By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ವಡೋದರಾ ಸೇತುವೆ ಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 17ಕ್ಕೆ ಏರಿಕೆ, ಇನ್ನೂ ನಾಲ್ವರು ನಾಪತ್ತೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಷ್ಟ್ರೀಯ-National - ವಡೋದರಾ ಸೇತುವೆ ಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 17ಕ್ಕೆ ಏರಿಕೆ, ಇನ್ನೂ ನಾಲ್ವರು ನಾಪತ್ತೆ

ರಾಷ್ಟ್ರೀಯ-NationalLatest

ವಡೋದರಾ ಸೇತುವೆ ಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 17ಕ್ಕೆ ಏರಿಕೆ, ಇನ್ನೂ ನಾಲ್ವರು ನಾಪತ್ತೆ

Death toll in Vadodara bridge collapse rises to 17

Published July 10, 2025
Share
1 Min Read
Bridge 2 Bridge 2 Bridge 2
SHARE

ಗಾಂಧಿನಗರ: ಗುಜರಾತ್‌ನ ವಡೋದರಾ ಜಿಲ್ಲೆಯಲ್ಲಿ ನಡೆದ ಸೇತುವೆ ದುರಂತದಲ್ಲಿ ಸಾವಿನ ಸಂಖ್ಯೆ 17ಕ್ಕೆ ಏರಿಕೆಯಾಗಿದೆ. ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು, ಇನ್ನೂ ನಾಲ್ವರು ನಾಪತ್ತೆಯಾಗಿದ್ದಾರೆಂದು ವಡೋದರಾ ಡಿಸಿ ಅನಿಲ್ ಧಮೇಲಿಯಾ ಮಾಹಿತಿ ನೀಡಿದ್ದಾರೆ.

ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ಪಡೆಗಳು 4 ಕಿ.ಮೀ. ಕೆಳಭಾಗದವರೆಗೆ ಶೋಧಕಾರ್ಯ, ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ. ಘಟನಾ ಸ್ಥಳದಲ್ಲಿ ಎರಡು ವಾಹನಗಳು ಕೆಸರಿನಲ್ಲಿ ಸಿಲುಕಿಕೊಂಡಿವೆ. ಆ ವಾಹನಗಳ ಕುರಿತು ಸಾರ್ವಜನಿಕರಿಂದ ಮಾಹಿತಿ ಪಡೆಯಲಾಗುತ್ತಿದೆ. ಮಳೆಯಾಗುತ್ತಿರುವ ಕಾರಣ ನದಿಯ ನೀರಿನ ಮಟ್ಟ ಹೆಚ್ಚಾಗಿದೆ ಎಂದು ಡಿಸಿ ಹೇಳಿದ್ದಾರೆ. ಇದನ್ನೂ ಓದಿ: ಯುವತಿಯರ ಅಸಭ್ಯ ಫೋಟೋ, ವಿಡಿಯೋ ಪೋಸ್ಟ್ ಮಾಡುವ ಖಾತೆಗಳು ಕಂಡ್ರೆ ಸೈಬರ್‌ ಸೆಲ್‌ಗೆ ದೂರು ನೀಡಿ – ಸಿಎಂ

ಇನ್ನೂ ಸೇತುವೆ ಮೇಲೆ ತೂಗಾಡುತ್ತಿರುವ ಟ್ರಕ್ ಕುರಿತು ಮಾತನಾಡಿ, ಅದು ಖಾಲಿ ಟ್ಯಾಂಕರ್ ಆಗಿದ್ದು, ಅದನ್ನು ಸರಿಸಿದರೆ ಮತ್ತಷ್ಟು ಸೇತುವೆ ಕುಸಿದು ಬೀಳಲಿದೆ. ಸೇತುವೆ ಕೆಳಗಡೆ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿರುವುದರಿಂದ ಟ್ಯಾಂಕರನ್ನು ಅಲ್ಲೇ ಉಳಿಸಲಾಗಿದೆ ಎಂದು ಸ್ಪಷ್ಟನೆ ನೀಡಿದರು.

You Might Also Like

ಕೈ ಅಭ್ಯರ್ಥಿ ಡಿ.ಕೆ ಸುರೇಶ್ ಆಪ್ತನ ಮನೆ ಮೇಲೆ ಐಟಿ ದಾಳಿ

ಇಬ್ಬರು ಬಾಲಕಿಯರ ಮೇಲೆ ಅತ್ಯಾಚಾರ, ಮೂವರು ಅಪ್ರಾಪ್ತರು ಸೇರಿ 6 ಮಂದಿ ಬಂಧನ

ಬೆಳಗಾವಿ : ಕೆಎಸ್‌ಆರ್‌ಟಿಸಿ ವಿರುದ್ಧ ಪ್ರತಿಭಟನೆ

ವಿಶ್ವದ ಶ್ರೀಮಂತರ ಪಟ್ಟಿಯಲ್ಲಿ 2ನೇ ಸ್ಥಾನಕ್ಕೆ ಕುಸಿದ ಎಲಾನ್ ಮಸ್ಕ್

ರಾಮನಗರಕ್ಕೆ ‘ಬೆಂಗಳೂರು ದಕ್ಷಿಣ’ ಎಂದು ಮರುನಾಮಕರಣ

TAGGED:Bridge Collapse
Share This Article
Facebook Copy Link Print
Previous Article Tum Tum Tum ವಿವಿಧ ಬೇಡಿಕೆಗಳನ್ನು ಈಡೇರಿಸಲು ತುಮಕೂರು ಮಹಾನಗರ ಪಾಲಿಕೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ
Next Article Chikkamagaluru Train Chikkamagaluru Train Chikkamagaluru Train ಚಿಕ್ಕಮಗಳೂರು-ತಿರುಪತಿಗೆ ನೇರ ರೈಲು ಸೇವೆ ಆರಂಭ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
Supreme Court Supreme Court Supreme Court
ಹಿಂದೂ, ಬೌದ್ಧ, ಸಿಖ್‌ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ
ರಾಜ್ಯ-Karnataka Latest
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up