By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ನಿವೃತ್ತಿ ಬಳಿಕ ವೇದ, ಉಪನಿಷತ್ ಮತ್ತು ಸಾವಯವ ಕೃಷಿಯಲ್ಲಿ ತೊಡಗಿಕೊಳ್ಳುತ್ತಾರಂತೆ ಅಮಿತ್ ಶಾ‌
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಷ್ಟ್ರೀಯ-National - ನಿವೃತ್ತಿ ಬಳಿಕ ವೇದ, ಉಪನಿಷತ್ ಮತ್ತು ಸಾವಯವ ಕೃಷಿಯಲ್ಲಿ ತೊಡಗಿಕೊಳ್ಳುತ್ತಾರಂತೆ ಅಮಿತ್ ಶಾ‌

ರಾಷ್ಟ್ರೀಯ-NationalLatest

ನಿವೃತ್ತಿ ಬಳಿಕ ವೇದ, ಉಪನಿಷತ್ ಮತ್ತು ಸಾವಯವ ಕೃಷಿಯಲ್ಲಿ ತೊಡಗಿಕೊಳ್ಳುತ್ತಾರಂತೆ ಅಮಿತ್ ಶಾ‌

'Vedas, Upanishads, and farming': Amit Shah's post-retirement plan

Published July 10, 2025
Share
1 Min Read
Amit Shah Amit Shah Amit Shah
SHARE

ನವದೆಹಲಿ: ರಾಜಕೀಯ ನಿವೃತ್ತಿ ಬಳಿಕ ವೇದ, ಉಪನಿಷತ್ ಮತ್ತು ಸಾವಯವ ಕೃಷಿಯಲ್ಲಿ ತೊಡಗಿಕೊಳ್ಳುತ್ತೇನೆ ಎಂದು ಕೇಂದ್ರ ಸಚಿವ ಅಮಿತ್ ಶಾ ಹೇಳಿದ್ದಾರೆ. ರಾಜಸ್ಥಾನದಲ್ಲಿ ಸಹಕಾರ್ ಸಂವಾದ್ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಈ ವೇಳೆ, ‘ನಾನು ನನ್ನ ನಿವೃತ್ತಿ ಜೀವನದ ಬಗ್ಗೆ ಯೋಚಿಸಿದ್ದೇನೆ. ರಾಜಕೀಯದಿಂದ ನಿವೃತ್ತಿ ಪಡೆದ ಬಳಿಕ ಮುಂದಿನ ಜೀವನವನ್ನು ವೇದಗಳ ಪಠಣ, ಉಪನಿಷತ್ ಪಾರಾಯಣ ಮತ್ತು ಸಾವಯವ ಕೃಷಿಯಲ್ಲಿ ತೊಡಗಿಕೊಳ್ಳಲಿದ್ದೇನೆ’ ಎಂದಿದ್ದಾರೆ.

ಅಮಿತ್‌ ಶಾ ಅವರು ಓದುವ ಹವ್ಯಾಸ ಸಹ ಇದೆ. ಸುಮಾರು 8,000 ಪುಸ್ತಕಗಳನ್ನು ಅವರು ಹೊಂದಿದ್ದಾರೆ. ಸದ್ಯ ಅವುಗಳನ್ನು ಓದಲು ಸಮಯವಿಲ್ಲ ಎಂದು ಹೇಳಿಕೊಂಡಿದ್ದಾರೆ. ಅವರಿಗೆ ಶಾಸ್ತ್ರೀಯ ಸಂಗೀತದ ಬಗ್ಗೆಯೂ ಒಲವಿದೆ.

ರಾಸಾಯನಿಕ ಗೊಬ್ಬರಗಳಿಂದ ಬೆಳೆದ ಗೋಧಿ ವಿವಿಧ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತದೆ. ಇದರಿಂದ ಬಿಪಿ (ರಕ್ತದೊತ್ತಡ), ಮಧುಮೇಹ, ಥೈರಾಯ್ಡ್ ಮತ್ತು ಕ್ಯಾನ್ಸರ್‌ನಂತಹ ಮಾರಕ ಕಾಯಿಲೆಗಳು ಬರುತ್ತವೆ. ನೈಸರ್ಗಿಕ ಕೃಷಿ ದೇಹವನ್ನು ರೋಗ ಮುಕ್ತಗೊಳಿಸಲು ಸಹಾಯ ಮಾಡುತ್ತದೆ ಮಾತ್ರವಲ್ಲದೆ ಔಷಧಿಗಳ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡುತ್ತದೆ ಎಂದಿದ್ದಾರೆ.

You Might Also Like

ವೈದ್ಯರ ಪ್ರತಿಭಟನೆ, ರಾಜ್ಯದಲ್ಲಿ ಆರೋಗ್ಯ ಸೇವೆಯಲ್ಲಿ ವ್ಯತ್ಯಯ

ಕನಕಪುರ ರಸ್ತೆ ಬಳಿ ಗ್ರಾಮದಲ್ಲಿ 10 ಅಡಿ ಹೆಬ್ಬಾವು ಪ್ರತ್ಯಕ್ಷ

ಕಾಂಗ್ರೆಸ್‌‍ನವರಿಂದ ಕುಮಾರಸ್ವಾಮಿ ತೇಜೋವಧೆ ಪ್ರಯತ್ನ ನಡೆದಿದೆ : ನಿಖಿಲ್‌

ದೆಹಲಿ ವಿಮಾನ ನಿಲ್ದಾಣ ಟರ್ಮಿನಲ್ 1 ಮೇಲ್ಛಾವಣಿ ಕುಸಿತಕ್ಕೆ ಕಾರಣ: ಮಲ್ಲಿಕಾರ್ಜುನ ಖರ್ಗೆ

ದೇಶದಲ್ಲಿ ಗ್ಯಾಸ್ ಟ್ರಬಲ್ : ಪ್ರಧಾನಿ ಮೋದಿ ಉನ್ನತ ಮಟ್ಟದ ಸಭೆ

TAGGED:Amit ShahRetirement PlanVedas
Share This Article
Facebook Copy Link Print
Previous Article CP Yogeshwar ಶಾಸಕ ಸಿ.ಪಿ. ಯೋಗೇಶ್ವರ್ ವಿರುದ್ಧ ಕಾಂಗ್ರೆಸ್ ಹೈಕಮಾಂಡ್‌ಗೆ ಪತ್ನಿ, ಪುತ್ರಿ ದೂರು
Next Article Sharan Prakash Patil ಕಲ್ಯಾಣ ಕರ್ನಾಟಕ ಭಾಗದ ವಿವಿಧ ಇಲಾಖೆಗಳಲ್ಲಿ 50 ಸಾವಿರ ಹುದ್ದೆಗಳ ಭರ್ತಿ : ಸಚಿವ ಶರಣಪ್ರಕಾಶ ಪಾಟೀಲ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up