By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: 5 ವರ್ಷವೂ ಸಿದ್ದರಾಮಯ್ಯ ಅವರೇ ಸಿಎಂ ಆಗಿರ್ತಾರೆ : ಶಾಸಕ ಯತೀಂದ್ರ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜಕೀಯ | Politics - 5 ವರ್ಷವೂ ಸಿದ್ದರಾಮಯ್ಯ ಅವರೇ ಸಿಎಂ ಆಗಿರ್ತಾರೆ : ಶಾಸಕ ಯತೀಂದ್ರ

ರಾಜಕೀಯ | PoliticsLatest

5 ವರ್ಷವೂ ಸಿದ್ದರಾಮಯ್ಯ ಅವರೇ ಸಿಎಂ ಆಗಿರ್ತಾರೆ : ಶಾಸಕ ಯತೀಂದ್ರ

Siddaramaiah will be CM for 5 years: MLA Yathindra

Published July 10, 2025
Share
2 Min Read
Yathindra Siddaramaiah Yathindra Siddaramaiah Yathindra Siddaramaiah
SHARE

ಮೈಸೂರು : ನನ್ನ ಪ್ರಕಾರ ಸಿಎಂ ಆಗಿ ಸಿದ್ದರಾಮಯ್ಯ 5 ವರ್ಷ ಸಿಎಂ ಆಗಿರುತ್ತಾರೆ. ಸಿಎಂ ಬದಲಾವಣೆ ಹೈ ಕಮಾಂಡ್ ಮುಂದೆ ಇಲ್ಲ.ನನ್ನ ಪ್ರಕಾರ ಸಿಎಂ ಆಗಿ ಸಿದ್ದರಾಮಯ್ಯ 5 ವರ್ಷ ಸಿಎಂ ಆಗಿರುತ್ತಾರೆ. ಸಿಎಂ ಬದಲಾವಣೆ ಹೈ ಕಮಾಂಡ್ ಮುಂದೆ ಇಲ್ಲ. ಎಐಸಿಸಿ ಸೆಕ್ರೆಟ್ರಿ ಈಗಾಗಲೇ ಇದನ್ನ ಸ್ಪಷ್ಟ ಪಡಿಸಿದ್ದಾರೆ ಎಂದು ಮೈಸೂರಿನಲ್ಲಿ ಯತೀಂದ್ರ ಸಿದ್ದರಾಮಯ್ಯ ಸ್ಪೋಟಕ ಹೇಳಿಕೆ ನೀಡಿದ್ದಾರೆ.

ಯಾರ್ರಿ ಹೇಳಿದ್ದು ಮುಖ್ಯಮಂತ್ರಿ ಆದವರನ್ನ ಓಬಿಸಿ ಕಮಿಟಿಗೆ ಕಳುಹಿಸಿದ್ರೆ ಪ್ರಮೋಷನ್ ಅಂತ. ಕೇಂದ್ರ ಓಬಿಸಿ ಕಮಿಟಿಗೆ ಸಿದ್ದರಾಮಯ್ಯ ನೇಮಕ ಪ್ರಶ್ನೆಗೆ ಕೆಂಡಮಂಡಲರಾದ ಸಿಎಂ ಪುತ್ರ ಯತೀಂದ್ರ, ಸಿಎಂ‌ ಸಿದ್ದರಾಮಯ್ಯ ಹಿಂದುಳಿದ ವರ್ಗದ ನಾಯಕ. ದೇಶದಲ್ಲಿರುವ ಹಿಂದುಳಿದ ವರ್ಗಗಳ ನಾಯಕರು ಆ ಕಮಿಟಿಯಲ್ಲಿದ್ದಾರೆ. ಹಾಗಾಗಿ ಅಲ್ಲಿ ಸದಸ್ಯರಾಗಿರುತ್ತಾರೆ.ಪ್ರಮೋಷನ್ ಅಲ್ವಾ ಎಂಬ ಪ್ರಶ್ನೆಗೆ ಅದು ಪ್ರಮೋಷನಾ ನೀವೇ ಕಾಮನ್ ಸೆನ್ಸ್ ಉಪಯೋಗಿಸಿ ಎಂದು ಯತೀಂದ್ರ ಕೋಪಗೊಂಡರು.

ಅದಕ್ಕೂ ಸಿಎಂ ಬದಲಾವಣೆ ವಿಚಾರಕ್ಕೂ ಸಂಬಂಧ ಕಲ್ಪಿಸುವ ಅಗತ್ಯ ಇಲ್ಲ. ನೀವುಗಳೇ ಅದನ್ನ ಊಹೆ ಮಾಡಿಕೊಡರೆ ಹೇಗೆ? ಚರ್ಚೆ ಮಾಡುವವರಿಗೂ ಕಾಮನ್ ಸೆನ್ಸ್ ಇರಬೇಕಲ್ವ. ಯಾವ ಆಧಾರದಲ್ಲಿ ಈಗೆ ಹೇಳುತ್ತಿದ್ದಾರೆ. ಬಿಜೆಪಿ ಹೇಳೋದನ್ನೆಲ್ಲ ನೀವು ನಂಬಿದ್ರೆ ಆಗಲ್ಲ ಎಂದು ಕಿಡಿ ಕಾರಿದರು. ನಮ್ಮ‌ ಸರ್ಕಾರ ಬಂದಾಗಿಂದ ಸರ್ಕಾರ ಬದಲಾಗುತ್ತೆ, ಸಿಎಂ ಬದಲಾಗ್ತಾರೆ ಅಂತಿದ್ದಾರೆ. ನವೆಂಬರ್ ತಿಂಗಳಿಗೆ ನಮ್ಮ ತಂದೆ ಎರಡುವರೆ ವರ್ಷ ಪೂರೈಕೆ ಮಾಡ್ತಾರೆ. ಹಾಗಾಗಿ ಸಿಎಂ ಆಸೆ ಇಟ್ಟುಕೊಂಡಿರೋರು ಕೇಳ್ತಾರೆ.

