By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಕೇರಳ : ಜೈಲಿನಿಂದ ಎಸ್ಕೇಪ್ ಆಗಿ ಬಾವಿಯಲ್ಲಿ ಅಡಗಿ ಕೂತಿದ್ದ ಗೋವಿಂದಚಾಮಿ ಕೆಲವೇ ಗಂಟೆಗಳಲ್ಲಿ ಮತ್ತೆ ಅರೆಸ್ಟ್
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಷ್ಟ್ರೀಯ-National > ಕೇರಳ : ಜೈಲಿನಿಂದ ಎಸ್ಕೇಪ್ ಆಗಿ ಬಾವಿಯಲ್ಲಿ ಅಡಗಿ ಕೂತಿದ್ದ ಗೋವಿಂದಚಾಮಿ ಕೆಲವೇ ಗಂಟೆಗಳಲ್ಲಿ ಮತ್ತೆ ಅರೆಸ್ಟ್
ರಾಷ್ಟ್ರೀಯ-NationalLatest

ಕೇರಳ : ಜೈಲಿನಿಂದ ಎಸ್ಕೇಪ್ ಆಗಿ ಬಾವಿಯಲ್ಲಿ ಅಡಗಿ ಕೂತಿದ್ದ ಗೋವಿಂದಚಾಮಿ ಕೆಲವೇ ಗಂಟೆಗಳಲ್ಲಿ ಮತ್ತೆ ಅರೆಸ್ಟ್

Soumya murder case convict Govindachamy arrested hours after escape from Kannur Central Jail

Published July 25, 2025
Share
2 Min Read
SHARE

ಕಣ್ಣೂರು : 2011ರ ಕೇರಳದ ಸೌಮ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ದೋಷಿ ಗೊವಿಂದಚಾಮಿ ಕಣ್ಣೂರು ಕೇಂದ್ರ ಜೈಲಿನಿಂದ ಶುಕ್ರವಾರ ಬೆಳಿಗ್ಗೆ ತಪ್ಪಿಸಿಕೊಂಡಿದ್ದು, ಕೆಲವೇ ಗಂಟೆಗಳಲ್ಲಿ ಆತನನ್ನು ಪೊಲೀಸರು ಬಂಧಿಸಿದ್ದಾರೆ. ಗೋವಿಂದಚಾಮಿಗೆ ಎಡಗೈ ತುಂಡಾಗಿದ್ದು, ಕಣ್ಣೂರು ನಗರ ವ್ಯಾಪ್ತಿಯ ಥಲಾಪ್‌ನಲ್ಲಿರುವ ಪಾಳುಬಿದ್ದ ಕಟ್ಟಡದ ಸಮೀಪ ಆತನನ್ನು ಸೆರೆಹಿಡಿಯಲಾಗಿದೆ. ವರದಿಗಳ ಪ್ರಕಾರ ಆತ ಕಟ್ಟಡದ ಸಮೀಪ ಇದ್ದ ಬಾವಿಯಲ್ಲಿ ಅಡಗಿ ಕುಳಿತಿದ್ದನು.

ಬೆಳಗಿನ ಜಾವ 1.15 ರ ಸುಮಾರಿಗೆ 10 ನೇ ಬ್ಲಾಕ್‌ನಲ್ಲಿರುವ ಬಿಗಿ ಭದ್ರತೆಯ ಸೆಲ್‌ನಲ್ಲಿ ಏಕಾಂಗಿಯಾಗಿದ್ದ ಗೋವಿಂದಚಾಮಿ, ಕಬ್ಬಿಣದ ಸರಳುಗಳನ್ನು ಕತ್ತರಿಸಿ ವಾಶ್ ಏರಿಯಾದಿಂದ ಬಟ್ಟೆಗಳನ್ನು ಬಳಸಿ ಜೈಲಿನ ಗೋಡೆಯಿಂದ ಕೆಳಕ್ಕೆ ಇಳಿದಿದ್ದ ಎಂದು ಜೈಲು ಅಧಿಕಾರಿಗಳು ತಿಳಿಸಿದ್ದಾರೆ.

ಜೈಲು ಸಿಬ್ಬಂದಿ ಬೆಳಿಗ್ಗೆ 5 ಗಂಟೆಯ ಸುಮಾರಿಗೆ ಬೆಳಗಿನ ಜಾವದ ಸಮಯದಲ್ಲಿ ಮಾತ್ರ ಆತ ಅಲ್ಲಿ ಇಲ್ಲದ್ದನ್ನು ಗಮನಿಸಿದರು. ನಂತರ ಜೈಲಿನೊಳಗೆ ಹುಡುಕಾಟ ನಡೆಸಲಾಯಿತು ಆದರೆ ಅವನು ಪತ್ತೆಯಾಗಲಿಲ್ಲ. ಅಧಿಕಾರಿಗಳು ಅವರು ಹಲವು ಗಂಟೆಗಳ ಕಾಲ ಕಾಣೆಯಾಗಿದ್ದನ್ನು ದೃಢಪಡಿಸಿದರು.

