By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ರಸಗೊಬ್ಬರ ಕೊರತೆ ಇಲ್ಲ, ರೈತರು ಆತಂಕಕ್ಕೊಳಗಾಗಬಾರದು : ಕೃಷಿ ಸಚಿವ ಚಲುವರಾಯಸ್ವಾಮಿ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ರಸಗೊಬ್ಬರ ಕೊರತೆ ಇಲ್ಲ, ರೈತರು ಆತಂಕಕ್ಕೊಳಗಾಗಬಾರದು : ಕೃಷಿ ಸಚಿವ ಚಲುವರಾಯಸ್ವಾಮಿ

ರಾಜ್ಯ-KarnatakaLatest

ರಸಗೊಬ್ಬರ ಕೊರತೆ ಇಲ್ಲ, ರೈತರು ಆತಂಕಕ್ಕೊಳಗಾಗಬಾರದು : ಕೃಷಿ ಸಚಿವ ಚಲುವರಾಯಸ್ವಾಮಿ

no shortage of fertilizer : Agriculture Minister Chaluvarayaswamy

Published July 25, 2025
Share
2 Min Read
N Chaluvaraya Swamy N Chaluvaraya Swamy N Chaluvaraya Swamy
SHARE

ಬೆಂಗಳೂರು : ರಾಜ್ಯದಲ್ಲಿ ಯಾವುದೇ ಜಿಲ್ಲೆಯಲ್ಲಿಯೂ ರಸಗೊಬ್ಬರ ಪೂರೈಕೆಯಲ್ಲಿ ಕೊರತೆ ಇಲ್ಲ. ರೈತರು ಆತಂಕಕ್ಕೆ ಈಡಾಗಬಾರದು, ಅಲ್ಲದೆ ಬೇಡಿಕೆ ಹೆಚ್ಚಿರುವ ಪ್ರದೇಶಗಳಿಗೆ ಹೆಚ್ಚುವರಿ ಉಳಿಕೆ ಇರುವ ಇತರೆಡೆಗಳಿಂದ ವರ್ಗಾವಣೆ ಮಾಡಿ ಸರಿದೂಗಿಸಲಾಗುವುದು ಎಂದು ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿ ರವರು ತಿಳಿಸಿದ್ದಾರೆ.

ವಿಕಾಸ ಸೌಧದ ಕಚೇರಿಯಲ್ಲಿ ತಮ್ಮನ್ನು ಭೇಟಿಯಾದ ಸುದ್ಧಿಗಾರರಿಗೆ ಈ ವಿಷಯ ಸ್ಪಷ್ಟಪಡಿಸಿದ ಸಚಿವರು ರೈತರಿಗೆ ಯಾವುದೇ ರೀತಿ ತೊಂದರೆಗಳಾಗದಂತೆ ನಿಗಾ ವಹಿಸಲು ಇಲಾಖೆಯ ರಾಜ್ಯ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

ಈ ವರ್ಷ ಮುಂಗಾರು ಬೇಗ ಆರಂಭವಾದ ಕಾರಣ ಹಾಗೂ ಸುಮಾರು 2 ಲಕ್ಷ ಹೆಕ್ಟೇರ್ ಮುಸಿಕನ ಜೋಳ ಪ್ರದೇಶ ವಿಸ್ತರಣೆಯಾದ ಹಿನ್ನೆಲೆಯಲ್ಲಿ ಯೂರಿಯಾ ಗೊಬ್ಬರಕ್ಕೆ ಬೇಡಿಕೆ ಹೆಚ್ಚಿದೆ. ಕೆಲವು ರೈತರು ಆತಂಕದಿಂದ ಆಗಸ್ಟ್ – ಸೆಪ್ಟೆಂಬರ್ ಗೆ ಬೇಕಾದ ಗೊಬ್ಬರವನ್ನ ಈಗಲೇ ಖರೀದಿಸಲು ಮುಂದಾಗಿದ್ದು ಸಹ ತಕ್ಷಣ ಬೇಡಿಕೆ ಹೆಚ್ಚಲು ಕಾರಣವಾಗಿರಬಹುದು ಎಂದು ಅಭಿಪ್ರಾಯಪಟ್ಟರು.

