ನೆಲಮಂಗಲ : ನೆಲಮಂಗಲದಲ್ಲಿ ಶಿಕ್ಷಕಿ ಹೃದಯಾಘಾತದಿಂದ ಸಾವು, ಖಾಸಗಿ ಪ್ರೌಢ ಶಾಲೆಯ ಶಿಕ್ಷಕಿ ಮನೆಯಲ್ಲಿ ಕುಸಿದು ಬಿದ್ದು ಸಾವು.
ನೆಲಮಂಗಲದ ಬಸವಣ್ಣ ದೇವರ ಮಠದಲ್ಲಿ ಶಿಕ್ಷಕಿಯಾಗಿದ್ದ ಸುಲೋಚನ (49( ಮೃತ ಶಿಕ್ಷಕಿ, ನೆಲಮಂಗಲ ನಗರದ ಭಕ್ತನಪಾಳ್ಯ ನಿವಾಸಿಯಾಗಿದ್ದ ಶಿಕ್ಷಕಿ,ಮನೆಯಲ್ಲಿ ಇರುವಾಗ ಏಕಾಏಕಿ ಹೆದೆ ನೋವು ಕಾಣಿಸಿಕೊಂಡು ಕುಸಿದು ಬಿದ್ದು ಸಾವು.
- ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್ : ಮಹತ್ವದ ಮಾತುಕತೆ
- ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು
- ಯುಗಾದಿ, ಶಿವರಾತ್ರಿ ದಿನ ಮಾಂಸ ತಿನ್ನುತ್ತೇನೆ : ಸಿಎಂ ಸಿದ್ದರಾಮಯ್ಯ
- ರಾಜು ಬೋಳಶೆಟ್ಟಿ ಹತ್ಯೆ ಪ್ರಕರಣಕ್ಕೆ ಮಹತ್ವದ ತಿರುವು : ಅನೈತಿಕ ಸಂಬಂಧವೇ ಕಾರಣವಾಯ್ತಾ..?
- ಶಾಸಕ ಪ್ರದೀಪ್ ಈಶ್ವರ್ ಅವರನ್ನು ತಕ್ಷಣವೇ ನಿಮಾನ್ಸ್ ಆಸ್ಪತ್ರೆಗೆ ದಾಖಲಿಸಿ : ಬಿಜೆಪಿ ಕಾರ್ಯಕರ್ತರ ಆಕ್ರೋಶ

