By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಬಾಂಗ್ಲಾ ಸೇನಾ ವಿಮಾನ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 27ಕ್ಕೆ ಏರಿಕೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ವಿದೇಶ-International - ಬಾಂಗ್ಲಾ ಸೇನಾ ವಿಮಾನ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 27ಕ್ಕೆ ಏರಿಕೆ

ವಿದೇಶ-InternationalLatest

ಬಾಂಗ್ಲಾ ಸೇನಾ ವಿಮಾನ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 27ಕ್ಕೆ ಏರಿಕೆ

Bangladesh aircraft crash: death toll rises to 27; 78 injured under treatment

Published July 22, 2025
Share
1 Min Read
ffff ffff ffff
SHARE

ಢಾಕಾ: ವಾಯುಪಡೆ ವಿಮಾನ ದುರಂತದಲ್ಲಿ ಸಾವಿನ ಸಂಖ್ಯೆ 27ಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.’ಮೃತರ ಸಂಖ್ಯೆ 27ಕ್ಕೆ ಏರಿಕೆಯಾಗಿದೆ. ಸುಮಾರು 170 ಮಂದಿ ಗಾಯಗೊಂಡಿದ್ದು, ಹಲವರ ಸ್ಥಿತಿ ಗಂಭೀರವಾಗಿದೆ. ಮೃತರಾದ 27 ಜನರಲ್ಲಿ 25 ಮಕ್ಕಳಿದ್ದಾರೆ. ಪೈಲಟ್ ಲೆಫ್ಟಿನೆಂಟ್ ಮೊಹಮ್ಮದ್ ಟೋಕಿರ್ ಇಸ್ಲಾಂ ಮೃತರಲ್ಲಿ ಒಬ್ಬರು’ ಎಂದು ಮುಖ್ಯ ಸಲಹೆಗಾರ ಮುಹಮ್ಮದ್ ಯೂನಸ್ ಅವರ ವಿಶೇಷ ಸಲಹೆಗಾರ ಸೈದೂರ್ ರೆಹಮಾನ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ವಿಮಾನ ದುರಂತದಲ್ಲಿ ಮೃತಪಟ್ಟವರಿಗೆ ಗೌರವಾರ್ಥವಾಗಿ ಇಂದು ದೇಶದಾದ್ಯಂತ ಶೋಕಾಚರಣೆ ಘೋಷಿಸಲಾಗಿದೆ. ಎಲ್ಲಾ ಸರ್ಕಾರಿ, ಆರೆ ಸರ್ಕಾರಿ, ಸ್ವಾಯತ್ತ ಸಂಸ್ಥೆಗಳು ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ರಾಷ್ಟ್ರ ಧ್ವಜವನ್ನು ಅರ್ಧಕ್ಕೆ ಹಾರಿಸಲಾಗುವುದು ಎಂದು ಹೇಳಿದ್ದಾರೆ.

ಸೋಮವಾರ ಮಧ್ಯಾಹ್ನ 1:06ಕ್ಕೆ ಟೇಕ್‌ ಆಫ್ ಆದ ಎಫ್-7 ಬಿಜಿಐ ತರಬೇತಿ ವಿಮಾನವು, ಢಾಕಾ ಸಮೀಪದ ಉತ್ತರಾ ಪ್ರದೇಶದಲ್ಲಿನ ಮೈಲ್‌ಸ್ಟೋನ್ ಶಾಲೆ ಮತ್ತು ಕಾಲೇಜು ಆವರಣದಲ್ಲಿನ ಎರಡು ಮಹಡಿಯ ಕಟ್ಟಡಕ್ಕೆ ಅಪ್ಪಳಿಸಿತ್ತು.

ಅಪಘಾತ ಸಂಭವಿಸಿದ ಕೂಡಲೇ ಭಾರಿ ಶಬ್ದದೊಂದಿಗೆ ದೊಡ್ಡ ಪ್ರಮಾಣದಲ್ಲಿ ಬೆಂಕಿ ಮತ್ತು ಹೊಗೆ ಕಾಣಿಸಿಕೊಂಡಿತು. ತಕ್ಷಣವೇ ಪೊಲೀಸರು, ಅಗ್ನಿಶಾಮಕ ದಳದವರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದರು.

You Might Also Like

ವಿಶ್ವದ ಅತಿ ಎತ್ತರದ ಚೆನಾಬ್ ಸೇತುವೆ ಮೇಲೆ ವಂದೇಭಾರತ್ ರೈಲಿನ ಪ್ರಾಯೋಗಿಕ ಪರೀಕ್ಷೆ ಯಶಸ್ವಿ

ಡಿಕೆಶಿ ವಿರುದ್ಧ ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣದ ತೀರ್ಪು ಕಾಯ್ದಿರಿಸಿದ ಹೈಕೋರ್ಟ್

ಎಐಸಿಸಿ ಅಧ್ಯಕ್ಷ Mallikarjun Kharge ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು

ಪ್ರಜ್ವಲ್‌ ಪೆನ್‌ಡ್ರೈವ್‌ ಕೇಸ್‌; ಕೇಳಿದಂತೆ ಸಮಯ ಕೊಡಲು ಆಗುವುದಿಲ್ಲ: ಜಿ ಪರಮೇಶ್ವರ್‌

ಮುಸ್ಲಿಂ ಮುಖಂಡರು ಅವರ ಹುಡುಗರಿಗೆ ಮೊದಲು ಬುದ್ದಿ ಹೇಳಬೇಕು: ಮುತಾಲಿಕ್

TAGGED:Bangladeshdeath tollPlane Crash
Share This Article
Facebook Copy Link Print
Previous Article Earthquake ದೆಹಲಿ ಎನ್‌ಸಿಆರ್‌ನಲ್ಲಿ 3.2 ತೀವ್ರತೆಯ ಭೂಕಂಪನ
Next Article sfsf 1 sfsf 1 sfsf 1 ಮಹಾರಾಷ್ಟ್ರ : ಬಾಂಬ್ ಇಟ್ಟು ಇಸ್ಕಾನ್ ದೇಗುಲ ಉಡಾಯಿಸುವುದಾಗಿ ಬೆದರಿಕೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
Supreme Court Supreme Court Supreme Court
ಹಿಂದೂ, ಬೌದ್ಧ, ಸಿಖ್‌ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ
ರಾಜ್ಯ-Karnataka Latest
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up