ರಾಜ್ಯದಲ್ಲಿ ನಮ್ಮ ಗುರಿಗಿಂತ ಹೆಚ್ಚಿನ ದಾಸ್ತಾನು ಲಭ್ಯವಿದೆ, ಜುಲೈ ಮಾಹೆಯ ಬೇಡಿಕೆಯಂತೆ ಆಧಾರದಲ್ಲಿನ ವಿತರಣೆಯ ನಂತರವೂ ದಾಸ್ತಾನು ಉಳಿಕೆ ಇದೆ ಒಂದು ವೇಳೆ ಕೆಲವು ನಿರ್ಧಿಷ್ಟ ಪ್ರದೇಶಗಳಲ್ಲಿ ಯೂರಿಯಾ ಸೇರಿದಂತೆ ರಸಗೊಬ್ಬರದ ಕೊರತೆ ಕಂಡುಬಂದಲ್ಲಿ ಹೆಚ್ಚುವರಿಯಾಗಿ ಉಳಿಕೆಯಾಗಿರುವ ಜಿಲ್ಲೆಗಳಿಂದ ಮರುವಿಂಗಡಣೆ ಮಾಡಿ, ಸರಬರಾಜು ಮಾಡಲಾಗುವುದು, ಕೃಷಿಕರು ಯಾವುದೇ ಗೊಂದಲಕ್ಕೆ ಒಳಗಾಗಬಾರದು ಎಂದು ಸಚಿವ ಎನ್. ಚಲುವರಾಯಸ್ವಾಮಿ ಮನವಿ ಮಾಡಿದರು.

ಜುಲೈ ಮಾಹೆಯ ವರೆಗೆ ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ 5,34,009 ಮೆ.ಟನ್. ರಸಗೊಬ್ಬರ (ಎಲ್ಲಾ ವಿಧದ ರಸಗೊಬ್ಬರ ಸೇರಿ) ಹಂಚಿಕೆಯಾಗಿದೆ. ಇದರಲ್ಲಿ ಈವರೆಗೆ 4,30,633 ಮೆ.ಟನ್. ಸರಬರಾಜಾಗಿದೆ. ಏಪ್ರಿಲ್ ನಿಂದ ಜುಲೈವರೆಗೆ ರಾಜ್ಯದಲ್ಲಿ 6,80,655 ಮೆಟ್ರಿಕ್ ಟನ್ ಯೂರಿಯಾ ಬೇಡಿಕೆ ಇದ್ದು, ಕೇಂದ್ರ ಸರ್ಕಾರದಿಂದ 6,82,500 ಮೆ. ಟನ್ ಹಂಚಿಕೆಯಾಗಿದೆ. ಇದರಲ್ಲಿ 5,26,817 ಮೆಟ್ರಿಕ್ ಟನ್ ಸರಬರಾಜಾಗಿದೆ.

ರಾಜ್ಯದಲ್ಲಿ 3,46,499 ಹಳೆ ಯೂರಿಯಾ ದಾಸ್ತಾನು ಉಳಿಕೆ ಇದ್ದು, ಕೇಂದ್ರದಿಂದ ಸರಬರಾಜಾದ ಯೂರಿಯಾ ಸೇರಿದಂತೆ 8,73,315 ಮೆಟ್ರಿಕ್ ಟನ್ ಒಟ್ಟು ಲಭ್ಯತೆ ಇತ್ತು, ಇದರಲ್ಲಿ 7,08,859 ಮೆಟ್ರಿಕ್ ಟನ್ ಯೂರಿಯಾವನ್ನು ವಿವಿಧ ಜಿಲ್ಲೆಗಳಿಗೆ ವಿತರಿಸಿದ್ದು, ರೈತರಿಗೂ ಮಾರಾಟ ಮಾಡಲಾಗಿದೆ. ಇನ್ನು 1,64,56 ಮೆಟ್ರಕ್ ಟನ್ ಯೂರಿಯ ದಾಸ್ತಾನು ಉಳಿಕೆಯಿದೆ. ಅಲ್ಲದೆ ಕೇಂದ್ರದಿಂದ ಹಂತ ಹಂತವಾಗಿ ಪೂರೈಕೆಯಾಗುವ ರಸಗೊಬ್ಬರವನ್ನು ಆಗಿಂದಾಗಲೇ ಹಂಚಿಕೆ ಮಾಡಿ ವರ್ಗಾವಣೆ ಮಾಡಲಾಗುವುದು.

ರಾಜ್ಯ ಸರ್ಕಾರ ನಿರಂತರವಾಗಿ ಕೇಂದ್ರ ಸರ್ಕಾರದೊಂದಿಗೆ ಸಂಪರ್ಕದಲ್ಲಿದ್ದು, ಮುಖ್ಯಮಂತ್ರಿ ಸಿದ್ಧರಾಮಯ್ಯ ರವರು ಸಹ ಯೂರಿಯ ಶೀಘ್ರ ಪೂರೈಕೆಗೆ ಪತ್ರ ಬರೆದು ಮನವಿ ಮಾಡಿದ್ದಾರೆ. ಯಾವುದೇ ಸಮಸ್ಯೆಗಳಿಲ್ಲದಂತೆ ರಸಗೊಬ್ಬರ ಪೂರೈಕೆ ನಿವಾರಿಸಲು ಅಧಿಕಾರಿಗಳ ತಂಡಕ್ಕೆ ಸೂಚಿಸಲಾಗಿದೆ ಎಂದು ಎನ್. ಚಲುವರಾಯಸ್ವಾಮಿ ರವರು ತಿಳಿಸಿದ್ದಾರೆ.

  • ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ ಮಾಡಿದ ಪ್ರಧಾನಿ ಮೋದಿ
  • ಗ್ಯಾಸ್ ಸಿಲಿಂಡರ್ ಕೊರತೆ ಹಾಗೂ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ವಿಭಿನ್ನ ಪ್ರತಿಭಟನೆ
  • ರಾಯಚೂರು: ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರ
  • ಚಿಕ್ಕಬಳ್ಳಾಪುರ: ಪ್ರಯಾಣಿಕರನ್ನು ಬಿಸಿಲಿನಲ್ಲಿ ನಿಲ್ಲಿಸಿ ಸರಕು ಮೂಟೆಗಳನ್ನು ಸಾಗಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಡ್ರೈವರ್, ಕಂಡಕ್ಟರ್
  • ವಿಜಯನಗರಜಿಲ್ಲೆಯ ನಾಲ್ವರು ಪೊಲೀಸ್ ಅಧಿಕಾರಿಗಳಿಗೆ ಸಿಎಂ ಚಿನ್ನದ ಪದಕ

You Might Also Like

ರಾಮನಗರ ಹೆಸರು ತೆಗೆದವರು ಸರ್ವನಾಶ ಆಗ್ತಾರೆ ; ಕುಮಾರಸ್ವಾಮಿ ಹಿಡಿಶಾಪ

ಬಾಂಬ್​ ಬೆದರಿಕೆ : ನಾಗಪುರದಲ್ಲಿ ಇಂಡಿಗೋ ವಿಮಾನ ತುರ್ತು ಭೂಸ್ಪರ್ಶ

“ಜೀನಿ”ಕಂಪನಿ ಮಾಲಿಕ ದಿಲೀಪ್ ಕುಮಾರ್ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲು

ಮಹಾಕುಂಭದ ಕಾಲ್ತುಳಿತದಲ್ಲಿ ಮೃತಪಟ್ಟವರ ದೇಹಗಳನ್ನು ತರಲು ಏರ್ ಆಂಬ್ಯುಲೆನ್ಸ್’ : ಸಿಎಂ

ಒಡಿಶಾದ ರೂರ್ಕೆಲಾ ಉಕ್ಕು ಸ್ಥಾವರಕ್ಕೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಭೇಟಿ

TAGGED:Fertilizer ShortageN Chaluvaraya Swamy
Share This Article
Facebook Copy Link Print
Previous Article Govindachamy Govindachamy Govindachamy ಕೇರಳ : ಜೈಲಿನಿಂದ ಎಸ್ಕೇಪ್ ಆಗಿ ಬಾವಿಯಲ್ಲಿ ಅಡಗಿ ಕೂತಿದ್ದ ಗೋವಿಂದಚಾಮಿ ಕೆಲವೇ ಗಂಟೆಗಳಲ್ಲಿ ಮತ್ತೆ ಅರೆಸ್ಟ್
Next Article adgadsgdgg adgadsgdgg adgadsgdgg ಬೆಂಗಳೂರು : ಮಾರಕಾಸ್ತ್ರಗಳಿಂದ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Nida Nida Nida
ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ ಮಾಡಿದ ಪ್ರಧಾನಿ ಮೋದಿ
ರಾಷ್ಟ್ರೀಯ-National Latest
March 28, 2026
Gas 1 Gas 1 Gas 1
ಗ್ಯಾಸ್ ಸಿಲಿಂಡರ್ ಕೊರತೆ ಹಾಗೂ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ವಿಭಿನ್ನ ಪ್ರತಿಭಟನೆ
ರಾಜ್ಯ-Karnataka
March 28, 2026
Rai Rai Rai
ರಾಯಚೂರು: ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರ
ರಾಯಚೂರು - Raichur
March 28, 2026
Bus Bus Bus
ಚಿಕ್ಕಬಳ್ಳಾಪುರ: ಪ್ರಯಾಣಿಕರನ್ನು ಬಿಸಿಲಿನಲ್ಲಿ ನಿಲ್ಲಿಸಿ ಸರಕು ಮೂಟೆಗಳನ್ನು ಸಾಗಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಡ್ರೈವರ್, ಕಂಡಕ್ಟರ್
ಚಿಕ್ಕಬಳ್ಳಾಪುರ-Chikkaballapura
March 28, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up