ಕೇಳೋದ್ರಲ್ಲ ತಪ್ಪಿಲ್ಲ, ತೀರ್ಮಾನ ಮಾಡೋದು ಹೈಕಮಾಂಡ್ ಹಾಗೂ ಶಾಸಕರುಗಳು. ಸರ್ಕಾರ ಬಂದಾಗಿದ ಈ ಪ್ರಶ್ನೆಗೆ ಉತ್ತರ ಮಾಡುತ್ತಿದ್ದೇನೆ ದಯವಿಟ್ಟು ಆ ಪ್ರಶ್ನೆ ಕೇಳಬೇಡಿ ಎಂದು ಯತೀಂದ್ರ ಸಿದ್ದರಾಮಯ್ಯ ಅವರು ಮಾಧ್ಯಮಗಳಿಗೆ ಖಡಕ್ ಆಗಿ ಎಚ್ಚರಿಸಿದರು.

ರಂಭಾಪುರಿ ಶ್ರೀಗಳ ಹೇಳಿಕೆ ವಿಚಾರಕ್ಕೆ ಯತೀಂದ್ರ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಇದನ್ನ ಈಗಲ್ಲ, ಕಳೆದ ಬಾರಿ ಭಾಗ್ಯಗಳನ್ನ ಕೊಟ್ಟಾಗಲೂ ಈಗೇ ಹೇಳುತ್ತಿದ್ರು. ಯಾರಾದ್ರು ಸೋಮಾರಿಗಳಾದ್ರ? ಆಗಲ್ಲ. ಬಡವರು ಹೊಟ್ಟೆ ತುಂಬು ಊಟ ತಿಂದು ಸೋಂಬೇರಿ ಆಗೋದಿಲ್ಲ ಎಂದರು.

ಕೇವಲ ಅಕ್ಕಿ ಕೊಟ್ಟ ತಕ್ಷಣ ಎಲ್ಲ ಸಿಗುತ್ತಾ? ಜೀವನಕ್ಕಾಗಿ ಅವರು ದುಡಿಯುತ್ತಾರೆ. ಇದು ತಲತಲಾಂತರದಿಂದ ಬೇರೊಬ್ಬರ ಕೈಲಿ ದುಡಿಸಿಕೊಂಡು ಸುಖವಾಗಿ ಬಂದಿರೋರು ಹೇಳುವ ಮಾತುಗಳು. ಇದೇ ಪ್ರಶ್ನೆಯನ್ನ ಶ್ರೀಮಂತರ ಸಾಲ ಮನ್ನ ಮಾಡುವ ಕೆಂದ್ರ ಸರ್ಕಾರಕ್ಕೆ ಕೇಳಿ. ಆವಾಗ ಕೇಳದ ಇವರಿಗೆ ಬಡವರಿಗೆ ಕೊಟ್ಟಾಗೆ ಯಾಕೆ ಕಣ್ಣುರಿ. ಯಾರು ಏನೇ ಟೀಕೆ ಮಾಡಿದ್ರು ನಾವು ಕೊಟ್ಟೇ ಕೊಡ್ತೀವಿ ಎಂದು ರಂಭಾಪುರಿ ಶ್ರೀಗಳ ಹೇಳಿಕೆಗೆ ಯತೀಂದ್ರ ಖಾರವಾದ ತಿರುಗೇಟು ನೀಡಿದರು.

You Might Also Like

ಒಂದೆಡೆ ಭವಾನಿ ರೇವಣ್ಣ SIT ನೋಟಿಸ್‌ಗೆ ಡೋಂಟ್‌ಕೇರ್‌, ಇನ್ನೊಂದೆಡೆ ಡ್ರೈವರ್ ನಾಪತ್ತೆ

ರಾಜ್ಯದಲ್ಲಿ ಪೊಲೀಸ್ ಅಧಿಕಾರಿಗಳ ಸರಣಿ ಸಾವು : ಸಿಸಿಬಿ ಇನ್ಸ್​​ಪೆಕ್ಟರ್​ ತಿಮ್ಮೇಗೌಡ ಆತ್ಮಹತ್ಯೆ

‘ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ” : ಡಿಕೆ ಶಿವಕುಮಾರ್

ಕೀನ್ಯಾದಲ್ಲಿ ಕಂದಕಕ್ಕೆ ಬಸ್ ಬಿದ್ದು 25 ಜನರು ಸಾವು

ಬೆಂಗಳೂರಿಗರೇ ಗಮನಿಸಿ : ಅ.3 ಮತ್ತು 4 ರಂದು ಮೆಟ್ರೋ ಸಂಚಾರದಲ್ಲಿ ವ್ಯತ್ಯಯ

TAGGED:SiddaramaiahYathindra Siddaramaiah
Share This Article
Facebook Copy Link Print
Previous Article sfafs sfafs sfafs ಮಂಗಳೂರು : ಇದ್ದಕ್ಕಿದ್ದಂತೆ ಕುಸಿದು ಬಿದ್ದು ಯುವಕಸಾವು
Next Article Earthquake ದೆಹಲಿ ಸುತ್ತಮುತ್ತ 4.4 ತೀವ್ರತೆಯ ಭೂಕಂಪ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up