By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಜೈಲಲ್ಲಿರುವ ಪ್ರಜ್ವಲ್ ರೇವಣ್ಣಗೆ ಶುರುವಾಯ್ತು ಟೆನ್ಷನ್, ಜು.30ಕ್ಕೆ ಭವಿಷ್ಯ ನಿರ್ಧಾರ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಜೈಲಲ್ಲಿರುವ ಪ್ರಜ್ವಲ್ ರೇವಣ್ಣಗೆ ಶುರುವಾಯ್ತು ಟೆನ್ಷನ್, ಜು.30ಕ್ಕೆ ಭವಿಷ್ಯ ನಿರ್ಧಾರ

ರಾಜ್ಯ-KarnatakaLatest

ಜೈಲಲ್ಲಿರುವ ಪ್ರಜ್ವಲ್ ರೇವಣ್ಣಗೆ ಶುರುವಾಯ್ತು ಟೆನ್ಷನ್, ಜು.30ಕ್ಕೆ ಭವಿಷ್ಯ ನಿರ್ಧಾರ

Tension has begun for Prajwal Revanna in jail

Published July 18, 2025
Share
2 Min Read
prajwal revanna prajwal revanna prajwal revanna
SHARE

ಬೆಂಗಳೂರು: ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಮೈಸೂರು ಜಿಲ್ಲೆ ಕೆ.ಆರ್ ನಗರ ಮಹಿಳೆ ಮೇಲೆ ಅತ್ಯಾಚಾರ ಆರೋಪ ಪ್ರಕರಣದ ವಾದ ಮಂಡನೆ ಪೂರ್ಣವಾಗಿದೆ.

ಪ್ರಾಸಿಕ್ಯೂಷನ್ ಪರ ಎಸ್‌ಪಿಪಿ ಬಿ.ಎನ್.ಜಗದೀಶ್, ಅಶೋಕ್ ನಾಯ್ಕ್ ವಾದ ಮಂಡಿಸಿದ್ದರೆ, ಪ್ರಜ್ವಲ್ ರೇವಣ್ಣ ಪರವಾಗಿ ಹಿರಿಯ ವಕೀಲ ನಳಿನಾ ಮಾಯಗೌಡ ಪ್ರತಿವಾದ ಮಂಡಿಸಿದ್ದಾರೆ.

ಇನ್ನು ಈ ವಾದ-ಪ್ರತಿವಾದ ಆಲಿಸಿದ ಜಡ್ಜ್ ಸಂತೋಷ್ ಗಜಾನನ ಭಟ್ ಆದೇಶವನ್ನು ಕಾಯ್ದಿರಿಸಿದ್ದಾರೆ. ಜುಲೈ.30 ರಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಈ ಪ್ರಕರಣದ ತೀರ್ಪು ಪ್ರಕಟಿಸಲಿದ್ದು, ಪ್ರಜ್ವಲ್ ರೇವಣ್ಣಗೆ ಢವ ಢವ ಶುರುವಾಗಿದೆ.

ಜುಲೈ.30 ರಂದು ಪ್ರಜ್ವಲ್ ರೇವಣ್ಣ ಭವಿಷ್ಯ ನಿರ್ಧಾರವಾಗಲಿದ್ದು,
ಒಂದು ವೇಳೆ ಕೋರ್ಟ್, ಪ್ರಜ್ವಲ್ ರೇವಣ್ಣ ದೋಷಿ ಎಂದು ತೀರ್ಪು ನೀಡಿದರೆ ಕನಿಷ್ಠ 10 ವರ್ಷ, ಗರಿಷ್ಠ ಅಂದರೆ ಜೀವಾವಧಿ ಶಿಕ್ಷೆಗೆ ಒಳಗಾಗಲಿದ್ದಾರೆ. ಇದರಿಂದ ಕೋರ್ಟ್ ಏನು ತೀರ್ಪು ಏನಾಗಲಿದೆ ಎನ್ನುವ ಆತಂಕದಲ್ಲಿ ಪ್ರಜ್ವಲ್ ರೇವಣ್ಣ ಇದ್ದಾರೆ.

ಮೈಸೂರು ಜಿಲ್ಲೆ ಕೆ.ಆರ್. ನಗರದ ಮಹಿಳೆ ಅಪಹರಣ ಪ್ರಕರಣ ಸಂಬಂಧ ಮಾಜಿ ಸಚಿವ, ಹಾಲಿ ಹೊಳೆನರಸೀಪುರ ಶಾಸಕ ಎಚ್.ಡಿ ರೇವಣ್ಣ ಮತ್ತು ಜಿಪಂ ಮಾಜಿ ಸದಸ್ಯೆ ಭವಾನಿ ರೇವಣ್ಣ ಸೇರಿದಂತೆ ಒಟ್ಟು ೯ ಮಂದಿ ಆರೋಪಿಗಳಿದ್ದು, ಈಗಾಗಲೇ ರೇವಣ್ಣ ಹಾಗೂ ಭವಾನಿ ರೇವಣ್ಣ ಅವರಿಗೆ ಜಾಮೀನು ಸಿಕ್ಕಿದೆ.