ಜೈಲು ಅಧಿಕೃತವಾಗಿ ಬೆಳಿಗ್ಗೆ 7 ಗಂಟೆಗೆ ಪೊಲೀಸರಿಗೆ ಮಾಹಿತಿ ನೀಡಿತು ಮತ್ತು ಪೂರ್ಣ ಪ್ರಮಾಣದ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು. ಬಳಿಕ ಕಣ್ಣೂರು ಕೇಂದ್ರ ಕಾರಾಗೃಹದಿಂದ 4 ಕಿ.ಮೀ ದೂರದಲ್ಲಿರುವ ಪಾಳುಬಿದ್ದ ಮನೆಯ ಬಳಿಯ ಬಾವಿಯಲ್ಲಿ ಅಡಗಿ ಕುಳಿತಿದ್ದ. ಜೈಲಿನಿಂದ ಎಸ್ಕೆಪ್ ವಿಚಾರ ತಿಳಿದ ಪೊಲೀಸರು ಡಾಗ್ ಸ್ಕ್ಯಾಡ್, ಸುತ್ತ ಮುತ್ತಲಿನ ಸಿಸಿಟಿವಿ ದೃಶ್ಯ ಆಧರಿಸಿ ಕಾರ್ಯಾಚರಣೆ ನಡೆದಿದ್ದರು. ಇದಾದ ಬಳಿಕ ಬೆಳಗ್ಗೆ 10:30ರ ಸುಮಾರಿಗೆ ಬಾವಿಯಲ್ಲಿ ಅಡಗಿ ಕೂತಿದ್ದ ಗೋವಿಂದ ಚಾಮಿಯನ್ನು ಪತ್ತೆ ಹಚ್ಚಿದ ಪೊಲೀಸರು ಮತ್ತೆ ಲಾಕ್ ಮಾಡಿದ್ದಾರೆ.

ಯಾರು ಈ ಗೋವಿಂದಚಾಮಿ?
2011ರ ಫೆಬ್ರವರಿ 1ರಂದು ಆರೋಪಿ ಗೋವಿಂದಚಾಮಿ, ಶೋರನೂರು ಮೂಲದ 23 ವರ್ಷದ ಸೌಮ್ಯಾಳನ್ನು ಎರ್ನಾಕುಲಂ-ಶೋರನೂರು ಪ್ಯಾಸೆಂಜರ್ ರೈಲಿನಲ್ಲಿ ಸುಲಿಗೆ ಮಾಡಿ, ಆಕೆಯನ್ನು ರೈಲಿನಿಂದ ತಳ್ಳಿ ಕೊಲೆ ಮಾಡಿದ್ದಾನೆ ಎಂಬ ಥಾಸ್ಟ್ ಟ್ರ್ಯಾಕ್ ನ್ಯಾಯಾಲಯದ ತೀರ್ಪನ್ನು ಕೇರಳ ಹೈಕೋರ್ಟ್ 2013ರ ಡಿಸೆಂಬರ್ ತಿಂಗಳಲ್ಲಿ ಎತ್ತಿಹಿಡಿದಿತ್ತು. ಘಟನೆಯ ಸಂದರ್ಭದಲ್ಲಿ ಸೌಮ್ಯಳ ಮೇಲೆ ಅತ್ಯಾಚಾರ ಎಸಗಿ, ಕ್ರೂರವಾಗಿ ಹಲ್ಲೆ ಮಾಡಲಾಗಿತ್ತು. ಬಳಿಕ, ಸೌಮ್ಯಾಳನ್ನು ರೈಲ್ವೆ ಪೊಲೀಸರು ಹಳಿಯ ಬಳಿ ಪತ್ತೆ ಮಾಡಿದರು. ತಕ್ಷಣವೇ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಚಿಕಿತ್ಸೆ ಫಲಕಾರಿಯಾದೇ 2011, ಫೆಬ್ರವರಿ 6ರಂದು ತ್ರಿಶೂರ್‌ನ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಸೌಮ್ಯ ಮೃತಪಟ್ಟರು.

