಯಲ್ಲಿ ‘ಅಕ್ಕ ಪಡೆ’ಗೆ ಅದ್ಧೂರಿ ಚಾಲನೆ

ಕಾರವಾರ ನಗರಸಭೆಯ ಮಾಜಿ ಸದಸ್ಯ ಸತೀಶ್ ಕೊಳಂಕರ್ ಕೊಲೆ

ಪ್ರತಿಭಟನಾ ನಿರತ ರೈತರ ಮೇಲೆ ಗುಂಡು ಹಾರಿಸಿದ ಗಣಿ ಮಾಲಕ

TAGGED:BelagaviFamily Suicide
Share This Article
Facebook Copy Link Print
Previous Article NIA NIA NIA ಬೆಂಗಳೂರು – ಕೋಲಾರದಲ್ಲಿ ಎನ್​ಐಎ ದಾಳಿ, ಮೂವರು ಶಂಕಿತ ಉಗ್ರರ ಸೆರೆ,
Next Article Veshagalu ಜೋಗತಿ ಅವತಾರದಲ್ಲಿ ಶ್ರೀನಗರ ಕಿಟ್ಟಿ : “ವೇಷಗಳು” ಚಿತ್ರದ ಫಸ್ಟ್ ಲುಕ್ ರಿಲೀಸ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Python Python Python
ಕನಕಪುರ ರಸ್ತೆ ಬಳಿ ಗ್ರಾಮದಲ್ಲಿ 10 ಅಡಿ ಹೆಬ್ಬಾವು ಪ್ರತ್ಯಕ್ಷ
ರಾಜ್ಯ-Karnataka
March 25, 2026
PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up