By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಏರ್ ಇಂಡಿಯಾ ವಿಮಾನ ದುರಂತಕ್ಕೆ ಇಂಜಿನ್‌ಗಳಿಗೆ ಇಂಧನ ಪೂರೈಕೆ ಸ್ಥಗಿತವಾಗಿದ್ದೆ ಕಾರಣ : ಪ್ರಾಥಮಿಕ ತನಿಖಾ ವರದಿ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಷ್ಟ್ರೀಯ-National - ಏರ್ ಇಂಡಿಯಾ ವಿಮಾನ ದುರಂತಕ್ಕೆ ಇಂಜಿನ್‌ಗಳಿಗೆ ಇಂಧನ ಪೂರೈಕೆ ಸ್ಥಗಿತವಾಗಿದ್ದೆ ಕಾರಣ : ಪ್ರಾಥಮಿಕ ತನಿಖಾ ವರದಿ

ರಾಷ್ಟ್ರೀಯ-NationalLatest

ಏರ್ ಇಂಡಿಯಾ ವಿಮಾನ ದುರಂತಕ್ಕೆ ಇಂಜಿನ್‌ಗಳಿಗೆ ಇಂಧನ ಪೂರೈಕೆ ಸ್ಥಗಿತವಾಗಿದ್ದೆ ಕಾರಣ : ಪ್ರಾಥಮಿಕ ತನಿಖಾ ವರದಿ

Air India plane crash: Preliminary report released

Published July 12, 2025
Share
2 Min Read
Air India Plane Crash Air India Plane Crash Air India Plane Crash
SHARE

ನವದೆಹಲಿ : : ಜೂನ್ 12 ರಂದು ಸಂಭವಿಸಿದ್ದ ಏರ್ ಇಂಡಿಯಾ ವಿಮಾನಅಪಘಾತದ ಪ್ರಾಥಮಿಕ ತನಿಖಾ ವರದಿ ಸಲ್ಲಿಕೆಯಾಗಿದ್ದು, ಅದರಲ್ಲಿರುವ ಮಾಹಿತಿ ಬಹಿರಂಗವಾಗಿದೆ. ವಿಮಾನ ಅಪಘಾತ ತನಿಖಾ ಬ್ಯೂರೋ ಸಲ್ಲಿಸಿರುವ 15 ಪುಟಗಳ ಪ್ರಾಥಮಿಕ ತನಿಖಾ ವರದಿಯಲ್ಲಿ ಹಲವು ಆಘಾತಕಾರಿ ಮಾಹಿತಿ ಬಹಿರಂಗವಾಗಿದೆ. ವರದಿಯ ಪ್ರಕಾರ, ಟೇಕ್ ಆಫ್ ಆದ ಕೆಲವೇ ಸೆಕೆಂಡುಗಳಲ್ಲಿ ವಿಮಾನದ ಎರಡೂ ಎಂಜಿನ್‌ಗಳು ಸ್ಥಗಿತಗೊಂಡವು. ಆ ನಂತರ ವಿಮಾನ ಪತನವಾಗಿದೆ.

ಎಎಐಬಿ ಪ್ರಾಥಮಿಕ ವರದಿಯ ಪ್ರಕಾರ, ಟೇಕಾಫ್ ನಂತರ ಎಂಜಿನ್‌ಗಳ ಇಂಧನ ಸ್ವಿಚ್‌ಗಳು ಇದ್ದಕ್ಕಿದ್ದಂತೆ RUN ನಿಂದ CUTOFF ಗೆ ಬದಲಾದವು. ಈ ಘಟನೆ ಕೇವಲ 1 ಸೆಕೆಂಡ್ ಅಂತರದಲ್ಲಿ ಸಂಭವಿಸಿದೆ. ಈ ಸಮಯದಲ್ಲಿ, ಎಂಜಿನ್‌ಗಳಿಗೆ ಇಂಧನ ಬರುವುದನ್ನು ನಿಂತುಹೋಗಿದೆ.

