By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಸೈನಾ ನೆಹ್ವಾಲ್ ದಾಂಪತ್ಯದಲ್ಲಿ ಬಿರುಗಾಳಿ, ವಿಚ್ಛೇದನ ಘೋಷಣೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ಕ್ರೀಡೆ-Sports - ಸೈನಾ ನೆಹ್ವಾಲ್ ದಾಂಪತ್ಯದಲ್ಲಿ ಬಿರುಗಾಳಿ, ವಿಚ್ಛೇದನ ಘೋಷಣೆ

ಕ್ರೀಡೆ-SportsLatest

ಸೈನಾ ನೆಹ್ವಾಲ್ ದಾಂಪತ್ಯದಲ್ಲಿ ಬಿರುಗಾಳಿ, ವಿಚ್ಛೇದನ ಘೋಷಣೆ

Saina Nehwal, Parupalli Kashyap announce separation

Published July 14, 2025
Share
1 Min Read
Saina Nehwal
SHARE

ಭಾರತೀಯ ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ದಾಂಪತ್ಯದಲ್ಲಿ ಬಿರುಗಾಳಿ ಎದ್ದಿದ್ದು, ಸೈನಾ ನೆಹ್ವಾಲ್‌ ಮತ್ತು ಪರುಪಳ್ಳಿ ಕಶ್ಯಪ್ ಬೇರ್ಪಡುತ್ತಿದ್ದೇವೆ ಎಂದು ಪ್ರಕಟಿಸಿದ್ದಾರೆ. ಸೈನಾ ಅವರು ಇನ್‌ಸ್ಟಾಗ್ರಾಮ್‌ನಲ್ಲಿಈ ನಿರ್ಧಾರವನ್ನು ಪ್ರಕಟಿಸಿದ್ದು, ಕೆಲವೊಮ್ಮೆ ಜೀವನವು ನಮ್ಮನ್ನು ವಿಭಿನ್ನ ದಿಕ್ಕುಗಳಲ್ಲಿ ಕರೆದೊಯ್ಯುತ್ತದೆ.

ಸಾಕಷ್ಟು ಚಿಂತನೆ ಮತ್ತು ಪರಿಗಣನೆಯ ನಂತರ ಪರುಪಳ್ಳಿ ಕಶ್ಯಪ್ ಮತ್ತು ನಾನು ಬೇರೆಯಾಗಲು ನಿರ್ಧರಿಸಿದ್ದೇವೆ. ನಾವು, ನಮ್ಮಿಬ್ಬರಿಗಾಗಿ ಈ ಮಾರ್ಗವನ್ನು ಆರಿಸಿಕೊಳ್ಳುತ್ತಿದ್ದೇವೆ. ನಮ್ಮ ನೆನಪುಗಳಿಗೆ ಕೃತಜ್ಞನಾಗಿದ್ದೇನೆ. ನಮ್ಮ ಗೌಪ್ಯತೆಯನ್ನು ಅರ್ಥಮಾಡಿಕೊಂಡಿದ್ದಕ್ಕಾಗಿ ಮತ್ತು ಗೌರವಿಸಿದ್ದಕ್ಕಾಗಿ ಧನ್ಯವಾದಗಳು ಎಂದು ನೆಹ್ವಾಲ್ ಬರೆದುಕೊಂಡಿದ್ದಾರೆ.

ಸೈನಾ ಅವರು ಬಹಿರಂಗವಾಗಿಯೇ ಈ ನಿರ್ಧಾರ ತಿಳಿಸಿದರೆ ಕಶ್ಯಪ್‌ ಅವರು ಇಲ್ಲಿಯವರೆಗೆ ಯಾವುದೇ ಹೇಳಿಕೆ, ಪೋಸ್ಟ್‌ ಹಾಕಿಕೊಂಡಿಲ್ಲ. ನೆಹ್ವಾಲ್ ಒಲಿಂಪಿಕ್ಸ್‌ ಕಂಚಿನ ಪದಕ ಮತ್ತು ವಿಶ್ವದ ನಂ. 1 ಶ್ರೇಯಾಂಕ ಪಡೆದಿದ್ದರೆ ಪರುಪಳ್ಳಿ ಕಶ್ಯಪ್ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನ ಗೆದಿದ್ದರು.

