By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ತಾರಕಕ್ಕೇರಿದ ಕಾಂಬೋಡಿಯಾ- ಥೈಲ್ಯಾಂಡ್‌ ಸಂಘರ್ಷ, ಭಾರತೀಯ ಪ್ರಜೆಗಳಿಗೆ ಎಚ್ಚರಿಕೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ವಿದೇಶ-International - ತಾರಕಕ್ಕೇರಿದ ಕಾಂಬೋಡಿಯಾ- ಥೈಲ್ಯಾಂಡ್‌ ಸಂಘರ್ಷ, ಭಾರತೀಯ ಪ್ರಜೆಗಳಿಗೆ ಎಚ್ಚರಿಕೆ

ವಿದೇಶ-InternationalLatest

ತಾರಕಕ್ಕೇರಿದ ಕಾಂಬೋಡಿಯಾ- ಥೈಲ್ಯಾಂಡ್‌ ಸಂಘರ್ಷ, ಭಾರತೀಯ ಪ್ರಜೆಗಳಿಗೆ ಎಚ್ಚರಿಕೆ

Cambodia-Thailand conflict escalates, Indian nationals warned

Published July 26, 2025
Share
1 Min Read
Cambidia Cambidia Cambidia
SHARE

ನೋಮ್ ಪೆನ್: ಕಾಂಬೋಡಿಯಾ ಮತ್ತು ಥೈಲ್ಯಾಂಡ್‌ ಗಡಿ ಘರ್ಷಣೆ ಉದ್ವಿಗ್ನತೆ ತಾರಕಕ್ಕೇರಿದೆ. ಈ ಹಿನ್ನೆಲೆಯಲ್ಲಿ ಗಡಿ ಪ್ರದೇಶಗಳಿಗೆ ಪ್ರಯಾಣಿಸದಂತೆ ಭಾರತೀಯ ಪ್ರಜೆಗಳಿಗೆ ರಾಯಭಾರ ಕಚೇರಿ ಸಲಹೆ ನೀಡಿದೆ.

ಆಗ್ನೇಯ ಏಷ್ಯಾದ ಕಾಂಬೋಡಿಯಾ-ಥೈಲ್ಯಾಂಡ್ ಗಡಿಯಲ್ಲಿ ನಡೆಯುತ್ತಿರುವ ಘರ್ಷಣೆಗಳ ಹಿನ್ನೆಲೆಯಲ್ಲಿ, ಭಾರತೀಯ ಪ್ರಜೆಗಳು ಗಡಿ ಪ್ರದೇಶಗಳಿಗೆ ಪ್ರಯಾಣಿಸುವುದನ್ನು ನಿಲ್ಲಿಸಲು ಸೂಚಿಸಲಾಗಿದೆ ಎಂದು ರಾಯಭಾರ ಕಚೇರಿಯು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ಹೇಳಿಕೆಯಲ್ಲಿ ತಿಳಿಸಿದೆ.

ಕಾಂಬೋಡಿಯಾದ ರಾಜಧಾನಿ ನೋಮ್ ಪೆನ್‌ನಲ್ಲಿರುವ ರಾಯಭಾರ ಕಚೇರಿಯು ಭಾರತೀಯ ಪ್ರಜೆಗಳಿಗೆ ತುರ್ತು ಸಂಪರ್ಕ ಮಾಹಿತಿಯನ್ನು ಹಂಚಿಕೊಂಡಿದೆ. ಯಾವುದೇ ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ, ಭಾರತೀಯ ಪ್ರಜೆಗಳು ಭಾರತದ ರಾಯಭಾರ ಕಚೇರಿ, ನೋಮ್ ಪೆನ್ ಅನ್ನು +855 92881676 ಗೆ‌ ಕರೆ ಮಾಡಿ ಸಂಪರ್ಕಿಸಬಹುದು ಎಂದು ಸೂಚಿಸಿದೆ.

ಕಾಂಬೋಡಿಯಾ ಮತ್ತು ಥೈಲ್ಯಾಂಡ್ ನಡುವಿನ ಘರ್ಷಣೆಗಳು ಶನಿವಾರ ಮೂರನೇ ದಿನಕ್ಕೆ ಕಾಲಿಟ್ಟಿವೆ. ಕಾಂಬೋಡಿಯಾದ ರಕ್ಷಣಾ ಸಚಿವಾಲಯವು ಈವರೆಗೆ ಹೋರಾಟದಲ್ಲಿ 13 ಜನರು ಸಾವನ್ನಪ್ಪಿದ್ದಾರೆ ಎಂದು ವರದಿ ಮಾಡಿದೆ. ಇದರಲ್ಲಿ ಎಂಟು ನಾಗರಿಕರು ಮತ್ತು ಐದು ಸೈನಿಕರು ಸೇರಿದ್ದಾರೆ. 71 ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

You Might Also Like

ಹಾಲಿನ ದರ ಇನ್ನೂ ಜಾಸ್ತಿ ಮಾಡಬೇಕಿತ್ತು: ಡಿಸಿಎಂ

ದರ್ಶನ್ ಖೈದಿ ನಂಬರಿನಲ್ಲಿ ಮಗುವಿನ ಪೊಟೋ ಶೂಟ್‌ ಮಾಡಿಸಿದ ಅಭಿಮಾನಿಗೆ ಸಂಕಷ್ಟ

ಗಂಡ, ಮಗ ಆಯ್ತು, ಈಗ ಭವಾನಿ ರೇವಣ್ಣಗೂ ಎದುರಾಯ್ತು ಸಂಕಷ್ಟ: ಮನೆ ಕೆಲಸದಾಕೆ ಕೇಸ್‌ನಲ್ಲಿ SIT ನೋಟಿಸ್

ದುಬೈನಲಿ ಧಾರಾಕಾರ ಮಳೆ- ಕೆರೆಯಂತಾದ ವಿಮಾನ ನಿಲ್ದಾಣ

ಡಿಕೆ ಶಿವಕುಮಾರ್‌ ಅವರೇ ರೈತರ ಬಗ್ಗೆ ಎಚ್ಚರಿಕೆಯಿಂದ ಮಾತಾಡಿ : ಆರ್‌.ಅಶೋಕ್‌ ವಾರ್ನಿಂಗ್

TAGGED:Cambodia-Thailand Conflict
Share This Article
Facebook Copy Link Print
Previous Article Ambulence Ambulence Ambulence ಆಂಬ್ಯುಲೆನ್ಸ್ ನೀಡಲು ಅಧಿಕಾರಿಗಳ ನಿರಾಕರಣೆ, ಬಾಲಕಿಯ ಶವವನ್ನು 10 ಕಿ.ಮೀ ಹೊತ್ತು ಹೋದ ಕುಟುಂಬ
Next Article SSLC Exam ಇನ್ನುಮುಂದೆ 33% ಅಂಕ ಸಾಕು, ಪರೀಕ್ಷೆಯಲ್ಲಿ ಪಾಸ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Python Python Python
ಕನಕಪುರ ರಸ್ತೆ ಬಳಿ ಗ್ರಾಮದಲ್ಲಿ 10 ಅಡಿ ಹೆಬ್ಬಾವು ಪ್ರತ್ಯಕ್ಷ
ರಾಜ್ಯ-Karnataka
March 25, 2026
PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up