By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ನಿರ್ಮಾಣ ಸಂಸ್ಥೆ ಆರಂಭಿಸಿ ಚಿತ್ರರಂಗಕ್ಕೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಎಂಟ್ರಿ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > Entertainment > ಸ್ಯಾಂಡಲ್​ವುಡ್-Sandalwood > ನಿರ್ಮಾಣ ಸಂಸ್ಥೆ ಆರಂಭಿಸಿ ಚಿತ್ರರಂಗಕ್ಕೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಎಂಟ್ರಿ
EntertainmentLatestಸ್ಯಾಂಡಲ್​ವುಡ್-Sandalwood

ನಿರ್ಮಾಣ ಸಂಸ್ಥೆ ಆರಂಭಿಸಿ ಚಿತ್ರರಂಗಕ್ಕೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಎಂಟ್ರಿ

Minister Lakshmi Hebbalkar enters the film industry

Published July 14, 2025
Share
1 Min Read
SHARE

ಬೆಳಗಾವಿ: ರಾಜ್ಯ ರಾಜಕಾರಣದ ರೆಬೆಲ್‌ ಲೇಡಿ ಎಂದಿನಿಸಿಕೊಂಡಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರು ರಾಜರಾಕಾರಣದ ಜೊತೆಗೆ ಇದೀಗ ಚಿತ್ರರಂಗದ ಕಡೆಗೆ ಮುಖ ಮಾಡಿದ್ದಾರೆ. ಅವರು ತಮ್ಮದೇ ಹೊಸ ಪ್ರೊಡಕ್ಷನ್‌ ಹೌಸ್‌ ತೆರಯಲು ಸಜ್ಜಾಗಿದ್ದಾರೆ.

ಹೆಬ್ಬಾಳ್ಕರ್​ ತಮ್ಮ ಮೊಮ್ಮಗಳ ಹೆಸರಿನಲ್ಲಿ ‘ಐರಾ ಪ್ರೊಡಕ್ಷನ್ ಹೌಸ್’ ಎಂಬ ಹೊಸ ನಿರ್ಮಾಣ ಸಂಸ್ಥೆಯನ್ನು ಸ್ಥಾಪಿಸಿದ್ದಾರೆ. ಈ ಮೂಲಕ ರಾಜಕಾರಣದ ಜೊತೆಗೆ ಕನ್ನಡ ಚಿತ್ರರಂಗದಲ್ಲೂ ತಮ್ಮ ವಿಶಿಷ್ಟ ಗುರುತು ಮೂಡಿಸುವತ್ತ ಹೆಜ್ಜೆ ಇಟ್ಟಿದ್ದಾರೆ.

ಮೊಮ್ಮಗಳ ಹೆಸರಿನಲ್ಲಿ ‘ಐರಾ ಪ್ರೊಡಕ್ಷನ್ ಹೌಸ್’ ಎಂಬ ಹೊಸ ನಿರ್ಮಾಣ ಸಂಸ್ಥೆಯನ್ನು ಸ್ಥಾಪಿಸಿದ್ದು, ಈ ಮೂಲಕ ಕನ್ನಡ ಚಿತ್ರರಂಗಕ್ಕೆ ತಮ್ಮ ಕೊಡುಗೆ ನೀಡಲು ಸಜ್ಜಾಗಿದ್ದಾರೆ. ಈ ಪ್ರೊಡಕ್ಷನ್ ಹೌಸ್‌ನಿಂದ ಎರಡು ಕನ್ನಡ ಚಿತ್ರಗಳು ಈಗಾಗಲೇ ನಿರ್ಮಾಣ ಹಂತದಲ್ಲಿದ್ದು, ಕನ್ನಡ ಚಿತ್ರರಂಗದ ದಿಗ್ಗಜ ನಟರಾದ ರಮೇಶ್ ಅರವಿಂದ್, ಗೋಲ್ಡನ್ ಸ್ಟಾರ್ ಗಣೇಶ್, ಮತ್ತು ಡಾಲಿ ಧನಂಜಯ್ ಈ ಚಿತ್ರಗಳಲ್ಲಿ ಅಭಿನಯಿಸುತ್ತಾರೆ ಎಂದು ಹೇಳಲಾಗಿದೆ. ಲಕ್ಷ್ಮೀ ಹೆಬ್ಬಾಳ್ಕರ್ ಈ ಕುರಿತು ಯಾವುದೇ ಮಾಹಿತಿಯನ್ನು ಅಧಿಕೃತವಾಗಿ ಹಂಚಿಕೊಂಡಿಲ್ಲ. ಈ ಪ್ರೊಡಕ್ಷನ್ ಹೌಸ್‌ನ ಮೊದಲ ಯೋಜನೆಯಾಗಿ ಎರಡು ಕನ್ನಡ ಚಿತ್ರಗಳ ನಿರ್ಮಾಣ ಈಗಾಗಲೇ ಆರಂಭವಾಗಿದೆ ಎಂದು ಹೇಳಲಾಗಿದೆ.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆಯಾಗಿರುವ ಹೆಬ್ಬಾಳ್ಕರ್‌ ಸಾಕಷ್ಟು ಖ್ಯಾತಿಯನ್ನು ಗಳಿಸಿದ್ದಾರೆ. ಸತತ ಎರಡು ಬಾರಿ ಶಾಸಕಿಯಾಗಿರುವ ಲಕ್ಷ್ಮೀ ಹೆಬ್ಬಾಳ್ಕರ್‌ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟದಲ್ಲಿ ಇರುವ ಏಕೈಕ ಮಹಿಳೆಯಾಗಿದ್ದಾರೆ. ಲಕ್ಷ್ಮೀ ಹೆಬ್ಬಾಳ್ಕರ್‌ ಅವರ ಪುತ್ರ ಮೃಣಾಲ್‌ ಹಾಗೂ ಸೊಸೆ ಹಿತಾ ಅವರ ಮಗಳೇ ಐರಾ. ಇದೇ ಹೆಸರಿನಲ್ಲಿ ಪ್ರೊಡಕ್ಷನ್‌ ಹೌಸ್‌ ತಲೆ ಎತ್ತಿದೆ. ಸಚಿವೆಯಾಗಿ ಲಕ್ಷ್ಮೀ ಹೆಬ್ಬಾಳ್ಕರ್‌ ಅಧಿಕಾರ ಸ್ವೀಕಾರ ಮಾಡಿದ ದಿನವೇ ಅವರಿಗೆ ಮೊಮ್ಮಗಳು ಜನಿಸಿದ್ದಳು. ಈ ಕುರಿತು ಮಾತನಾಡಿದ್ದ ಸಚಿವೆ, ತನಗೆ ಡಬಲ್‌ ಖುಷಿ, ಮನೆಗೆ ಮಹಾಲಕ್ಷ್ಮೀ ಆಗಮನವಾಗಿದೆ ಎಂದು ಹೇಳಿದ್ದರು.