ಘಟನಾ ಸಮಯದಲ್ಲೇ ಅರೋಪಿ ಗೋವಿಂದಚಾಮಿ, ತಮ್ಮ ಹುಟ್ಟೂರಾದ ತಮಿಳುನಾಡಿನಲ್ಲಿ ಅಷ್ಟರಲ್ಲಾಗಲೇ ಎಂಟು ಪ್ರಕರಣಗಳಲ್ಲಿ ಶಿಕ್ಷೆಗೊಳಗಾಗಿದ್ದರು. 2012ರಲ್ಲಿ ತ್ವರಿತ ನ್ಯಾಯಾಲಯವು ಆರೋಪಿಗೆ ಮರಣದಂಡನೆ ಶಿಕ್ಷೆ ವಿಧಿಸಿತು. ಆರೋಪಿಯನ್ನು ರೂಢಿಗತ ಅಪರಾಧಿ ಪರಿಗಣಿಸಿ ಕಠಿಣ ಶಿಕ್ಷೆಯನ್ನು ನೀಡಿತು.

You Might Also Like

ನಟ ದರ್ಶನ್‌ ಭೇಟೆಗೆ ಜೈಲಿನಲ್ಲಿ ಅವಕಾಶವಿಲ್ಲ

ಎಸ್ಐಟಿ ತನಿಖೆಯಿಂದ ಧರ್ಮಸ್ಥಳ ಪ್ರಕರಣದ ಸತ್ಯಾಸತ್ಯತೆ ಬಯಲಾಗಲಿ : ಖಾದರ್

ಮಾಜಿ ಸೈನಿಕ ಹೋಗುತ್ತಿದ್ದ ಕಾರು ಪಲ್ಟಿ -ಸೈನಿಕ ಸೇರಿ ಓರ್ವ ಮಹಿಳೆ ಸಾವು, 2 ಮಕ್ಕಳ ಸ್ಥಿತಿ ಗಂಭೀರ

ಪಹಲ್​ಗಾಮ್ ದಾಳಿಯ ಉಗ್ರರನ್ನು ಹುಡುಕಿ ಕಲ್ಪನೆಗೂ ಮೀರಿದ ಶಿಕ್ಷೆ ನೀಡುತ್ತೇವೆ : ಮೋದಿ ವಾರ್ನಿಂಗ್

ದೀಪಾವಳಿ ಪ್ರಯುಕ್ತ KSRTCಯಿಂದ 2500 ಹೆಚ್ಚುವರಿ ಬಸ್ ವ್ಯವಸ್ಥೆ

TAGGED:Govindachamy
Share This Article
Facebook Copy Link Print
Previous Article ಮಡಿಕೇರಿ : ಲಾರಿ ಹಾಗೂ ಕಾರಿನ ನಡುವೆ ಡಿಕ್ಕಿ ಸಂಭವಿಸಿ ನಾಲ್ವರ ಸಾವು
Next Article ರಸಗೊಬ್ಬರ ಕೊರತೆ ಇಲ್ಲ, ರೈತರು ಆತಂಕಕ್ಕೊಳಗಾಗಬಾರದು : ಕೃಷಿ ಸಚಿವ ಚಲುವರಾಯಸ್ವಾಮಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Bairati Basavaraj
ರೌಡಿ ಬಿಕ್ಲು ಶಿವ ಕೊಲೆ ಪ್ರಕರಣ : ಬಿಜೆಪಿ ಶಾಸಕ ಬೈರತಿ ಬಸವರಾಜ್ ಜಾಮೀನು ಅರ್ಜಿ ವಜಾ
ರಾಜ್ಯ-Karnataka Latest
February 10, 2026
yogi adityanath
ಇನ್ನೆಂದೂ ಬಾಬರಿ ಮಸೀದಿಯನ್ನು ಪುನರ್‌ನಿರ್ಮಿಸಲು ಸಾಧ್ಯವಿಲ್ಲ : ಯೋಗಿ ಆದಿತ್ಯನಾಥ್
ರಾಷ್ಟ್ರೀಯ-National
February 10, 2026
ಲವ್ ಪ್ರಪೋಸಲ್ ಒಪ್ಪದ ಸಹಪಾಠಿಗೆ ತರಗತಿಯೊಳಗೇ ಗುಂಡಿಕ್ಕಿ ಕೊಂದು ಆತ್ಮಹತ್ಯೆಗೆ ಶರಣಾದ ಯುವಕ
ರಾಷ್ಟ್ರೀಯ-National
February 10, 2026
ಚಂದ್ರಯಾನ-4 ಲ್ಯಾಂಡಿಂಗ್‌ಗೆ ದಕ್ಷಿಣ ಧ್ರುವದ ಬಳಿ ತಾಣ ಗುರುತಿಸಿದ ಇಸ್ರೋ
ರಾಷ್ಟ್ರೀಯ-National
February 10, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up