By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಬಿಎಂಟಿಸಿಗೆ 148 ಹೊಸ ಎಲೆಕ್ಟ್ರಿಕ್​ ಬಸ್​ಗಳು ಸೇರ್ಪಡೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಬಿಎಂಟಿಸಿಗೆ 148 ಹೊಸ ಎಲೆಕ್ಟ್ರಿಕ್​ ಬಸ್​ಗಳು ಸೇರ್ಪಡೆ

ರಾಜ್ಯ-Karnatakaಬೆಂಗಳೂರು-Bengaluru

ಬಿಎಂಟಿಸಿಗೆ 148 ಹೊಸ ಎಲೆಕ್ಟ್ರಿಕ್​ ಬಸ್​ಗಳು ಸೇರ್ಪಡೆ

148 new electric buses added to BMTC

Published July 11, 2025
Share
2 Min Read
BMTC BMTC BMTC
SHARE

ಬೆಂಗಳೂರು : ಬಿಎಂಟಿಸಿಗೆ ಹೊಸದಾಗಿ 148 ಟಾಟಾ ಎಲೆಕ್ಟ್ರಿಕ್ ಬಸ್​ಗಳು ಸೇರ್ಪಡೆಗೊಂಡಿವೆ. ಶಾಂತಿನಗರದಲ್ಲಿ ಶುಕ್ರವಾರ ಸಾರಿಗೆ ಸಚಿವ ರಾಮಲಿಂಗರೆಡ್ಡಿ ಹೊಸ ಬಸ್​ಗಳಿಗೆ ಹಸಿರು ನಿಶಾನೆ ತೋರಿದ್ದಾರೆ. ಆ ಮೂಲಕ ಇಂದಿನಿಂದ ಬೆಂಗಳೂರಿನ ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ. ಒಂದು ಕಿ.ಮೀ. ಗೆ 41.1 ಪೈಸೆ ರೂ. ಗುತ್ತಿಗೆ ಆಧಾರದಲ್ಲಿ ಈ 148 ಬಸ್​ಗಳು ಸಂಚಾರ ಮಾಡಲಿವೆ.

ಸದ್ಯ ಬಿಎಂಟಿಸಿಯಲ್ಲಿ ಎಸಿ ವೋಲ್ವೋ, ಸೇರಿದಂತೆ 6900 ಬಸ್​ಗಳಿದ್ದು, ಈ 148 ಬಸ್​ಗಳು ಸೇರ್ಪಡೆಯೊಂದಿಗೆ ಒಟ್ಟು 7,048 ಬಸ್​ಗಳನ್ನು ಬಿಎಂಟಿಸಿ ಹೊಂದಿದೆ.​ ಈ ಎಲೆಕ್ಟ್ರಿಕ್​ ಬಸ್​ಗಳು 12 ವರ್ಷಗಳ ಕಾಲ ಬೆಂಗಳೂರಿನ ಬಿಎಂಟಿಸಿಯಲ್ಲಿ ಸಂಚಾರ ಮಾಡಲಿವೆ. ಈ ಬಸ್​ಗಳಿಗೆ ಕಂಡಕ್ಟರ್ ಬಿಎಂಟಿಸಿ ನಿಗಮದಿಂದ ನೇಮಕ ಮಾಡಿದರೆ, ಡ್ರೈವರ್​ಗಳು ಎಲೆಕ್ಟ್ರಿಕ್ ಬಸ್ ಕಂಪನಿಯಿಂದ ಕೆಲಸ ಮಾಡಲಿದ್ದಾರೆ. ಈ 148 ಬಸ್​ಗಳು ಬೆಂಗಳೂರಿನ 30 ಮಾರ್ಗಗಳಲ್ಲಿ ಸಂಚಾರ ನಡೆಸಲಿದೆ.

ಟಾಟಾ ಎಲೆಕ್ಟ್ರಿಕ್ ಬಸ್​​ಗಳ ವಿಶೇಷತೆಗಳು
ಬಹುತೇಕ ಶೂನ್ಯ ಹೊರ ಸೂಸುವಿಕೆ ಹಾಗೂ ಪರಿಸರ ಸ್ನೇಹಿ ಬಸ್​​ಗಳು. 12ಮೀ ಉದ್ದ, 400ಮಿಮೀ ಎತ್ತರ ಹವಾನಿಯಂತ್ರಿತವಲ್ಲದ ವಿದ್ಯುತ್ ಚಾಲಿತ ಬಸ್​ಗಳಾಗಿರುತ್ತವೆ. ಒಂದು ಭಾರಿ ಚಾರ್ಜ್​ಗೆ 200 ಕಿ.ಮೀ ಚಲಿಸುವತ್ತವೆ.ಎಲ್ಲಾ 148 ಬಸ್​ಗಳು ಘಟಕ-04 (ಜಯನಗರ) ರಿಂದ ಸಂಚರಿಸಲಿವೆ.

