By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 40 ಕೋಟಿ ಮೌಲ್ಯದ ಕೊಕೆನ್ ವಶಕ್ಕೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 40 ಕೋಟಿ ಮೌಲ್ಯದ ಕೊಕೆನ್ ವಶಕ್ಕೆ

ರಾಜ್ಯ-Karnatakaಬೆಂಗಳೂರು-Bengaluru

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 40 ಕೋಟಿ ಮೌಲ್ಯದ ಕೊಕೆನ್ ವಶಕ್ಕೆ

Cocaine worth Rs 40 crore seized at Kempegowda International Airport

Published July 19, 2025
Share
1 Min Read
DRR DRR DRR
SHARE

ಬೆಂಗಳೂರು : ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ಡಿ ಆರ್ ಐ ಅಧಿಕಾರಿಗಳು ಭರ್ಜರಿ ಕಾರ್ಯಚರಣೆ ನಡೆಸಿದ್ದು, ಕೆಎಬಿಯಲ್ಲಿ 40 ಕೋಟಿ ರೂಪಾಯಿ ಮೌಲ್ಯದ ಕೊಕೆನ್ ಅನ್ನು ಜಪ್ತಿ ಮಾಡಿದ್ದಾರೆ.

ಪ್ರಯಾಣಿಕನಿಂದ DRI ಅಧಿಕಾರಿಗಳು ದೋಹಾದಿಂದ ಬೆಂಗಳೂರಿಗೆ ಬಂದಿದ್ದ ಭಾರತ ಮೂಲದ ಪ್ರಯಾಣಿಕನ ಬ್ಯಾಗ್ ಚೆಕ್ ಮಾಡುವ ವೇಳೆ 2 ಕಾಮಿಕ್ಸ್ ಪತ್ತೆಯಾಗಿದೆ.ಸೀಲ್ ಮಾಡಿದ ರೀತಿಯಲ್ಲಿ ಪತ್ತೆಯಾಗಿದೆ ಸುಮಾರು ನಾಲ್ಕು ಕೆಜಿ ಎಷ್ಟು ಕೊಕೆನ್ ಅನ್ನು ಡಿ ಆರ್ ಐ ಅಧಿಕಾರಿಗಳು ಡ್ರಗ್ಸ್ ಜಪ್ತಿ ಮಾಡಿದ್ದಾರೆ.

ಎನ್ ಡಿ ಪಿ ಎಸ್ ಆಕ್ಟ್ ನಡೆ ಪ್ರಯಾಣಿಕನ್ನು ಬಂಧಿಸಿ ಕೋರ್ಟಿಗೆ ಹಾಜರುಪಡಿಸಲಾಗಿದೆ. ಈ ವೇಳೆ ಕೋರ್ಟ್ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದೆ.

ನಿರ್ದಿಷ್ಟ ಗುಪ್ತಚರ ಮಾಹಿತಿಯ ಮೇರೆಗೆ ಕಾರ್ಯನಿರ್ವಹಿಸಿದ ಡಿಆರ್‌ಐ ಅಧಿಕಾರಿಗಳು, ಮಾರ್ಚ್‌ 3, 2025 ರಂದು ಎಮಿರೇಟ್ಸ್‌‍ ವಿಮಾನದ ಮೂಲಕ ದುಬೈನಿಂದ ಬೆಂಗಳೂರಿಗೆ ಆಗಮಿಸಿದ್ದ ಸುಮಾರು 33 ವರ್ಷ ವಯಸ್ಸಿನ ಭಾರತೀಯ ಮಹಿಳಾ ಪ್ರಯಾಣಿಕರನ್ನು ತಡೆದು ಪರಿಶೀಲಿಸಿದಾಗ, ಆ ವ್ಯಕ್ತಿಯ ಮೇಲೆ 14.2 ಕೆಜಿ ತೂಕದ ಚಿನ್ನದ ಗಟ್ಟಿಗಳನ್ನು ಚಾತುರ್ಯದಿಂದ ಮರೆಮಾಚಲಾಗಿತ್ತು.

