By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಉಪರಾಷ್ಟ್ರಪತಿ ಜಗದೀಪ್ ಧನಕರ್ ರಾಜೀನಾಮೆಗೆ ಅಂಗೀಕರಿಸಿದ ರಾಷ್ಟ್ರಪತಿ ಮುರ್ಮು
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಷ್ಟ್ರೀಯ-National - ಉಪರಾಷ್ಟ್ರಪತಿ ಜಗದೀಪ್ ಧನಕರ್ ರಾಜೀನಾಮೆಗೆ ಅಂಗೀಕರಿಸಿದ ರಾಷ್ಟ್ರಪತಿ ಮುರ್ಮು

ರಾಷ್ಟ್ರೀಯ-NationalLatest

ಉಪರಾಷ್ಟ್ರಪತಿ ಜಗದೀಪ್ ಧನಕರ್ ರಾಜೀನಾಮೆಗೆ ಅಂಗೀಕರಿಸಿದ ರಾಷ್ಟ್ರಪತಿ ಮುರ್ಮು

President Murmu Accepts Jagdeep Dhankhar's Resignation From Veep Post

Published July 22, 2025
Share
1 Min Read
Dhanakar. Dhanakar. Dhanakar.
SHARE

ನವದೆಹಲಿ : ಉಪರಾಷ್ಟ್ರಪತಿ ಜಗದೀಪ್ ಧನಖರ್ ಸೋಮವಾರ ಸಂಜೆ ನೀಡಿದ್ದ ರಾಜೀನಾಮೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಇಂದು ಅಂಗೀಕರಿಸಿದ್ದಾರೆ. ಜಗದೀಪ್ ಧನಖರ್ ಸೋಮವಾರ ಸಂಜೆ ವೈದ್ಯಕೀಯ ಕಾರಣಗಳನ್ನು ಉಲ್ಲೇಖಿಸಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದರು. ಹೃದಯ ಸಂಬಂಧಿ ಕಾಯಿಲೆಗಳ ನಂತರ ಅವರನ್ನು ಈ ವರ್ಷದ ಮಾರ್ಚ್‌ನಲ್ಲಿ 4 ದಿನಗಳ ಕಾಲ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಬರೆದಿರುವ ರಾಜೀನಾಮೆ ಪತ್ರದಲ್ಲಿ ಜಗದೀಪ್ ಧನಖರ್ ಅವರು ಆರೋಗ್ಯಕ್ಕೆ ಆದ್ಯತೆ ನೀಡುವ ಉದ್ದೇಶದಿಂದ ತಕ್ಷಣದಿಂದ ಜಾರಿಗೆ ಬರುವಂತೆ ತಾವು ರಾಜೀನಾಮೆ ನೀಡುತ್ತಿರುವುದಾಗಿ ಜಗದೀಪ್ ಧನಖರ್ ತಿಳಿಸಿದ್ದಾರೆ. “ಆರೋಗ್ಯಕ್ಕೆ ಆದ್ಯತೆ ನೀಡಲು ಮತ್ತು ವೈದ್ಯಕೀಯ ಸಲಹೆಯನ್ನು ಪಾಲಿಸಲು ಸಂವಿಧಾನದ 67(ಎ) ವಿಧಿಯ ಪ್ರಕಾರ ತಕ್ಷಣವೇ ಜಾರಿಗೆ ಬರುವಂತೆ ಭಾರತದ ಉಪರಾಷ್ಟ್ರಪತಿ ಸ್ಥಾನಕ್ಕೆ ನಾನು ರಾಜೀನಾಮೆ ನೀಡುತ್ತಿದ್ದೇನೆ” ಎಂದು ಅವರು ರಾಷ್ಟ್ರಪತಿಗಳಿಗೆ ಬರೆದ ಪತ್ರದಲ್ಲಿ ತಿಳಿಸಿದ್ದರು.

ಕೇಂದ್ರ ಗೃಹ ಸಚಿವಾಲಯವು ಉಪರಾಷ್ಟ್ರಪತಿ ಜಗದೀಪ್ ಧನಖರ್ ಅವರ ರಾಜೀನಾಮೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಂಗೀಕರಿಸಿರುವ ಗೃಹ ಸಚಿವಾಲಯದ ಅಧಿಸೂಚನೆಯ ಬಗ್ಗೆ ರಾಜ್ಯಸಭೆಗೆ ತಿಳಿಸಿತು. ಇಂದು ಮಧ್ಯಾಹ್ನ 12 ಗಂಟೆಗೆ ಪ್ರಶ್ನೋತ್ತರ ಅವಧಿಯಲ್ಲಿ ಅಧಿವೇಶನದ ಅಧ್ಯಕ್ಷತೆ ವಹಿಸಿದ್ದ ಘನಶ್ಯಾಮ್ ತಿವಾರಿ ಅವರು ಸದನಕ್ಕೆ ಅಧಿಸೂಚನೆಯನ್ನು ಓದಿದರು. ಭಾರತದ ಉಪರಾಷ್ಟ್ರಪತಿಗಳು ರಾಜ್ಯಸಭೆಯ ಪದನಿಮಿತ್ತ ಅಧ್ಯಕ್ಷರಾಗಿರುತ್ತಾರೆ. 74 ವರ್ಷದ ಜಗದೀಪ್ ಧಂಖರ್ ಆಗಸ್ಟ್ 2022ರಲ್ಲಿ ಅಧಿಕಾರ ವಹಿಸಿಕೊಂಡರು.