You Might Also Like

ಹಾವೇರಿಯಲ್ಲಿ ಇಲಿ ಜ್ವರಕ್ಕೆ ಮೊದಲ ಬಲಿ

ರಾಗಿಯಲ್ಲಿ ಮೋದಿ ಚಿತ್ರ ಬಿಡಿಸಿ ವಿಶ್ವದಾಖಲೆ ಬರೆದ 13 ವರ್ಷದ ಬಾಲಕಿ

ಬಿಹಾರ ಚುನಾವಣೆಗೆ ಕರ್ನಾಟಕದಿಂದ ಹಣ : ಬಿಜೆಪಿ ಆರೋಪಕ್ಕೆ ಸಚಿವ ರಾಮಲಿಂಗಾರೆಡ್ಡಿ ಕೆಂಡಾಮಂಡಲ

ಸಾವು ಹೀಗೂ ಬರುತ್ತೆ ನೋಡಿ

ಬಿಯರ್ ಮಾರಾಟದಲ್ಲಿ ಇತಿಹಾಸ ಸೃಷ್ಟಿಸಿದ ಅಬಕಾರಿ ಇಲಾಖೆ

TAGGED:Lakshmi HebbalkarSandalwood
Share This Article
Facebook Copy Link Print
Previous Article ಮಿನಿ ಟ್ರಕ್ ಮೇಲೆ ಮಾವು ತುಂಬಿದ್ದ ಟ್ರಕ್ ಪಲ್ಟಿಯಾಗಿ 9 ಮಂದಿ ಸಾವು
Next Article ರಜೆ ಕಳೆಯಲು ಗ್ರಾಮಕ್ಕೆ ಬಂದ ಸಾಫ್ಟ್ವೇರ್ ಎಂಜಿನಿಯರ್ ನೀರಿನಲ್ಲಿ ಮುಳುಗಿ ಸಾವು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ಹತ್ಯೆ ಪ್ರಕರಣ ; ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ
ರಾಜ್ಯ-Karnataka Latest
February 4, 2026
ಲಿಬಿಯಾದಲ್ಲಿ ಗಡಾಫಿ ಪುತ್ರ ಸೈಫ್ ಅಲ್–ಇಸ್ಲಾಂಗೆ ಗುಂಡಿಕ್ಕಿ ಹತ್ಯೆ, ಮತ್ತೆ ಭುಗಿಲೆದ್ದ ರಾಜಕೀಯ ಉದ್ವಿಗ್ನತೆ
ವಿದೇಶ-International
February 4, 2026
ಮತ್ತಷ್ಟು ದುಬಾರಿಯಾದ ಚಿನ್ನ-ಬೆಳ್ಳಿ, ಇಂದು ಮತ್ತೆ ಬೆಲೆ ಏರಿಕೆ
ರಾಷ್ಟ್ರೀಯ-National
February 4, 2026
ಆನ್‌ಲೈನ್‌ ಗೇಮಿಂಗ್‌ಗೆ ಬಲಿಯಾದ ಮೂವರು ಅಪ್ರಾಪ್ತ ಸಹೋದರಿಯರು
ರಾಷ್ಟ್ರೀಯ-National Latest
February 4, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up