12.56 ಕೋಟಿ ರೂ. ಮೌಲ್ಯದ ಈ ಅಕ್ರಮ ಸರಕನ್ನು 1962 ರ ಕಸ್ಟಮ್ಸ್‌‍ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ವಶಪಡಿಸಿಕೊಳ್ಳಲಾಗಿತ್ತು. ಈ ದಾಳಿಯ ನಂತರ, ಡಿರ್ಆಐ ಅಧಿಕಾರಿಗಳು ಬೆಂಗಳೂರಿನ ಲ್ಯಾವೆಲ್ಲೆ ರಸ್ತೆಯಲ್ಲಿರುವ ಅವರ ನಿವಾಸದಲ್ಲಿ ಶೋಧ ನಡೆಸಿದರು, ಅಲ್ಲಿ ಅವರು ತಮ ಪತಿಯೊಂದಿಗೆ ವಾಸಿಸುತ್ತಿದ್ದರು. ಈ ಶೋಧದಲ್ಲಿ 2.06 ಕೋಟಿ ಮೌಲ್ಯದ ಚಿನ್ನಾಭರಣಗಳು ಮತ್ತು 2.67 ಕೋಟಿ ಮೌಲ್ಯದ ಭಾರತೀಯ ಕರೆನ್ಸಿಯನ್ನು ವಶಪಡಿಸಿಕೊಳ್ಳಲಾಗಿತ್ತು.

You Might Also Like

ಪಹಲ್ಗಾಮ್‌ ದಾಳಿಯಲ್ಲಿ ಮೃತಪಟ್ಟ ಕನ್ನಡಿಗರ ಕುಟುಂಬಕ್ಕೆ ತಲಾ 10 ಲಕ್ಷ ರೂ. ಪರಿಹಾರ ಘೋಷಿಸಿದ ರಾಜ್ಯ ಸರ್ಕಾರ

ಜೋಗ ಜಲಪಾತ ವೀಕ್ಷಣೆಗೆ ಕೆಎಸ್‌ಆರ್‌ಟಿಸಿಯಿಂದ ಟೂರ್ ಪ್ಯಾಕೇಜ್

ಸಂತ್ರಸ್ತೆ ಸಮ್ಮುಖದಲ್ಲಿ ಸ್ಥಳ ಮಹಜರು ಮಾಡಿದ SIT ತಂಡ

ಬೆಂಗಳೂರಿನಲ್ಲಿ ಮಿತಿಮೀರಿದ ಪುಂಡರ ಹಾವಳಿ, ಅಡ್ಡಗಟ್ಟಿ ಬೈಕ್ ಸವಾರನ ಸುಲಿಗೆ

ಬಿಜೆಪಿ ಸಂಸದ ವಿ.ಶ್ರೀನಿವಾಸ್ ನಿಧಾನ

TAGGED:Kempegowda International Airport
Share This Article
Facebook Copy Link Print
Previous Article Kananda Flag ಹಳದಿ- ಕೆಂಪು ಬಣ್ಣದ ಕನ್ನಡ ಬಾವುಟಕ್ಕೆ ಅಧಿಕೃತ ಮಾನ್ಯತೆ ನೀಡುವಂತೆ ರಾಜ್ಯ ಸರ್ಕಾರ ಮತ್ತೆ ಹಕ್ಕು ಮಂಡನೆ
Next Article Justice Vibhu Bhakru Justice Vibhu Bhakru Justice Vibhu Bhakru ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ.ವಿಭು ಭಕ್ರು ಪ್ರಮಾಣ ವಚನ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Nida Nida Nida
ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ ಮಾಡಿದ ಪ್ರಧಾನಿ ಮೋದಿ
ರಾಷ್ಟ್ರೀಯ-National Latest
March 28, 2026
Gas 1 Gas 1 Gas 1
ಗ್ಯಾಸ್ ಸಿಲಿಂಡರ್ ಕೊರತೆ ಹಾಗೂ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ವಿಭಿನ್ನ ಪ್ರತಿಭಟನೆ
ರಾಜ್ಯ-Karnataka
March 28, 2026
Rai Rai Rai
ರಾಯಚೂರು: ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರ
ರಾಯಚೂರು - Raichur
March 28, 2026
Bus Bus Bus
ಚಿಕ್ಕಬಳ್ಳಾಪುರ: ಪ್ರಯಾಣಿಕರನ್ನು ಬಿಸಿಲಿನಲ್ಲಿ ನಿಲ್ಲಿಸಿ ಸರಕು ಮೂಟೆಗಳನ್ನು ಸಾಗಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಡ್ರೈವರ್, ಕಂಡಕ್ಟರ್
ಚಿಕ್ಕಬಳ್ಳಾಪುರ-Chikkaballapura
March 28, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up