ಒಂದು ದಶಕಕ್ಕೂ ಹೆಚ್ಚು ಕಾಲ ಗೆಳೆಯರಾಗಿದ್ದ ಇವರು 2018 ರಲ್ಲಿ ಮದುವೆಯಾಗಿದ್ದರು. ಕ್ರೀಡೆಯಿಂದ ನಿವೃತ್ತರಾದ ನಂತರ ಕಶ್ಯಪ್ ಈಗ ತರಬೇತಿ ನೀಡುತ್ತಿದ್ದರೆ ಸೈನಾ ನೆಹ್ವಾಲ್‌ ಇನ್ನೂ ನಿವೃತ್ತಿ ಹೇಳಿಲ್ಲ. 2019 ರ ರಾಷ್ಟ್ರೀಯ ಚಾಂಪಿಯನ್‌ಶಿಪ್‌ನಲ್ಲಿ ನೆಹ್ವಾಲ್ ಪಿವಿ ಸಿಂಧು ಅವರನ್ನು ಸೋಲಿಸಿದಾಗ ಮೈದಾನದಲ್ಲಿ ಕಶ್ಯಪ್ ಅವರು ಮಾರ್ಗದರ್ಶನ ನೀಡಿದ್ದರು.

You Might Also Like

‘ಅಖಂಡ 2’ ಟೀಸರ್ ರಿಲೀಸ್, ಆರ್ಭಟಿಸಿದ ಬಾಲಯ್ಯ, ಅಭಿಮಾನಿಗಳು ಥ್ರಿಲ್

ಅಬಕಾರಿ ಇಲಾಖೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ಆರೋಪ : ದಲಿತ ಟ್ರಂಪ್‌ ಕಾರ್ಡ್‌ ಪ್ಲೇ ಮಾಡಿದ್ರಾ ಅಬಕಾರಿ ಸಚಿವರು..?

ಮತಯಂತ್ರಗಳ ಪರಿಶೀಲನೆ ಕಾಂಗ್ರೆಸ್​ ನಿಯೋಗಕ್ಕೆ ಚುನಾವಣ ಆಯೋಗ ಆಹ್ವಾನ

ಬಿಜೆಪಿ ಸೇರಿದ ಆಲ್‌ರೌಂಡರ್ ರವೀಂದ್ರ ಜಡೇಜಾ

ಕಾಂಗ್ರೆಸ್ ಸಂಭ್ರಮಾಚರಣೆಯಲ್ಲಿ ಪಾಕಿಸ್ತಾನ ಪರ ಜೈಕಾರ – ಆರೋಪಿ ಬಂಧನ

TAGGED:Saina Nehwal
Share This Article
Facebook Copy Link Print
Previous Article Saroja Devi Saroja Devi Saroja Devi ಕನ್ನಡದ ಹಿರಿಯ ನಟಿ ‘ಅಭಿನಯ ಸರಸ್ವತಿ’ ಬಿ.ಸರೋಜಾದೇವಿ ವಿಧಿವಶ
Next Article Accc Accc Accc ಮಿನಿ ಟ್ರಕ್ ಮೇಲೆ ಮಾವು ತುಂಬಿದ್ದ ಟ್ರಕ್ ಪಲ್ಟಿಯಾಗಿ 9 ಮಂದಿ ಸಾವು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Ker Ker Ker
ಮೂರು ದಿನಗಳಾದರೂ ಪತ್ತೆಯಾಗಿಲ್ಲ ಮಡಿಕೇರಿಯಲ್ಲಿ ಟ್ರೆಕ್ಕಿಂಗ್​ಗೆ ತೆರಳಿದ್ದ ಕೇರಳದ ಯುವತಿ
ರಾಜ್ಯ-Karnataka
April 5, 2026
RCB vs CSK RCB vs CSK RCB vs CSK
ಇಂದು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ RCB vs CSK ಹೈವೋಲ್ಟೇಜ್ ಪಂದ್ಯ
ಕ್ರೀಡೆ-Sports
April 5, 2026
Love Jihad
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಪ್ರಕರಣ
ರಾಜ್ಯ-Karnataka
April 5, 2026
Plane Plane Plane
ಯುದ್ಧ ವಿಮಾನ ಹೊಡೆದುರುಳಿಸಿದ ಇರಾನ್, ನಮ್ಮ ಪೈಲಟ್‌ಗಳನ್ನು ರಕ್ಷಿಸಿದ್ದೇವೆ ಎಂದ ಡೊನಾಲ್ಡ್​ ಟ್ರಂಪ್
ವಿದೇಶ-International
April 5, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up