35 ಪ್ರಯಾಣಿಕ ಆಸನಗಳ ಸಾಮರ್ಥ್ಯ ಹೊಂದಿದ್ದು, 1 ಗಾಲಿ ಕುರ್ಚಿಗೆ ಅವಕಾಶವಿರುತ್ತದೆ.
ಪ್ರಯಾಣಿಕರ ಸುರಕ್ಷತೆಯನ್ನು ಖಾತರಿಪಡಿಸಿಕೊಳ್ಳಲು ಬಸ್​ನ ಒಳಭಾಗದಲ್ಲಿ 3 ಕ್ಯಾಮೆರಾಗಳನ್ನು ಹಾಗೂ ಚಾಲಕರಿಗೆ ಹಿಮ್ಮುಖವಾಗಿ ಚಲಿಸಲು ಅನುಕೂಲವಾಗುವಂತೆ 1 ಕ್ಯಾಮೆರಾವನ್ನು ಬಸ್​​ನ ಹಿಂಬದಿ ಅಳವಡಿಸಲಾಗಿದೆ. 4 ಎಲ್.ಇ.ಡಿ ಬೋರ್ಡ್ ಮತ್ತು ಧ್ವನಿ ಪ್ರಕಟಣೆ ವ್ಯವಸ್ಥೆ ಕಲ್ಪಿಸಲಾಗಿದೆ. ಮಹಿಳೆಯರ ಸುರಕ್ಷತೆಗೆ 10 ತುರ್ತು ಪ್ಯಾನಿಕ್ ಅಲಾರ್ಮ್ ಬಟನ್​​ಗಳನ್ನು ಅಳವಡಿಸಲಾಗಿರುತ್ತದೆ.ಅಗ್ನಿ ಅವಘಡಗಳನ್ನು ತಪ್ಪಿಸುವ ಸಲುವಾಗಿ ‘ಅಗ್ನಿ ಪತ್ತೆ ಹಾಗೂ ಎಚ್ಚರಿಕೆ ವ್ಯವಸ್ಥೆ’ (FDAS-Fire Detection and Alarm System) ಒದಗಿಸಲಾಗಿದೆ.ವಾಹನಗಳ ಮೇಲೆ ನಿರಂತರವಾಗಿ ನಿಗಾಯಿಡಲು ವಾಹನದ ಸ್ಥಳ ಸೂಚಿಸುವ ವ್ಯವಸ್ಥೆ ಒದಗಿಸಲಾಗಿದೆ.

ಹಿರಿಯ ನಾಗರೀಕರು, ವಿಕಲಾಂಗ ವ್ಯಕ್ತಿಗಳು ಹಾಗೂ ಗಾಲಿ ಕುರ್ಚಿ ಪ್ರಯಾಣಿಕರು ಸುಲಭವಾಗಿ ಮತ್ತು ಸುರಕ್ಷಿತವಾಗಿ ಬಸ್​​​ ಒಳ ಬರಲು ಮತ್ತು ಹೊರ ಹೋಗಲು ಅನುಕೂಲವಾಗುವಂತೆ, ಬಸ್​​ನ ಎಡಭಾಗವು ಬಾಗುವ ವ್ಯವಸ್ಥೆಯನ್ನು ಹೊಂದಿರುತ್ತದೆ.

You Might Also Like

ಕಾಂಗ್ರೆಸ್ ಗೆ ಮತ ಹಾಕಿದ ಜನರೇ ಈಗ ಶಾಪ ಹಾಕುತ್ತಿದ್ದಾರೆ : ಬಿ.ವೈ. ರಾಘವೇಂದ್ರ

ಸಂತ್ರಸ್ತೆ ಸಮ್ಮುಖದಲ್ಲಿ ಸ್ಥಳ ಮಹಜರು ಮಾಡಿದ SIT ತಂಡ

ಎಸ್‌ಐಟಿಯಿಂದ ಭವಾನಿ ರೇವಣ್ಣಗೆ ಮತ್ತೊಂದು ನೋಟಿಸ್

ಬೆಂಗಳೂರಿನ ಈ ಪ್ರದೇಶಗಳಲ್ಲಿ ಪ್ರದೇಶಗಳಲ್ಲಿ ನಾಳೆ ಪವರ್ ಕಟ್

ಐತಿಹಾಸಿಕ ಕರಗಕ್ಕೆ ಬೆಂಗಳೂರು ಸಜ್ಜು

TAGGED:#BMTC
Share This Article
Facebook Copy Link Print
Previous Article Bus Bus Bus ರಾಜ್ಯ ಸರ್ಕಾರದಿಂದ ಮಹತ್ವದ ಘೋಷಣೆ : ಸರ್ಕಾರಿ ಶಾಲಾ ಮಕ್ಕಳಿಗೆ ಬಸ್‌ ಪ್ರಯಾಣ ಉಚಿತ
Next Article TV Actress ಕಿರುತೆರೆ ನಟಿ ನಟಿ ಹಾಗೂ ನಿರೂಪಕಿಯನ್ನು ಇರಿದು ಕೊಲ್ಲಲೆತ್ನಿಸಿದ ಪತಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Python Python Python
ಕನಕಪುರ ರಸ್ತೆ ಬಳಿ ಗ್ರಾಮದಲ್ಲಿ 10 ಅಡಿ ಹೆಬ್ಬಾವು ಪ್ರತ್ಯಕ್ಷ
ರಾಜ್ಯ-Karnataka
March 25, 2026
PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up