By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಬೆಂಗಳೂರು : ಮಾರಕಾಸ್ತ್ರಗಳಿಂದ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಬೆಂಗಳೂರು : ಮಾರಕಾಸ್ತ್ರಗಳಿಂದ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

ರಾಜ್ಯ-Karnatakaಬೆಂಗಳೂರು-Bengaluru

ಬೆಂಗಳೂರು : ಮಾರಕಾಸ್ತ್ರಗಳಿಂದ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

Bengaluru: Youth attacked with deadly weapons dies without treatment

Published July 25, 2025
Share
1 Min Read
adgadsgdgg adgadsgdgg adgadsgdgg
SHARE

ಬೆಂಗಳೂರು : ಪಾನಿಪುರಿ ತಿನ್ನಲು ಹೋದಾಗ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ನಂದಿನಿ ಲೇಔಟ್ ನಿವಾಸಿಯಾಗಿದ್ದ ಅರುಣ್ ಕುಮಾರ್ (24) ಮೃತ ಯುವಕ. ಜುಲೈ 19ರಂದು ಐದಾರು ಯುವಕರು ಮಾರಕಾಸ್ತ್ರಗಳಿಂದ ನಡೆಸಿದ್ದ ಹಲ್ಲೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಅರುಣ್ ಕುಮಾರ್, ಚಿಕಿತ್ಸೆ ಫಲಕಾರಿಯಾಗದೇ ಇಂದು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಕ್ಯಾಬ್ ಚಾಲಕನಾಗಿ ಕೆಲಸ ಮಾಡುತ್ತಿದ್ದ ಅರುಣ್ ಕುಮಾರ್, ಜುಲೈ 19 ರಂದು ರಾತ್ರಿ 10 ಗಂಟೆಗೆ ಪಾನಿಪುರಿ ತಿಂದು ಬರುವುದಾಗಿ ಮನೆಯಲ್ಲಿ ಹೇಳಿ ತೆರಳಿದ್ದ. ಲವಕುಶ ನಗರದ ಜ್ಞಾನವರ್ಧಕ ಶಾಲೆಯ ಬಳಿ ಸ್ನೇಹಿತರೊಂದಿಗೆ ನಿಂತಿದ್ದ ಅರುಣ್ ಕುಮಾರ್ ಬಳಿ ಬಂದಿದ್ದ ಆರೋಪಿಗಳು, ‘ಏರಿಯಾದಲ್ಲಿ ನಿನ್ನದು ಜಾಸ್ತಿಯಾಗಿದೆ’ ಎನ್ನುತ್ತಾ ಅವಾಚ್ಯವಾಗಿ ನಿಂದಿಸಿದ್ದರು.

ನೋಡನೋಡುತ್ತಿದ್ದಂತೆ ಅರುಣ್ ಕುಮಾರ್ ಹಾಗೂ ಆತನ ಸ್ನೇಹಿತ ರೋಹಿತ್‌ನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದರು. ತೀವ್ರವಾಗಿ ಗಾಯಗೊಂಡಿದ್ದ ಅರುಣ್ ಕುಮಾರ್‌ನನ್ನ ಆತನ ಸ್ನೇಹಿತರು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಅರುಣ್ ಕುಮಾರ್ ಮೃತಪಟ್ಟಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

ಅರುಣ್ ಕುಮಾರ್‌ನ ತಾಯಿಯ ದೂರಿನನ್ವಯ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಸದ್ಯ ನಾಲ್ವರು ಆರೋಪಿಗಳನ್ನ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

You Might Also Like

ಪೋಕ್ಸೊ ಕೇಸ್- ತನಿಖಾಧಿಕಾರಿಯಾಗಿ ಪುನೀತ್ ನೇಮಕ, ಅಧಿಕಾರಿಯಿಂದ ಬಿಎಸ್‌ವೈ ವಿಚಾರಣೆ

ರಾಜ್ಯದ ಎಲ್ಲ ವಿದ್ಯುತ್​ ಮೀಟರ್‌ಗಳನ್ನು ಸ್ಮಾರ್ಟ್ ಮೀಟರ್ ಆಗಿ ಬದಲಾವಣೆ : ಕೆ.ಜೆ.ಜಾರ್ಜ್

ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಲು ಸರ್ಕಾರಕ್ಕೆ ವಿಜಯೇಂದ್ರ ಡೆಡ್‌ಲೈನ್

ಎಸ್‌‍.ಎಂ.ಕೃಷ್ಣ ನಿಧನ : ಮೂರು ದಿನ ಶೋಕಾಚರಣೆ, ನಾಳೆ ಸರ್ಕಾರಿ ರಜೆ

ಹುನಮ ಪುಜೆಗೆಂದು ನದಿಗೆ ನೀರು ತರಲು ಹೋದವರು ಹೆಣವಾಗಿ ವಾಪಸ್ಸ್

TAGGED:bengaluru
Share This Article
Facebook Copy Link Print
Previous Article N Chaluvaraya Swamy N Chaluvaraya Swamy N Chaluvaraya Swamy ರಸಗೊಬ್ಬರ ಕೊರತೆ ಇಲ್ಲ, ರೈತರು ಆತಂಕಕ್ಕೊಳಗಾಗಬಾರದು : ಕೃಷಿ ಸಚಿವ ಚಲುವರಾಯಸ್ವಾಮಿ
Next Article Operation Sindoor Modi ‘ಆಪರೇಷನ್ ಸಿಂಧೂರ್’ ಕುರಿತು ಲೋಕಸಭೆ, ರಾಜ್ಯಸಭೆಯಲ್ಲಿ ಚರ್ಚೆಗೆ ಸಮಯ ನಿಗದಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Trump Trump Trump
ಅಮೆರಿಕಾ-ಇರಾನ್ ಮಾತುಕತೆ : ಇರಾನ್ ಇಂಧನ ತಾಣಗಳ ಮೇಲಿನ ದಾಳಿ ಮುಂದೂಡಿದ ಟ್ರಂಪ್
ವಿದೇಶ-International
March 23, 2026
Samarth Samarth Samarth
ದಾವಣಗೆರೆ ದಕ್ಷಿಣ ಕ್ಷೇತ್ರ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸಮರ್ಥ ಶಾಮನೂರು
ರಾಜ್ಯ-Karnataka
March 23, 2026
Meti Meti Meti
ಬಾಗಲಕೋಟೆ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ನಾಮಪತ್ರ ಸಲ್ಲಿಕೆ
ರಾಜ್ಯ-Karnataka
March 23, 2026
PM Modi PM Modi PM Modi
ಪಶ್ಚಿಮ ಏಷ್ಯಾ ಉದ್ವಿಗ್ನತೆ ನಡುವೆಯೂ ಇಂಧನದ ದೃಷ್ಟಿಯಿಂದ ಭಾರತ ಸುರಕ್ಷಿತವಾಗಿದೆ : ಪ್ರಧಾನಿ ಮೋದಿ
ರಾಷ್ಟ್ರೀಯ-National
March 23, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up