By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಮೂರುವರೆ ವರ್ಷದ ಕಂದಮ್ಮನ ಮೇಲೆ ಅತ್ಯಾಚಾರವೆಸಗಿದ್ದ ವ್ಯಕ್ತಿಗೆ ಜೀವಾವಧಿ ಶಿಕ್ಷೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಮೂರುವರೆ ವರ್ಷದ ಕಂದಮ್ಮನ ಮೇಲೆ ಅತ್ಯಾಚಾರವೆಸಗಿದ್ದ ವ್ಯಕ್ತಿಗೆ ಜೀವಾವಧಿ ಶಿಕ್ಷೆ

ರಾಜ್ಯ-Karnatakaಮಂಡ್ಯ-Mandya

ಮೂರುವರೆ ವರ್ಷದ ಕಂದಮ್ಮನ ಮೇಲೆ ಅತ್ಯಾಚಾರವೆಸಗಿದ್ದ ವ್ಯಕ್ತಿಗೆ ಜೀವಾವಧಿ ಶಿಕ್ಷೆ

Life imprisonment for a man who raped a three-and-a-half-year-old girl

Published July 12, 2025
Share
1 Min Read
Mandya Mandya Mandya
SHARE

ಮಂಡ್ಯ : ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬೆಳಗೊಳ ಗ್ರಾಮದಲ್ಲಿ ಮೂರುವರೆ ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಶ್ರೀರಂಗಪಟ್ಟಣ ತಾಲೂಕಿನ ಬೆಳಗೊಳ ಗ್ರಾಮದ ಲೇ.ಚಿಕ್ಕಣ್ಣ ಪುತ್ರ ಶಿವಣ್ಣ (50) ಎಂಬ ವ್ಯಕ್ತಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.

ಶ್ರೀರಂಗಪಟ್ಟಣ ತಾಲ್ಲೂಕಿನ ಬೆಳಗೊಳ ಗ್ರಾಮದ ಶಿವಣ್ಣ (59) ಜೀವಾವಧಿ ಶಿಕ್ಷೆಗೆ ಗುರಿಯಾದ ಆರೋಪಿಯಾಗಿದ್ದಾನೆ. 2023ರ ಡಿ.11 ರಂದು ಮಧ್ಯಾಹ್ನ 12 ಗಂಟೆ ಸಮಯದಲ್ಲಿ ತನ್ನ ಮನೆಯ ಮುಂದೆ ಬಾಲಕಿ ಆಟವಾಡುತ್ತಿದ್ದಾಗ ಆರೋಪಿಯೂ ಬಾಲಕಿಯನ್ನು ಪುಸಲಾಯಿಸಿಕೊಂಡು ಪಕ್ಕದಲ್ಲೇ ಇರುವ ತನ್ನ ಮನೆಗೆ ಕರೆದುಕೊಂಡು ಹೋಗಿ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ. ಅಮ್ಮನಿಗೆ ಹೇಳಬಾರದೆಂದು ಬೆದರಿಕೆ ಕೂಡ ಹಾಕಿದ್ದ.

ನಂತರ ಮಗುವಿನ ತಾಯಿ ನೀಡಿದ ದೂರಿನ ಮೇರೆಗೆ ಕೃಷ್ಣರಾಜ ಸಾಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆ 2012ರ ಅಡಿಯಲ್ಲಿ ದೂರು ದಾಖಲಾಗಿತ್ತು. ಅಂದಿನ ಪಿಎಸ್‌ಐ ಬಸವರಾಜು ಅವರು ಪ್ರಕರಣ ದಾಖಲು ಮಾಡಿಕೊಂಡಿದ್ದರು. ಈ ಹಿಂದೆ ಕೃಷ್ಣರಾಜ ಸಾಗರ ವೃತ್ತ ನಿರೀಕ್ಷಕರಾಗಿದ್ದ ಪುನೀತ್ ಟಿ.ಎಂ. ಅವರು ಪ್ರಕರಣದ ತನಿಖೆ ನಡೆಸಿ ಆರೋಪಿಯ ವಿರುದ್ಧ ದೋಷಾರೋಪ ಪಟ್ಟಿಯನ್ನ ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

You Might Also Like

ರಾಜಧಾನಿ ಸೇರಿ ರಾಜ್ಯದಲ್ಲಿ ಮುಂದಿನ 4 ದಿನ ಮಳೆ ಮುಂದುವರೆಯುವ ಸಾಧ್ಯತೆ

ಬೆಳಗಾವಿ : ಕೋರೆ ಆಸ್ಪತ್ರೆಯಲ್ಲಿ ಮೊದಲ ಬಾರಿಗೆ ಜೀವಂತ ಲಿವರ್ ಕಸಿ ಮಾಡಿದ ವೈದ್ಯರು

ರೈಲ್ವೆ ಪರೀಕ್ಷೆಯಲ್ಲಿ ಜನಿವಾರ, ಮಂಗಳಸೂತ್ರ ತೆಗೆಯೋ ಹಾಗಿಲ್ಲ

ಕನ್ನಡದಲ್ಲಿಯೇ ಪ್ರಮಾಣ ವಚನ ಸ್ವೀಕರಿಸಿದ ರಾಜ್ಯದ ಸಂಸದರು

ಮುಂದಿನ ಮೂರು 3 ಗಂಟೆಗಳಲ್ಲಿ ರಾಜ್ಯದಲ್ಲಿ ಮಳೆ ಸಾಧ್ಯತೆ – ಎಲ್ಲೆಲ್ಲಿ ಮಳೆ

TAGGED:Mandya
Share This Article
Facebook Copy Link Print
Previous Article Medicines ರಾಜ್ಯದಲ್ಲಿ 20 ಔಷಧ ಪರವಾನಗಿ ರದ್ದು, 133 ಔಷಧ ಪರವಾನಗಿಗಳ ಅಮಾನತು
Next Article Tigers Tigers Tigers ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಹುಲಿ ಹಾಗೂ ಅದರ ಎರಡು ಮರಿಗಳು ಸಾವು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Nitish Kumar Nitish Kumar Nitish Kumar
ಮಾ.30ರಂದು ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ…?
ರಾಷ್ಟ್ರೀಯ-National
March 27, 2026
Mangaluru Murder Arif Mangaluru Murder Arif Mangaluru Murder Arif
ಕರಾವಳಿಯಲ್ಲಿ ರೌಡಿಶೀಟರ್ ಕಗ್ಗೊಲೆ: ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರ ಹತ್ಯೆ
ದಕ್ಷಿಣ ಕನ್ನಡ-Dakshina Kannada
March 27, 2026
Bank Holidays Bank Holidays Bank Holidays
ಏಪ್ರಿಲ್‌ನಲ್ಲಿ 11 ದಿನ ಬ್ಯಾಂಕ್ ರಜೆ ಬಂದ್
ರಾಜ್ಯ-Karnataka
March 27, 2026
Ticket 01 Ticket 01 Ticket 01
ಶಾಸಕರಿಗೆ 1+1 ಐಪಿಎಲ್ ಟಿಕೆಟ್ ನೀಡಲು KSCA ಒಪ್ಪಿಗೆ
ಕ್ರೀಡೆ-Sports
March 27, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up