ಆದರೆ, ಪ್ರಮುಖ ಆರೋಪಿ ಪ್ರಜ್ವಲ್ ರೇವಣ್ಣ ಮಾತ್ರ ಕಳೆದ ಒಂದು ವರ್ಷದಿಂದ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲೇ ಇದ್ದಾರೆ. ಹಾಸನದಲ್ಲಿ ಪ್ರಜ್ವಲ್ ವಿರುದ್ಧ ದಾಖಲಾಗಿದ್ದ ಅತ್ಯಾಚಾರ ಕೇಸ್ ನಂತರ ಸಿಐಡಿಗೆ ವರ್ಗಾವಣೆ ಆಗಿತ್ತು. ಅರೆಸ್ಟ್ ಆಗಿದ್ದ ಪ್ರಜ್ವಲ್‌ರನ್ನ ಎಸ್‌ಐಟಿ ಕಸ್ಟಡಿಗೆ ಪಡೆದಿತ್ತು.

ಈ ಎರಡೂ ಕೇಸ್‌ಗಳಲ್ಲಿ ವಿಚಾರಣೆ ಮುಗಿದಿರುವ ಕಾರಣಕ್ಕೆ ಪ್ರಜ್ವಲ್ ರೇವಣ್ಣನನ್ನ ನ್ಯಾಯಾಂಗ ಬಂಧನಕ್ಕೆ ನೀಡಲಾಗಿತ್ತು. ಬಳಿಕ ಪ್ರಜ್ವಲ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ವಜಾ ಮಾಡಿದ್ದರು.

ಇನ್ನು ತನಿಖೆ ನಡೆಸಿದ್ದ ಎಸ್‌ಐಟಿ ಅಧಿಕಾರಿಗಳು, 123 ಸಾಕ್ಷ್ಯಗಳನ್ನು ಸಂಗ್ರಹಿಸಿದ್ದಾರೆ. ಸುಮಾರು 2 ಸಾವಿರ ಪುಟಗಳ ಚಾರ್ಜ್ ಶೀಟನ್ನು ಜನಪ್ರತಿನಿಧಿಗಳ ವಿಶೇಷ ಕೋರ್ಟಿಗೆ ಸಲ್ಲಿಸಲಾಗಿದೆ. ಅದರ ಮೇಲೆ ಇದೀಗ ವಾದ-ಪ್ರತಿವಾದ ಅಂತ್ಯಗೊಂಡಿದೆ. ಜುಲೈ ೩೦ ರಂದು ಪ್ರಜ್ವಲ್ ರೇವಣ್ಣ ಭವಿಷ್ಯ ನಿರ್ಧಾರವಾಗಲಿದೆ.

You Might Also Like

ಧರ್ಮಸ್ಥಳದ ಹೆಸರಲ್ಲಿ ಬಿಜೆಪಿ- ಜೆಡಿಎಸ್ ಪಕ್ಷಗಳು ರಾಜಕೀಯ ಮಾಡುತ್ತಿವೆ : ಡಿ.ಕೆ.ಸುರೇಶ್‌

ಕೆಟ್ಟುನಿಂತ ಹೊಸದಾಗಿ ಖರೀದಿಸಿದ ಹಿಟಾಚಿ, ರೊಚ್ಚಿಗೆದ್ದ ಗ್ರಾಹಕನಿಂದ ಶೋರೂಮ್‌ಗೆ ಬೀಗ

ನನ್ನ ಮಗನ ತಪ್ಪಿಗೆ ಕರ್ನಾಟಕದ ಜನತೆ, ನೇಹಾ ತಂದೆ-ತಾಯಿ ಬಳಿ ಕ್ಷಮೆಯಾಚಿಸುತ್ತೇನೆ: ಕೊಲೆಗಾರ ತಾಯಿ ಕಣ್ಣೀರು

ಸಿಡಿಲು ಮಲ್ಲಿಕಾರ್ಜುನಸ್ವಾಮಿ ಬೆಟ್ಟವೇರಿದ ಸಂಸದ ಯದುವೀರ ಒಡೆಯರ್

ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ ಕ್ರಿಸ್ ವೋಕ್ಸ್

TAGGED:prajwal revanna
Share This Article
Facebook Copy Link Print
Previous Article Mysuru 01 Mysuru 01 Mysuru 01 ದೇಶದ ಸ್ವಚ್ಛ ನಗರಗಳ ಪಟ್ಟಿ ಯಲ್ಲಿ ಮೈಸೂರಿಗೆ ಮೂರನೇ ಸ್ಥಾನ
Next Article DK DK DK ರಾಜ್ಯದ ಎಲ್ಲಾ ಶಾಲೆಗಳಲ್ಲಿ ಹಳೇ ವಿದ್ಯಾರ್ಥಿಗಳ ಸಂಘ ಸ್ಥಾಪನೆ ಕಡ್ಡಾಯ : ಡಿ.ಕೆ. ಶಿವಕುಮಾರ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Python Python Python
ಕನಕಪುರ ರಸ್ತೆ ಬಳಿ ಗ್ರಾಮದಲ್ಲಿ 10 ಅಡಿ ಹೆಬ್ಬಾವು ಪ್ರತ್ಯಕ್ಷ
ರಾಜ್ಯ-Karnataka
March 25, 2026
PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up