ಕಾಕ್‌ಪಿಟ್‌ನಲ್ಲಿ ಪೈಲಟ್‌ಗಳ ನಡುವೆ ನಡೆದ ಸಂಭಾಷಣೆಯ ಬಗ್ಗೆಯೂ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಕಾಕ್‌ಪಿಟ್ ವಾಯ್ಸ್ ರೆಕಾರ್ಡರ್ ಪ್ರಕಾರ, ಒಬ್ಬ ಪೈಲಟ್ ಮತ್ತೊಬ್ಬ ಪೈಲಟ್ ಬಳಿ, ‘‘ನೀವು ಎಂಜಿನ್ ಅನ್ನು ಏಕೆ ಆಫ್ ಮಾಡಿದ್ದೀರಿ’’ ಎಂದು ಕೇಳಿದ್ದಾರೆ. ಆಗ ಮತ್ತೊಬ್ಬ ಪೈಟಲ್, ‘‘ನಾನು ಏನನ್ನೂ ಮಾಡಲಿಲ್ಲ’’ ಎಂದು ಹೇಳಿದ್ದಾರೆ. ಇಬ್ಬರು ಪೈಲಟ್‌ಗಳ ನಡುವಿನ ಈ ಸಂಭಾಷಣೆ ಗಮನಿಸಿದರೆ, ಯಾರೂ ಉದ್ದೇಶಪೂರ್ವಕವಾಗಿ ಇಂಧನ ಸ್ವಿಚ್ ಕಡಿತಗೊಳಿಸಿಲ್ಲ ಎಂಬುದು ಸ್ಪಷ್ಟವಾಗುತ್ತದೆ.

ಏರ್ ಇಂಡಿಯಾ ಬೋಯಿಂಗ್ 787-8 ವಿಮಾನ ಜೂನ್ 12 ರಂದು ಅಹಮದಾಬಾದ್‌ನಿಂದ ಲಂಡನ್ ಗ್ಯಾಟ್ವಿಕ್‌ಗೆ ಹೊರಟ ಸ್ವಲ್ಪ ಸಮಯದ ನಂತರ ವೈದ್ಯಕೀಯ ಕಾಲೇಜಿನ ಹಾಸ್ಟೆಲ್ ಆವರಣಕ್ಕೆ ಅಪ್ಪಳಿಸಿತ್ತು. ವಿಮಾನದಲ್ಲಿದ್ದ 241 ಪ್ರಯಾಣಿಕರು ಸೇರಿದಂತೆ 275 ಜನರು ಸಾವನ್ನಪ್ಪಿದ್ದರು.

ಪೈಲಟ್‌ಗಳ ನಡುವೆ ಆತಂಕದ ಸಂಭಾಷಣೆ
ಕಾಕ್‌ಪಿಟ್‌ನಲ್ಲಿ ಪೈಲಟ್‌ಗಳ ನಡುವೆ ನಡೆದ ಸಂಭಾಷಣೆಯ ಬಗ್ಗೆಯೂ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಕಾಕ್‌ಪಿಟ್ ವಾಯ್ಸ್ ರೆಕಾರ್ಡರ್ (CVR) ಪ್ರಕಾರ, ಒಬ್ಬ ಪೈಲಟ್ ಮತ್ತೊಬ್ಬ ಪೈಲಟ್ ಬಳಿ, ‘‘ನೀವು ಎಂಜಿನ್ ಅನ್ನು ಏಕೆ ಆಫ್ ಮಾಡಿದ್ದೀರಿ’’ ಎಂದು ಕೇಳಿದ್ದಾರೆ. ಆಗ ಮತ್ತೊಬ್ಬ ಪೈಟಲ್, ‘‘ನಾನು ಏನನ್ನೂ ಮಾಡಲಿಲ್ಲ’’ ಎಂದು ಹೇಳಿದ್ದಾರೆ. ಇಬ್ಬರು ಪೈಲಟ್‌ಗಳ ನಡುವಿನ ಈ ಸಂಭಾಷಣೆ ಗಮನಿಸಿದರೆ, ಯಾರೂ ಉದ್ದೇಶಪೂರ್ವಕವಾಗಿ ಇಂಧನ ಸ್ವಿಚ್ ಕಡಿತಗೊಳಿಸಿಲ್ಲ ಎಂಬುದು ಸ್ಪಷ್ಟವಾಗುತ್ತದೆ.