ಧನಖರ್ ಕೊಡುಗೆ ಸ್ಮರಿಸಿದ ಮೋದಿ :
ಜಗದೀಪ್ ಧನಖರ್ ಅವರ ರಾಜೀನಾಮೆಗೆ ಪ್ರತಿಕ್ರಿಯಿಸಿದ್ದ ಪ್ರಧಾನಿ ಮೋದಿ, ಉಪರಾಷ್ಟ್ರಪತಿ ಜಗದೀಪ್ ಧನಖರ್ ಸಾರ್ವಜನಿಕ ಸೇವೆಗೆ ತಮ್ಮ ದೀರ್ಘಕಾಲದ ಬದ್ಧತೆಯನ್ನು ಎತ್ತಿ ತೋರಿಸಿದ್ದಾರೆ. ಅವರ ವೃತ್ತಿಜೀವನದುದ್ದಕ್ಕೂ ವಿವಿಧ ಹುದ್ದೆಗಳಲ್ಲಿ ನೀಡಿದ ಕೊಡುಗೆಗಳು ಶ್ಲಾಘನೀಯ. ಅವರಿಗೆ ಉತ್ತಮ ಆರೋಗ್ಯ ಮತ್ತು ಯೋಗಕ್ಷೇಮವನ್ನು ಕೋರುತ್ತೇನೆ ಎಂದು ಹೇಳಿದ್ದರು.

You Might Also Like

ವಾಹನ ಸವಾರರಿಗೆ ಭಾರೀ ಶಾಕ್‌; ರಾಜ್ಯದಲ್ಲಿ ಪೆಟ್ರೋಲ್‌, ಡೀಸೆಲ್‌ ಬೆಲೆಯಲ್ಲಿ ಏರಿಕೆ

ಭಾರತದೊಳಗೆ ಅಕ್ರಮವಾಗಿ ಪ್ರವೇಶಿಸಿದ್ದ 17 ಬಾಂಗ್ಲಾದೇಶಿಯರನ್ನು ವಾಪಾಸ್‌ ಕಳುಹಿಸಿದ ಅಸ್ಸಾಂ ಪೊಲೀಸರು

ಹೊಸ ವರ್ಷದಲ್ಲಿ ಹೊಸ ಅವತಾರದಲ್ಲಿ ಗೋಲ್ಡನ್ ಸ್ಟಾರ್ ಎಂಟ್ರಿ, ‘ಪಿನಾಕ’ ಟೀಸರ್ ಔಟ್

ಆತ್ಮಾಹುತಿ ಡ್ರೋನ್ ಪರೀಕ್ಷೆ ನಡೆಸಿದ ಉತ್ತರ ಕೊರಿಯಾ ದೊರೆ ಕಿಮ್

ಶಾಸಕ ಪ್ರದೀಪ್ ಈಶ್ವರ್ ರಾಜೀನಾಮೆಗೆ ಒತ್ತಾಯ

TAGGED:Jagdeep DhankharPresident Murmu
Share This Article
Facebook Copy Link Print
Previous Article Bagal Bagal Bagal ಅಣ್ಣನ ಮೇಲಿನ ಸೇಡಿಗೆ 3 ವರ್ಷದ ಮಗನನ್ನೇ ಕೊಂದ ಪಾಪಿ ಚಿಕ್ಕಪ್ಪ
Next Article Air India 1 1 Air India 1 1 Air India 1 1 ಹಾಂಕಾಂಗ್‌ ನಿಂದ ದಹಲಿಗೆ ಬಂದಿಳಿದ ಏರ್‌ ಇಂಡಿಯಾ ವಿಮಾನದಲ್ಲಿ ಬೆಂಕಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Python Python Python
ಕನಕಪುರ ರಸ್ತೆ ಬಳಿ ಗ್ರಾಮದಲ್ಲಿ 10 ಅಡಿ ಹೆಬ್ಬಾವು ಪ್ರತ್ಯಕ್ಷ
ರಾಜ್ಯ-Karnataka
March 25, 2026
PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up