ತುರ್ತು ಪರಿಸ್ಥಿತಿ ಅರಿವಿಗೆ ಬರುತ್ತಿದ್ದಂತೆಯೇ ವಿಮಾನದ ಸ್ವಯಂಚಾಲಿತ ವ್ಯವಸ್ಥೆಯನ್ನು ಸಕ್ರಿಯಗೊಳಿಸಲು ಪ್ರಯತ್ನಿಸಲಾಯಿತು. ಆದಾಗ್ಯೂ, ರಾಮ್ ಏರ್ ಟರ್ಬೈನ್ (RAT) ಅಂದರೆ, ತುರ್ತು ಫ್ಯಾನ್ ಮತ್ತು ಎಪಿಯುನಂತಹ ವ್ಯವಸ್ಥೆಗಳನ್ನು ಸಕ್ರಿಯಗೊಳಿಸಿದ ನಂತರವೂ, ವಿಮಾನವನ್ನು ಅಪಘಾತದಿಂದ ರಕ್ಷಿಸಲು ಪೈಟಲ್​ಗಳಿಗೆ ಸಾಧ್ಯವಾಗಲಿಲ್ಲ. ವಿಮಾನದಲ್ಲಿ ವಿದ್ಯುತ್ ಸರಬರಾಜಿನಲ್ಲಿ ಸಮಸ್ಯೆ ಇದ್ದಾಗ ಮಾತ್ರ ರಾಮ್ ಏರ್ ಟರ್ಬೈನ್ ಸಕ್ರಿಯವಾಗುತ್ತದೆ. ಇದರರ್ಥ, ಎಂಜಿನ್ ಸ್ಥಗಿತಗೊಂಡಿದ್ದು ವಿಮಾನದ ವಿದ್ಯುತ್ ಪೂರೈಕೆ ಮೇಲೂ ಪರಿಣಾಮ ಬೀರಿತ್ತು.

You Might Also Like

ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದೆ ಶ್ವಾಸಕೋಶ ಕ್ಯಾನ್ಸರ್ ಪ್ರಕರಣಗಳು

ರೆಬೆಲ್ ಸ್ಟಾರ್ ಅಂಬರೀಶ್ ಅವರಿಗೂ ‘ಕರ್ನಾಟಕ ರತ್ನ’ ನೀಡುವಂತೆ ನಟಿ ತಾರಾ ಮನವಿ

ರಾಜ್ಯ ಸರ್ಕಾರಿ ನೌಕರರ ಡಿಎ ಹೆಚ್ಚಳ ಮಾಡಿ ಸರ್ಕಾರ ಆದೇಶ

ರೇಣುಕಾಸ್ವಾಮಿಗೆ ಹೇಗೆಲ್ಲ ಚಿತ್ರಹಿಂಸೆ ನೀಡಲಾಗಿತ್ತು..? ದರ್ಶನ್ ಗ್ಯಾಂಗ್‌ನ ಕ್ರೂರತೆ ರಿವೀಲ್

ವಿವಾಹ ವಾರ್ಷಿಕೋತ್ಸವದಂದೇ ಗಂಡು ಮಗುವಿಗೆ ಜನ್ಮ ನೀಡಿದ ನಟಿ ಹರಿಪ್ರಿಯಾ

TAGGED:Air IndiaAir India Plane Crash
Share This Article
Facebook Copy Link Print
Previous Article Rape Rape Rape ಕೋಲ್ಕತ್ತಾದ ಐಐಎಂ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ
Next Article Rainfall ರಾಜ್ಯದಲ್ಲಿ ಮತ್ತೆ ಮಳೆ ಆರ್ಭಟ, 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Proposrt Proposrt Proposrt
ತರಗತಿಯಲ್ಲೇ ಪ್ರಪೋಸ್‌‍ ಮಾಡಿದ ಪ್ರೊಫೆಸರ್‌ಗೆ ವಿದ್ಯಾರ್ಥಿನಿಯಿಂದ ಚಪ್ಪಲಿ ಏಟು
ರಾಜ್ಯ-Karnataka
March 26, 2026
Vijay Mallya
ಭಾರೀ ಮೊತ್ತಕ್ಕೆ ಆರ್‌ಸಿಬಿ ಸೆಲೆ ಆದ ಬೆನ್ನಲ್ಲೇ ವಿಜಯ್ ಮಲ್ಯ ಭಾವನಾತ್ಮಕ ಪೋಸ್ಟ್
ಕ್ರೀಡೆ-Sports
March 26, 2026
Abbas Araghchi
ಭಾರತ ಸೇರಿ ಮಿತ್ರ ರಾಷ್ಟ್ರಗಳ ಹಡಗುಗಳಿಗೆ ಹಾರ್ಮುಜ್ ಜಲಸಂಧಿ ತೆರೆದ ಇರಾನ್‌
ವಿದೇಶ-International
March 26, 2026
Mandya
ಮಂಡ್ಯ: ಕಸದಲ್ಲಿ ಸಿಕ್ಕ ಚಿನ್ನದ ಉಂಗುರ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಪೌರಕಾರ್ಮಿಕರು
ಮಂಡ್ಯ-Mandya
March 26, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up